News Kadaba

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ರಾಯಚೂರು, ಫೆ.04. ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಬಗ್ಗೆ ಕುಟುಂಬ ಅನುಮಾನ ವ್ಯಕ್ತಪಡಿಸಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ 17 ವರ್ಷದ ವಿದ್ಯಾರ್ಥಿನಿ ಐಶ್ವರ್ಯ ಶವ ಪತ್ತೆಯಾಗಿದ್ದು, ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿತ್ತು ಎನ್ನಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ‌ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಲಿಂಗಸೂಗೂರು ‌ಪೊಲೀಸ್ […]

ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ನೀರಾವರಿ ಯೋಜನೆಗಳಿಗೆ ಮತ್ತಷ್ಟು ವೇಗ ಸಿಗುವಂತೆ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಜಲ ಸಂಪನ್ಮೂಲ ಇಲಾಖೆಯಲ್ಲಿ 400 ಇಂಜಿನಿಯರ್ ಗಳನ್ನು ನೇರ ನೇಮಕ ಮಾಡಿಕೊಳ್ಳಲು ಸಿದ್ಧತೆ ನಡೆದಿದೆ. ಜಲಸಂಪನ್ಮೂಲ ಇಲಾಖೆಯಲ್ಲಿ 1,000 ಇಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಈವರೆಗೆ ನೇಮಕಾತಿಯಾಗದ ಕಾರಣ ಯೋಜನೆಗಳ ಕಾಮಗಾರಿಗೆ ವಿಳಂಬವಾಗಿತ್ತು. ಈ ಹಿನ್ನಲೆಯಲ್ಲಿ ಇಲಾಖೆ ವತಿಯಿಂದ 500 ಇಂಜಿನಿಯರ್ ಗಳ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 100 ಅಸಿಸ್ಟೆಂಟ್ ಹಾಗೂ 300

400 ಇಂಜಿನಿಯರ್ ಗಳ ನೇರ ನೇಮಕಕ್ಕೆ ಸರ್ಕಾರದ ತೀರ್ಮಾನ Read More »

ಕರ್ನಾಟಕ

ಟ್ರಾಫಿಕ್ ಪೊಲೀಸರ ಖಜಾನೆಗೆ ಒಂದೇ ದಿನ ಹರಿದು ಬಂತು ₹5 ಕೋಟಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ಸಂಚಾರಿ ನಿಯಮ ಪಾಲಿಸ್ತಿಲ್ಲ, ದಂಡ ಕೂಡಾ ಪಾವತಿ ಮಾಡ್ತಿಲ್ಲ. ಸಂಚಾರಿ ಪೊಲೀಸರು ಬೇಸತ್ತು ಹೋಗಿದ್ದು, ಇದೀಗ ಸೂಪರ್​ ಡಿಸ್ಕೌಂಟ್​ ಕೊಟ್ಟಿದ್ದಾರೆ. ಒಂದೇ ದಿನ ಬರೋಬ್ಬರಿ 2.1 ಲಕ್ಷ ಕೇಸ್​​ಗಳಿಂದ 5 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಹಣ ಸಂಗ್ರಹವಾಗಿದೆ. ಮೊದಲ ದಿನವೇ 2,01,828 ಲಕ್ಷ ಪ್ರಕರಣಗಳಲ್ಲಿ ವಾಹನ ಸವಾರರು ದಂಡ ಪಾವತಿ ಮಾಡಿದ್ದಾರೆ  ಎಂದು ವರದಿ ತಿಳಿಸಿದೆ.

ಟ್ರಾಫಿಕ್ ಪೊಲೀಸರ ಖಜಾನೆಗೆ ಒಂದೇ ದಿನ ಹರಿದು ಬಂತು ₹5 ಕೋಟಿ Read More »

ಕರ್ನಾಟಕ

ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರ ನೇಮಕ ➤ ಕೇಂದ್ರ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.04. ಐವರು ನ್ಯಾಯಮೂರ್ತಿಗಳ ನೇಮಕಕ್ಕೆ ಕೊಲಿಜಿಯಂ ನೀಡಿರುವ ಶಿಫಾರಸುಗಳನ್ನು ಶೀಘ್ರವೇ ತೆರವುಗೊಳಿಸಲಾಗುವುದು ಎಂದು ಸರಕಾರ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ. ಎಲ್ಲಾ ಐದು ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಐವರು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಲಿದೆ. ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರು ಅಲ್ಲಿರಬಹುದು. ಪ್ರಸ್ತುತ ಇವರ ಸಂಖ್ಯೆ 27 ಇದೆ. ನ್ಯಾಯಾಧೀಶರ ನೇಮಕಾತಿ ವಿಳಂಬಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ

ಶೀಘ್ರದಲ್ಲೇ ಸುಪ್ರೀಂ ಕೋರ್ಟ್‌ಗೆ ಐವರು ನೂತನ ನ್ಯಾಯಾಧೀಶರ ನೇಮಕ ➤ ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯ..! ➤ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ವೇಳಾಪಟ್ಟಿಯ ಅನುಸಾರ ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಾರ್ಚ್ 01, 2023 ರಂದು ಕೊನೆಗೊಳ್ಳಲಿದೆ ಎಂದು ವರದಿ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯ..! ➤ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ: ನಿಧಾನವಾಗಿ ಹೋಗು ಎಂದದ್ದಕ್ಕೆ ಟಿಪ್ಪರ್ ಚಲಾಯಿಸಿ ಹತ್ಯೆ..!

