News Kadaba

‘ಆಧಾರ್’ ಪರಿಶೀಲನೆಗೂ ಮುನ್ನ ಜನರ ಒಪ್ಪಿಗೆ ಪಡೆಯಬೇಕು ➤ ‘ಪರಿಶೀಲನಾ ಘಟಕ’ ಗಳಿಗೆ ‘UIDAI’ ಖಡಕ್ ಸೂಚನೆ

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.24. ಆಧಾರ್ ದೃಢೀಕರಣಗಳ ಪರಿಶೀಲನೆಗೂ ಮೊದಲು ಘಟಕಗಳು ಸಂಬಂಧಪಟ್ಟ ಜನರಿಗೆ ಸಂಪೂರ್ಣ ವಿಷಯವನ್ನ ವಿವರಿಸಬೇಕು ಮತ್ತು ಕಾಗದದಲ್ಲಿ ಅಥವಾ ವಿದ್ಯುನ್ಮಾನವಾಗಿ ಅವರ ಒಪ್ಪಿಗೆಯನ್ನ ಪಡೆಯಬೇಕು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳಿದೆ. ಅದೇ ಸಮಯದಲ್ಲಿ, ಜನರಿಂದ ತೆಗೆದುಕೊಳ್ಳುವ ದತ್ತಾಂಶವು ಅದರ ಬಗ್ಗೆ ಚೆನ್ನಾಗಿ ತಿಳಿದಿದೆ ಎಂದು ಖಚಿತಪಡಿಸಿಕೊಳ್ಳಬೇಕು ಮತ್ತು ಅದೇ ಸಮಯದಲ್ಲಿ ಆಧಾರ್ ಪರಿಶೀಲನೆಯ ಉದ್ದೇಶವನ್ನ ಅರ್ಥಮಾಡಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಪರಿಶೀಲನಾ ಘಟಕಗಳು ಜನರಿಗೆ ಸಂಪೂರ್ಣ ವಿಷಯವನ್ನ ಹೇಳುವುದು ಮತ್ತು […]

‘ಆಧಾರ್’ ಪರಿಶೀಲನೆಗೂ ಮುನ್ನ ಜನರ ಒಪ್ಪಿಗೆ ಪಡೆಯಬೇಕು ➤ ‘ಪರಿಶೀಲನಾ ಘಟಕ’ ಗಳಿಗೆ ‘UIDAI’ ಖಡಕ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

5ನೇ, 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ..! ➤ ಪರೀಕ್ಷಾ ಕೇಂದ್ರಗಳನ್ನು ಮ್ಯಾಪಿಂಗ್ ಮಾಡಲು ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ವಿವಾದಗಳ ನಡುವೆಯೂ ಶಿಕ್ಷಣ ಇಲಾಖೆಯು ಪ್ರಸಕ್ತ ವರ್ಷದಲ್ಲಿ 5ನೆ ಮತ್ತು 8ನೆ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷಾ ಕೇಂದ್ರಗಳನ್ನು ಗೊತ್ತುಪಡಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ. ಬಿಇಓ ಲಾಗೀನ್‍ನಲ್ಲಿ ಪರೀಕ್ಷಾ ಕೇಂದ್ರಗಳ ರಚನೆಯನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸೂಚಿಸಿದೆ. ಕಡ್ಡಾಯವಾಗಿ ಜ.30ರೊಳಗೆ ಪರೀಕ್ಷಾ ಕೇಂದ್ರಗಳ ರಚನಾ ಕಾರ್ಯವನ್ನು ಗುರುತಿಸುವಂತೆ ಸೂಚಿಸಿದೆ. ಶಾಲಾವಾರು ವಿದ್ಯಾರ್ಥಿಗಳ ಸಂಖ್ಯೆಯನ್ನು ಆಧಾರಿಸಿ, 5ನೆ ತರಗತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 25 ವಿದ್ಯಾರ್ಥಿಗಳು ಒಂದು

5ನೇ, 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ..! ➤ ಪರೀಕ್ಷಾ ಕೇಂದ್ರಗಳನ್ನು ಮ್ಯಾಪಿಂಗ್ ಮಾಡಲು ಸೂಚನೆ Read More »

