News Kadaba

ಜಾನುವಾರುಗಳಿಗೆ ಚರ್ಮಗಂಟು ಕಾಯಿಲೆ ಭೀತಿ ➤  ʼಜಾತ್ರೆಗೆ ಎತ್ತಿನಗಾಡಿ ನಿಷೇಧʼ !

(ನ್ಯೂಸ್ ಕಡಬ)newskadaba.com  ಕಾರವಾರ, ಜ.24. ರಾಜ್ಯದಲ್ಲಿ ಜಾನುವಾರುಗಳಿಗೆ ಸಾಂಕ್ರಾಮಿಕ ಚರ್ಮಗಂಟು ರೋಗ ಸಮಸ್ಯೆ ಎದುರಾಗುತ್ತಿದ್ದಂತೆ ಕಾರವಾರದ ಇತಿಹಾಸ ಪ್ರಸಿದ್ಧ ಉಳವಿ ಚನ್ನಬಸವೇಶ್ವರ ಜಾತ್ರೆಗೆ ಎತ್ತಿನಗಾಡಿ ನಿಷೇಧ ಮಾಡಲಾಗಿದೆ. ಉಳವಿ ಚನ್ನಬಸವೇಶ್ವರ ಸ್ವಾಮಿ ಜಾತ್ರೆಯೂ ಜ. 28ರಿಂದ ಫೆ. 8ರವರೆಗೆ ನಡೆಯಲಿದ್ದು, ದಿನಗಣನೆ ಆರಂಭವಾಗಿದೆ. ಜಾತ್ರೆಯ ಪ್ರಮುಖ ಆಕರ್ಷಣೆಯ ಕೇಂದ್ರವಾಗಿದ್ದ ಎತ್ತಿನಬಂಡಿಗೆ ವಿಶೇಷ ರೀತಿಯಲ್ಲಿ ಸಿಂಗರಿಸುವುದು ಮಾಡುವುದೇ ಇಲ್ಲಿನ ಪರಂಪರೆಯಾಗಿದೆ. ಉಳವಿ ಚನ್ನಬಸವೇಶ್ವರ ಜಾತ್ರೆ ಸಿದ್ದತೆಯಲ್ಲಿದ್ದ ಜನರಿಗೆ ಉತ್ತರ ಕನ್ನಡ ಜಿಲ್ಲಾಡಳಿತ ನಿಷೇಧ ಹೇರಿದ ಬೆನ್ನಲ್ಲೇ ಭಕ್ತರ ನಿರಾಸೆ […]

ಜಾನುವಾರುಗಳಿಗೆ ಚರ್ಮಗಂಟು ಕಾಯಿಲೆ ಭೀತಿ ➤  ʼಜಾತ್ರೆಗೆ ಎತ್ತಿನಗಾಡಿ ನಿಷೇಧʼ ! Read More »

ಕರಾವಳಿ

ಮಂಗಳೂರು: ಡಾ.ಕುಮಾರ್ ರವರು ಉತ್ತಮ  ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಮತದಾರ ನೋಂದಣಿ ಕಾರ್ಯಕ್ರಮದಲ್ಲಿ ಉತ್ತಮ ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಭಾರತೀಯ ಚುನಾವಣಾ ಆಯೋಗ ಈ ಪ್ರಸಸ್ತಿಯನ್ನು ನೀಡುತ್ತಿದ್ದು, ರಾಜ್ಯದಲ್ಲಿ ಒಟ್ಟು 27 ಜನರನ್ನು ಆಯ್ಕೆ ಮಾಡಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯವರೇ ಆದ ತಾಂತ್ರಿಕ ಅಧಿಕಾರಿ ರಾಮ ಮರಾಠಿ ಕೂಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜ.25ರಂದು ಬೆಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮತದಾರರ ಪಟ್ಟಿಯಲ್ಲಿ

ಮಂಗಳೂರು: ಡಾ.ಕುಮಾರ್ ರವರು ಉತ್ತಮ  ಚಟುವಟಿಕೆ ನಡೆಸಿದ ಪ್ರಶಸ್ತಿಗೆ ಆಯ್ಕೆ Read More »

