News Kadaba

ಗ್ರಾಹಕರೇ ಗಮನಿಸಿ ! ➤ ಫೆ. 01 ರಿಂದ ಬದಲಾಗಲಿವೆ ಈ ನಿಯಮಗಳು..!

(ನ್ಯೂಸ್ ಕಡಬ)newskadaba.com ನವದೆಹಲಿ, ಜ.28.  2023 ರ ವರ್ಷದ ಮೊದಲ ತಿಂಗಳು ಕೊನೆಗೊಳ್ಳಲಿದೆ. ನಂತರ ಹೊಸ ತಿಂಗಳು ಹೊಸ ಬದಲಾವಣೆಗಳೊಂದಿಗೆ ಪ್ರಾರಂಭವಾಗುತ್ತದೆ. ಫೆಬ್ರವರಿ 1 ರಿಂದ ಅನೇಕ ನಿಯಮಗಳು ಬದಲಾಗಲಿವೆ. ಅವುಗಳ ಪರಿಣಾಮವು ಸಾಮಾನ್ಯ ಜನರ ಮೇಲೂ ಪರಿಣಾಮ ಬೀರಲಿವೆ ಎನ್ನಲಾಗಿದೆ. ಸಂಚಾರ, ಪ್ಯಾಕೇಜಿಂಗ್, ಗೇಮಿಂಗ್, ಆದಾಯ ತೆರಿಗೆ ಇಲಾಖೆ ಮತ್ತು ಸಂಬಳಕ್ಕೆ ಸಂಬಂಧಿಸಿದ ಹೊಸ ನಿಯಮಗಳು ಫೆಬ್ರವರಿ 1 ರಿಂದ ಪ್ರಾರಂಭವಾಗಲಿವೆ. ಹೀಗಾಗಿ ಹೊಸ ನಿಯಮಗಳನ್ನು ಮುಂಚಿತವಾಗಿ ತಿಳಿದುಕೊಳ್ಳುವುದು ಮುಖ್ಯ. ಏಕೆಂದರೆ ಪ್ರತಿ ತಿಂಗಳು ಹೊಸ […]

ಗ್ರಾಹಕರೇ ಗಮನಿಸಿ ! ➤ ಫೆ. 01 ರಿಂದ ಬದಲಾಗಲಿವೆ ಈ ನಿಯಮಗಳು..! Read More »

ರಾಷ್ಟ್ರೀಯ ನ್ಯೂಸ್

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ !

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.28. ಗಡಿಜಿಲ್ಲೆಯಲ್ಲಿ ರಕ್ಷಣೆ ನೀಡಬೇಕಾದ ಖಾಕಿ ವರ್ಗವು ಕೆಲ ಆರಕ್ಷಕರಿಂದ ಕೆಲ ಮಹಿಳೆಯರು ಲೈಂಗಿಕ ತೃಷೆಗೊಳಪಟ್ಟ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿದ್ದು ಇಲಾಖೆ ಮುಜುಗರಕ್ಕೊಳಪಡಬೇಕಾದ ಸ್ಥಿತಿ ಎದುರಾಗಿದೆ. ಜಿಲ್ಲೆಯ ಠಾಣೆಯೊಂದರ ಪೇದೆಯಿಂದ ನೊಂದು ಮಹಿಳೆ ಆತ್ಮಹತ್ಯ ಮಾಡಿಕೊಂಡು ಎಮ್.ಎಲ್.ಸಿ ಆಗಿ ಪ್ರಕರಣ ಏನೂ ನಡೆದೆ ಇಲ್ಲ ಎಂಬಂತೆ ಸುಮ್ಮನಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಬಂದಿದ್ದ ಮಹಿಳೆಯೊಬ್ಬರನ್ನು ಪೊಲೀಸ್ ಪೇದೆಯೊಬ್ಬ ಪುಸಲಾಯಿಸಿ ತನ್ನ ಜೊತೆ ಕರೆದೊಯ್ದು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣ

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ. 5 ರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ನೋಂದಣಿ ➤ ರಣದೀಪ್ ಸುರ್ಜೇವಾಲಾ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.28. ರಾಜ್ಯದಲ್ಲಿ ಮತ್ತೆ ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಬಯಸುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ನೀರಾವರಿ ಯೋಜನೆಗೆ 40,000 ಕೋಟಿ ರೂ. ನೀಡಿದ್ದೆವು. ನವ ಕರ್ನಾಟಕ ನಿರ್ಮಾಣಕ್ಕೆ ರಾಜ್ಯದ ಜನ ನಮಗೆ ಶಕ್ತಿ ನೀಡಲಿದ್ದಾರೆ. ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ಗೃಹಲಕ್ಷ್ಮಿ ಯೋಜನೆ ಮೂಲಕ ಮಹಿಳೆಯರಿಗೆ 2000 ನೀಡುತ್ತೇವೆ. ಫೆಬ್ರವರಿ 5 ರಿಂದ ಶಾಸಕರು ಮನೆಮನೆಗೆ