ಕರ್ನಾಟಕ

ಗರ್ಭಪಾತ ನಿರ್ಧರಿಸುವ ಹಕ್ಕು ಮಹಿಳೆಗಿದೆ..! ➤ ಗರ್ಭಿಣಿಯ ಅಬಾರ್ಷನ್‌ಗೆ ಹೈಕೋರ್ಟ್‌ ಅಸ್ತು

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.24. ತನ್ನ ಗರ್ಭ​ವನ್ನು ಮುಂದು​ವ​ರೆ​ಸ​ಬೇಕೆ, ಬೇಡವೇ ಎಂಬು​ದ​ನ್ನು ನಿರ್ಧ​ರಿ​ಸುವ ಹಕ್ಕು ಮಹಿ​ಳೆ​ಗಿದೆ ಎಂದು ಬಾಂಬೆ ಹೈಕೋರ್ಟ್‌ ಹೇಳಿದೆ. ಭ್ರೂಣಕ್ಕೆ ತೀವ್ರ​ವಾದ ಸ​ಮ​ಸ್ಯೆ​ಗ​ಳು ಇರು​ವು​ದ​ರಿಂದ ವಿವಾ​ಹಿತ ಮಹಿ​ಳೆಗೆ 32ನೇ ವಾರದಲ್ಲಿ ಗರ್ಭ​ಪಾತ ಮಾಡಿ​ಕೊ​ಳ್ಳಲು ಕೋರ್ಟ್‌ ಅನು​ಮತಿ ನೀಡಿದೆ. ಗರ್ಭ​ದ​ಲ್ಲಿ​ರುವ ಮಗು​ವಿಗೆ ಆರೋಗ್ಯ ಸಮ​ಸ್ಯೆ​ಗ​ಳಿ​ರು​ವು​ದ​ರಿಂದ ಗರ್ಭ​ಪಾ​ತಕ್ಕೆ ಅವ​ಕಾಶ ನೀಡ​ಬೇಕು ಎಂದು ಕೋರಿ ಮಹಿಳೆಯೊ​ಬ್ಬರು ಬಾಂಬೆ ಹೈಕೋರ್ಟ್‌ ಮೆಟ್ಟಿ​ಲೇ​ರಿ​ದ್ದರು. ಈ ಅರ್ಜಿಯ ವಿಚಾ​ರಣೆ ನಡೆ​ಸಿದ ನ್ಯಾಯಮೂರ್ತಿ ಗೌತಮ್‌ ಪಟೇಲ್‌ ಮತ್ತು ನ್ಯಾಯಮೂರ್ತಿ ಎ​ಸ್‌.​ಜಿ.​ ದಿಗೆ ಅವ​ರಿದ್ದ ಪೀಠ,

ಗರ್ಭಪಾತ ನಿರ್ಧರಿಸುವ ಹಕ್ಕು ಮಹಿಳೆಗಿದೆ..! ➤ ಗರ್ಭಿಣಿಯ ಅಬಾರ್ಷನ್‌ಗೆ ಹೈಕೋರ್ಟ್‌ ಅಸ್ತು Read More »

ರಾಷ್ಟ್ರೀಯ ನ್ಯೂಸ್

ವಿದ್ಯುತ್ ಸ್ಪರ್ಶದಿಂದ ಲೈನ್‌ಮ್ಯಾನ್ ಮೃತ್ಯು..! ➤ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಟ್ರಾನ್ಸ್ ಫಾರ್ಮರ್ ದುರಸ್ತಿ ಮಾಡುತಿದ್ದ 26 ವರ್ಷದ ಲೈನ್‌ಮ್ಯಾನ್ ಒಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಟ್ರಾನ್ಸ್‌ಫಾರ್ಮರ್ ದುರಸ್ತಿ ಮಾಡುತ್ತಿದ್ದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) 26 ವರ್ಷದ ಲೈನ್‌ಮ್ಯಾನ್ ಗೌತಮ್ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ. ಮೃತ ಗೌತಮ್ ಅವರು ಕಳೆದ ಆರು ವರ್ಷಗಳಿಂದ ಬೆಸ್ಕಾಂನಲ್ಲಿ ಖಾಯಂ ಉದ್ಯೋಗಿಯಾಗಿದ್ದು, ಟ್ರಾನ್ಸ್‌ಫಾರ್ಮರ್ ಸಮಸ್ಯೆಯಿಂದ ವಿದ್ಯುತ್ ಕಡಿತವಾಗಿದೆ ಎಂಬ ದೂರಿನ ಮೇರೆಗೆ ತನ್ನ ಸಹೋದ್ಯೋಗಿ ಸಿದ್ದರಾಮ

ವಿದ್ಯುತ್ ಸ್ಪರ್ಶದಿಂದ ಲೈನ್‌ಮ್ಯಾನ್ ಮೃತ್ಯು..! ➤ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜನಪ್ರಿಯತೆಗಾಗಿ ದ್ವೀಪಗಳ ಮರುನಾಮಕರಣ..! ➤ ಮಮತಾ ಬ್ಯಾನರ್ಜಿ

