News Kadaba

ಡ್ರಗ್ಸ್ ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್‌ಅನ್ನು ಹೊಡೆದುರುಳಿಸಿದ ಬಿಎಸ್ಎಫ್

(ನ್ಯೂಸ್ ಕಡಬ)newskadaba.com ಅಮೃತಸರ, ಫೆ.03. ಮಾದಕ ದ್ರವ್ಯವನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ವೇಳೆ ಗಡಿ ಭದ್ರತಾ ಪಡೆಗಳು (ಬಿಎಸ್‌ಎಫ್) ಹೊಡೆದುರುಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜ್ಯದ ಅಮೃತಸರ ಸೆಕ್ಟರ್‌ನ ಗಡಿ ಪೋಸ್ಟ್ ಹಿಂಭಾಗದ ಕಕ್ಕರ್ ಬಳಿ ಮಾನವ ರಹಿತ ವೈಮಾನಿಕ ವಾಹನವು ಕೆಳಗಿಳಿದಿದೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಗಡಿ ಬೇಲಿ ಮತ್ತು ಶೂನ್ಯ ರೇಖೆಯ ನಡುವೆ ಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಕ್ವಾಡ್‌ಕಾಪ್ಟರ್‌ನೊಂದಿಗೆ ಶಂಕಿತ ಹೆರಾಯಿನ್ ಹೊಂದಿರುವ ಮೂರು […]

ಡ್ರಗ್ಸ್ ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್‌ಅನ್ನು ಹೊಡೆದುರುಳಿಸಿದ ಬಿಎಸ್ಎಫ್ Read More »

ರಾಷ್ಟ್ರೀಯ ನ್ಯೂಸ್

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್, ಚಿನ್ನಾಭರಣ ದೋಚಿದ ಖದೀಮರು ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಕಲಬುರಗಿ, ಫೆ.03. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಮತ್ತು ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಇಬ್ಬರು ಸುಲಿಗೆಕೋರರನ್ನು ಸಬ್ ಅರ್ಬನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಮತ್ತು ಸೈಯದ್ ಅಲ್ಲಾಫ್ (19) ಎಂಬುವವರನ್ನು ಬಂಧಿಸಿ ವಿವಿಧ ಕಂಪನಿಯ ಮೂರು ಮೊಬೈಲ್ ಜಪ್ತಿ ಮಾಡಿದ್ದಾರೆ. ನಗರದ ರೇವಣಸಿದ್ದೇಶ್ವರ ಕಾಲೋನಿಯ ಶರಣಬಸಪ್ಪ ಉಪ್ಪಿನ್ ಎಂಬುವರು ರಘೋಜಿ ಶಾಲೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ಮೇಲೆ ಬಂದ ಇಬ್ಬರು ಅಪರಿಚಿತರು ಇವರ ಬಳಿ ಇದ್ದ 10

ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೊಬೈಲ್, ಚಿನ್ನಾಭರಣ ದೋಚಿದ ಖದೀಮರು ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಾರಾಷ್ಟ್ರ ಸರ್ಕಾರಿ ಬಸ್‌ ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ

(ನ್ಯೂಸ್ ಕಡಬ)newskadaba.com ಲಾತೂರ್‌, ಫೆ.03. ಮಹಾರಾಷ್ಟ್ರ ಸಾರಿಗೆ ಸಂಸ್ಥೆಯ ಬಸ್ಸೊಂದನ್ನು ಅನಾಮಿಕರು ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ ಆಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಲಾತೂರು ಬಳಿಕ ಔರಾದ ಶಹಾಜಾನಿ ನಿಲ್ದಾಣದಿಂದ ನಿಲ್ಲಿಸಲಾಗಿದ್ದ ಬಸ್ಸು ಇದ್ದಕ್ಕಿದ್ದಂತೆ ನಾಪತ್ತೆ ಆಗಿತ್ತು. ಬಳಿಕ ಈ ಬಸ್ಸು 14 ಕಿ.ಮೀ. ದೂರದ ಕರ್ನಾಟಕದ ಕೇಸರ್‌ ಜವಳಗಾ ಗ್ರಾಮದ ಬಳಿ ಪತ್ತೆ ಆಗಿದೆ. ಯಾರೋ ಅಪರಿಚಿತ ವ್ಯಕ್ತಿ ಇದನ್ನು ಚಲಾಯಿಸಿಕೊಂಡು ಬಂದು, ಜವಳಗಾ ಗ್ರಾಮದಲ್ಲಿ ನಿಲ್ಲಿಸಿ ಹೋಗಿದ್ದಾನೆ. ಯಾರು ಇದನ್ನು ಮಾಡಿದ್ದು, ಏಕೆ