ಕರಾವಳಿ

ಸುಳ್ಯ: ಕಾಡಾನೆ ಹಾವಳಿ ನಿಯಂತ್ರಿಸಲು ಜೇನು ನೊಣ ಬಳಕೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.24. ಕಾಡಾನೆಗಳು ನಾಡಿನತ್ತ ಹೆಜ್ಜೆ ಹಾಕಿ ಬೆಳೆಗಳನ್ನು ಧ್ವಂಸ ಮಾಡುತ್ತಿದ್ದು, ರಾಜ್ಯದ ಕೆಲವು ಪ್ರದೇಶಗಳಲ್ಲಿ ರೈತರು ಕಂಗಾಲಾಗಿದ್ದಾರೆ. ಸುಳ್ಯದ ಕೃಷಿಕರು ಇವುಗಳ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಸುಳ್ಯ ತಾಲೂಕಿನ ಮಂಡೆಕೋಲು, ಅಜ್ಜಾವರ, ಅಲೆಟ್ಟಿ ಮುಂತಾದ ಗ್ರಾಮಗಳ ಜನರು ಆನೆಗಳು ನೀಡುತ್ತಿರುವ ತೊಂದರೆಯಿಂದ ಹೈರಾಣಾಗಿದ್ದರು. ಆನೆ ಕಂದಕ, ಸೋಲಾರ್ ಬೇಲಿ, ಸಿಮೆಂಟ್ ಹಲಗೆ ಅಳವಡಿಕೆ ಹೀಗೆ ಹಲವು ತಂತ್ರಗಳನ್ನು ಅನುಷ್ಠಾನಗೊಳಿಸಿದ್ದಾರೆ.

ಸುಳ್ಯ: ಕಾಡಾನೆ ಹಾವಳಿ ನಿಯಂತ್ರಿಸಲು ಜೇನು ನೊಣ ಬಳಕೆ Read More »

ಕರಾವಳಿ

ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ !

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ವಿಧಾನಸಭೆ ಚುನಾವಣೆಗೆ ಇನ್ನೇನೂ ಕೆಲವೇ ಕೆಲವು ತಿಂಗಳು ಬಾಕಿ ಇದೆ. ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದೆ. ಈ ಬಾರಿ ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲು ಹೈಕಮಾಂಡ್ ನಿರ್ಧರಿಸಿದೆ. ಈ ಕುರಿತು ಖಡಕ್ ಸಂದೇಶ ರವಾನಿಸಿದೆ ಎಂದು ಮೂಲಗಳು ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ,  ಮೂಡಬಿದ್ರೆ, ಬೆಳ್ತಂಗಡಿ, ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಸುಳ್ಯ ಕ್ಷೇತ್ರಗಳಿಗೆ ಹೊಸ

ದ.ಕ ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಟಿಕೆಟ್ ➤ ಹಿರಿಯರಿಗೆ ಖಡಕ್ ಸಂದೇಶ ರವಾನಿಸಿದ ಹೈಕಮಾಂಡ್ ! Read More »

ಕರಾವಳಿ

ಬೆಂಗಳೂರಲ್ಲಿ ಮಾನವೀಯತೆ ಮರೆತ ಜನ….! ➤  ರಕ್ತದ ಮಡುವಿನಲ್ಲಿ ಒದ್ದಾಡಿ ಯುವತಿ ಮೃತ್ಯು !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಖಾಸಗಿ ಬಸ್ ಓವರ್ ಸ್ಪೀಡ್‌ ಆಗಿ ಬಂದು ಸೈಡ್‌ ಅಲ್ಲಿ ನಿಂತಿದ್ದ ಗಾಡಿಗೆ ಗುದ್ದಿದ ಭೀಕರ ಅಪಘಾತ ಯಶವಂತಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಡಿಯೋ ಗಾಡಿ ಓಡಿಸುತ್ತಿದ್ದ ಯುವತಿ ತಲೆಗೆ ಗಂಭೀರ ಪೆಟ್ಟು ಬಿದ್ದು ಕೆಳಗೆ ಬಿದ್ದಿದ್ದಾರೆ. ಅರ್ಧಗಂಟೆಗಳ ಕಾಲ ರಕ್ತದ ಮಡುವಿನಲ್ಲಿ ಯುವತಿ ನರಳಾಡುತ್ತಿದ್ರೂ ಜನ ಆಸ್ಪತ್ರೆಗೆ ಸೇರಿಸಲು ಹಿಂದೇಟು ಹಾಕಿದ್ದಾರೆ. ಗಾಡಿಯನ್ನು ಸೈಡ್‌ಗೆ ಹಾಕಿದ್ದ ವಿನುತಾ ಯಶವಂತಪುರ ಸತ್ವ ಅಪಾರ್ಟ್‌ಮೆಂಟ್‌ ಮುಂಭಾಗದ ರಸ್ತೆಯಲ್ಲಿ ಈ ಅವಘಡ ನಡೆದಿದೆ. ಡಿಯೋ ಓಡಿಸುತ್ತಿದ್ದ

ಬೆಂಗಳೂರಲ್ಲಿ ಮಾನವೀಯತೆ ಮರೆತ ಜನ….! ➤  ರಕ್ತದ ಮಡುವಿನಲ್ಲಿ ಒದ್ದಾಡಿ ಯುವತಿ ಮೃತ್ಯು ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ➤  ಉದ್ಯೋಗಿಗಳ ‘ಪಿಂಚಣಿ ಹೆಚ್ಚಳ’ ಕ್ಕೆ ಗ್ರೀನ್ ಸಿಗ್ನಲ್ !

