News Kadaba

ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಗವರ್ನರ್ ಆಗಿ ನೇಮಕ !       

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.12. ಸುಪ್ರೀಂ ಕೋರ್ಟ್ ನ ನಿವೃತ್ತ ನ್ಯಾಯಾಧೀಶ ಎಸ್.ಅಬ್ದುಲ್ ನಝೀರ್ ಅವರನ್ನು ಆಂಧ್ರಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ‌. ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಸ್ವ ಭೂಷಣ ಹರಿಚಂದನ್ ಅವರನ್ನು ಛತ್ತೀಸ್‌ಗಢದ ರಾಜ್ಯಪಾಲರನ್ನಾಗಿ ವರ್ಗಾಯಿಸಲಾಗಿದೆ. ನೇಮಕಾತಿಗೆ ರಾಷ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ನ್ಯಾಯಮೂರ್ತಿ ನಝೀರ್ ನಿವೃತ್ತರಾಗಿದ್ದರು.ಅವರು ಕರ್ನಾಟಕ ಹೈಕೋರ್ಟ್ ನಲ್ಲೂ ಜಡ್ಜ್ ಆಗಿ ಕೆಲಸ ಮಾಡಿದ್ದರು ಎನ್ನಲಾಗಿದೆ.  

ದಕ್ಷಿಣ ಕನ್ನಡ ಜಿಲ್ಲೆಯ ನಿವೃತ್ತ ನ್ಯಾಯಮೂರ್ತಿ ಎಸ್.ಅಬ್ದುಲ್ ನಝೀರ್ ಗವರ್ನರ್ ಆಗಿ ನೇಮಕ !        Read More »

ಕರಾವಳಿ

ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.12. ತೆಲಂಗಾಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಹೇಳಿಕೆ ಕೊಟ್ಟ ಆರೋಪಿಯನ್ನು ಬಂಧಿಸಲಾಗಿದೆ. ಅಂಬೇಡ್ಕರ್ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು ಕೊಲ್ಲುತ್ತಿದ್ದೆ ಎಂದು ಹಮಾರಾ ಪ್ರಸಾದ್ ಎಂಬಾತ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್‌ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು

ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬೈಕ್  ಅಪಘಾತ; ಯುವಕನೋರ್ವ ಮೃತ್ಯು !  

(ನ್ಯೂಸ್ ಕಡಬ)newskadaba.com ವಿಟ್ಲ, ಫೆ.12. ಮಂಗಳೂರಿನ ಅಡ್ಯಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ (24) ಮೃತರು ಎಂದು ಗುರುತಿಸಲಾಗಿದೆ.  ಈತ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ.

ಮಂಗಳೂರು: ಬೈಕ್  ಅಪಘಾತ; ಯುವಕನೋರ್ವ ಮೃತ್ಯು !   Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಈಜಲು ನೀರಿಗಿಳಿದ ಯುವಕರಿಬ್ಬರು ಮೃತ್ಯು!     

(ನ್ಯೂಸ್ ಕಡಬ)newskadaba.com ಸುಳ್ಯ, ಫೆ.12. ಈಜಲು ನೀರಿಗಿಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅಜ್ಜಾವರ ಪಯಸ್ವಿನಿ ನದಿಯಲ್ಲಿ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಯುವಕರ ಗುಂಪು ಪಕ್ಕದಲ್ಲೇ ಇದ್ದ ಪಯಸ್ವಿನಿ ನದಿಗೆ ಈಜಲು ತೆರಳಿದ್ದು, ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಮೃತದೇಹವನ್ನು ಹೊರತೆಗೆದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಸುಳ್ಯ: ಈಜಲು ನೀರಿಗಿಳಿದ ಯುವಕರಿಬ್ಬರು ಮೃತ್ಯು!      Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ಯಾಂಕ್ ಲಾಕರ್ ನಲ್ಲಿಟ್ಟ ಲಕ್ಷ ಲಕ್ಷ ಹಣವನ್ನು ತಿಂದು ಹಾಕಿದ ಗೆದ್ದಲು !                 