ಮಹಾರಾಷ್ಟ್ರ ಸರ್ಕಾರಿ ಬಸ್‌ ಕಳವು ಮಾಡಿ ಕರ್ನಾಟಕದಲ್ಲಿ ನಿಲ್ಲಿಸಿ ಪರಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.03. ಗಡಿಭಾಗದ ಕನ್ನಡಿಗರ ಸಮಸ್ಯೆ ನಿವಾರಣೆಗೆ ಅನುಕೂಲವಾಗುವಂತೆ ಮತ್ತು ಶಿಕ್ಷಣ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ಕನ್ನಡ ಅಭಿವೃದ್ಧಿಗೆ ಪೂರಕವಾಗುವಂತೆ 2023 ಮಾರ್ಚ್‌ 31ರೊಳಗೆ ನೂರು ಕೋಟಿ ರು.ಗಳನ್ನು ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕುಮಾರಕೃಪಾ ರಸ್ತೆಯಲ್ಲಿರುವ ಗಾಂಧಿ ಸ್ಮಾರಕ ಭವನದಲ್ಲಿ ಆಯೋಜಿಸಿದ್ದ ‘ಗಡಿನಾಡ ಚೇತನ’ ಪ್ರಶಸ್ತಿ ಪ್ರದಾನ ಮತ್ತು ರಾಜ್ಯ ಪ್ರಶಸ್ತಿ ಪುರಸ್ಕೃತರ ಮಾಹಿತಿ ಕೈಪಿಡಿ ಬಿಡುಗಡೆಗೊಳಿಸಿ ಮಾತನಾಡಿದರು. ನಮ್ಮ

ಗಡಿನಾಡ ಕನ್ನಡಿಗರಿಗೆ ಶೀಘ್ರ 100 ಕೋಟಿ ಬಿಡುಗಡೆ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಫೆ.11ರಂದು ಕರಾವಳಿಗೆ ಭೇಟಿ ನೀಡಲಿರುವ ಅಮಿತ್ ಶಾ !

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.03. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಫೆ.11ರಂದು ದಕ್ಷಿಣ ಕನ್ನಡಕ್ಕೆ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಆಡಳಿತಾರೂಢ ಬಿಜೆಪಿ ಪಾಳಯದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಕೇಂದ್ರ ಅಡಿಕೆ ಮತ್ತು ಕೋಕೋ ಮಾರ್ಕೆಟಿಂಗ್ ಅಂಡ್ ಪ್ರೊಸೆಸಿಂಗ್ ಕೋ-ಆಪರೇಟಿವ್ ಲಿಮಿಟೆಡ್ (ಕ್ಯಾಂಪ್ಕೊ)ನ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಪ್ರತೀಕಾರದ ಹತ್ಯೆಗಳಿಗೆ ಸಾಕ್ಷಿಯಾಗಿದೆ ಮತ್ತು ರಾಜ್ಯದ ಕೋಮು ಸೂಕ್ಷ್ಮ

ಫೆ.11ರಂದು ಕರಾವಳಿಗೆ ಭೇಟಿ ನೀಡಲಿರುವ ಅಮಿತ್ ಶಾ ! Read More »

ಕರಾವಳಿ

ವೀರೇಂದ್ರ ಹೆಗ್ಗಡೆ ಅವರಿಂದ ‘ಮಂದಾರ’ ಪ್ರಾಯೋಗಿಕ ಪತ್ರಿಕೆ ಅನಾವರಣ !

