News Kadaba

37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ !

(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.04. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕ ಹಾಗೂ ವಿಜಯಪುರ ಜಿಲ್ಲಾ ಘಟಕಗಳ ಸಯುಕ್ತ ಆಶ್ರಯದಲ್ಲಿ 37ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಆರಂಭಗೊಂಡಿದೆ. ವಿಜಯಪುರ ಗ್ರಾಮದೇವತೆ ಶ್ರೀ ಸಿದ್ದೇಶ್ವರ ಮಂದಿರದಿಂದ ವಿವಿಧ ಕಲಾತಂಡಗಳೊಂದಿಗೆ ಭವ್ಯ ಮೆರವಣಿಗೆ ಜರುಗಿತು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರು ಡೊಳ್ಳು ಬಾರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆ ಯುದ್ಧಕ್ಕೂ ವಿವಿಧ ವೇಷಧಾರಿಗಳು ಮೆರವಣಿಗೆ ಶೋಭೆ ಹೆಚ್ಚಿಸಿದವು. ಡೊಳ್ಳು ಕುಣಿತ ಸೇರಿದಂತೆ […]

37ನೇ ರಾಜ್ಯ ಮಟ್ಟದ ಪತ್ರಕರ್ತರ ಸಮ್ಮೇಳನ ! Read More »

ಕರ್ನಾಟಕ

➤ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ನಿಧನ

(ನ್ಯೂಸ್ ಕಡಬ) newskadaba.com, ಚೆನ್ನೈ ಫೆ.4. ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ. ಚೆನ್ನೈನಲ್ಲಿ ನೆಲೆಸಿದ್ದ 78 ವರ್ಷ ವಾಣಿ ಜೈರಾಮ್ ಅವರು ವಿವಿಧ ಭಾರತೀಯ ಭಾಷೆಗಳಲ್ಲಿ ಸುಮಾರು 10,000 ಹಾಡುಗಳನ್ನು ಹಾಡಿದ್ದಾರೆ. ವೆಲ್ಲೂರಿನವರಾದ ಅವರು ತಮಿಳು, ಕನ್ನಡ, ಹಿಂದಿ, ತೆಲುಗು, ಮಲಯಾಳಂ, ಮರಾಠಿ, ಒಡಿಯಾ, ಗುಜರಾತಿ, ಹರ್ಯಾನ್ವಿ, ಅಸ್ಸಾಮಿ, ತುಳು ಮತ್ತು ಬಂಗಾಳಿ ಸೇರಿದಂತೆ ಹಲವಾರು ಭಾಷೆಗಳಲ್ಲಿ ಹಾಡಿದ್ದಾರೆ. ಸಾವಿರಾರು ಭಕ್ತಿಗೀತೆಗಳನ್ನು

➤ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ನಿಧನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು ➤ ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು

(ನ್ಯೂಸ್ ಕಡಬ)newskadaba.com ಸಕಲೇಶಪುರ, ಫೆ.04. ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ಕಾಡಾನೆಗಳ ಚಲನವಲನದ ಮೇಲೆ ನಿಗಾ ಇಡುವ ಸಿಬಂದಿಯನ್ನು ಕಿರೇಹಳ್ಳಿ ಸಮೀಪ ಓಡಿಸಿಕೊಂಡು ಹೋದ ಘಟನೆ ನಡೆದಿದೆ. ತಾಲೂಕಿನ ಹಲಸುಲಿಗೆ ಹಾಗೂ ಉದೇವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಅರಣ್ಯ ಇಲಾಖೆಯ ಆರ್.ಆರ್.ಟಿ ಸಿಬಂದಿ ಕಾಡಾನೆಗಳ ಚಲನವಲನದ ಮೇಲೆ ತೀವ್ರ ನಿಗಾವಹಿಸಿದ್ದಾರೆ. ಈ ನಡುವೆ ಒಂದು ಬದಿಯಿಂದ ಮತ್ತೊಂದು ಬದಿಗೆ ಕಾಡಾನೆಗಳು ದಾಟುತ್ತಿದ್ದ ವೇಳೆ ಇಟಿಎಫ್ ಸಿಬಂದಿ ಒಬ್ಬರನ್ನು ಕಾಡಾನೆಗಳು ಅಟ್ಟಿಸಿಕೊಂಡು ಘೀಳಿಡುತ್ತಾ