(ನ್ಯೂಸ್ ಕಡಬ)newskadaba.com ರಾಜಸ್ತಾನ, ಫೆ.12. ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನೋಟುಗಳು ಮತ್ತು ಆಸ್ತಿ ದಾಖಲೆಗಳನ್ನು ಗೆದ್ದಲು ಹುಳುಗಳು ತಿಂದು ಹಾಕಿರುವ ಘಟನೆ ರಾಜಸ್ತಾನದಲ್ಲಿ ವರದಿಯಾಗಿದೆ. ಬ್ಯಾಂಕ್ ವೊಂದರಲ್ಲಿ ಲಾಕರ್ ನಲ್ಲಿಟ್ಟಿದ್ದ ಮಹಿಳೆಯೊಬ್ಬರ ಲಕ್ಷ ಲಕ್ಷ ರೂಪಾಯಿ ನೋಟುಗಳು ಹಾಗೂ ಆಸ್ತಿ ದಾಖಲೆಗಳನ್ನು ಗೆದ್ದಲು ತಿಂದು ಹಾಕಿವೆ. ಲಾಕರ್ ನಲ್ಲಿಟ್ಟಿದ್ದ ಎರಡು ಲಕ್ಷ ಹದಿನೈದು ಸಾವಿರ ರೂಪಾಯಿ ಮೌಲ್ಯದ ನೋಟುಗಳನ್ನು ಗೆದ್ದಲು ತಿಂದು ಹಾಕಿದೆ ಎನ್ನಲಾಗಿದೆ. ಬ್ಯಾಂಕ್ ಲಾಕರ್ ಸಂಖ್ಯೆ 265 ರ

ಬ್ಯಾಂಕ್ ಲಾಕರ್ ನಲ್ಲಿಟ್ಟ ಲಕ್ಷ ಲಕ್ಷ ಹಣವನ್ನು ತಿಂದು ಹಾಕಿದ ಗೆದ್ದಲು !                  Read More »

ರಾಷ್ಟ್ರೀಯ ನ್ಯೂಸ್

➤ ಅಂಗನವಾಡಿಯಲ್ಲಿ ಬಿಸಿ ಸಾಂಬಾರ್‌ಗೆ ಬಿದ್ದು 6 ವರ್ಷದ ಬಾಲಕಿ ಗಂಭೀರ

(ನ್ಯೂಸ್ ಕಡಬ) newskadaba.com. ಮಂಡ್ಯ.  ಫೆ.11.ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಬಿಸಿ ಸಾಂಬಾರ್‌ಗೆ ಬಿದ್ದು 6 ವರ್ಷದ ಬಾಲಕಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬಾಲಕಿಯನ್ನು  ನಿಹಾರಿಕ ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಮಂಜುನಾಥ್ ಮತ್ತು ಪೂಜಾ ದಂಪತಿಯ 6ವರ್ಷದ ಬಾಲಕಿ ಎಂದು ತಿಳಿಯಲಾಗಿದೆ.  ಊಟದ ಸಮಯದಲ್ಲಿ ನಿಹಾರಿಕಾ ವಾಟರ್ ಬಾಟಲ್ ತರಲು ಓಡಿದಾಗ ಎದುರಿನಿಂದ ಊಟ ಬಡಿಸಲು ಅಂಗನವಾಡಿಯ ಆಯಾ ಲಕ್ಷ್ಮಿ ಸಾಂಬಾರು ತರುವಾಗ ಡಿಕ್ಕಿಯಾಗಿ ಕೈಯಿಂದ ಪಾತ್ರ ಜಾರಿ ಬಿದ್ದು

