News Kadaba

ಅಪಾರ ಸಾಲ ಮಾಡಿಕೊಂಡಿದ್ದ ಯುವ ರೈತ ಆತ್ಮಹತ್ಯೆಗೆ ಶರಣು..!        

(ನ್ಯೂಸ್ ಕಡಬ)newskadaba.com ಹುಣಸೂರು, ಫೆ.18. ಅಪಾರ ಸಾಲ ಮಾಡಿಕೊಂಡಿದ್ದ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬನ್ನಿಕುಪ್ಪೆಯಲ್ಲಿ ನಡೆದಿದೆ. ತಾಲೂಕಿನ ಬನ್ನಿಕುಪ್ಪೆ ನಿವಾಸಿ ಸಣ್ಣಮೊಗಯ್ಯರ ಪುತ್ರ ಚೇತನ್ (30) ಆತ್ಮಹತ್ಯೆ ಮಾಡಿಕೊಂಡ ಯುವ ರೈತ ಎಂದು ಗುರುತಿಸಲಾಗಿದೆ. ಇವರಿಗೆ ತಂದೆ-ತಾಯಿ, ಸಹೋದರ ಇದ್ದಾರೆ. ಚೇತನ್ ತಮ್ಮ ಜಮೀನಿನಲ್ಲಿ ತಂಬಾಕು ಮತ್ತಿತರ ಬೆಳೆ ಬೆಳೆಯುತ್ತಿದ್ದರು. ಕೃಷಿಗಾಗಿ ಎಚ್.ಡಿ.ಎಫ್‌.ಸಿ., ಆಕ್ಸಿಸ್, ಇಕ್ವಿಟಾಸ್ ಬ್ಯಾಂಕ್ ಗಳಲ್ಲಿ 7 ಲಕ್ಷ ಹಾಗೂ ಸಾಕಷ್ಟು ಕೈಸಾಲ ಮಾಡಿಕೊಂಡಿದ್ದರು.  

ಅಪಾರ ಸಾಲ ಮಾಡಿಕೊಂಡಿದ್ದ ಯುವ ರೈತ ಆತ್ಮಹತ್ಯೆಗೆ ಶರಣು..!         Read More »

ಕರ್ನಾಟಕ

ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್..!  

(ನ್ಯೂಸ್ ಕಡಬ)newskadaba.com ದೆಹಲಿ, ಫೆ.18. ಡಾಬಾದ ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಸ್ಪೋಟಕ ಸಂಗತಿ ಬಯಲಾಗಿದೆ. ನಿಕ್ಕಿ ಯಾದವ್ ಜೊತೆ ಸಾಹಿಲ್ ಗೆಹ್ಲೋಟ್ 2020ರಲ್ಲಿ ನೋಯ್ಡಾದ ಆರ್ಯ ಸಮಾಜದಲ್ಲಿ ವಿವಾಹವಾಗಿರುವುದು ಈಗ ಬಹಿರಂಗವಾಗಿದ್ದು, ಪೊಲೀಸರು ಇವರಿಬ್ಬರ ಮದುವೆ ಪ್ರಮಾಣ ಪತ್ರವನ್ನು ಪಡೆದುಕೊಂಡಿದ್ದಾರೆ. ನಿಕ್ಕಿ ಯಾದವ್ ಗಳನ್ನು ಪ್ರೀತಿಸುತ್ತಿದ್ದ ಸಾಹಿಲ್ ಗೆಹ್ಲೋಟ್ ಆಕೆಯ ಜೊತೆ ಲಿವ್ ಇನ್ ಸಂಬಂಧದಲ್ಲಿ ಇದ್ದಾನೆಂದೇ ಈವರೆಗೆ ಭಾವಿಸಲಾಗಿತ್ತು. ಆದರೆ ಇವರಿಬ್ಬರೂ 2020 ರಲ್ಲಿಯೇ ಮದುವೆಯಾಗಿದ್ದು, ಈ

ರೆಫ್ರಿಜರೇಟರ್ ನಲ್ಲಿ ಯುವತಿ ಶವ ಪತ್ತೆಯಾಗಿದ್ದ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್..!   Read More »

ರಾಷ್ಟ್ರೀಯ ನ್ಯೂಸ್

ನಾಪತ್ತೆಯಾಗಿದ್ದ ಪರ್ವತಾರೋಹಿ ಮೃತದೇಹ ಬರೋಬ್ಬರಿ 50 ವರ್ಷಗಳ ಬಳಿಕ ಪತ್ತೆ..!       

