News Kadaba

ಒಂದೇ ತಿಂಗಳ ಅವಧಿಯಲ್ಲಿ ಭಾರತದಲ್ಲಿ 24 ಹುಲಿಗಳು ಬಲಿ

(ನ್ಯೂಸ್ ಕಡಬ)newskadaba.com ನವದೆಹಲಿ, ಫ.16. ದೇಶಾದ್ಯಂತ 24 ಹುಲಿಗಳು ಮೃತಪಟ್ಟಿದ್ದು, ಕಳೆದ ಮೂರು ವರ್ಷಗಳಲ್ಲೇ ದೊಡ್ಡ ಸಂಖ್ಯೆಯ ಹುಲಿಗಳು ಜನವರಿಯಲ್ಲಿ ಬಲಿಯಾಗಿರುವುದು ಇದೇ ಮೊದಲು ಎಂದು ವರದಿಯಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 16 ಹುಲಿಗಳು ಮೃತಪಟ್ಟಿದ್ದು, 2021ರಲ್ಲಿ 20 ಹುಲಿಗಳು ಸಾವನ್ನಪ್ಪಿತ್ತು ಎಂದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಅಂಕಿ ಅಂಶ ತಿಳಿಸಿದೆ. ಉತ್ತರ ಪ್ರದೇಶದಲ್ಲಿ 9, ಮಹಾರಾಷ್ಟ್ರ 6) ರಾಜಸ್ಥಾನ 3, ಕರ್ನಾಟಕ 2 ಉತ್ತರಾಖಂಡ 2 ಮತ್ತು ಕೇರಳ ಹಾಗೂ ಅಸ್ಸಾಂನಲ್ಲಿ ತಲಾ […]

ಒಂದೇ ತಿಂಗಳ ಅವಧಿಯಲ್ಲಿ ಭಾರತದಲ್ಲಿ 24 ಹುಲಿಗಳು ಬಲಿ Read More »

ರಾಷ್ಟ್ರೀಯ ನ್ಯೂಸ್

ನಾಳೆ ಜನಪ್ರಿಯ ಬಜೆಟ್ ಮಂಡನೆ         ➤ ಬಜೆಟ್​​ಗಾಗಿ ಸಿಎಂ ಬೊಮ್ಮಾಯಿ ತಯಾರಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.16. ಹಾಲಿ ಸರ್ಕಾರದ ಕೊನೆಯ ಬಜೆಟ್ ಅನ್ನು ಸಿಎಂ ಬಸವರಾಜ ಬೊಮ್ಮಾಯಿ‌ ನಾಳೆ (ಫೆ.17ಕ್ಕೆ) ಮಂಡಿಸಲಿದ್ದಾರೆ. ಇದು ಬೊಮ್ಮಾಯಿ ಮಂಡಿಸುವ 2ನೇ ಬಜೆಟ್ ಆಗಿದ್ದು, ಚುನಾವಣ ವರ್ಷವಾದುದರಿಂದ ಜನಪ್ರಿಯ, ಯಾವುದೇ ತೆರಿಗೆ ಹೊರೆ ಇಲ್ಲದ , ಎಲ್ಲಾ ಸಮುದಾಯವನ್ನು ತೃಪ್ತಿ ಪಡಿಸುವಂತಹ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ನಾಳೆ ಬೆಳಗ್ಗೆ 10.15ಕ್ಕೆ 2023-24ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಈಗಾಗಲೇ ಅಧಿಕಾರಿಗಳ ಜೊತೆ ಬಜೆಟ್ ಪೂರ್ವತಯಾರಿ ಸಭೆಗಳನ್ನು ನಡೆಸಿರುವ ಸಿಎಂ, ಇದೀಗ ಅಂತಿಮ

ನಾಳೆ ಜನಪ್ರಿಯ ಬಜೆಟ್ ಮಂಡನೆ         ➤ ಬಜೆಟ್​​ಗಾಗಿ ಸಿಎಂ ಬೊಮ್ಮಾಯಿ ತಯಾರಿ Read More »

