News Kadaba

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್ !!!

(ನ್ಯೂಸ್ ಕಡಬ)newskadaba.com  ಬೆಳ್ತಂಗಡಿ, ಫೆ.14. ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ರಾತ್ರಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸಿ ಇಂದು ಮುಂಜಾನೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅವರನ್ನು ಕ್ಷೇತ್ರದ ವತಿಯಿಂದ ಹೆಗ್ಗಡೆಯವರು ಗೌರವಿಸಿದರು. ಬಳಿಕ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ವತಿಯಿಂದ ಹಮ್ಮಿಕೊಂಡ ನವಜೀವನ ಸಮಾವೇಶ, ಮದ್ಯವರ್ಜಿತರ ಕೌಟುಂಬಿಕ ಸಮ್ಮಿಲನ […]

ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ರಾಜ್ಯಪಾಲ ಗೆಹ್ಲೋಟ್ !!! Read More »

ಕರಾವಳಿ

ಕಲುಷಿತ ನೀರು ಸೇವಿಸಿ ವಾಂತಿ ಭೇದಿ !!! ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಯಾದಗಿರಿ, ಫೆ.15. ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಉಲ್ಬಣಗೊಂಡು ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್‌ ತಾಲೂಕಿನ ಅನಪುರ ಗ್ರಾಮದಲ್ಲಿ ನಡೆದಿದೆ. ಸಾವಿತ್ರಮ್ಮ (35) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿರುವ ಪರಿಣಾಮ ಕಲುಷೀತ ನೀರು ಸೇವನೆಯಿಂದ ಗ್ರಾಮದಲ್ಲಿ ವಾಂತಿ ಭೇದಿ ಉಲ್ಬಣಗೊಂಡಿದೆ. ಇದುವರೆಗೆ 30 ಜನರಲ್ಲಿ ಕಾಣಿಸಿಕೊಂಡ ವಾಂತಿ ಭೇದಿ ಕಾಣಿಸಿಕೊಂಡಿದೆ. ಸಾವಿತ್ರಮ್ಮ ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಲುಷಿತ ನೀರು ಸೇವಿಸಿ ವಾಂತಿ ಭೇದಿ !!! ➤ ಓರ್ವ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ​ ವ್ಯವಹಾರದಲ್ಲಿ ತೊಡಗಿದ್ದ 8 ಶಿಕ್ಷಕರು ಸಸ್ಪೆಂಡ್ !!!

(ನ್ಯೂಸ್ ಕಡಬ)newskadaba.com  ಚಿತ್ರದುರ್ಗ, ಫೆ.15. ಮೋದಿಕೇರ್ ವ್ಯವಹಾರದಲ್ಲಿ ತೊಡಗಿದ್ದ 8 ಜನ ಶಿಕ್ಷಕರ ಸಸ್ಪೆಂಡ್ ಆಗಿದ್ದಾರೆ. ಇವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಯ ಶಿಕ್ಷಕರಾಗಿದ್ದು ಇವರನ್ನು ಅಮಾತುಗೊಳಿಸಿ ಚಿತ್ರದುರ್ಗದ ಡಿಡಿಪಿಐ ರವಿಶಂಕರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕರಾದ ರವಿಕುಮಾರ್, ಶ್ರೀನಿವಾಸ್, ಸಿದ್ದಮ್ಮ, ಇಂದ್ರಾಣಿ, ಮಂಜುಳಾ ಸೇರಿ ಎಂಟು ಮಂದಿ ಶಿಕ್ಷಕರ ವಿರುದ್ಧ ಕೆ.ಮಲ್ಲಿಕಾರ್ಜುನ್ ಎಂಬುವವರು ದೂರು ನೀಡಿದ್ದರು. ಶಿಕ್ಷಣ ಇಲಾಖೆ ಆಯುಕ್ತರ ಸೂಚನೆ ಮೇರೆಗೆ 16 ಶಿಕ್ಷಕರ ವಿಚಾರಣೆ ನಡೆಸಲಾಗಿದೆ.  

ಖಾಸಗಿ​ ವ್ಯವಹಾರದಲ್ಲಿ ತೊಡಗಿದ್ದ 8 ಶಿಕ್ಷಕರು ಸಸ್ಪೆಂಡ್ !!! Read More »

ಕರ್ನಾಟಕ

ಕೊರಗಜ್ಜ ದೈವದ ಹೆಸರಲ್ಲಿ ದಂಧೆ !! ➤  ಕಾಣಿಕೆ ಹುಂಡಿಯನ್ನು ಮನೆಗೆ ಕೊಂಡೊಯ್ದ ಅರ್ಚಕ.!

