News Kadaba

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.14. ಪುತ್ತೂರು ನಗರ ಠಾಣೆಯಲ್ಲಿ 2015ರಲ್ಲಿ ಚೆಕ್ ಅಮಾನ್ಯ ಪ್ರಕರಣದಲ್ಲಿ ವಾರೆಂಟ್ ಜಾರಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಶಾಂತಿಗೋಡು ಗ್ರಾಮದ ಅಕ್ಷಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಅಕ್ಷಿತ್ ಶೆಟ್ಟಿಯನ್ನು ಪುತ್ತೂರು ನಗರ ಠಾಣಾ ಪರಮೇಶ್ವರ ಮತ್ತು ಪಿ ಸಿ ಗಿರಿಪ್ರಶಾಂತ್ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಪುತ್ತೂರು: ಚೆಕ್ ಅಮಾನ್ಯ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರಾವಳಿ

ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.14. ಎರಡು ದಿನಗಳ ಹಿಂದೆ ಬಾವಿಗೆ ಬಿದ್ದಿದ್ದ ಒಂದು ವರ್ಷ ಪ್ರಾಯದ ಹೆಣ್ಣು ಚಿರತೆ ಮರಿಯನ್ನು ಪಶುವೈದ್ಯೆ ಬೋನಿನೊಳಗಿದ್ದು ಬಾವಿಗಿಳಿದು ರಕ್ಷಿಸಿ ಮೇಲಕ್ಕೆ‌ ಎತ್ತಿದ್ದಾರೆ. ಇಲಾಖೆಯ ಕರೆ ಮೇರೆಗೆ ಎನ್‌ಜಿಓ ಚಿಟ್ಟೆ ಪಿಲಿ ವೈಲ್ಡ್ ಲೈಫ್ ರೆಸ್‌ಕ್ಯೂ ಸೆಂಟರ್‌ನ ತಜ್ಞ ಪಶುವೈದ್ಯರಾದ ಡಾ. ಯಶಸ್ವಿ, ಡಾ. ಮೇಘನಾ , ಡಾ. ಪೃಥ್ವೀ, ಡಾ. ನಫೀಸಾ ಸ್ಥಳಕ್ಕಾಗಮಿಸಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿ ಮೂಲಕ ಬೋನಿನೊಳಗೆ ಹಾಕಲಾಯಿತು ಎನ್ನಲಾಗಿದೆ.

ಬಾವಿಗಿಳಿದು ಚಿರತೆ ಸೆರೆ; ಪಶು ವೈದ್ಯೆಯ ‘ಸಾಹಸ’.! Read More »

ಕರಾವಳಿ

ಅವಶೇಷಗಳಡಿ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ ಭಾರತೀಯ ಶ್ವಾನಗಳು !!!

(ನ್ಯೂಸ್ ಕಡಬ)newskadaba.com ಟರ್ಕಿ, ಫೆ.14. ಅವಶೇಷಗಳ‌ ಅಡಿ ಸಿಲುಕಿ ಒದ್ದಾಡುತ್ತಿದ್ದ ಬಾಲಕಿಯೋರ್ವಳನ್ನು ಭಾರತೀಯ ಶ್ವಾನಗಳು ರಕ್ಷಿಸಿದ ಘಟನೆ ಭೂಕಂಪ ಪೀಡಿತ ಟರ್ಕಿಯಿಂದ ವರದಿಯಾಗಿದೆ. ಭೂಕಂಪದಿಂದ ಹಾನಿಗೊಳಗಾದ ಪ್ರದೇಶವು ಕಟ್ಟಡದ ಅವಶೇಷಗಳಿಂದ ತುಂಬಿಕೊಂಡಿದೆ. ಯಂತ್ರೋಪಕರಣಗಳು ವೈಫಲ್ಯ ಕಂಡ ಜಾಗದಲ್ಲಿ ರೊಮಿಯೋ ಮತ್ತು ಜೂಲಿ ಎಂಬ ಶ್ವಾನ ಜೋಡಿ ಮೂಸುತ್ತಾ ಅವಶೇಷಗಳಡಿಯಲ್ಲಿ ಬಾಲಕಿ ಇರುವುದನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದೆ. ಟರ್ಕಿಯಲ್ಲಿ ಫೆಬ್ರುವರಿ 6ರಂದು ಪ್ರಬಲ ಭೂಕಂಪ ಸಂಭವಿಸಿತ್ತು. ಈಗ ಭೂಕಂಪ ಸಂಭವಿಸಿ ಒಂದು ವಾರ ಕಳೆದರೂ ಹಾನಿಗೊಳಗಾದ ಪ್ರದೇಶಗಳಲ್ಲಿ ಬದುಕುಳಿದವರನ್ನು