ಕರ್ನಾಟಕ

25 ಸಾವಿರ ಹೂಡಿಕೆಯಿಂದ ಯಶಸ್ವಿ ರೈತನಾದ ಸುಳ್ಯದ ವ್ಯಕ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.16. ಎರಡೂವರೆ ವರ್ಷಗಳ ಹಿಂದೆ ಈ ಕೋವಿಡ್-19 ಸಾಂಕ್ರಾಮಿಕ) ರೋಗದ ಹಾವಳಿ ಶುರುವಾದಾಗ ಪಟ್ಟಣಗಳಲ್ಲಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಂತಹ ಅನೇಕ ಜನರು ತಮ್ಮ ಹಳ್ಳಿಗಳಿಗೆ ಹಿಂತಿರುಗಿದ್ದರು. ತಮ್ಮ ಹಳ್ಳಿಗಳಿಗೆ ಹಿಂತಿರುಗಿದ್ದ ಅನೇಕ ಜನರು ಬೇರೆ ಯಾವ ಕೆಲಸಗಳನ್ನು ಹುಡುಕಿಕೊಳ್ಳದೆ ಕೃಷಿಯತ್ತ ಮುಖ ಮಾಡಿದ್ದು ನಮಗೆಲ್ಲಾ ಗೊತ್ತೇ ಇದೆ. ಹೀಗೆ ಅನೇಕ ವಿದ್ಯಾವಂತ ಯುವಕರು ತಮ್ಮ ಹಳ್ಳಿಗಳಲ್ಲಿ ವಿನೂತನ ಕೃಷಿ ಪದ್ದತಿಗಳನ್ನು ಅಳವಡಿಸಿಕೊಂಡು ಪ್ರಗತಿಪರ ರೈತರಾಗುವ ದಿಸೆಯಲ್ಲಿ ಹೆಜ್ಜೆ ಇಟ್ಟಿದ್ದಾರೆ ಅಂತ ಹೇಳಿದರೆ ತಪ್ಪಾಗುವುದಿಲ್ಲ.

25 ಸಾವಿರ ಹೂಡಿಕೆಯಿಂದ ಯಶಸ್ವಿ ರೈತನಾದ ಸುಳ್ಯದ ವ್ಯಕ್ತಿ Read More »

ಕರಾವಳಿ

ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.16. ರೈಲಿಗೆ ಹತ್ತುವಾಗ ಕೆಳಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಕುಂಬಳೆಯಲ್ಲಿ ನಡೆದಿದೆ. ಮೊಗ್ರಾಲ್ ಚಲಿಯಂಗೋಡಿನ ಅಕ್ಬರ್ ಅಲಿ (18) ಗಾಯಗೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿರುವ ಅಕ್ಬರ್ ಅಲಿ ಬೆಳಿಗ್ಗೆ ಕುಂಬಳೆ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲು ಹತ್ತುವಾಗ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಕ್ಬರ್ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.    

ರೈಲಿನಿಂದ ಬಿದ್ದು ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ     ➤ ಮಂಗಳೂರಿನ‌ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಲು ಅಗತ್ಯ ಕ್ರಮ  ➤ ಕಂದಾಯ ಸಚಿವ ಆರ್. ಅಶೋಕ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.16. ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣ ಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು ಎಂದು ವರದಿಯಾಗಿದೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯರಾದ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಚಿಕ್ಕಬಳ್ಳಾಪುರ ತಾಲ್ಲೂಕಿನ ಚಿಕ್ಕನಾಗವಲ್ಲಿ ಗ್ರಾಮದ ಸರ್ವೆ ನಂ. 43 (ಹೊಸ ಸರ್ವೆ ನಂ. 135 ಮತ್ತು 136)ನ್ನು ಕಲ್ಲು ಗಣಿಗಾರಿಕೆಗೆ ಸುರಕ್ಷಿತ ವಲಯವೆಂದು ಘೋಷಿಸಿರುವುದಿಲ್ಲ. ಆದರೆ ಕಲ್ಲುಪುಡಿ ಘಟಕ

ಕಲ್ಲು ಗಣಿಗಾರಿಕೆಗೆ ನಿರಾಕ್ಷೇಪಣಾ ಪತ್ರ ನೀಡಲು ಅಗತ್ಯ ಕ್ರಮ  ➤ ಕಂದಾಯ ಸಚಿವ ಆರ್. ಅಶೋಕ್ Read More »