(ನ್ಯೂಸ್ ಕಡಬ)newskadaba.com ಕೋಲ್ಕತ್ತ, ಜ.24. ದ್ವೀಪಗಳಿಗೆ ಮರುನಾಮಕರಣವು ಜನಪ್ರಿಯತೆ ‍ಪಡೆದು ಕೊಳ್ಳುವ ಹುನ್ನಾರ ಮಾತ್ರ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಅಂಡಮಾನ್‌ ಮತ್ತು ನಿಕೋಬಾರ್ ದ್ವೀಪಗಳಿಗೆ ಶಹೀದ್‌ ಮತ್ತು ಸ್ವರಾಜ್‌ ದ್ವೀಪಗಳು ಎಂದು 1943 ರಲ್ಲಿಯೇ ನೇತಾಜಿ ಅವರು ಹೆಸರು ಇರಿಸಿದ್ದರು ಎಂದು ಮಮತಾ ಹೇಳಿದ್ದಾರೆ. ಮೋದಿ ಅವರು 21 ದ್ವೀಪಗಳ ಹೆಸರು ಬದಲಾಯಿಸಿದ್ದಕ್ಕೆ ಅವರು ಹೀಗೆ ಪ್ರತಿಕ್ರಿಯೆ ನೀಡಿದ್ದಾರೆ. ನೀಲ್‌ ಮತ್ತು ಹ್ಯಾವ್‌ಲಾಕ್‌ ದ್ವೀಪಗಳ ಹೆಸರನ್ನು 2018ರಲ್ಲಿಯೇ ಶಹೀದ್‌ ದ್ವೀಪ ಮತ್ತು

ಜನಪ್ರಿಯತೆಗಾಗಿ ದ್ವೀಪಗಳ ಮರುನಾಮಕರಣ..! ➤ ಮಮತಾ ಬ್ಯಾನರ್ಜಿ Read More »

ರಾಷ್ಟ್ರೀಯ ನ್ಯೂಸ್

12,000 ಉದ್ಯೋಗಿಗಳ ವಜಾ..! ➤ ಗೂಗಲ್‌ ಸಿಇಓ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com  ನ್ಯೂಯಾರ್ಕ್, ಜ.24. ಗೂಗಲ್ ಸಂಸ್ಥೆಯು ತನ್ನ ಉದ್ಯೋಗಿಗಳಲ್ಲಿ 12,000 ಜನರನ್ನು ವಜಾ ಮಾಡುವ ತೀರ್ಮಾನ ತೆಗೆದುಕೊಳ್ಳದಿದ್ದಲ್ಲಿ ಸಂಸ್ಥೆಯು ಭಾರೀ ಬಿಕ್ಕಟ್ಟಿಗೆ ಸಿಲುಕುತ್ತಿತ್ತು. ಗೂಗಲ್‌ನ ಮಾಲಕರ ಆಂತರಿಕ ಸಭೆಯಲ್ಲೇ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಗೂಗಲ್ ಸಿಇಒ ಸುಂದರ್ ಪಿಚ್ಚೈ ತಿಳಿಸಿದ್ದಾರೆ. ಗೂಗಲ್‌ನ ಕೆಲಸದ ಒತ್ತಡ ಕಡಿಮೆಯಾಗಿದ್ದು, ಸಿಬ್ಬಂದಿ ಸಂಖ್ಯೆ ಅಧಿಕವಾಗಿತ್ತು. ಸಂಸ್ಥೆಯ ಒಟ್ಟು ಸಿಬ್ಬಂದಿಯಲ್ಲಿ 6% ಎಂದರೆ 12,000 ಉದ್ಯೋಗಿಗಳ ಬಿಡುಗಡೆ ಅನಿವಾರ್ಯದ ನಿರ್ಧಾರ. ಎಲ್ಲರಿಗೂ ಮಿಂಚಂಚೆ ಮೂಲಕ ಮಾಹಿತಿ ನೀಡಲಾಗಿದೆ. ಅಮೇರಿಕದಲ್ಲಿ ಈಗಾಗಲೇ

12,000 ಉದ್ಯೋಗಿಗಳ ವಜಾ..! ➤ ಗೂಗಲ್‌ ಸಿಇಓ ಸ್ಪಷ್ಟನೆ Read More »