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.24. ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉದ್ಯೋಗಿಗಳಿಗೆ ಹೆಚ್ಚಿನ ಪಿಂಚಣಿಗಾಗಿ ಆಯ್ಕೆಗಳನ್ನ ಒದಗಿಸಲು ಸುಪ್ರೀಂ ಕೋರ್ಟ್ ತನ್ನ ಆದೇಶವನ್ನ ಜಾರಿಗೆ ತಂದಿದೆ. ಇದರೊಂದಿಗೆ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಆಗಿನ ಉದ್ಯೋಗಿಗಳಿಗೆ ಹೆಚ್ಚಿನ ಪಿಂಚಣಿ ಆಯ್ಕೆಯನ್ನ ಜಾರಿಗೆ ತಂದಿದೆ. ಸುಪ್ರೀಂ ಕೋರ್ಟ್ ನ ಆದೇಶವನ್ನ ಹೊಸದಾಗಿ ಜಾರಿಗೆ ತಂದಿದ್ದು, ಪೋರ್ಟಲ್  ನಲ್ಲಿ ವಿಶೇಷ ಆಯ್ಕೆಯನ್ನ ತಂದಿದೆ. ಹೆಚ್ಚಿನ ಭವಿಷ್ಯ ನಿಧಿ ಪಿಂಚಣಿಗಳ ಕುರಿತು ಸುಪ್ರೀಂ ಕೋರ್ಟ್ ನ ಇತ್ತೀಚಿನ ಆದೇಶವನ್ನ ಜಾರಿಗೊಳಿಸಿ,

ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ➤  ಉದ್ಯೋಗಿಗಳ ‘ಪಿಂಚಣಿ ಹೆಚ್ಚಳ’ ಕ್ಕೆ ಗ್ರೀನ್ ಸಿಗ್ನಲ್ ! Read More »

ರಾಷ್ಟ್ರೀಯ ನ್ಯೂಸ್

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ ➤  ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಘೋಷಣೆ !

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಫೆ. 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದು, ಫೆಬ್ರವರಿ 1ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಈ ಬಾರಿಯ ಬಜೆಟ್ ನಲ್ಲಿ ಜನಪ್ರಿಯ ಘೋಷಣೆ ಮಾಡುವ ಸಾಧ್ಯತೆ ಇದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಸಿದ್ದು, ಈ ಬಾರಿ ಬಜೆಟ್ ನಲ್ಲಿ ಬಂಪರ್ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ. ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್ ನಲ್ಲಿ ರಾಜ್ಯದಲ್ಲಿ ಉಚಿತ ವಿದ್ಯುತ್

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ ➤  ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಘೋಷಣೆ ! Read More »

ಕರ್ನಾಟಕ

‘ಫೆ. 6ಕ್ಕೆ ಬೆಂಗಳೂರಿಗೆ’ ಮತ್ತೆ ಪ್ರಧಾನಿ ಆಗಮನ ➤  ‘ಮೋದಿ ರೋಡ್ ಶೋ’ಗೆ ಭರ್ಜರಿ ಪ್ಲಾನ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಫೆ. 6ರಂದು ಬೆಂಗಳೂರಿಗೆ ಮತ್ತೆ ಪ್ರಧಾನಿ ಆಗಮನ ಹಿನ್ನೆಲೆ ಮೆಗಾ ರೋಡ್ ಶೋಗೆ ಭರ್ಜರಿ ಪ್ಲಾನ್ ಮಾಡಲಾಗುತ್ತಿದ್ದು, ಮುಂದಿನ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದಾರೆ. ಫೆಬ್ರವರಿ 6ರಂದು ಬೆಂಗಳೂರಿನ ಹೆಚ್‌ ಎ ಎಲ್‌ನಲ್ಲಿ ಕಾರ್ಯಕ್ರಮದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ರಾಜ್ಯಕ್ಕೆ ಮತ್ತೆ ಆಗಮನ ವೇಳೆ ಬೆಂಗಳೂರು ಪ್ರಮುಖ ನಗರಗಳಲ್ಲಿ ರೋಡ್ ಶೋಗೆ ರಾಜ್ಯ ಬಿಜೆಪಿ ಮನವಿ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ನಡೆಸಿದ ರೋಡ್‌ ಶೋ ಮಾದರಿಯಲ್ಲಿ ಮೂರು ಕ್ಷೇತ್ರಗಳ ಟಾರ್ಗೆಟ್ ಮಾಡಿ