ಫೆ. 5 ರಿಂದ ಪ್ರತಿ ಮನೆಗೆ ಉಚಿತ ವಿದ್ಯುತ್ ಗೆ ನೋಂದಣಿ ➤ ರಣದೀಪ್ ಸುರ್ಜೇವಾಲಾ..! Read More »

ಕರ್ನಾಟಕ

ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಚಂಡೀಗಢ, ಜ.28. ಸರಕಾರಿ ಶಾಲೆಯ ಶಿಕ್ಷಕ ಮತ್ತು ಪತ್ನಿ,ಮಕ್ಕಳು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಚಂಡೀಗಢದಲ್ಲಿ ನಡೆದಿದೆ. ಶಿಕ್ಷಕ ಜಿತೇಂದ್ರ,ಪತ್ನಿ ಸುಶೀಲಾ,ಮಗಳು ಹಿಮಾನಿ ಮೃತರು. ಇವರ ಮೃತದೇಹ ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿವೆ ಎನ್ನಲಾಗಿದೆ. ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.ಈ ಬಗ್ಗೆ ಹೆಚ್ಚಿನ ಮಾಹಿತಿ ತನಿಖೆ ಬಳಿಕ ತಿಳಿದು ಬರಬೇಕಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಜಿತ್ ಸಿಂಗ್ ತಿಳಿಸಿದ್ದಾರೆ.  

ಸರಕಾರಿ ಶಾಲೆಯ ಶಿಕ್ಷಕ ಪತ್ನಿ, ಮಗಳ ಜೊತೆ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ➤ ‘ಇಂಡಿಯಾ ಪೋಸ್ಟ್’ನಲ್ಲಿ 40,889 ಹುದ್ದೆಗಳಿಗೆ ಅರ್ಜಿ ಆಹ್ವಾನ..!

(ನ್ಯೂಸ್ ಕಡಬ)newskadaba.com ಜ.28. ಭಾರತೀಯ ಪೋಸ್ಟ್ ಗ್ರಾಮೀಣ ಡಾಕ ಸೇವಕ (ಜಿಡಿಎಸ್) ಹುದ್ದೆಗಳ ನೇಮಕಾತಿಗೆ ನಿರ್ಧರಿಸಿದ್ದು, ಬರೋಬ್ಬರಿ 40,889 ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ( www.indiapostgdsonline.gov.in ) ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವರದಿ ತಿಳಿಸಿದೆ. ಹುದ್ದೆಗಳ ಮಾಹಿತಿ: ಬ್ರಾಂಚ್ ಪೋಸ್ಟ್ ಮಾಸ್ಟರ್ (ಬಿಪಿಎಂ) ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ಎಬಿಪಿಎಂ)ಡಾಕ ಸೇವಕ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ. ಪ್ರಮುಖ ದಿನಾಂಕಗಳು: ಅರ್ಜಿ ಆರಂಭವಾಗುವ ದಿನಾಂಕ ಜನವರಿ .27

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ➤ ‘ಇಂಡಿಯಾ ಪೋಸ್ಟ್’ನಲ್ಲಿ 40,889 ಹುದ್ದೆಗಳಿಗೆ ಅರ್ಜಿ ಆಹ್ವಾನ..! Read More »

ಕರ್ನಾಟಕ

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಕೆಲಸದಲ್ಲಿ ನಿರತನಾಗಿದ್ದ ವೇಳೆ ಆಕಸ್ಮಿಕವಾಗಿ ವರ್ಕ್‌ಶಾಪ್‌ ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ನಗರದ ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟವರು ಎನ್ನಲಾಗಿದೆ. ವರುಣ್‌ ಅವರು ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ ಎಂದು

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ವಿಟ್ಲ, ಜ.28. ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಶಟರ್‌ ತುಂಡರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ವಾಹನ ಸಹಿತವಾಗಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಾರೆಬೆಟ್ಟು ನಿವಾಸಿ ಟಿ.ಕೆ. ಅಬ್ದುಲ್‌ ಸಲಾಂ (37) ಬಂಧಿತ ಆರೋಪಿ ಎನ್ನಲಾಗಿದೆ. ಬೈಕ್‌ ಹಾಗೂ ಕಾರಿನಲ್ಲಿ ಆಗಮಿಸಿ ವಿಟ್ಲಪಟ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಮುಖ್ಯ ಶಟರ್‌ ಅನ್ನು ಗ್ಯಾಸ್‌ ಕಟ್ಟರ್‌ ನಿಂದ ತುಂಡರಿಸಿ ದರೋಡೆಗೆ ವಿಫ‌ಲ ಯತ್ನ

