News Kadaba

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.06. ಸೂಪರ್‌ ಮಾರ್ಕೆಟ್‌ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಅಬ್ದುಲ್ ಜಾಫರ್‌ ಸಾಬ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ಚೂರಿ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಶರಣಾಗುವಂತೆ ಸೂಚಿಸಿದ್ದರು. ಆದರೆ, ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ, ಪಿಎಸ್‌ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು […]

ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ  ➤  ಐವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಳಗಾವಿ, ಫೆ.06. ಸವದತ್ತಿ ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಸಂಗೀತಾ ಪರಶುರಾಮ ಲಮಾಣಿ, ಮಹಾದೇವ ಗಂಗಪ್ಪ ಮಾದರ, ಸಚಿನ್ ಗೌಡಪ್ಪ ಲಮಾಣಿ, ನಾಗೇಶ ರಾಮಪ್ಪ ಲಮಾಣಿ, ವಿಠ್ಠಲ್ ಗುರಪ್ಪ ಕಾರಬಾರಿ ಎಂದು ಗುರುತಿಸಲಾಗಿದೆ. ಯಲ್ಲಮ್ಮನ ಗುಡ್ಡದಲ್ಲಿ ಜಾತ್ರೆಯ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಆರೋಪಿಗಳು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆಂದು

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ  ➤  ಐವರು ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ➤  ಓರ್ವ ಮಹಿಳೆ ಅರೆಸ್ಟ್..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ. 06. ‘ನಾನು ಕೊಲ್ಕತ್ತಾಗೆ ತುರ್ತಾಗಿ ಹೋಗಬೇಕು. ಇಲ್ಲವಾದರೆ, ಬಾಂಬ್‌ ಹಾಕಿ ಏರ್‌ಪೋರ್ಚ್‌ ಸ್ಫೋಟಿಸುತ್ತೇನೆ’ ಎಂದು ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲ ಕಾಲ ರಂಪಾಟ ಮಾಡಿದ ಮಹಿಳೆಯನ್ನು ಕೆಐಎ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಕೇರಳ ರಾಜ್ಯದ ಕಾಜಿಕೋಡ್‌ ಮೂಲದ ಮಾನಸಿ ಸತೇಬೈನು(31) ಜೈಲು ಪಾಲಾದವರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಕೇಂದ್ರ ಕೈಗಾರಿಕಾ ಭದ್ರ ತಾ ಪಡೆಯ (ಸಿಐಎಸ್‌ಎಫ್‌) ಸಿಬ್ಬಂದಿ ಸಂದೀಪ್‌ ಸಿಂಗ್‌ ಅವರು

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ ➤  ಓರ್ವ ಮಹಿಳೆ ಅರೆಸ್ಟ್..! Read More »

ಕರ್ನಾಟಕ
Theft, crime, Robbery

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ

(ನ್ಯೂಸ್ ಕಡಬ)newskadaba.com ವಿಟ್ಲ, ಫೆ.06. ಮನೆಗೆ ನುಗ್ಗಿ ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ವಿಟ್ಲ ಸಮೀಪದ ಕಾಂತಡ್ಕದಲ್ಲಿ ನಡೆದಿದೆ. ವಿಟ್ಲ ಕಾಂತಡ್ಕ ಶಾಲೆಯ ಸಮೀಪದ‌ ನಿವಾಸಿ ರಹೀಮ್ ಶಾನ್ ಅವರ ಮನೆಯಲ್ಲಿ ಅವರ ಕುಟುಂಬದ ಸದಸ್ಯರು ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು.‌ ಮನೆಗೆ ಬರುವಾಗ ಸರಿ ಸುಮಾರು 12 ಗಂಟೆಯಾಗಿದೆ. ಮನೆಗ ಬಂದು ನೋಡಿದಾಗ ಹಿಂಬದಿಯ ಬಾಗಿಲು ತೆರೆದಿರುವುದು ಕಂಡು ಬಂದಿದೆ.  ಮನೆಗೆ ನುಗ್ಗಿದ ಕಳ್ಳರು ಸುಮಾರು ಹದಿನೈದು ಪವನ್ ಚಿನ್ನ ಹಾಗೂ ಒಂದು ಲಕ್ಷ ನಗದನ್ನು

ವಿಟ್ಲ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ➤ ಸ್ಥಳದಲ್ಲೇ ಟೆಕ್ಕಿ ಮೃತ್ಯು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. ವೇಗವಾಗಿ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ ವೇರ್ ಇಂಜಿನಿಯರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹೆಣ್ಣೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ನಾಗೇನಹಳ್ಳಿ ನಿವಾಸಿ ರಮೇಶ್ (28) ಮೃತ ದುರ್ದೈವಿ ಎಂದು ತಿಳಿದುಬಂದಿದೆ. ವೃತ್ತಿಯಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಆಗಿರುವ ರಮೇಶ್ ಕೆಲಸ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಮನೆಗೆ ಬರುವಾಗ ಮಾರ್ಗ ಮಧ್ಯೆ ನಾಗೇನಹಳ್ಳಿ ಕ್ರಾಸ್ ಬಳಿ ಈ

ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ➤ ಸ್ಥಳದಲ್ಲೇ ಟೆಕ್ಕಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ ಜಿಲ್ಲೆಗೆ ಎರಡು ಬಹುಗ್ರಾಮ ಮಲತ್ಯಾಜ್ಯ ಘಟಕ ➤ ಉಜಿರೆಯಲ್ಲಿ ನಿರ್ಮಾಣ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಮಲತ್ಯಾಜ್ಯ ನಿರ್ವಹಣೆಯ 16 ಘಟಕಗಳನ್ನು ಪ್ರಾಯೋಗಿಕವಾಗಿ ನಿರ್ಮಿಸುತ್ತಿದ್ದು, ಅವುಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗೋಳ್ತಮಜಲು ಮತ್ತು ಬೆಳ್ತಂಗಡಿ ತಾಲೂಕಿನ ಉಜಿರೆ ಘಟಕಗಳು ಸೇರಿವೆ. ಈ ಎರಡೂ ಘಟಕಗಳ ಕಾಮಗಾರಿ ಪೂರ್ಣಗೊಂಡು, ಪರೀಕ್ಷಾರ್ಥ ಕಾರ್ಯಾರಂಭಿಸಿದ್ದು, ಬಯಲು ಬಹಿರ್ದೆಸೆ ಮುಕ್ತ ಎಂದು ಘೋಷಣೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನೈರ್ಮಲ್ಯದಡಿ ಸುಸ್ಥಿರತೆ

ದ.ಕ ಜಿಲ್ಲೆಗೆ ಎರಡು ಬಹುಗ್ರಾಮ ಮಲತ್ಯಾಜ್ಯ ಘಟಕ ➤ ಉಜಿರೆಯಲ್ಲಿ ನಿರ್ಮಾಣ..! Read More »

ಕರಾವಳಿ

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..!

(ನ್ಯೂಸ್ ಕಡಬ)newskadaba.com ಘಾಜಿಯಾಬಾದ್‌, ಫೆ.06. ಹೆಂಡತಿ ಬೇರೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಲ್ಲಿ ಆಕೆಯನ್ನು ಹತ್ಯೆ ಮಾಡಿದ್ದ ತರಕಾರಿ ವ್ಯಾಪಾರಿ, ಶವವು ಕೊಳೆತ ವಾಸನೆ ಬಾರದಂತೆ 30 ಕೆ.ಜಿ ಉಪ್ಪು ಹಾಕಿ ಶವವನ್ನು ಹೂತಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಘಾಜಿಯಾಬಾದ್‌ನ ಮೋದಿನಗರದ ಫಾಜಲ್ಫಾರ್ ಎಂಬ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕೊಂದ ನಂತರ, ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿರುವ ತರಕಾರಿ ತೋಟದಲ್ಲಿ ಗುಂಡಿಯೊಂದನ್ನು ತೋಡಿ ಹೆಣವನ್ನು ಹೂಳಿದ್ದಾನೆ. ಶವದ ಮೇಲೆ

ಹೆಂಡತಿಯನ್ನು ಕೊಂದು ಹೂತು; ತರಕಾರಿ ಗಿಡ ಬೆಳೆಸಿದ್ದ ಕಿರಾತಕ ➤ ಆರೋಪಿ ಅರಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.06. ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಕೊಲೆ ಮಾಡಿ ಅಂಗಡಿಯಿಂದ ಚಿನ್ನಾಭರಣ ದರೋಡೆ ಮಾಡಿಕೊಂಡು ದುಷ್ಕರ್ಮಿ ಪರಾರಿಯಾಗಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸ್ ತನಿಖೆಯ ವೇಳೆ ಸ್ಥಳೀಯ ಅಂಗಡಿಯ ಸಿಸಿಟಿವಿಯಲ್ಲಿ ದುಷ್ಕರ್ಮಿ ಆಟೋದಲ್ಲಿ ಪರಾರಿಯಾಗಿರುವುದು ಸೆರೆಯಾಗಿತ್ತು. ಇದೀಗ ಆರೋಪಿ ಪರಾರಿಯಾಗಿರುವ ಹಿನ್ನಲೆಯಲ್ಲಿ ಆಟೋ ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿ

ಮಂಗಳೂರು: ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಹತ್ಯೆ ಪ್ರಕರಣ     ➤ ಆಟೋ ಚಾಲಕನ ವಿಚಾರಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

3ನೇ ಗ್ರ್ಯಾಮಿ ಪ್ರಶಸ್ತಿ ಗೆದ್ದ ಬೆಂಗಳೂರಿನ ರಿಕಿ ಕೇಜ್ ➤ ಈ ಸಾಧನೆ ಮಾಡಿದ ಏಕೈಕ ಭಾರತೀಯ..!