(ನ್ಯೂಸ್ ಕಡಬ)newskadaba.com ಸ್ವಿಜರ್ಲ್ಯಾಂಡ್, ಫೆ.18. ಪರ್ವತ ಏರಲು ತೆರಳಿ ನಾಪತ್ತೆಯಾಗಿದ್ದ ಬ್ರಿಟಿಷ್ ಪರ್ವತಾರೋಹಿ ಒಬ್ಬರ ಮೃತದೇಹ ಬರೋಬ್ಬರಿ ಐವತ್ತು ವರ್ಷಗಳ ಬಳಿಕ ಪತ್ತೆಯಾಗಿದೆ. ಈತ 1974ರ ಡಿಸೆಂಬರ್ 31 ರಂದು ನಾಪತ್ತೆಯಾಗಿದ್ದ ಎಂದು ಮೂಲಗಳು ಹೇಳಿವೆ. ಪರ್ವತಾರೋಹಣ ವೇಳೆ 32 ವರ್ಷ ವಯಸ್ಸಿನವರಾಗಿದ್ದ ಈ ವ್ಯಕ್ತಿ ಬಳಿಕ ನಾಪತ್ತೆಯಾಗಿದ್ದರು. ಈತನ ಮೃತ ದೇಹ 2022ರ ಸೆಪ್ಟೆಂಬರ್ 5 ರಂದು ಪತ್ತೆಯಾಗಿದೆ ಎನ್ನಲಾಗಿದೆ. ಪರ್ವತಾರೋಹಿಯ ವಯಸ್ಸು (ಆಗಿನ ಸಂದರ್ಭದಲ್ಲಿ) ಹಾಗೂ ರಾಷ್ಟ್ರೀಯತೆಯನ್ನು ಮಾತ್ರ ಪೊಲೀಸರು ಬಹಿರಂಗಪಡಿಸಿದ್ದಾರೆ. 1925 ರಿಂದ

ನಾಪತ್ತೆಯಾಗಿದ್ದ ಪರ್ವತಾರೋಹಿ ಮೃತದೇಹ ಬರೋಬ್ಬರಿ 50 ವರ್ಷಗಳ ಬಳಿಕ ಪತ್ತೆ..!        Read More »

ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಯಾದಗಿರಿ, ಫೆ.18. ಯಾದಗಿರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ವಿಷ ಸೇವಿಸಿ ಸುವರ್ಣ (20) ಹಾಗೂ ಈಶಪ್ಪ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುವರ್ಣ ಹಾಗೂ ಈಶಪ್ಪ ಕಳೆದ 5-6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. 2 ವರ್ಷದ ಹಿಂದೆ ಸುವರ್ಣಳನ್ನು ಬೇರೆ ಯುವಕನ ಜೊತೆಗೆ ವಿವಾಹ ಮಾಡಿದ್ದರು. ಬಳಿಕ

ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ Read More »

ಕರ್ನಾಟಕ

ಮನೆ, ಅಂಗಡಿ, ಕಾರ್ ನಲ್ಲೇ ಶವಗಳು ಪತ್ತೆ         ➤ ಮತ್ತೆ ಶೂಟೌಟ್ ಗೆ 6 ಜನ ಬಲಿ…!!!

(ನ್ಯೂಸ್ ಕಡಬ)newskadaba.com ಅಮೆರಿಕ, ಫೆ.18. ಅಮೆರಿಕದ ಮಿಸ್ಸಿಸ್ಸಿಪ್ಪಿ ರಾಜ್ಯದ ಸಣ್ಣ ಗ್ರಾಮೀಣ ಪಟ್ಟಣದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅರ್ಕಾಬುಟ್ಲಾದ ಹಲವಾರು ಸ್ಥಳಗಳಲ್ಲಿ ಜನ ಕೊಲ್ಲಲ್ಪಟ್ಟಿದ್ದಾರೆ. ಮೂವರು ಎರಡು ಮನೆಗಳಲ್ಲಿ ಶವವಾಗಿ ಕಂಡುಬಂದರೆ, ಇತರರು ಅಂಗಡಿಯೊಳಗೆ, ಕಾರ್ ನಲ್ಲಿ ಮತ್ತು ರಸ್ತೆಯಲ್ಲಿ ಪತ್ತೆಯಾಗಿದ್ದಾರೆ. ಏಕೈಕ ಶಂಕಿತನನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ಮನೆ, ಅಂಗಡಿ, ಕಾರ್ ನಲ್ಲೇ ಶವಗಳು ಪತ್ತೆ         ➤ ಮತ್ತೆ ಶೂಟೌಟ್ ಗೆ 6 ಜನ ಬಲಿ…!!! Read More »