ಅವಶೇಷಗಳಡಿ ಸಿಲುಕಿದ್ದ ಬಾಲಕಿಯನ್ನು ರಕ್ಷಿಸಿದ ಭಾರತೀಯ ಶ್ವಾನಗಳು !!! Read More »

ರಾಷ್ಟ್ರೀಯ ನ್ಯೂಸ್

ಜೈಲಿನಲ್ಲೇ ಇದ್ದ ಆರೋಪಿಗಾಗಿ 20 ವರ್ಷದಿಂದ ಹುಡುಕಾಟ ನಡೆಸಿದ ಪೊಲೀಸರು !!!

(ನ್ಯೂಸ್ ಕಡಬ)newskadaba.com ಮುಂಬೈ, ಫೆ.14. 20 ವರ್ಷಗಳಿಂದ ಹುಡುಕಾಟ ನಡೆಸುತ್ತಿದ್ದ ಛೋಟಾ ಶಕೀಲ್‌ ಬಣದ ಶಾರ್ಪ್‌ ಶೂಟರ್‌ ಮಾಹಿರ್‌ ಸಿದ್ದಿಖಿ, 5 ವರ್ಷಗಳ ಕಾಲ ಜೈಲಿನಲ್ಲೇ ಇದ್ದರೂ ಪೊಲೀಸರಿಗೆ ಗೊತ್ತಾಗದಿರುವ ಘಟನೆಯೊಂದು ಮುಂಬೈನಲ್ಲಿ ನಡೆದಿದೆ ಎನ್ನಲಾಗಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ನ್ಯಾಯಾಲಯದ ನ್ಯಾಯಾಧೀಶರೇ ಇದನ್ನು ಅಚ್ಚರಿಯಿಂದ ಪ್ರಶ್ನಿಸಿದ್ದು, ಈ ಬಗ್ಗೆ ಅಭಿಪ್ರಾಯ ನೀಡಿದ ನ್ಯಾ.ಎ.ಎಂ.ಪಾಟೀಲ್‌, 5 ವರ್ಷ ಜೈಲಿನಲ್ಲೇ ಇದ್ದರೂ ಪೊಲೀಸರಿಗೆ ಗೊತ್ತಾಗದ್ದೇ ಇದ್ದದ್ದು ಹೇಗೆ ? ಎಂದು ಕೇಳಿದ್ದಾರೆ ಎಂದು ವರದಿಯಾಗಿದೆ.  

ಜೈಲಿನಲ್ಲೇ ಇದ್ದ ಆರೋಪಿಗಾಗಿ 20 ವರ್ಷದಿಂದ ಹುಡುಕಾಟ ನಡೆಸಿದ ಪೊಲೀಸರು !!! Read More »

ರಾಷ್ಟ್ರೀಯ ನ್ಯೂಸ್

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!!