ಕರ್ನಾಟಕ

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳು ನಿಷೇಧ:!!!      ➤ ಡಾ.ಕೆ.ಸುಧಾಕರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.16. ರಾಜ್ಯದ ಎಲ್ಲಾ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧದ ಕ್ರಮ ಫೆ. 1 ರಿಂದಲೇ ಜಾರಿಯಾಗಿದೆ. ಈ ಕ್ರಮಕ್ಕೆ ಬೆಂಬಲ ಸೂಚಿಸಿ ಸಹಕರಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೋರಿದ್ದಾರೆ. ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯು ಆರೋಗ್ಯಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕ. ಆದ್ದರಿಂದ ಕೇಂದ್ರ ಸರ್ಕಾರವು ಪ್ಲಾಸ್ಟಿಕ್ ವೇಸ್ಟ್ (ಮ್ಯಾನೇಜ್ಮೆಂಟ್ ಮತ್ತು ಹ್ಯಾಡ್ಲಿಂಗ್) 2011 ಹಾಗೂ ತಿದ್ದುಪಡಿ ನಿಯಮಗಳು 2016 ರ ಮೂಲಕ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಗೆ

ರಾಜ್ಯದ ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳು ನಿಷೇಧ:!!!      ➤ ಡಾ.ಕೆ.ಸುಧಾಕರ್ Read More »

ಕರ್ನಾಟಕ

➤ 2 ವರ್ಷದ B.Ed ಕೋರ್ಸ್ ಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.15. ಬಿ-ಇಡ್  ಪ್ರವೇಶಾತಿಗಾಗಿ ಕಾಯುತ್ತಿದ್ದರೆ ಇದನ್ನು ಗಮನಿಸಿ. ನೀವು ಮೊದಲು CET ಪರೀಕ್ಷೆ ಬರೆಯಬೇಕಾಗುತ್ತದೆ ಅದಾದ ನಂತರವೇ ನಿಮಗೆ ಪ್ರವಾಶಾತಿ ಆರಂಭವಾಗುತ್ತದೆ. ಕರಾಮುವಿಯಲ್ಲಿ ನೀವು ದೂರ ಶಿಕ್ಷಣ ಪಡೆಯಲು ಬಯಸಿದ್ದರೆ ಇಲ್ಲಿ ಒಂದು ಉತ್ತಮ ಅವಕಾಶ  ನಿಮಗೆಂದೇ ಕಾದಿದೆ. ಕೋರ್ಸ್  ಪ್ರವೇಶಕ್ಕೆ ಸಿಇಟಿ ಮೂಲಕ ಪ್ರವೇಶಾತಿಯನ್ನು ನೀಡಲಾಗುತ್ತದೆ. ಹಾಗಾಗಿ ಅಭ್ಯರ್ಥಿಗಳು ಬಿ.ಇಡಿ ಕೋರ್ಸ್‌ ಪ್ರವೇಶ ಪಡೆಯಲು ಮೊದಲು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕು. ಎರಡು ವರ್ಷದ ಬಿ.ಇಡಿ ಕೋರ್ಸ್‌ ಪ್ರವೇಶ ಬಯಸುವ

➤ 2 ವರ್ಷದ B.Ed ಕೋರ್ಸ್ ಗೆ ಅರ್ಜಿ ಆಹ್ವಾನ! Read More »

ಕರ್ನಾಟಕ

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಕಡವೆ ಮರಿ ಮೃತ್ಯು!!!                                       

(ನ್ಯೂಸ್ ಕಡಬ)newskadaba.com  ಕುಂದಾಪುರ, ಫೆ.15. ಚಲಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಡವೆ ಮರಿಯೊಂದು ಅಡ್ಡ ಬಂದ ಪರಿಣಾಮ ಕಡವೆ ಮರಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ದ್ವಿಚಕ್ರವಾಹನ ಜಖಂಗೊಡಿದ್ದಲ್ಲದೇ ಸವಾರನಿಗೂ ಗಾಯಗಳಾದ ಘಟನೆ ಕೊಲ್ಲೂರು ಕುಂದಾಪುರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಕಮಲಶಿಲೆ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಕಲಾವಿದರೊಬ್ಬರು ಚಿತ್ತೂರು ಕಡೆಯಿಂದ ಕೊಲ್ಲೂರು ಕಡೆಗೆ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗ್ಗಿನ ಸಂದರ್ಭ ಹಾರ್ಮಣ್ಣು ಎಂಬಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಬರುತ್ತಿದ್ದಂತೆ ಕಡವೆಮರಿಯೊಂದು ವೇಗವಾಹಿ ರಸ್ತೆಗೆ ಹಾರಿದ ಪರಿಣಾಮ ಸ್ಕೂಟರ್ ಮುಂಭಾಗಕ್ಕೆ

ಕುಂದಾಪುರ: ದ್ವಿಚಕ್ರ ವಾಹನಕ್ಕೆ ಢಿಕ್ಕಿಯಾಗಿ ಕಡವೆ ಮರಿ ಮೃತ್ಯು!!!                                        Read More »

ಕರಾವಳಿ, ಕ್ರೈಮ್ ನ್ಯೂಸ್

ಅಪಘಾತದಲ್ಲಿ ಯುವತಿ ಮೃತ್ಯು; ಪ್ರಕರಣಕ್ಕೆ ತಿರುವು !!!