(ನ್ಯೂಸ್ ಕಡಬ)newskadaba.com  ಮೈಸೂರು, ಫೆ.15.  ಆರ್.ಟಿ.ನಗರದಲ್ಲಿ ಮಂಗಳೂರಿನ ದೈವಗಳು ಗುಡಿಗಳು ತಲೆ ಎತ್ತಿದ್ದು, ಜನರ ನಂಬಿಕೆಯಾದ ಕೊರಗಜ್ಜ ದೈವದ ಹೆಸರಿನಲ್ಲಿ ದಂಧೆ ನಡೆಯುತ್ತಿದ್ದೆಯಾ ಎಂಬ ಅನುಮಾನ ಇದೀಗ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಕೊರಗಜ್ಜನ ದೈವಸ್ಥಾನದ ಪಕ್ಕದಲ್ಲಿಯೇ, ಇದೀಗ ದೈವ ರಾಜ ಗುಳಿಗ ಹೆಸರಿನಲ್ಲಿ ಮತ್ತೊಂದು ದೈವಸ್ಥಾನ ನಿರ್ಮಾಣವಾಗಿದೆ. ಇದಲ್ಲದೆ ದೈವಸ್ಥಾನದ ಟ್ರಸ್ಟ್​ ಸದಸ್ಯರಲ್ಲಿಯೇ ಹಣಕ್ಕಾಗಿ ಕಿತ್ತಾಟ ಆರಂಭವಾಗಿದ್ದು, ದೈವಸ್ಥಾನದ ಅರ್ಚಕ ಹುಂಡಿಯನ್ನು ತನ್ನ ಮನೆಗೆ ಕೊಂಡೊಯ್ದಿರುವ ಘಟನೆ ನಡೆದಿದೆ.    

ಕೊರಗಜ್ಜ ದೈವದ ಹೆಸರಲ್ಲಿ ದಂಧೆ !! ➤  ಕಾಣಿಕೆ ಹುಂಡಿಯನ್ನು ಮನೆಗೆ ಕೊಂಡೊಯ್ದ ಅರ್ಚಕ.! Read More »

ಕರ್ನಾಟಕ

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤  ಸ್ಥಳದಲ್ಲಿಯೇ ಮೂವರ ಮೃತ್ಯು.!

(ನ್ಯೂಸ್ ಕಡಬ)newskadaba.com  ತಮಿಳುನಾಡು, ಫೆ.15. ದ್ವಿಚಕ್ರ ವಾಹನಕ್ಕೆ ಐಷರ್ ಕ್ಯಾಂಟರ್ ವಾಹನ ಢಿಕ್ಕಿಯಾಗಿ ಮೂವರು ಹದಿಹರೆಯದ ಮಂದಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಮಿಳರಸಿ(19), ತಮಿಳುಪ್ರಿಯಾ(17) ಹಾಗೂ ಅಂಬೇಡ್ಕರ್ ವಲವನ್(14) ಮೃತಪಟ್ಟವರು. ಈ ಘಟನೆ ತಮಿಳುನಾಡಿನ ಡೆಂಕಣಿಕೋಟೆ ಡೆಂಕಣಿಕೋಟೆ ಸಮೀಪದ ಸಿಂಗಾರತೋಪು ಬಳಿ ನಡೆದಿದೆ. ಸಹೋದರಿಯರಿಬ್ಬರು ದ್ವಿಚಕ್ರ ವಾಹನದಲ್ಲಿ ಕಾಲೇಜಿಗೆ ಹೋಗುತ್ತಿದ್ದ. ಕಾಲೇಜಿನಿಂದ ಮರಳುವಾಗ ಸಂಬಂಧಿಕರ ಮಗ ಅಂಬೇಡ್ಕರ್ ವಲವನ್​ನನ್ನು ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಬರುತ್ತಿದ್ದರು.  

ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ ➤  ಸ್ಥಳದಲ್ಲಿಯೇ ಮೂವರ ಮೃತ್ಯು.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದುಬೈನಲ್ಲಿ 2026ಕ್ಕೆ ಹಾರುವ ಟ್ಯಾಕ್ಸಿ!