ರಾಷ್ಟ್ರೀಯ ನ್ಯೂಸ್

ಮಂಗಳೂರು: ಗುಜರಿ ಸೇರಲಿದೆ ‘ಭಗವತಿ ಪ್ರೇಮ್’ ನೌಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ‘ಭಗವತಿ ಫ್ರೇಮ್’ ಎಂಬ ಹೆಸರಿನ ಬೃಹದಾದ ಡ್ರೆಜ್ಜರ್ ನೌಕೆಯೊಂದು ನಗರದ ಹೊರವಲಯದ ಸುರತ್ಕಲ್‌ನ ಗುಡ್ಡೆಕೊಪ್ಲ ಸಮುದ್ರ ಬದಿಯಲ್ಲಿ ನಿಷ್ಕ್ರೀಯಗೊಂಡು ನಿಂತಿದ್ದು, ಸ್ಥಳೀಯ ಮೀನುಗಾರರಿಗೆ ಸಾಕಷ್ಟು ತೊಂದರೆ ಕೊಡುತ್ತಿತ್ತು. ಇದೀಗ ಮೂರು ವರ್ಷಗಳ ನಂತರ ಈ ಬೃಹತ್ ನೌಕೆಗೆ ಮುಕ್ತಿ ನೀಡುವ ಕಾರ್ಯ ಆರಂಭವಾಗಿದೆ. ಈ ನಿಂತಿರುವ ಡ್ರೆಜ್ಜರ್ ನೌಕೆಯು 114 ಮೀಟರ್ ಉದ್ದ, 21 ಮೀಟರ್ ಅಗಲ, 9,492 ಟನ್ ತೂಕವನ್ನು ಹೊಂದಿದೆ. ಕಡಲ ಕಿನಾರೆಯಲ್ಲಿ ಮುಳುಗಿರುವ ಈ ಡ್ರೆಜ್ಜರ್‌‌ನ್ನು ಒಡೆಯುವ

ಮಂಗಳೂರು: ಗುಜರಿ ಸೇರಲಿದೆ ‘ಭಗವತಿ ಪ್ರೇಮ್’ ನೌಕೆ Read More »

ಕರಾವಳಿ

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕೇರಳ, ಜ.24. ಕಾರು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಅಂಬಲಪುಳ ಬಳಿ ನಸುಕಿನ ವೇಳೆ ನಡೆದಿದೆ. ಇವರಲ್ಲಿ ನಾಲ್ವರು ತಿರುವನಂತಪುರಂ ಮೂಲದವರಾಗಿದ್ದು, ನಗರದ ಇಸ್ರೋ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಆಂಧ್ರಪ್ರದೇಶದಿಂದ ಅಕ್ಕಿ ಸಾಗಿಸುತ್ತಿದ್ದ ಲಾರಿ ಹಾಗೂ ಐವರು ಪ್ರಯಾಣಿಸುತ್ತಿದ್ದ ಕಾರು ಪರಸ್ಪರ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಗಾಯಗೊಂಡಿದ್ದ ಮತ್ತೊಬ್ಬರು ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಕ್ಕಿ ಸಾಗಿಸುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಐವರು ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಮುಂದಿನ ಎರಡ್ಮೂರು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಶೀತದ‌ ವಾತಾವರಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ವಾರದ ಅಂತ್ಯದ ವೇಳೆಗೆ ಶೀತ ಗಾಳಿಯ ಪರಿಸ್ಥಿತಿ ಸುಧಾರಿಸುವುದರಿಂದ ಕನಿಷ್ಠ ತಾಪಮಾನ ಹೆಚ್ಚಾಗಲಿದೆ ಎಂದು

ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ರೈತರಿಗೆ ಮತ್ತೊಂದು ಗುಡ್ ನ್ಯೂಸ್ ➤ ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ                             

(ನ್ಯೂಸ್ ಕಡಬ)newskadaba.com  ಧಾರವಾಡ, ಜ.24. ಕೃಷಿ ಇಲಾಖೆಯ ನೂತನ ಯೋಜನಾ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ. 31 ರಂದು ಕೃಷಿ ಇಲಾಖೆಯ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ಕೃಷಿ ವಿಶ್ವವಿದ್ಯಾಲಯದ ಆಡಳಿತ ಸಭಾಭವನದ ಸಭಾಂಗಣದಲ್ಲಿ ಈ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ ಅವರು ಮಾಹಿತಿ ನೀಡಿದ್ದಾರೆ. ಜ.31 ರಂದು ಮುಖ್ಯಮಂತ್ರಿಗಳು ಕೃಷಿ ಇಲಾಖೆಯ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ಹಾಗೂ ಕೃಷಿ ಪ್ರಶಸ್ತಿ, ಕೃಷಿ

ರೈತರಿಗೆ ಮತ್ತೊಂದು ಗುಡ್ ನ್ಯೂಸ್ ➤ ಜ. 31 ರಂದು ‘ರೈತಶಕ್ತಿ’ ಯೋಜನೆಗೆ ಸಿಎಂ ಚಾಲನೆ                              Read More »

ಕರ್ನಾಟಕ
Scroll to Top