(ನ್ಯೂಸ್ ಕಡಬ)newskadaba.com  ಕಾಪು, ಫೆ.15. ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಮೂಡಬೆಟ್ಟು ಕಂಬಳಕಟ್ಟ ಬಳಿ ಸೋಮವಾರ ರಾತ್ರಿ ಯುವತಿ ಸಾವಿಗೆ ಕಾರಣವಾಗಿದ್ದ ಅಪಘಾತ ಪ್ರಕರಣಕ್ಕೆ ತಿರುವು ದೊರಕಿದ್ದು, ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್‌ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಸ್ಕೂಟಿ ಸವಾರ ಕಾಪು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಮಂಗಳೂರು ಫಾದರ್‌ ಮುಲ್ಲರ್‌ ಮೆಡಿಕಲ್‌ ಕಾಲೇಜಿನ ಲ್ಯಾಬ್‌ ಟೆಕ್ನಾಲಜಿಸ್ಟ್‌ ಆಗಿದ್ದ ಮಂಗಳೂರು ಜೆಪ್ಪು ಪಟ್ಲ ನಿವಾಸಿ ರೋಶನಿ ಡಿ’ಸೋಜಾ (26) ಅವರು ನಿಶ್ಚಿತಾರ್ಥವಾಗಿದ್ದ ಜಾಯಲ್‌ ಡಿ’ಕೋಸ್ತಾ

ಅಪಘಾತದಲ್ಲಿ ಯುವತಿ ಮೃತ್ಯು; ಪ್ರಕರಣಕ್ಕೆ ತಿರುವು !!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲೇರಿಯಾ ಮುಕ್ತದತ್ತ “ಕರಾವಳಿ’ !!! ➤ ಸಾವಿರದಷ್ಟಿದ್ದ ಮಲೇರಿಯಾ ಈಗ ಬಹು ಪ್ರಮಾಣದಲ್ಲಿ ಇಳಿಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಫೆ.15. ಕೆಲವು ವರ್ಷಗಳ ಹಿಂದೆ ರಾಜ್ಯದಲ್ಲೇ ಅತ್ಯಧಿಕ ಮಲೇರಿಯಾ ಪ್ರಕರಣ ಕಂಡುಬರುತ್ತಿದ್ದ ಕರಾವಳಿ ಜಿಲ್ಲೆಗಳಲ್ಲಿ ಸದ್ಯ ಗಣನೀಯ ಇಳಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರ್ಷಿಕ 4 ಸಾವಿರಕ್ಕೂ ಹೆಚ್ಚು ಕಾಣಿಸಿಕೊಳ್ಳುತ್ತಿದ್ದ ಪ್ರಕರಣ 168ಕ್ಕೆ, ಉಡುಪಿ ಜಿಲ್ಲೆಯಲ್ಲಿ 2,217ರಿಂದ 18ಕ್ಕೆ ಇಳಿಕೆ ಕಂಡಿದೆ. ಉಭಯ ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯ ಕಾರ್ಯತಂತ್ರಗಳು ಫಲಿಸುತ್ತಿವೆ. ಪ್ರಕರಣ ಕಂಡುಬಂದರೆ 1 ಕಿಲೋ ಮೀಟರ್‌ ವ್ಯಾಪ್ತಿಯಲ್ಲಿ ನಿಗಾ ವಹಿಸಲಾಗುತ್ತಿದೆ. ಆರೋಗ್ಯ ಇಲಾ ಖೆಯ ವಿಶೇಷ ತರಬೇತಿ ಹೊಂದಿದ ಕಾರ್ಯ ಕರ್ತರು

ಮಲೇರಿಯಾ ಮುಕ್ತದತ್ತ “ಕರಾವಳಿ’ !!! ➤ ಸಾವಿರದಷ್ಟಿದ್ದ ಮಲೇರಿಯಾ ಈಗ ಬಹು ಪ್ರಮಾಣದಲ್ಲಿ ಇಳಿಕೆ Read More »

ಕರಾವಳಿ
Scroll to Top