ಕ್ರೈಮ್ ನ್ಯೂಸ್

ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ      ➤ ಮಾಸಿಕ ಗೌರವ ಧನ ಹೆಚ್ಚಳ…!!!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.18. 2023-24ನೇ ಸಾಲಿನ ಆಯವ್ಯಯವನ್ನು ಸದನದಲ್ಲಿ ಮಂಡಿಸಿದ ಮುಖ್ಯಮಂತ್ರಿಗಳು ಕೋವಿಡ್ ನಂತರದ ದಿನಗಳಲ್ಲಿ ಜಾಗತಿಕ ಚೇತರಿಕೆಗಿಂತ ತೀವ್ರಗತಿಯಲ್ಲಿ ಭಾರತ ಪುಟಿದೆದ್ದಿದೆ. ಇದೇ ಹಾದಿಯಲ್ಲಿ ಕರ್ನಾಟಕವೂ ದೃಢವಾಗಿ ಮುನ್ನಡೆಯುತ್ತಿದೆ ಎಂದು ತಿಳಿಸಿದರು. ಜಾಗತಿಕವಾಗಿ ಹಲವಾರು ದೇಶಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಆರ್ಥಿಕ ಸ್ಥಿರತೆಗಾಗಿ ತೆಗೆದುಕೊಂಡ ಕ್ರಮಗಳ ಫಲವಾಗಿ ಭಾರತವು ಶೇ. 6.5 ರಷ್ಟು ಆರ್ಥಿಕ ಪ್ರಗತಿಯನ್ನು ಸಾಧಿಸಿರುವುದು ಗಮನಾರ್ಹವಾಗಿದೆ.  ಸರ್ಕಲ್ ಇನ್ಸ್ಪೆಕ್ಟರ್ ರಘುಪತಿ ವಿದ್ಯಾರ್ಥಿನಿಯರಿಂದ ಮಾಹಿತಿ

ರಾಜ್ಯ ಸರ್ಕಾರದಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ      ➤ ಮಾಸಿಕ ಗೌರವ ಧನ ಹೆಚ್ಚಳ…!!! Read More »

ಕರ್ನಾಟಕ

➤ರಾಜ್ಯದ ತಲಾ ಆದಾಯ ಹೆಚ್ಚಳ ➤ ಮೊದಲ ಸ್ಥಾನದಲ್ಲಿ ಬೆಂಗಳೂರು, ದ.ಕನ್ನಡ ದ್ವಿತೀಯ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.18.  ರಾಜ್ಯದ ತಲಾ ಆದಾಯ ಕಳೆದ ಒಂದು ವರ್ಷದಲ್ಲಿ 36 ಸಾವಿರ ರೂ. ಹೆಚ್ಚಳವಾಗಿದೆ ಎಂದು 2022- 23ನೇ ಸಾಲಿನ ಆರ್ಥಿಕ ಸಮೀಕ್ಷೆಯಲ್ಲಿ ತಿಳಿಸಲಾಗಿದೆ. ರಾಜ್ಯ ನಿವ್ವಳ ಆಂತರಿಕ ಉತ್ಪನ್ನ ಹಾಗೂ ತಲಾ ಆದಾಯ ವರ್ಷದಿಂದ ವರ್ಷಕ್ಕೆ ವೃದ್ಧಿಯಾಗುತ್ತಿದೆ. 2021- 22ರಲ್ಲಿ 2,65,623 ರೂ. ಇದ್ದ ರಾಜ್ಯದ ಜನರ ತಲಾ ಆದಾಯ, 2022- 23ನೇ ಸಾಲಿನಲ್ಲಿ 3,01,673 ರೂ.ಗೆ ಏರಿಕೆಯಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ರಾಜ್ಯದ ವಾರ್ಷಿಕ ತಲಾ ಆದಾಯದಂತೆ ಜಿಲ್ಲಾವಾರು ತಲಾ

➤ರಾಜ್ಯದ ತಲಾ ಆದಾಯ ಹೆಚ್ಚಳ ➤ ಮೊದಲ ಸ್ಥಾನದಲ್ಲಿ ಬೆಂಗಳೂರು, ದ.ಕನ್ನಡ ದ್ವಿತೀಯ Read More »

ಕರಾವಳಿ, ಕರ್ನಾಟಕ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ     ➤ ಪ್ರಾಂಶುಪಾಲ ವಶಕ್ಕೆ…!!!

