ಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ ➤ಹೊಸದಾಗಿ ನೇಮಕಾತಿಗೆ ಸೂಚನೆ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಿಗೆ 2021 -22ನೇ ಸಾಲಿನಲ್ಲಿ ನೇಮಕ ಮಾಡಿಕೊಳ್ಳಲಾಗಿದ್ದ ಎಲ್ಲಾ ಅತಿಥಿ ಉಪನ್ಯಾಸಕರನ್ನು ಸೇವೆಯಿಂದ ಬಿಡುಗಡೆ ಮಾಡಿ 2022 -23ನೇ ಸಾಲಿಗೆ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ನೇಮಕಾತಿ ಮಾಡಿಕೊಳ್ಳಲು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಾಂಶುಪಾಲರಿಗೆ ಸೂಚನೆ ನೀಡಿದೆ. ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟಿಸಲಾಗಿದ್ದು, 2022 -23ನೇ ಸಾಲಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಿಸಲಾಗಿದೆ. ಫೆಬ್ರವರಿ 3ರಂದು ಅಂತಿಮ ಮೆರಿಟ್ ಪಟ್ಟಿ ಮತ್ತು ಕಾರ್ಯಭಾರದ […]
ಎಲ್ಲಾ ಅತಿಥಿ ಉಪನ್ಯಾಸಕರು ಸೇವೆಯಿಂದ ಬಿಡುಗಡೆ ➤ಹೊಸದಾಗಿ ನೇಮಕಾತಿಗೆ ಸೂಚನೆ Read More »
ಕರ್ನಾಟಕ