ಸಕಲೇಶಪುರ: ಅಟ್ಟಾಡಿಸಿಕೊಂಡು ಬಂದ ಕಾಡಾನೆಗಳು ➤ ಕೂದಲೆಳೆ ಅಂತರದಲ್ಲಿ ಇಟಿಎಫ್ ಸಿಬಂದಿ ಪಾರು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: 1.300 ಕಿಲೋ ಚಿನ್ನ ಸಹಿತ ವ್ಯಕ್ತಿ ಬಂಧನ

(ನ್ಯೂಸ್ ಕಡಬ)newskadaba.com ಕಾಸರಗೋಡು, ಫೆ.04. ಕಾಸರಗೋಡು ನಿಲ್ದಾಣದಲ್ಲಿ ರೈಲಿನಿಂದ ಬಂದಿಳಿದ ಚೆರ್ಕಳ ಸಿಟಿಜನ್‌ ನಗರದ ಮೊಹಮ್ಮದ್‌ ಫಾಹಿಸ್‌ (34) ಎಂಬಾತನ ಬ್ಯಾಗ್‌ ತಪಾಸಣೆ ಮಾಡಿದಾಗ 1.300 ಕಿಲೋ ಚಿನ್ನ ಪತ್ತೆಯಾಗಿದ್ದು, ಆತನನ್ನು ಕಸ್ಟಂಸ್‌ ತಂಡ ಬಂಧಿಸಿದೆ. ಚಿನ್ನ ಸಾಗಾಟದ ಬಗ್ಗೆ ಕಾಸರಗೋಡು ಕಸ್ಟಮ್ಸ್ ಯೂನಿಟ್‌ನ ಸೂಪರಿಂಟೆಂಡೆಂಟ್‌ ಪಿ.ಟಿ.ರಾಜೀವ್‌ ಅವರಿಗೆ ರಹಸ್ಯ ಮಾಹಿತಿ ಲಭಿಸಿತ್ತು. ಅದರಂತೆ ಅವರು ಮತ್ತು ಕಾಸರಗೋಡು ಕಸ್ಟಮ್ಸ್ ವಿಭಾಗದ ಹೆಡ್‌ ಹವಾಲ್ದಾರ್‌ಗಳಾದ ಆನಂದ ಕೆ. ಚಂದ್ರಶೇಖರ ಕೆ. ಮತ್ತು ವಿಶ್ವನಾಥ ಎಂ. ನೇತೃತ್ವದ ತಂಡ

ಕಾಸರಗೋಡು: 1.300 ಕಿಲೋ ಚಿನ್ನ ಸಹಿತ ವ್ಯಕ್ತಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಯಾಮ್ ಸಂಗ್ ಗೆಲಾಕ್ಸಿ ಎಸ್23 ಸರಣಿ ಭಾರತದಲ್ಲಿ ಬಿಡುಗಡೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ಸ್ಯಾಮ್ ಸಂಗ್ ಕಂಪೆನಿ ಅತ್ಯುನ್ನತ ಶ್ರೇಣಿಯಾದ ಎಸ್ ಸರಣಿಯಲ್ಲಿ ವರ್ಷಕ್ಕೊಮ್ಮೆ ಮೊಬೈಲ್ ಗಳನ್ನು ವಿಶ್ವ ಮಾರುಕಟ್ಟೆಗೆ ಬಿಡುಗಡೆ ಮಾಡುತ್ತದೆ. ಇದೀಗ ಗೆಲಾಕ್ಸಿ ಎಸ್ 23 ಸರಣಿಯ 3 ಫೋನ್ ಗಳನ್ನು ಭಾರತ ಸೇರಿ ಅನೇಕ ದೇಶಗಳಲ್ಲಿ ಬಿಡುಗಡೆ ಮಾಡಲಾಯಿತು. ಗೆಲಾಕ್ಸಿ ಎಸ್ 23 ಅಲ್ಟ್ರಾ, ಎಸ್ 23 ಪ್ಲಸ್ ಹಾಗೂ ಎಸ್ 23 ಈ ಹೊಸ ಮೊಬೈಲ್‌ಗಳು. ಈ ಫೋನ್ ಗಳು ಭಾರತದ ನೋಯ್ಡಾದಲ್ಲಿರುವ ಸ್ಯಾಮ್ ಸಂಗ್ ಕಾರ್ಖಾನೆಯಲ್ಲಿ ತಯಾರಾಗಿವೆ ಎಂದು