‘ಫೆ. 6ಕ್ಕೆ ಬೆಂಗಳೂರಿಗೆ’ ಮತ್ತೆ ಪ್ರಧಾನಿ ಆಗಮನ ➤  ‘ಮೋದಿ ರೋಡ್ ಶೋ’ಗೆ ಭರ್ಜರಿ ಪ್ಲಾನ್ Read More »

ಕರ್ನಾಟಕ

‘ಕೇಂದ್ರ ಸರ್ಕಾರದ’ ಮಹತ್ವದ ಘೋಷಣೆ ➤  ಉದ್ಯೋಗ ‘ವಯೋಮಿತಿ’ 15ನೇ ವರ್ಷಕ್ಕೆ ಇಳಿಕೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.24. ಬಹುತೇಕ ಎಲ್ಲರೂ ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಾರೆ. ಇನ್ನು ಸರ್ಕಾರಿ ಉದ್ಯೋಗ ಪಡೆಯುವುದ್ರಲ್ಲಿ ಆ ವ್ಯಕ್ತಿಗೆ ಏನಿಲ್ಲವೆಂದ್ರು ವಯಸ್ಸು ಕನಿಷ್ಠ 25 ರಿಂದ 30 ವರ್ಷಗಳಾಗುತ್ತೆ. ಅದ್ರಂತೆ, ಸಧ್ಯ ಸರ್ಕಾರಿ ಉದ್ಯೋಗಗಳಿಗೆ ವಯೋಮಿತಿ 18 ವರ್ಷಗಳು ಎಂದು ಉಲ್ಲೇಖಿಸಲಾಗಿದೆ. ಆದ್ರೆ, ನೀವು 15ನೇ ವಯಸ್ಸಿನಲ್ಲಿಯೇ ಸರ್ಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸಬಹುದು. ಹೌದು, 15ನೇ ವಯಸ್ಸಿನಲ್ಲಿ ಕೆಲಸ ಪಡೆಯುವ ಅವಕಾಶ ಸಿಗಲಿದೆ. ಸಾಮಾನ್ಯವಾಗಿ, ರೈಲ್ವೆ ಉದ್ಯೋಗಗಳಿಗೆ ಶೈಕ್ಷಣಿಕ ಅರ್ಹತೆಯು 10ನೇ ತರಗತಿಯನ್ನ ಪೂರ್ಣಗೊಳಿಸಿರಬೇಕು. ಆದ್ರೆ, ಅವನಿಗೆ

‘ಕೇಂದ್ರ ಸರ್ಕಾರದ’ ಮಹತ್ವದ ಘೋಷಣೆ ➤  ಉದ್ಯೋಗ ‘ವಯೋಮಿತಿ’ 15ನೇ ವರ್ಷಕ್ಕೆ ಇಳಿಕೆ Read More »

ರಾಷ್ಟ್ರೀಯ ನ್ಯೂಸ್

ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ?

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.24. ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ಇದೆ. ಬೆಂಗಳೂರಿನಿಂದ ಹೈದರಾಬಾದ್‌ನ ಕಾಚಿಗುಡ ರೈಲು ನಿಲ್ದಾಣಕ್ಕೆ ಹೊಸದಾಗಿ ರೈಲು ಆರಂಭಿಸುವ ಬಗ್ಗೆ ಕೇಂದ್ರ ರೈಲ್ವೇ ಸಚಿವಾಲಯ ಚಿಂತನೆ ನಡೆಸುತ್ತಿದೆ. ಸಿಕಂದರಾಬಾದ್‌ನಿಂದ ತಿರುಪತಿ, ಪುಣೆಗೂ ಹೊಸ ರೈಲಿನ ಸೇವೆ ಸಿಗಲಿದೆ. ಎಪ್ರಿಲ್‌-ಮೇ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ, ಈ ವರ್ಷವೇ ತೆಲಂಗಾಣ ವಿಧಾನಸಭೆ ಚುನಾವಣೆ ಇರುವು ದರಿಂದ ಕೇಂದ್ರದ ಈ ನಿರ್ಧಾರ ಮಹತ್ವ ಪಡೆದಿದೆ. 2024ರ ಲೋಕಸಭೆ ಚುನಾವಣೆ ವೇಳೆ

ಕರ್ನಾಟಕಕ್ಕೆ ಶೀಘ್ರವೇ ಇನ್ನೊಂದು ವಂದೇ ಭಾರತ್‌ ರೈಲು ಸಿಗುವ ಸಾಧ್ಯತೆ ? Read More »

ರಾಷ್ಟ್ರೀಯ ನ್ಯೂಸ್
Scroll to Top