(ನ್ಯೂಸ್ ಕಡಬ)newskadaba.com ಧರ್ಮಸ್ಥಳ, ಫೆ.03. ಉಜಿರೆಯ ಎಸ್‌ಡಿಎಂ ಕಾಲೇಜಿನ ಬಿಬಿಎ ಮತ್ತು ಬಿಎ ವಿದ್ಯಾರ್ಥಿಗಳು ಆರಂಭಿಸಿರುವ ‘ಮಂದಾರ’ ಪ್ರಾಯೋಗಿಕ ಮಾಸಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಶ್ರೀಕ್ಷೇತ್ರದಲ್ಲಿ ಅನಾವರಣಗೊಳಿಸಿದರು. ಬಳಿಕ ಪತ್ರಿಕೆಯ ಉದ್ದೇಶ, ರೂಪುರೇಷಗಳ ಬಗ್ಗೆ ಮಾಹಿತಿ ಪಡೆದು, ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಜಿರೆಯ ಎಸ್‌ಡಿಎಂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಭಾಸ್ಕರ ಹೆಗಡೆ, ಎ.ಆರ್.ರಕ್ಷಿತ್ ರೈ, ಸಂಪಾದಕ ಚಂದನ್ ಭಟ್, ವ್ಯವಸ್ಥಾಪಕ ಸಂಪಾದಕ ಎಂ.ಎಸ್.ಶೋಭಿತ್ ಉಪಸ್ಥಿತರಿದ್ದರು. ‘ಮಂದಾರ’

ವೀರೇಂದ್ರ ಹೆಗ್ಗಡೆ ಅವರಿಂದ ‘ಮಂದಾರ’ ಪ್ರಾಯೋಗಿಕ ಪತ್ರಿಕೆ ಅನಾವರಣ ! Read More »

ಕರಾವಳಿ

ವೇಶ್ಯಾವಾಟಿಕೆ ಕೇಸ್ ನ ಆರೋಪಿಯನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಣೆ !

(ನ್ಯೂಸ್ ಕಡಬ)newskadaba.com ಮೇಘಾಲಯ, ಫೆ.03. ದಕ್ಷಿಣ ತುರಾ ಕ್ಷೇತ್ರದಲ್ಲಿ ಬಿಜೆಪಿ ತನ್ನ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಮಾಜಿ ಬಂಡುಕೋರ ನಾಯಕ ಬರ್ನಾರ್ಡ್ ಎನ್ ಮರಕ್ ಎಂಬುವವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದು ವರದಿಯಾಗಿದೆ. ತುರಾದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಮಾನವ ಕಳ್ಳಸಾಗಣೆ ಮತ್ತು ವೇಶ್ಯಾಗೃಹವನ್ನು ನಡೆಸುತ್ತಿರುವ ಆರೋಪವನ್ನು ಅವರ ಮೇಲೆ ಹೊರಿಸಲಾಗಿದೆ. ಮರಕ್ ಅವರ ಫಾರ್ಮ್‌ಹೌಸ್‌ನಲ್ಲಿ 6 ಮಂದಿ ಅಪ್ರಾಪ್ತ ವಯಸ್ಕರು ಮತ್ತು 500 ಕ್ಕೂ ಹೆಚ್ಚು ಬಳಕೆಯಾಗದ ಕಾಂಡೋಮ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು ಎಂದು ವರದಿಯಾಗಿದೆ.  

ವೇಶ್ಯಾವಾಟಿಕೆ ಕೇಸ್ ನ ಆರೋಪಿಯನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಘೋಷಣೆ ! Read More »

ರಾಷ್ಟ್ರೀಯ ನ್ಯೂಸ್

100, 200, 500 ರೂಪಾಯಿ ನೋಟು ಗಳ ಕುರಿತು ‘RBI’ನಿಂದ ಮಹತ್ವದ ಮಾಹಿತಿ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.03. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನೋಟುಗಳನ್ನ ನೀಡಲಾಗುತ್ತದೆ. ಆದ್ರೆ, ನೋಟು ಅಮಾನ್ಯೀಕರಣದ ನಂತ್ರ ದೇಶಾದ್ಯಂತ, ನೋಟುಗಳ ಬಗ್ಗೆ ಅನೇಕ ರೀತಿಯ ವೈರಲ್ ಮತ್ತು ನಕಲಿ ಸುದ್ದಿಗಳು ಹೊರಬರುತ್ತಿದ್ದು, ಇದೀಗ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಿಶೇಷ ಕೊಡುಗೆಯನ್ನ ತಂದಿದ್ದು, ಇದರಲ್ಲಿ ಹೊಚ್ಚ ಹೊಸ ನೋಟುಗಳನ್ನ ಪಡೆಯಬಹುದು ಎಂದು ವರದಿಯಾಗಿದೆ. PNB ತನ್ನ ಅಧಿಕೃತ ಟ್ವೀಟ್ ನಲ್ಲಿ ಹಳೆಯ ಅಥವಾ ವಿಕೃತ ನೋಟುಗಳನ್ನ ಬದಲಾಯಿಸಲು ಬಯಸಿದ್ರೆ, ಈ ಕೆಲಸವನ್ನ ಸುಲಭವಾಗಿ ಮಾಡಬಹುದು ಎಂದು ಬರೆದಿದೆ.