ಸ್ಯಾಮ್ ಸಂಗ್ ಗೆಲಾಕ್ಸಿ ಎಸ್23 ಸರಣಿ ಭಾರತದಲ್ಲಿ ಬಿಡುಗಡೆ Read More »

ಕರ್ನಾಟಕ

ಎನ್‌ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ

(ನ್ಯೂಸ್ ಕಡಬ)newskadaba.com ಮುಂಬೈ, ಫೆ.04. ಮುಂಬೈನಲ್ಲಿ ಭಯೋತ್ಪಾದನಾ ದಾಳಿ ನಡೆಸುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಮೇಲ್ ಸಂದೇಶ ಬಂದಿದೆ. ಪೊಲೀಸ್ ಮೂಲಗಳ ಪ್ರಕಾರ, ತಾಲಿಬಾನಿ ಸದಸ್ಯ ಎಂದು ಹೇಳಿಕೊಳ್ಳುವ ಅಪರಿಚಿತ ವ್ಯಕ್ತಿಯಿಂದ ಮೇಲ್ ಸ್ವೀಕರಿಸಲಾಗಿದೆ. ಹೀಗಾಗಿ ಮಹಾರಾಷ್ಟ್ರದ ವಿವಿಧ ನಗರಗಳಲ್ಲಿ ಅಲರ್ಟ್ ಆಗಿರಲು ಎನ್‌ಐಎ ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದೆ. “ಬೆದರಿಕೆ ಮೇಲ್ ಕಳುಹಿಸಿದ ವ್ಯಕ್ತಿ ತನ್ನನ್ನು ತಾಲಿಬಾನಿ ಎಂದು ಹೇಳಿಕೊಂಡಿದ್ದಾನೆ. ಮುಂಬೈನಲ್ಲಿ ಭಯೋತ್ಪಾದಕ ದಾಳಿ ನಡೆಯಲಿದೆ ಎಂದು ಆತ ಹೇಳಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸ್ ಮೂಲಗಳು

ಎನ್‌ಐಎಗೆ ಭಯೋತ್ಪಾದನಾ ದಾಳಿಯ ಬೆದರಿಕೆ ಸಂದೇಶ Read More »

ರಾಷ್ಟ್ರೀಯ ನ್ಯೂಸ್

ಎತ್ತಿನಗಾಡಿ-ಬೈಕ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರ- ಎತ್ತು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.04. ಜಾತ್ರೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಎತ್ತಿನಗಾಡಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಹಾಗೂ ಎತ್ತು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ಅಮೃತ್ ಮಹಲ್ ಕಾವಲ್ ಬಳಿ ಸಂಭವಿಸಿದೆ. ಮೃತ ಬೈಕ್ ಸವಾರ ಶಿವಮೊಗ್ಗ ಮೂಲದ ಸುರೇಶ್ (50) ಎಂದು ಗುರುತಿಸಲಾಗಿದೆ. ಬೈಕಿ ನಲ್ಲಿದ್ದ ಮತ್ತೋರ್ವ ಸವಾರ ರವಿ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಅಜ್ಜಂಪುರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಜ್ಜಂಪುರ ತಾಲೂಕಿನಲ್ಲಿ ಕಳೆದೊಂದು

ಎತ್ತಿನಗಾಡಿ-ಬೈಕ್ ಮುಖಾಮುಖಿ ಢಿಕ್ಕಿ ➤ ಬೈಕ್ ಸವಾರ- ಎತ್ತು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಜಿರೆ: ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹ ನೀಡುತ್ತಿರುವ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