(ನ್ಯೂಸ್ ಕಡಬ)newskadaba.com ಮೂಡಬಿದಿರೆ, ಫೆ.04. ಧೂಳು ಬರುವ ಹಾಗೆ ವಾಹನವನ್ನು ಚಲಾಯಿಸಬೇಡ ನಿಧಾನವಾಗಿ ಹೋಗೆಂದು ಹೇಳಿದ ವ್ಯಕ್ತಿಗೆ ಟಿಪ್ಪರ್ ಚಾಲಕ ರಾಡ್ ನಿಂದ ಹೊಡೆದು, ಟಿಪ್ಪರ್ ಚಲಾಯಿಸಿ ಕೊಲೆ ನಡೆಸಿದ್ದು, ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಟೆಬಾಗಿಲಿನ ನಿವಾಸಿ ಪಯಾಝ್ (61) ಹತ್ಯೆಗೀಡಾದ ವ್ಯಕ್ತಿ ಎಂದು ತಿಳಿದುಬಂದಿದೆ. ಪಯಾಜ್ ಕೋಟೆಬಾಗಿಲು ಮಸೀದಿಗೆ ನಮಾಝ್ ಗೆ ತೆರಳುವ ಸಂಧರ್ಭ ಕೋಟೆಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್ ಎಂಬಾತ ಅತೀ ವೇಗದಿಂದ ಟಿಪ್ಪರ್ ಚಲಾಯಿಸಿಕೊಂಡು ಹೋಗಿದ್ದು ಆಗ ಅಲ್ಲೇ

ಮೂಡಬಿದಿರೆ: ನಿಧಾನವಾಗಿ ಹೋಗು ಎಂದದ್ದಕ್ಕೆ ಟಿಪ್ಪರ್ ಚಲಾಯಿಸಿ ಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.04. ಕ್ರಿಪ್ಟೋ ಕರೆನ್ಸಿ ವ್ಯವಹಾರಕ್ಕೆಂದು ಹೂಡಿಕೆ ಮಾಡಿಸಿಕೊಂಡು 3 ಕೋ.ರೂ. ವಂಚಿಸಿರುವ ಬಗ್ಗೆ ಕಣ್ಣೂರು ಬೋರುಗುಡ್ಡೆಯ ನಿವಾಸಿಯೊಬ್ಬರು ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಹಮ್ಮದ್ ಶಫದ್ ಸಿ.ಕೆ. ಮತ್ತು ಮುಹಮ್ಮದ್ ಅಫೀದ್ ಸಿ.ಕೆ. ಆರೋಪಿಗಳು ಎಂದು ಗುರುತಿಸಲಾಗಿದೆ. ದೂರುದಾರ ಕಣ್ಣೂರು ಬೋರುಗುಡ್ಡೆಯ ದೂರುದಾರ ವ್ಯಕ್ತಿಯ ಬಳಿ ಪರಿಚಯದ ಮುಹಮ್ಮದ್ ಶಫದ್ ಎಂಬಾತ ತಾನು ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ ಕೋಟ್ಯಂತರ ರೂ. ಸಂಪಾದಿಸಿದ್ದು, ಯಾರಾದರೂ ಒಳ್ಳೆಯ ಹೂಡಿಕೆದಾರರು ಇದ್ದರೆ ತಿಳಿಸಿ

ಮಂಗಳೂರು: ಕ್ರಿಪ್ಟೋ ಕರೆನ್ಸಿ ವ್ಯವಹಾರದಲ್ಲಿ 3 ಕೋ.ರೂ. ವಂಚನೆ ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ದುಬೈಯಿಂದ ಸಾಗಿಸುತ್ತಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನ ವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.03. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು 90,34,970 ರೂ. ಮೌಲ್ಯದ 1617 ಗ್ರಾಂ ತೂಕದ ಚಿನ್ನವನ್ನು ಐವರು ಪುರುಷ ಪ್ರಯಾಣಿಕರಿಂದ ವಶಪಡಿಸಿಕೊಂಡಿದ್ದಾರೆ. ದುಬೈಯಿಂದ ಆಗಮಿಸಿದ ಐವರು ಪುರುಷ ಪ್ರಯಾಣಿಕರಿಂದ ಈ ಚಿನ್ನವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಟ್ರಾಲಿ ಬ್ಯಾಗ್‌ನ ಬೀಡಿಂಗ್‌ನಲ್ಲಿ, ಗುದನಾಳದಲ್ಲಿ ಬಚ್ಚಿಕೊಂಡು ಸೇರಿದಂತೆ ವಿವಿಧ ಮಾರ್ಗಗಳ ಮೂಲಕ ಅವರು ಚಿನ್ನವನ್ನು ಕಳ್ಳ ಸಾಗಾಟ ಮಾಡುತ್ತಿದ್ದರು.