100, 200, 500 ರೂಪಾಯಿ ನೋಟು ಗಳ ಕುರಿತು ‘RBI’ನಿಂದ ಮಹತ್ವದ ಮಾಹಿತಿ Read More »

ರಾಷ್ಟ್ರೀಯ ನ್ಯೂಸ್

ಖ್ಯಾತ ನಟ, ನಿರ್ದೇಶಕ ʻಕೆ ವಿಶ್ವನಾಥ್ʼ ಇನ್ನಿಲ್ಲ

(ನ್ಯೂಸ್ ಕಡಬ)newskadaba.com ಹೈದರಾಬಾದ್‌, ಫೆ.03. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕ ಕಾಸಿನಾಧುನಿ ವಿಶ್ವನಾಥ್ ಅವರು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 92 ವರ್ಷದ ವಿಶ್ವನಾಥ್ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದರು ಮತ್ತು ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದರು. ಹೀಗಾಗಿ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ‘ಕಲಾತಪಸ್ವಿ’ ಎಂದೇ ಖ್ಯಾತರಾಗಿರುವ ವಿಶ್ವನಾಥ್, ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲದೆ ತಮಿಳು ಮತ್ತು ಹಿಂದಿ ಚಲನಚಿತ್ರಗಳಲ್ಲಿಯೂ ಪ್ರಮುಖ ಹೆಸರು ಸಂಪಾದಿಸಿದ್ದು, ಭಾರತೀಯ ಚಿತ್ರರಂಗದ ಅತ್ಯುನ್ನತ ಮನ್ನಣೆಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ 48

ಖ್ಯಾತ ನಟ, ನಿರ್ದೇಶಕ ʻಕೆ ವಿಶ್ವನಾಥ್ʼ ಇನ್ನಿಲ್ಲ Read More »

ರಾಷ್ಟ್ರೀಯ ನ್ಯೂಸ್

‘UPSC’ಯಿಂದ ನೋಟಿಫಿಕೇಶನ್ ರಿಲೀಸ್ ➤ 1105 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.03. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ದೇಶದ ಅತ್ಯುನ್ನತ ಸೇವೆಗಳಿಗೆ ನೇಮಕಾತಿಗಾಗಿ ಪ್ರತಿ ವರ್ಷ ನಾಗರಿಕ ಸೇವೆಗಳ ಪರೀಕ್ಷೆಯನ್ನ ನಡೆಸುತ್ತದೆ. ಈ ವರ್ಷ 1105 ಅಭ್ಯರ್ಥಿಗಳು ನೇಮಕಗೊಳ್ಳಲಿದ್ದಾರೆ. ಇತ್ತೀಚೆಗೆ ನಾಗರಿಕ ಸೇವಾ ಪರೀಕ್ಷೆ 2023 ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಫೆಬ್ರವರಿ 21 (ಸಂಜೆ 6:00 ರವರೆಗೆ) upsc.gov.in ನಲ್ಲಿ ಅರ್ಜಿ ಸಲ್ಲಿಸಬಹುದು. ಮೇ 28 ರಂದು ಮೇನ್ಸ್ ಸ್ಕ್ರೀನಿಂಗ್ ಟೆಸ್ಟ್ ಸಿವಿಲ್ ಸರ್ವೀಸಸ್ ಪರೀಕ್ಷೆ ನಡೆಸಲಾಗುವುದು. ಅಧಿಕೃತ ಅಧಿಸೂಚನೆಯ ಪ್ರಕಾರ, ಮುಖ್ಯ

‘UPSC’ಯಿಂದ ನೋಟಿಫಿಕೇಶನ್ ರಿಲೀಸ್ ➤ 1105 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್
Scroll to Top