(ನ್ಯೂಸ್ ಕಡಬ)newskadaba.com  ದುಬೈ, ಫೆ, 15. ದುಬೈನಲ್ಲಿ 2026ರ ವೇಳೆಗೆ ಹಾರುವ ಟ್ಯಾಕ್ಸಿಗಳು ಮತ್ತೆ ಸಕ್ರಿಯವಾಗಿರಲಿವೆ ಎಂದು ರಾಜರ ಆಡಳಿತದ ಸರ್ಕಾರ ಘೋಷಿಸಿದೆ. ಈ ಬಾರಿ ಕ್ಯಾಲಿಫೋರ್ನಿಯಾದ ಸಾಂಟಾ ಕ್ರೂಜ್​ನ ಜಾಬಿ ಏವಿಯೇಷನ್ ತಯಾರಿಸಿದ ಆರು -ರೋಟರ್ ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಗಳು ಹಾರಾಟ ನಡೆಸಲಿವೆ ಎಂದು ದುಬೈ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕೌಮ್ ಹೇಳಿದ್ದಾರೆ. ಆ ಬಗ್ಗೆ ಸ್ಪಷ್ಟ ವಿವರಣೆಯೊಂದಿಗೆ ವಿಡಿಯೋವನ್ನು ಸಹ ಬಿಡುಗಡೆ ಮಾಡಲಾಗಿದೆ. ನಗರದ ಪ್ರಮುಖ ಹೆಗ್ಗುರುತು ಸಮೀಪದಲ್ಲಿ ಏರ್

ದುಬೈನಲ್ಲಿ 2026ಕ್ಕೆ ಹಾರುವ ಟ್ಯಾಕ್ಸಿ! Read More »

ರಾಷ್ಟ್ರೀಯ ನ್ಯೂಸ್

ಲಿವ್-ಇನ್ ಸಂಗಾತಿಯ ಹತ್ಯೆ ➤  ಮೃತದೇಹವನ್ನು ಹಾಸಿಗೆಯೊಳಗೆ ತುಂಬಿಸಿಟ್ಟ ಪಾಗಲ್ ಪ್ರೇಮಿ.!

(ನ್ಯೂಸ್ ಕಡಬ)newskadaba.com  ಮಹಾರಾಷ್ಟ್ರ, ಫೆ. 15. ಪ್ರಿಯಕರನೊಬ್ಬ ಲಿವ್-ಇನ್-ಟುಗೆದರ್ ಸಂಬಂಧದಲ್ಲಿದ್ದ ಪ್ರೇಯಸಿಯನ್ನು ಕೊಂದು, ಆಕೆಯ ಮೃತದೇಹವನ್ನು ಹಾಸಿಗೆಯಲ್ಲಿ ತುಂಬಿಸಿಟ್ಟಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಸದ್ಯ ಕೊಲೆ ಆರೋಪಿ ಹಾರ್ದಿಕ್ ಶಾ(27) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಮಹಾರಾಷ್ಟ್ರದ ನಲಸೋಪಾರ ಎಂಬಲ್ಲಿ ನಡೆದಿದೆ. ಪಾಲ್ಘರ್ ಜಿಲ್ಲೆಯ ತುಳಿಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾರ್ದಿಕ್ ಶಾ ನಲಸೋಪಾರಾದ ಸೀತಾ ಸದನ್ ಸೊಸೈಟಿ ಎಂಬಲ್ಲಿ ಕೊಲೆಯಾಗಿರುವ ಮೇಘ ಧನ್ ಸಿಂಗ್(35) ಎಂಬಾಕೆಯೊಂದಿಗೆ ವಾಸವಾಗಿದ್ದ. ನೆರೆಹೊರೆಯ ಮಂದಿಯಲ್ಲಿ ನಾವಿಬ್ಬರು

ಲಿವ್-ಇನ್ ಸಂಗಾತಿಯ ಹತ್ಯೆ ➤  ಮೃತದೇಹವನ್ನು ಹಾಸಿಗೆಯೊಳಗೆ ತುಂಬಿಸಿಟ್ಟ ಪಾಗಲ್ ಪ್ರೇಮಿ.! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾಸನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯೋಧ ➤  ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.!

