News Kadaba

ಕೇರಳದಿಂದ ಕೊಡಗಿಗೆ ರಾತ್ರೋರಾತ್ರಿ ಕಸ ತಂದು ಸುರಿದ ಆರೋಪ ➤ ಇಬ್ಬರು ಅರೆಸ್ಟ್‌…

(ನ್ಯೂಸ್ ಕಡಬ)newskadaba.com ಕೊಡಗು, ಫೆ.01. ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ, ವಾಪಸ್ ಬರುತ್ತಿದ್ದ ಖಾಲಿ ಲಾರಿಗಳಲ್ಲಿ ಕಸವನ್ನು ತಂದು ಮಡಿಕೇರಿಯಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರೆಸ್ಟ್‌ ಮಾಡಲಾಗಿದೆ. ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ, ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ 15 ಮೂಟೆ ಕಸವನ್ನು ತೆಗೆದುಕೊಂಡು ಬಂದು ಕೊಡಗು ಜಿಲ್ಲೆ ಕೂಟುಹೊಳೆ ಸೇತುವೆ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದರು. ಕಸದ ರಾಶಿಯನ್ನು ಕಂಡ ಬ್ರಹ್ಮಗಿರಿ ವನ್ಯಜೀವಿ ವಲಯ & ಮಾಕುಟ್ಟ ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ […]

ಕೇರಳದಿಂದ ಕೊಡಗಿಗೆ ರಾತ್ರೋರಾತ್ರಿ ಕಸ ತಂದು ಸುರಿದ ಆರೋಪ ➤ ಇಬ್ಬರು ಅರೆಸ್ಟ್‌… Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್…

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.01. ಪೊಲೀಸರ ಸಮವಸ್ತ್ರ ಧರಿಸಿ ವೃದ್ಧೆಯ 7 ಪವನ್ ಚಿನ್ನ ದೋಚಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರೀಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಶೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಎಸಿಪಿ

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್… Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಲಿ ಆಟಕ್ಕೆ ATM ನಲ್ಲಿದ್ದ ಹಣವೆಲ್ಲಾ ಪೀಸ್ ಪೀಸ್ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ನಾವು ಹಣಗಳನ್ನು ಉಳಿತಾಯ ಮಾಡಬೇಕು ಅಂತ ಬ್ಯಾಂಕ್​ಗಳಲ್ಲಿ ಹಣವನ್ನು ಇಡುತ್ತೇವೆ. ಅದ್ರಲ್ಲೂ ಹತ್ತು ಜನರ ಅಭಿಪ್ರಾಯವನ್ನು ಕೇಳಿ, ಎಲ್ಲಿ ಹೆಚ್ಚಾಗಿ ಲೋನ್​ ಕೊಡುತ್ತಾರೆ, ಇಎಮ್​ಐ ಕೊಡ್ತಾರೆ ಮತ್ತು ಇಂಟ್ರೆಸ್ಟ್​ ಹೆಚ್ಚಾಗಿ ಕೊಡ್ತಾರೆ ಅಂತ ನೋಡಿಕೊಂಡು ಬ್ಯಾಂಕ್​ ಖಾತೆಗಳನ್ನು ತೆಗೆಯುತ್ತಾರೆ. ಇದರಿಂದ ಅದೆಷ್ಟೋ ಜನರಿಗೆ ಸಹಾಯವಾಗುತ್ತದೆ. ಈಗಿನ ಕಾಲದಲ್ಲಿ ಎಲ್ಲವೂ ಡಿಜಿಟಲ್​ ಆಗಿದ್ರಿಂದ ಎಟಿಎಮ್​ಗೆ ಹೋಗಿ ಹಣವನ್ನು ಡ್ರಾ ಮಾಡೋದು ಬಹಳ ವಿರಳ. ಮಾಡಿದ್ರೂ ಕೂಡ ಎಲ್ಲಾದ್ರೂ ಟ್ರಿಪ್​ಗಳಿಗೆ ಹೋಗುವಾಗ ಎಮರ್ಜನ್ಸಿಗೆ ಬೇಕಾಗುತ್ತದೆ

ಇಲಿ ಆಟಕ್ಕೆ ATM ನಲ್ಲಿದ್ದ ಹಣವೆಲ್ಲಾ ಪೀಸ್ ಪೀಸ್ ! Read More »

