ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ರಾಜೇಶ್ ಬಿಂದಾಲ್, ಅರವಿಂದ್ ಕುಮಾರ್ ಪ್ರಮಾಣ ವಚನ!!
(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.13. ಸುಪ್ರೀಂ ಕೋರ್ಟ್‌ನ ಹೊಸ ನ್ಯಾಯಾಧೀಶರಾಗಿ ನ್ಯಾಯಾಮೂರ್ತಿ ರಾಜೇಶ್ ಬಿಂದಾಲ್ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇನ್ನು ಈ ಇಬ್ಬರು ನ್ಯಾಯಾಧೀಶರು ಪ್ರಮಾಣ ವಚನ ಸ್ವೀಕರಿಸಿದ ನಂತರ ಒಂಬತ್ತು ತಿಂಗಳ ಅಂತರದ ನಂತರ ಸುಪ್ರೀಂ ಕೋರ್ಟ್ ಭಾರತದ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರ ಸಂಪೂರ್ಣ ಬಲವನ್ನು ಸಾಧಿಸುತ್ತದೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ರಾಜೇಶ್ ಬಿಂದಾಲ್, ಅರವಿಂದ್ ಕುಮಾರ್ ಪ್ರಮಾಣ ವಚನ!! Read More »
ಕರ್ನಾಟಕ