(ನ್ಯೂಸ್ ಕಡಬ)newskadaba.com  ಹಾಸನ, ಫೆ.15. ಯೋಧರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಆಲೂರು ತಾಲೂಕಿನ ಹಂಪನಗುಪ್ಪೆ ಗ್ರಾಮದಲ್ಲಿ ನಡೆದಿದೆ. 28 ವರ್ಷದ ಹೆಚ್.ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಯೋಧ. ಈತ ರೈತ ಹರೀಶ್ ಅವರ ದ್ವಿತಿಯ ಪುತ್ರರಾಗಿದ್ದಾರೆ. ಕರ್ತವ್ಯಕ್ಕೆ ರಜೆ ಹಾಕಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ತಮ್ಮ ಪತ್ನಿ ದೀಕ್ಷಾ ಹಾಗೂ ಕುಟುಂಬಸ್ಥರೊಂದಿಗೆ ಒಂದು ತಿಂಗಳಿಂದ ಪ್ರೀತಿಯಿಂದ ಕಾಲ ಕಳೆದಿದ್ದರು. 10 ಗಂಟೆ ಸಮಯವಾದರೂ ಯೋಗೇಶ್ ಮಲಗಿದ್ದ ರೂಂ ಬಾಗಿಲು ತೆರೆದಿರಲಿಲ್ಲ. ಈ ವೇಳೆ ಮನೆಯವರು ಎಷ್ಟು ಕೂಗಿದ್ರೂ

ಹಾಸನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯೋಧ ➤  ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ ➤  ಫೋರ್ಡ್ ನಿಂದ 3,800 ಮಂದಿ ವಜಾ.!

(ನ್ಯೂಸ್ ಕಡಬ)newskadaba.com  ನವದೆಹಲಿ, ಫೆ.15. ಜಾಗತಿಕವಾಗಿ ಆರ್ಥಿಕ ಬಿಕ್ಕಟ್ಟು ಎದುರಾಗಬಹುದೆಂಬ ಆತಂಕದಿಂದ ಅನೇಕ ಕಂಪನಿಗಳು ಉದ್ಯೋಗಿಗಳ ಕಡಿತ ಪ್ರಕ್ರಿಯೆ ಆರಂಭಿಸಿವೆ. ಅಮೆಜಾನ್, ಮೈಕ್ರೋಸಾಫ್ಟ್, ಗೂಗಲ್ ಸೇರಿದಂತೆ ಬಹುತೇಕ ಕಂಪನಿಗಳು ಈಗಾಗಲೇ ಸಾವಿರಾರು ಮಂದಿಯನ್ನು ಮನೆಗೆ ಕಳುಹಿಸಿವೆ. ಉದ್ಯೋಗ ಕಡಿತ ಪ್ರಕ್ರಿಯೆ ಈಗಲೂ ಮುಂದುವರೆದಿದ್ದು, ಇದೀಗ ಅಮೆರಿಕದ ಪ್ರಮುಖ ಕಾರು ತಯಾರಿಕಾ ಕಂಪನಿ ಫೋರ್ಡ್ 3,800 ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ನಿರ್ಧರಿಸಿದೆ. ಬ್ರಿಟನ್ ಮತ್ತು ಜರ್ಮನಿಯಲ್ಲಿ ಈ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ. ಜರ್ಮನಿಯಲ್ಲಿ ಉತ್ಪಾದನೆ ಹಾಗೂ ಅಭಿವೃದ್ಧಿ

ಉದ್ಯೋಗಿಗಳಿಗೆ ಶಾಕ್ ಕೊಟ್ಟ ಮತ್ತೊಂದು ಕಂಪನಿ ➤  ಫೋರ್ಡ್ ನಿಂದ 3,800 ಮಂದಿ ವಜಾ.! Read More »

ರಾಷ್ಟ್ರೀಯ ನ್ಯೂಸ್

ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್!

(ನ್ಯೂಸ್ ಕಡಬ) newskadaba.com ರಾಂಚಿ,ಫೆ.15.  ರಾಷ್ಟ್ರೀಯ ಓಪನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ 20 ಕಿಮೀ ಓಟದ ನಡಿಗೆಯಲ್ಲಿ ಅರ್ಹತೆ ಪಡೆದ ನಂತರ ಟೋಕಿಯೊ ಒಲಿಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024 ಮತ್ತು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023ಗೆ ಅರ್ಹತೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮೊರಾಬಾಡಿ ವಾಕ್ ಸ್ಪರ್ಧೆಯಲ್ಲಿ ಮಹಿಳೆಯರ 20 ಕಿಮೀ ಸ್ಪರ್ಧೆಯಲ್ಲಿ, ಪ್ರಿಯಾಂಕಾ ಬುಡಾಪೆಸ್ಟ್ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್ ವರ್ಲ್ಡ್‌ಗಾಗಿ ನಿಗದಿಪಡಿಸಿದ 1:29.20

ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top