ಕರ್ನಾಟಕ

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ

(ನ್ಯೂಸ್ ಕಡಬ)newskadaba.com ಜರ್ಮನ್, ಫೆ.01. 23 ವರ್ಷದ ಜರ್ಮನ್-ಇರಾಕಿ ಮಹಿಳೆಯೊಬ್ಬರು ತನ್ನ ಮರಣವೆಂದು ಬಿಂಬಿಸಲು ತನ್ನನ್ನೇ ಹೋಲುವ ಮಹಿಳೆಯನ್ನ ಹತ್ಯೆ ಮಾಡಿದ್ದಾಳೆ. ಶರಬನ್ ಕೆ ಎಂಬಾಕೆ ತನ್ನಂತೆಯೇ ಕಾಣುವ ಮಹಿಳೆಯನ್ನು ಕೊಂದ ಆರೋಪವನ್ನು ಎದುರಿಸುತ್ತಿದ್ದಾರೆ. ಕೌಟುಂಬಿಕ ವಿವಾದದ ಕಾರಣದಿಂದ ಶರಬನ್ ತನ್ನ ಸ್ವಂತ ಮರಣವನ್ನು ನಕಲಿ ಮಾಡಲು ಬಯಸಿದ್ದಳು. ಅದಕ್ಕಾಗಿ ಆಕೆ ತನ್ನನ್ನೇ ಹೋಲುವ ಅಲ್ಜೀರಿಯಾದ ಮಹಿಳೆ ಖಾದಿಡ್ಜಾ ನನ್ನು ಕೊಂದು ಇದೀಗ ಬಂಧನಕ್ಕೊಳಗಾಗಿದ್ದಾಳೆ. ಕೊಲೆಗೆ ಬಳಸಿದ ಆಯುಧ ಇನ್ನೂ ಪತ್ತೆಯಾಗಿಲ್ಲ. ಆದರೆ ಖದೀಜಾ ಖಾದಿಡ್ಜಾ ನನ್ನು

ತನ್ನಂತೆಯೇ ಕಾಣುತ್ತಿದ್ದ ಮಹಿಳೆಯನ್ನ ಹತ್ಯೆ ಮಾಡಿದ ಲೇಡಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ ➤ ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ ➤ ಹವಾಮಾನ ಇಲಾಖೆ Read More »

ಕರ್ನಾಟಕ

ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಐದನೇ ಬಾರಿಗೆ ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡುತ್ತಿದ್ದು, ಅಂತ್ಯೋದಯ ಯೋಜನೆಯನ್ನು 1 ವರ್ಷ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅಂತ್ಯೋದಯ ಯೋಜನೆಯಡಿ ಡಿಸೆಂಬರ್ 2023ರವರೆಗೆ ಉಚಿತ ಆಹಾರ ಧಾನ್ಯಗಳ ವಿತರಣೆಯನ್ನು ಮುಂದುವರಿಸಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಅಂತ್ಯೋದಯ ಯೋಜನೆ; ಉಚಿತ ಆಹಾರ ಧಾನ್ಯಗಳ ವಿತರಣೆ Read More »

ಕರ್ನಾಟಕ

ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ರಾಜ್ಯ ಸರ್ಕಾರವು ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ಶಿಕ್ಷಣ ನೀಡುವಂತೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ಅಂಗನವಾಡಿ ಶಿಕ್ಷಣ ಅವಧಿಯನ್ನು 3 ತಾಸು ಕಡಿತ ಮಾಡಿದ್ದು, ಈ ಹಿಂದೆ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ನಡೆಸುವಂತೆ ಆದೇಶಿಸಲಾಗಿತ್ತು. ಇದನ್ನು ಬದಲಿಸಿ ಶಿಕ್ಷಣದ ಅವಧಿಯನ್ನು ಬೆಳಗ್ಗೆ 10

ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ `ಕಾವೇರಿ 2.0′ ತಂತ್ರಾಂಶ ಜಾರಿ.! ➤ ಸಚಿವ ಆರ್. ಅಶೋಕ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಆಸ್ತಿ ಖರೀದಿ, ಮಾರಾಟಗಾರರಿಗೆ ಕಂದಾಯ ಸಚಿವ ಆರ್. ಅಶೋಕ್ ಸಿಹಿಸುದ್ದಿ ನೀಡಿದ್ದು, ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಹೊಸ ಕಾವೇರಿ 2.0 ತಂತ್ರಾಂಶ ಬಳಸಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್. ಅಶೋಕ್, ಆಸ್ತಿ ಖರೀದಿ, ಮಾರಾಟದ ವೇಳೆ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ತ್ವರಿತ ಗತಿಯಲ್ಲಿ ಸೇವೆ ನೀಡಲು ಕಾವೇರಿ 2.0 ತಂತ್ರಾಂಶ ಅಳವಡಿಸಲು ಕಂದಾಯ ಇಲಾಖೆ ಮುಂದಾಗಿದೆ.

ರಾಜ್ಯದ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ `ಕಾವೇರಿ 2.0′ ತಂತ್ರಾಂಶ ಜಾರಿ.! ➤ ಸಚಿವ ಆರ್. ಅಶೋಕ್ Read More »

ಕರ್ನಾಟಕ

ಅಪರಾಧಿ ಮೃತಪಟ್ಟಿದ್ದರೂ, ದಂಡ ವಸೂಲಿ ಮಾಡಬಹುದು.! ➤ ಹೈಕೋರ್ಟ್‌ ಮಹ್ವತ್ವದ ತೀರ್ಪು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಅಪರಾಧಿ ಮೃತಪಟ್ಟಿದ್ದರೂ ದಂಡ ವಸೂಲಿ ಮಾಡಬಹುದು ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಪ್ರಕರಣವೊಂದರಲ್ಲಿ ಅಪರಾಧಿಗೆ ದಂಡವನ್ನುವ ವಿಧಿಸಲಾಗಿತ್ತು, ಆದರೆ ಅಪರಾಧಿ ಸಾವನ್ನಪ್ಪಿದ್ದು, ಈ ಬಗ್ಗೆ ಮೃತನ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಮಾಹಿತಿ ನೀಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿ ಶಿವಶಂಕರ್‌ ಅಮರಣನವರು ಈ ಆದೇಶವನ್ನು ನೀಡಿದ್ದಾರೆ. ಆತನ ಆಸ್ತಿಯ ವಾರಸುದಾರರು ದಂಡವನ್ನು ಪಾವತಿಸಬೇಕಾಗಿದೆ ಎಂದು ತಿಳಿಸಿದೆ ಎನ್ನಲಾಗಿದೆ.  

ಅಪರಾಧಿ ಮೃತಪಟ್ಟಿದ್ದರೂ, ದಂಡ ವಸೂಲಿ ಮಾಡಬಹುದು.! ➤ ಹೈಕೋರ್ಟ್‌ ಮಹ್ವತ್ವದ ತೀರ್ಪು Read More »

ಕರ್ನಾಟಕ
Death, deadbody, Waterfall

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಫೆ.01. ಮರದ ಕೆತ್ತನೆ ಕೆಲಸ ಮಾಡುತ್ತಿದ್ದ ವೇಳೆ ಕುಶಲಕರ್ಮಿಯೋರ್ವರು ಕುಸಿದು ಬಿದ್ದು ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಪುಂಜಾಲಕಟ್ಟೆ ನಿವಾಸಿ ಪುರುಷೋತ್ತಮ ಆಚಾರ್ಯ(66) ಮೃತಪಟ್ಟವರಾಗಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಅಂಗನವಾಡಿ ಕಾರ್ಯಕರ್ತೆ ಗೀತಾ ಕೆ.ಆಚಾರ್ಯ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ನೇರಳಕಟ್ಟೆಯಲ್ಲಿ ಪೀಠೋಪಕರಣ ತಯಾರಿ ಅಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಅವರು ಏಕಾಏಕಿ ಕುಸಿದು ಬಿದ್ದಿದ್ದರು. ತತ್‌ಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೆ ಮೃತಪಟ್ಟಿರುವುದಾಗಿ ವೈದ್ಯರು

ಕೆಲಸ ನಿರ್ವಹಿಸುತ್ತಿದ್ದಾಗ ಕುಸಿದು ಬಿದ್ದು ಕುಶಲಕರ್ಮಿಯೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top