ಮಂಗಳೂರು: ದುಬೈಯಿಂದ ಸಾಗಿಸುತ್ತಿದ್ದ 90 ಲಕ್ಷ ರೂ. ಮೌಲ್ಯದ ಚಿನ್ನ ವಶ Read More »

ಕರಾವಳಿ

ಕಾರ್ ಢಿಕ್ಕಿಯಾಗಿ ಬಂಪರ್ ನೊಳಗೆ ನಾಯಿ ಪ್ರತ್ಯಕ್ಷ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.03. ಕಾರ್​ಗೆ ಡಿಕ್ಕಿಯಾದ ನಾಯಿಯೊಂದು ಬಂಪರ್​ನೊಳಗೆ ಪತ್ತೆಯಾದ ವಿಚಿತ್ರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಡಿಕ್ಕಿಯಾದ ಬಳಿಕ ಬಂಪರ್​​ನೊಳಗೆ ಕುಳಿತ ನಾಯಿ ಸುಮಾರು 70 ಕಿಲೋ ಮೀಟರ್ ಪ್ರಯಾಣಿಸಿದೆ. ಆದ್ರೆ ಇದ್ಯಾವ ವಿಷಯ ಕಾರ್​ ಚಾಲಕನಿಗೆ ಗೊತ್ತಾಗಿಲ್ಲ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ ಟಿ.ಎಸ್ ಅವರಿಗೆ ಸೇರಿದ ಕಾರ್​​ ಬಂಪರ್​ನೊಳಗೆ ನಾಯಿ ಸೇರಿಕೊಂಡಿತ್ತು. ಸುಬ್ರಹ್ಮಣ್ಯ ಟಿ.ಎಸ್. ಕುಟುಂಬ ಸುಬ್ರಹ್ಮಣ್ಯದಿಂದ ಪುತ್ತೂರಿಗೆ ಬರುವ ಮಾರ್ಗದಲ್ಲಿ ಈ ಘಟನೆ ನಡೆದಿದೆ. ಸುಬ್ರಹ್ಮಣ್ಯ-ಪುತ್ತೂರು ರಸ್ತೆಯ

ಕಾರ್ ಢಿಕ್ಕಿಯಾಗಿ ಬಂಪರ್ ನೊಳಗೆ ನಾಯಿ ಪ್ರತ್ಯಕ್ಷ Read More »

ಕರಾವಳಿ, ಕ್ರೈಮ್ ನ್ಯೂಸ್

ವಂದೇ ಭಾರತ್ ರೈಲು ಮಾದರಿಯಲ್ಲೇ ‘ವಂದೇ ಮೆಟ್ರೋ ಸೇವೆ’ ➤ ರೈಲ್ವೆ ಸಚಿವ ಘೋಷಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.03. ಭಾರತೀಯ ರೈಲ್ವೆ ಈಗಾಗಲೆ ದೇಶಾದ್ಯಂತ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಆರಂಭಿಸಿರುವುದು ಎಲ್ಲರಿಗೂ ತಿಳಿದಿದೆ. ಈಗಾಗಲೇ 8 ವಂದೇ ಭಾರತ್ ರೈಲುಗಳು ಪ್ರಯಾಣಿಕರಿಗೆ ಸೇವೆ ನೀಡುತ್ತಿವೆ.  ಆಗಸ್ಟ್ 15 ರೊಳಗೆ 75 ವಂದೇ ಭಾರತ್ ರೈಲುಗಳನ್ನು ಮತ್ತು ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 400 ವಂದೇ ಭಾರತ್ ರೈಲುಗಳನ ಸೇವೆ ಒದಗಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ವಂದೇ ಭಾರತ್ ರೈಲುಗಳ ಜೊತೆಗೆ ವಂದೇ ಮೆಟ್ರೋ ರೈಲುಗಳು ಶೀಘ್ರದಲ್ಲೇ ಬರಲಿವೆ. ಇವು

ವಂದೇ ಭಾರತ್ ರೈಲು ಮಾದರಿಯಲ್ಲೇ ‘ವಂದೇ ಮೆಟ್ರೋ ಸೇವೆ’ ➤ ರೈಲ್ವೆ ಸಚಿವ ಘೋಷಣೆ Read More »

ಕರ್ನಾಟಕ
Scroll to Top