➤ ಅಂಗನವಾಡಿಯಲ್ಲಿ ಬಿಸಿ ಸಾಂಬಾರ್‌ಗೆ ಬಿದ್ದು 6 ವರ್ಷದ ಬಾಲಕಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡ ಹೋರಾಟಗಾರರ ಮೇಲೆ ರೌಡಿಶೀಟ್ ಹಾಕಿದ ಪೊಲೀಸ್ ➤‌ ಕನ್ನಡಿಗರ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಳಗಾವಿ, ಫೆ.11. ಕಳೆದ ವರ್ಷದ ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ದೀಪಕ್ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದ ಇಬ್ಬರು ಕನ್ನಡಪರ ಹೋರಾಟಗಾರರ ಮೇಲೆ ನಗರ ಪೊಲೀಸರು ಹೊಸದಾಗಿ ರೌಡಿಶೀಟ್ ತೆರೆದಿದ್ದಾರೆ ಎಂದು ವರದಿಯಾಗಿದೆ. ಚುನಾವಣೆ ಹೊಸ್ತಿಲಲ್ಲಿ ರಾಜ್ಯಸರ್ಕಾರದ ಹಾಗೂ ಬೆಳಗಾವಿ ಪೊಲೀಸರ ನಡಿಗೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಕನ್ನಡ ನಾಡಿನ ಪರ ಹೋರಾಟ ಮಾಡುವುದೇ ತಪ್ಪೆ? ಚಿಕ್ಕ ವಯಸ್ಸಿನ ಹುಡುಗರ ಮೇಲೆ ರೌಡಿ ಶೀಟರ್‌

ಕನ್ನಡ ಹೋರಾಟಗಾರರ ಮೇಲೆ ರೌಡಿಶೀಟ್ ಹಾಕಿದ ಪೊಲೀಸ್ ➤‌ ಕನ್ನಡಿಗರ ಆಕ್ರೋಶ Read More »

ಕರ್ನಾಟಕ

ಪರೋಟಾ ತಿಂದು, ಕೇರಳದ ವಿದ್ಯಾರ್ಥಿನಿ ಮೃತ್ಯು!

(ನ್ಯೂಸ್ ಕಡಬ) newskadaba.com ಇಡುಕ್ಕಿ, ಫೆ.11..  ಬಹುಕಾಲದಿಂದ ತಿನ್ನದಿದ್ದ ಆಹಾರವೊಂದನ್ನು ದಿಢೀರ್ ತಿಂದ ಕಾರಣ ಯುವತಿಯೊಬ್ಬಳಿಗೆ ಫುಡ್ ಅಲರ್ಜಿ ಉಂಟಾಗಿ ಆಕೆ ಮೃತಪಟ್ಟ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡಪುಳದಲ್ಲಿ ನಡೆದಿದೆ. ಪರೋಟ ತಿಂದ ಬಳಿಕ ಫುಡ್​ ಅಲರ್ಜಿಯಿಂದಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತೋಡಪುಳ ಸಮೀಪದ ವಾಜತೊಪ್ಪುವಿನ ನಿವಾಸಿ ನಯನಮರಿಯಾ (16) ಮೃತ ವಿದ್ಯಾರ್ಥಿನಿ. ವಾಜತೊಪ್ಪುವಿನ ಸೆಂಟ್​ ಜಾರ್ಜ್​ ಹೈಯರ್​ ಸೆಕೆಂಡರಿ ಸ್ಕೂಲ್​ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಮೈದಾ ಮತ್ತು ಗೋಧಿಯಿಂದ ಮಾಡಿದ ಆಹಾರಗಳನ್ನು ಸೇವಿಸಿದಾಗಲೆಲ್ಲ ನಯನಾಗೆ

ಪರೋಟಾ ತಿಂದು, ಕೇರಳದ ವಿದ್ಯಾರ್ಥಿನಿ ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ.  ಫೆ.11. ವಿಜಯಪುರದಲ್ಲಿ   ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ  ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504,

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್ 

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.11. ವರದಕ್ಷಿಣೆ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗುವ ಆತಂಕದಲ್ಲಿದ್ದ ನಟಿ ಅಭಿನಯಾ ಮತ್ತವರ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಸಿಕ್ಕಿದೆ. ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಇತ್ತೀಚೆಗೆ ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ವರದಕ್ಷಿಣೆ ಕಿರುಕುಳ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ರುವ ನಟಿ ಅಭಿನಯಾ, ತಾಯಿ ಹಾಗೂ ಸಹೋದರನಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ. ಅತ್ತಿಗೆ ಲಕ್ಷ್ಮೀದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿ

ವರದಕ್ಷಿಣೆ ಕಿರುಕುಳ ಪ್ರಕರಣ ನಟಿ ಅಭಿನಯಾಗೆ ತಾತ್ಕಾಲಿಕ ರಿಲೀಫ್  Read More »

ರಾಷ್ಟ್ರೀಯ ನ್ಯೂಸ್
Scroll to Top