(ನ್ಯೂಸ್ ಕಡಬ)newskadaba.com ಉಜಿರೆ, ಫೆ.04. “ಕನ್ನಡವು ಶ್ರೇಷ್ಠ ಭಾಷೆಯಾಗಿದ್ದು, ಇದನ್ನು ಉಳಿಸಿ,ಬೆಳೆಸಿ, ಪಸರಿಸಿ,ಇದರ ಕಂಪನ್ನು ಇನ್ನಷ್ಟು ಎತ್ತರಕ್ಕೆ ಏರಿಸಲು ಸಮ್ಮೇಳನವು ಸಹಕಾರಿಯಾಗಲಿ. ಪ್ರತಿ ವ್ಯಕ್ತಿಗೂ ಕನ್ನಡದ ಪರಿಚಯವನ್ನು, ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹವನ್ನು ನೀಡುತ್ತಿರುವ ಸಾಹಿತ್ಯ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ” ಎಂದು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು. ಉಜಿರೆಯಲ್ಲಿ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದಿಂದ ನಡೆಯುತ್ತಿರುವ ಈ ಕಾರ್ಯಕ್ರಮ ಯಶಸ್ವಿಯಾಗಿ ಜರಗಲಿದ್ದು,ಉತ್ತಮ ಆಶಯವನ್ನು ಹೊಂದಿದೆ. ಜಿಲ್ಲಾಡಳಿತದಿಂದ

ಉಜಿರೆ: ಸಾಹಿತ್ಯಾಸಕ್ತರಿಗೆ ಪ್ರೋತ್ಸಾಹ ನೀಡುತ್ತಿರುವ ಸಮ್ಮೇಳನದ ಸಂದೇಶ ಎಲ್ಲೆಡೆ ಹರಡಲಿ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »

ಕರಾವಳಿ

ಭಾರೀ ಅಗ್ನಿ ಅನಾಹುತಕ್ಕೆ ಸುಟ್ಟು ಭಸ್ಮವಾದ ಗ್ಯಾರೆಜ್

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಭಾರೀ ಬೆಂಕಿ ಅನಾಹುತಕ್ಕೆ ಗ್ಯಾರೆಜ್ ಒಂದು ಸುಟ್ಟು ಭಸ್ಮವಾದ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ ಉರಿಯುತ್ತಿದ್ದು ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ವಾಹನಗಳು, ಪೊಲೀಸ್ ಅಧಿಕಾರಿಗಳು ಧಾವಿಸಿ ಬಂದಿದ್ದು ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ. ಪಕ್ಕದಲ್ಲಿರುವ ವಿದ್ಯುತ್ ಟ್ರಾನ್ಸ್‌ಫರ್ಮರ್ ಸ್ಪೋಟಗೊಂಡು ಈ ಅವಘಡ ಸಂಭವಿಸಿದೆ ಎಂಬ ಪ್ರಾರ್ಥಮಿಕ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ

ಭಾರೀ ಅಗ್ನಿ ಅನಾಹುತಕ್ಕೆ ಸುಟ್ಟು ಭಸ್ಮವಾದ ಗ್ಯಾರೆಜ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ; ರಕ್ಷಣೆಗೆ ಮನವಿ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪತ್ರಕರ್ತರು ಮತ್ತು ಜನಸಾಮಾನ್ಯರ ಮೇಲೆ ಹಲ್ಲೆ, ದೌರ್ಜನ್ಯ ನಡೆಯುತ್ತಿರುವುದನ್ನು ಖಂಡಿಸಿ, ಪತ್ರಕರ್ತರಿಗೆ ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಸೂಕ್ತ ರಕ್ಷಣೆ ನೀಡುವಂತೆ ಆಗ್ರಹಿಸಿ ಪೊಲೀಸ್‌ ಕಮಿಷನರ್‌ ಎನ್.ಶಶಿಕುಮಾರ್ ಅವರಿಗೆ ಶುಕ್ರವಾರ ಪತ್ರಕರ್ತರ ನಿಯೋಗ ಮನವಿ ಸಲ್ಲಿಸಿತು. ಟೋಲ್‌ಗೇಟ್‌ಗಳಲ್ಲಿ ಸಿಬ್ಬಂದಿಗಳು ಪತ್ರಕರ್ತರು ಸಹಿತ ಸಾರ್ವಜನಿಕರ ಮೇಲೆ ಹಲ್ಲೆ ನಡೆಸುತ್ತಿರುವ ಕೃತ್ಯಗಳು ಹೆಚ್ಚಿವೆ. ಪೊಲೀಸ್‌ ಇಲಾಖೆ ಈ ಕುರಿತು ಸೂಕ್ತ ಕ್ರಮ ಜರುಗಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ

ಮಂಗಳೂರು: ಪತ್ರಕರ್ತರ ಮೇಲೆ ಹಲ್ಲೆ; ರಕ್ಷಣೆಗೆ ಮನವಿ Read More »

ಕರಾವಳಿ
Scroll to Top