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ. 06. ಖ್ಯಾತ ಸಂಗೀತ ಸಂಯೋಜಕ ಬೆಂಗಳೂರಿನ ರಿಕಿ ಕೇಜ್ ಮೂರನೇ ಬಾರಿ ಗ್ರ್ಯಾಮಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಡಿವೈನ್ ಟೈಡ್ಸ್ ಎಂಬ ಆಲ್ಬಂ ಬೆಸ್ಟ್‌ ಇಮ್ಮರ್ಸೀವ್‌ ಆಡಿಯೋ ಆಲ್ಬಂ ವಿಭಾಗದಲ್ಲಿ ನಾಮ ನಿರ್ದೇಶನಗೊಂಡಿದ್ದು, ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಗ್ರ್ಯಾಮಿ ಪ್ರಶಸ್ತಿಯನ್ನು ಪಡೆದಿದ್ದಾರೆ.  ಅವರು ಈ ಪ್ರಶಸ್ತಿಯನ್ನು ಸಾಂಪ್ರದಾಯಿಕ ಬ್ರಿಟಿಷ್ ರಾಕ್ ಬ್ಯಾಂಡ್ ದಿ ಪೊಲೀಸ್‌ನ ಡ್ರಮ್ಮರ್‌ ಸ್ಟೀವರ್ಟ್ ಕೋಪ್ಲ್ಯಾಂಡ್ ಅವರೊಂದಿಗೆ ಪ್ರಶಸ್ತಿ ಹಂಚಿಕೊಂಡಿದ್ದಾರೆ. ಇನ್ನು, ಈ ಸಾಧನೆಯೊಂದಿಗೆ, ರಿಕಿ

3ನೇ ಗ್ರ್ಯಾಮಿ ಪ್ರಶಸ್ತಿ ಗೆದ್ದ ಬೆಂಗಳೂರಿನ ರಿಕಿ ಕೇಜ್ ➤ ಈ ಸಾಧನೆ ಮಾಡಿದ ಏಕೈಕ ಭಾರತೀಯ..! Read More »

ರಾಷ್ಟ್ರೀಯ ನ್ಯೂಸ್

ನಿಲ್ಲದ ಜಿಎಸ್​ಟಿ ಮೋಸ; ನಕಲಿ ಇನ್ ​ವಾಯ್ಸ್​ ಸೃಷ್ಟಿ ➤ 6 ವರ್ಷದಲ್ಲಿ 68,000 ಕೋಟಿ ರೂ. ಲೂಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.06. 2023ರ ಜನವರಿಯಲ್ಲಿ 2ನೇ ಬಾರಿಗೆ ಅತಿಹೆಚ್ಚು ಸರಕು ಮತ್ತು ಸೇವಾ ತೆರಿಗೆ (ಜಿಎಸ್​ಟಿ) ಸಂಗ್ರಹವಾಗಿರುವ ದಾಖಲೆ ಬೆನ್ನಲ್ಲೇ, ದೇಶಾದ್ಯಂತ ಬೋಗಸ್ ಇನ್​ ವಾಯ್ಸ್ ಗಳನ್ನು ಸೃಷ್ಟಿಸಿ ಸಾವಿರಾರು ಕೋಟಿ ರೂ. ವಂಚಿಸುವ ಪ್ರಕರಣಗಳು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿರುವ ವಿಚಾರವೂ ಬೆಳಕಿಗೆ ಬಂದಿದೆ. ‘ಅಡ್ಡದಾರಿ’ಯಲ್ಲಿ ತೆರಿಗೆ ಸೋರಿಕೆ ತಡೆಯುವ ಉದ್ದೇಶದಿಂದ ಎಷ್ಟೇ ಬಿಗಿ ನಿಯಮಗಳನ್ನು ತಂದರೂ ತೆರಿಗೆ ವಂಚಕರ ಹೆಡೆಮುರಿ ಕಟ್ಟಲು ಸಾಧ್ಯವಾಗುತ್ತಿಲ್ಲ. 2022ರ ಏಪ್ರಿಲ್​ನಲ್ಲಿ 1.68 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹವಾಗಿತ್ತು.

ನಿಲ್ಲದ ಜಿಎಸ್​ಟಿ ಮೋಸ; ನಕಲಿ ಇನ್ ​ವಾಯ್ಸ್​ ಸೃಷ್ಟಿ ➤ 6 ವರ್ಷದಲ್ಲಿ 68,000 ಕೋಟಿ ರೂ. ಲೂಟಿ Read More »

ಕರ್ನಾಟಕ
Scroll to Top