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.14. ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಏಳನೇ ತರಗತಿ ಓದುತ್ತಿದ್ದ ಕಾಟಿಪಳ್ಳದ ಹರ್ಷಿತ್‌ (13) ಮೃತ ವಿದ್ಯಾರ್ಥಿ ಎಂದು ಗುರುತಿಸಾಗಿದ್ದು,  ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ತೆರಳಿದ್ದ ಹರ್ಷಿತ್‌ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಬ ಸಾಹೇಬ್ ಅಂಬೇಡ್ಕರ್ ಅವಮಾನಿಸಿದ ಪ್ರಕರಣ !!     ➤ 7 ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್‌ ವಿಶ್ವವಿದ್ಯಾಲಯದ 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳೆಲ್ಲ ಬಿಬಿಎ 5ನೇ ಸೆಮಿಸ್ಟರ್​​ನಲ್ಲಿ ಓದುತ್ತಿದ್ದರು ಎನ್ನಲಾಗಿದೆ‌‌. ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆಯಡ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಬಿ. ಆರ್ ಅಂಬೇಡ್ಕರ್ ಬಗ್ಗೆ

ಬಾಬ ಸಾಹೇಬ್ ಅಂಬೇಡ್ಕರ್ ಅವಮಾನಿಸಿದ ಪ್ರಕರಣ !!     ➤ 7 ವಿದ್ಯಾರ್ಥಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೇಲಾಧಿಕಾರಿಗಳ ಕಿರುಕುಳ ಆರೋಪಿಸಿ ಶಿಕ್ಷಕ ಆತ್ಮಹತ್ಯೆ ಪ್ರಕರಣ !!       ➤ನಾಲ್ವರು ಅಮಾನತು

(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.14. ಮೇಲಾಧಿಕಾರಿಗಳ ಕಿರುಕುಳ ಆರೋಪಿಸಿ ಶಿಕ್ಷಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಾನಸಿಕ ಕಿರುಕುಳ ತಾಳದೆ ಭಾನುವಾರ ರಾತ್ರಿ ಸಾಸಾಬಾಳ ಗ್ರಾಮದ ಸರ್ಕಾರಿ ಎಚ್​ಪಿಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಬಸವರಾಜ ಮಲ್ಲಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಸಾವಿನ ಬಗ್ಗೆ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಕೆಲ ಮೇಲಾಧಿಕಾರಿಗಳು ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂಬುದಾಗಿ ಅವರ ಹೆಸರನ್ನು ಉಲ್ಲೇಖಿಸಿ ಆತ್ಮಹತ್ಯೆ

ಮೇಲಾಧಿಕಾರಿಗಳ ಕಿರುಕುಳ ಆರೋಪಿಸಿ ಶಿಕ್ಷಕ ಆತ್ಮಹತ್ಯೆ ಪ್ರಕರಣ !!       ➤ನಾಲ್ವರು ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಫೆ.13. ಚಲಿಸುತ್ತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದಿದೆ. ಸೊರಬ ತಾಲೂಕಿನ ಉಳವಿಯ ವಿಜಯ್ ಸಾಗರದಲ್ಲಿ ನಡೆಯುತ್ತಿರುವ ಮಾರಿ ಜಾತ್ರೆಗೆ ತಮ್ಮ ಕಾರಿನಲ್ಲಿ ಹೊರಟಿದ್ದು, ಈ ವೇಳೆ ಸಾಗರದ ಎಲ್‌ಐಸಿ ಕಚೇರಿ ಮುಂಭಾಗ ಇದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಹೀಗಾಗಿ ತಕ್ಷಣವೇ ಅವರು ಕಾರಿನಿಂದ ಕೆಳಗೆ ಇಳಿದಿದ್ದು, ಬಳಿಕ ಕಾರಿನ ಎಂಜಿನ್, ಬ್ಯಾಟರಿ ಹಾಗೂ ಮುಂಭಾಗ ಸುಟ್ಟು ಕರಕಲಾಗಿದೆ. ಶಾರ್ಟ್ ಸರ್ಕ್ಯೂಟ್ ಕಾರಣಕ್ಕೆ ಈ ಅವಘಡ