(ನ್ಯೂಸ್ ಕಡಬ)newskadaba.com ಹಾಸನ, ಫೆ.18. ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಿಯು ಕಾಲೇಜು ಪ್ರಭಾರ ಪ್ರಾಂಶುಪಾಲರೊಬ್ಬರನ್ನು ಹಾಸನ ಜಿಲ್ಲೆ ಅರಕಲಗೂಡು ಠಾಣೆ ಪೋಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಐವರು ವಿದ್ಯಾರ್ಥಿನಿಯರು ಕಾಲೇಜು ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಸಂಘಟನೆಗಳ ಮುಖಂಡರು ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿ ಪೊಲೀಸರು ಮತ್ತು ತಹಶೀಲ್ದಾರ್ ಗೆ ದೂರವಾಣಿ ಮೂಲಕ ಮಾಹಿತಿ ನೀಡಿದ್ದಾರೆ. ಸರ್ಕಲ್ ಇನ್ಸ್ಪೆಕ್ಟರ್ ರಘುಪತಿ ವಿದ್ಯಾರ್ಥಿನಿಯರಿಂದ ಮಾಹಿತಿ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ     ➤ ಪ್ರಾಂಶುಪಾಲ ವಶಕ್ಕೆ…!!! Read More »

ಕರ್ನಾಟಕ

SSLC ಪೂರ್ವ ಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.18. ಎಸ್ಸೆಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, ಫೆ.27ರಂದು ಪ್ರಥಮ ಭಾಷೆ ಕನ್ನಡ, ಇಂಗ್ಲಿಷ್, ಹಿಂದಿ, ತೆಲುಗು, ತಮಿಳು, ಉರ್ದು, ಮರಾಠಿ ಮತ್ತು ಸಂಸ್ಕೃತ ಭಾಷಾ ಪರೀಕ್ಷೆ ಫೆ.28ರಂದು ದ್ವಿತೀಯ ಭಾಷೆ ಕನ್ನಡ ಮತ್ತು ಇಂಗ್ಲಿಷ್ ಭಾಷಾ ಪರೀಕ್ಷೆಗಳು ನಡೆಯಲಿವೆ. ಮಾ.1ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಸಂಸ್ಕೃತ, ಅರೇಬಿಕ್, ಪರ್ಷಿಯನ್, ಉರ್ದು, ಕೊಂಕಣಿ, ಮತ್ತು ತುಳು ಭಾಷಾ ಪರೀಕ್ಷೆಗಳು ನಡೆಯಲಿದೆ. ಮಾ.2ರಂದು ಗಣಿತ, ಮಾ.3ರಂದು ವಿಜ್ಞಾನ ಹಾಗೂ ಮಾ.4ರಂದು ಸಮಾಜ

SSLC ಪೂರ್ವ ಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ

ಚೀನ ಉದ್ಯಮಿ ಬಾವೋ ಫಾನ್‌ ನಾಪತ್ತೆ

(ನ್ಯೂಸ್ ಕಡಬ)newskadaba.com ಬೀಜಿಂಗ್‌, ಫೆ. 18.  ಚೀನದ ಪ್ರಮುಖ ಉದ್ಯಮಿ ಮತ್ತು ಚೀನ ರೆನೇಸಾನ್ಸ್‌ ಹೋಲ್ಡಿಂಗ್ಸ್‌ ನ ಸಿಇಒ ಬಾವೋ ಫಾನ್‌ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಅವರು ಎಷ್ಟು ದಿನಗಳಿಂದ ಸಂಪರ್ಕಕ್ಕೆ ಲಭ್ಯರಾಗಿಲ್ಲ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಅವರ ಕಚೇರಿಯ ಅಧಿಕಾರಿಗಳ ಪ್ರಕಾರ 2 ದಿನಗಳಿಂದ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಇದರಿಂದಾಗಿ ಅವರ ಕಂಪನಿಯ ಷೇರುಗಳು ಕುಸಿದಿವೆ. ದೊಡ್ಡ ಉದ್ದಿಮೆಗಳು, ಟೆಕ್‌ ಕಂಪನಿಗಳ ವಿರುದ್ಧ ಚೀನಾ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಾರಂಭಿಸಿದ ಬಳಿಕ

ಚೀನ ಉದ್ಯಮಿ ಬಾವೋ ಫಾನ್‌ ನಾಪತ್ತೆ Read More »

ರಾಷ್ಟ್ರೀಯ ನ್ಯೂಸ್
Scroll to Top