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ ➤ ಇಬ್ಬರ ಬಂಧನ         

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಜಿಎಸ್​ಟಿ ತೆರಿಗೆ ಕಟ್ಟಬೇಕೆಂದು ಹೇಳಿ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್ ಸೋಗಿನಲ್ಲಿ ಖಾಸಗಿ ಸಂಸ್ಥೆಯೊಂದರ ಮಾಲೀಕರಿಗೆ ಬರೋಬ್ಬರಿ ರೂ.9.6 ಕೋಟಿ ವಂಚಿಸಿದ್ದ ಚಾರ್ಟೆಡ್ ಅಕೌಂಟೆಂಟ್ ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಸಂಜಯನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ನಿಖಿಲ್ ಹಾಗೂ ವಿನಯ್ ಬಾಬು ಬಂಧಿತ ಆರೋಪಿಗಳಾಗಿದ್ದಾರೆ. ಪ್ರಕರಣ ಸಂಬಂಧ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು ಇವರಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಕೊರಿಯಾ ಮೂಲದ ಟರ್ಮಿನಸ್ ಡೆಚಾಂಗ್ ಸೀಟ್ ಎಂಬ ಆಟೋಮೋಟಿವ್ ಖಾಸಗಿ ಕಂಪನಿಗೆ ಅಸೋಸಿಯೇಟ್ ಚಾರ್ಟರ್ಡ್ ಅಕೌಂಟೆಂಟ್

ಜಿಎಸ್​ಟಿ ಹೆಸರಿನಲ್ಲಿ ಖಾಸಗಿ ಕಂಪನಿಗೆ ರೂ.9.6 ಕೋಟಿ ವಂಚನೆ ➤ ಇಬ್ಬರ ಬಂಧನ          Read More »

ಕರ್ನಾಟಕ

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು ➤ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು       

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ವೇಶ್ಯಾವಾಟಿಕೆ ಹಾಗೂ ಅಕ್ರಮ ಧಂಧೆಗಳಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿರುವ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಸಿಐಡಿ ಆಧಿಕಾರಿಗಳು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಆರೋಪಿ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದು, ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ವ್ಯತ್ಯಯ ಕಂಡು ಬಂದಿದೆ. ಕೂಡಲೇ ಆತನನ್ನು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶುಗರ್​ ಪ್ರಮಾಣ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸ್ಯಾಂಟ್ರೋ ರವಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು ಎಂದು ತಿಳಿದುಬಂದಿದೆ. ನಿಯಮಿತ ಮಾತ್ರೆಗಳಿಂದ ಹೆಚ್ಚಿನ

ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರು ➤ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು        Read More »

ಕರ್ನಾಟಕ

ಅದಾನಿ ಗ್ರೂಪ್‌ನ ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ ವ್ಯಕ್ತಿ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್‌ನ ಪ್ರಕಾರ ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಈಗ ಫ್ರಾನ್ಸ್‌ನ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ವಿಶ್ವದ ಮೂರನೇ ಅತಿದೊಡ್ಡ ಶ್ರೀಮಂತ ವ್ಯಕ್ತಿಯಾಗಿದ್ದಾರೆ. 137.4 ಬಿಲಿಯನ್ ಡಾಲರ್‌ (10.97 ಲಕ್ಷ ಕೋಟಿ ರೂ.) ಸಂಪತ್ತನ್ನು ಹೊಂದಿರುವ 60 ವರ್ಷದ ಅದಾನಿ ಅವರು, ಲೂಯಿಸ್ ವಿಟಾನ್ ಕಂಪನಿಯ ಅಧ್ಯಕ್ಷ ಅರ್ನಾಲ್ಟ್ ಅವರ ಸಂಪತ್ತನ್ನು ಮೀರಿಸಿರುವ ಅದಾನಿ ಇದೀಗ, ಅಮೆರಿಕದ ಟೆಸ್ಲಾ ಸಿಇಒ ಎಲಾನ್ ಮಸ್ಕ್ ಮತ್ತು ಅಮೆಜಾನ್‌‌ನ ಜೆಫ್

ಅದಾನಿ ಗ್ರೂಪ್‌ನ ಗೌತಮ್ ಅದಾನಿ ಈಗ ವಿಶ್ವದ 3ನೇ ಶ್ರೀಮಂತ ವ್ಯಕ್ತಿ ! Read More »

ಕರ್ನಾಟಕ
Scroll to Top