ಚಲಿಸುತ್ತಿದ್ದಾಗಲೇ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಕಾರು Read More »

ಕರ್ನಾಟಕ

ಗಂಡನ ಕೊಲೆಗೆ ಸುಫಾರಿ ಕೊಟ್ಟ ಹೆಂಡತಿ!!   ➤ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಕುಣಿಗಲ್, ಫೆ.13. ಗಂಡನ ಕೊಲೆಗೆ ಸುಫಾರಿ‌ ನೀಡಿದ್ದಕ್ಕೆ ಓರ್ವ ಮಹಿಳೆ ಸೇರಿದಂತೆ ಮೂರು ಮಂದಿಯನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಸೀನಪ್ಪನಹಳ್ಳಿ ಗ್ರಾಮದ ಮಂಜುನಾಥ್ ಎಂಬವರ ಕೊಲೆಗೆ ಸಂಬಂಧಿಸಿದಂತೆ ಅತನ‌ ಹೆಂಡತಿ ಹರ್ಷಿತಾ (20) ಹಾಗೂ ಆಕೆಯ ಚಿಕ್ಕಮ್ಮನ ಮಗ ರಘು, ರವಿಕಿರಣ್ ಬಂಧಿತ ಆರೋಪಿಗಳು. ಕುಣಿಗಲ್ ಪಟ್ಟಣದಲ್ಲಿ ಮಂಜುನಾಥ್ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿ ಸೀನಪ್ಪಮಹಳ್ಳಿ ಗ್ರಾಮದ ತನ್ನ ಸ್ವಂತ ಮನೆಗೆ ಬಂದಿದ್ದಾನೆ. ನಂತರ ಮಧ್ಯರಾತ್ರಿ ಸುಮಾರು 12 ಗಂಟೆಗೆ ಆತನಿಗೆ ಕರೆ ಬಂದಿದ್ದಕ್ಕಾಗಿ

ಗಂಡನ ಕೊಲೆಗೆ ಸುಫಾರಿ ಕೊಟ್ಟ ಹೆಂಡತಿ!!   ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜೀಪು – ಸ್ಕೂಟರ್ ಢಿಕ್ಕಿ ➤ಸ್ಕೂಟರ್ ಸವಾರಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ.13.ಜೀಪು ಮತ್ತು ಸ್ಕೂಟರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಗಾಯಗೊಂಡ  ಘಟನೆ  ಇಂದು  ಅಪರಾಹ್ನ ಕುಂಬ್ರ ಜಂಕ್ಷನ್ ನಲ್ಲಿ ನಡೆದಿದೆ.  ಪುತ್ತೂರಿನಿಂದ ಸುಳ್ಯದ ಕಡೆಗೆ ತೆರಳುತ್ತಿದ್ದ ಜೀಪು ಹಾಗೂ ಕೌಡಿಚ್ಚಾರ್ ನಿಂದ ಕುಂಬ್ರಕ್ಕೆ ಬರುತ್ತಿದ್ದ  ಸ್ಕೂಟರ್ ನಡುವೆ ಕುಂಬ್ರ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದೆ.ಪರಿಣಾಮ ಸ್ಕೂಟರ್ ಸವಾರನಿಗೆ ಸ್ವಲ್ಪ ಗಾಯಗಳಾಗಿವೆ. ಢಿಕ್ಕಿಯನ್ನು ತಪ್ಪಿಸುವ ಭರದಲ್ಲಿ ಜೀಪು ಚಾಲಕ ತನ್ನ ವಾಹನವನ್ನು ರಸ್ತೆ ಬದಿಗೆ ಇಳಿಸಿದ್ದು ಈ ವೇಳೆ ರಸ್ತೆ

ಜೀಪು – ಸ್ಕೂಟರ್ ಢಿಕ್ಕಿ ➤ಸ್ಕೂಟರ್ ಸವಾರಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top