News Kadaba

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..!

(ನ್ಯೂಸ್ ಕಡಬ)newskadaba.com  ಮುಂಬೈ, ಜ.24. ಕೆಲವರು ತಮಗೆ ತಾವೇ ವಿಚಿತ್ರವಾಗಿ ಅಂತ್ಯ ಹೇಳಿಕೊಳ್ಳುತ್ತಾರೆ. ಅಂಥದ್ದೇ ಒಂದು ಪ್ರಕರಣ ಇಲ್ಲೊಂದು ಕಡೆ ನಡೆದಿದ್ದು, ಯುವಕನೊಬ್ಬ ತನಗೇ ತಾನೇ ವಾಟ್ಸ್​ ಆಪ್​ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿಕೊಂಡಿದ್ದ. ವಿಚಿತ್ರವೆಂದರೆ ಆತ ಹಾಗೆ ಸ್ಟೇಟಸ್ ಹಾಕಿಕೊಂಡ ಕೆಲವೇ ಗಂಟೆಗಳಲ್ಲಿ ಆತನ ಶವ ಮರವೊಂದರಲ್ಲಿ ನೇತಾಡುವ ಸ್ಥಿತಿಯಲ್ಲಿ ಕಂಡುಬಂದಿತ್ತು ಎನ್ನಲಾಗಿದೆ. ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ನೇರಿ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಇಲ್‌ಇನ ರಿಷಿಕೇಶ್ ದಿಲಿಪ್​ ಖೊಡ್ಪೆ (25) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು […]

ತನಗೆ ತಾನೇ ವಾಟ್ಸ್​ ಆಪ್​ ನಲ್ಲಿ ಶ್ರದ್ಧಾಂಜಲಿ ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.24. ಯಾವುದೇ ವರ್ಗಾವಣೆ, ನಿಯೋಜನೆಗೆ ಪ್ರಸ್ತಾವನೆ ಸಲ್ಲಿಸದಂತೆ ಸಿಎಂ ಬೊಮ್ಮಾಯಿ ಎಲ್ಲಾ ಇಲಾಖೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ಸಿಎಂ ಬೊಮ್ಮಾಯಿ ‘ ವರ್ಗಾವಣೆ ಅವಧಿ ಮುಕ್ತಾಯಗೊಂಡಿರುವುದರಿಂದ ಹಾಗೂ ಮುಂದೆ ಆಯವ್ಯಯ ಅಧಿವೇಶನ ಹಾಗೂ ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಇರುವುದರಿಂದ , ಈ ಹಂತದಲ್ಲಿ ಯಾವುದೇ ವರ್ಗಾವಣೆ/ನಿಯೋಜನೆ ಪ್ರಸ್ತಾವನೆಗಳನ್ನು ಸಲ್ಲಿಸದೇ ಇರಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್‌ ಶಾಕ್ ಕೊಟ್ಟ ‘ಸಿಎಂ ಬೊಮ್ಮಾಯಿ’ ➤ ಯಾವುದೇ ಪ್ರಸ್ತಾವನೆ ಸಲ್ಲಿಸದಂತೆ ಆದೇಶ ! Read More »

ಕರ್ನಾಟಕ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಕಾರು !

(ನ್ಯೂಸ್ ಕಡಬ)newskadaba.com ಸುಳ್ಯ, ಜ.24. ಇನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದು ಅದರಲ್ಲಿದ್ದ ಓರ್ವನ ಕಾಲು ಜಖಂಗೊಂಡ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಮಣಿಪಾಲ ಮೂಲದ ಸಮೃದ್ಧಿ ಸೊಸೈಟಿ ಸಂಸ್ಥೆಗೆ ಸೇರಿದ ಇನೋವಾ ಕಾರು ಮಡಿಕೇರಿಗೆ ತೆರಳಿ ಮರಳಿ ಮಣಿಪಾಲಕ್ಕೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇನ್ನು ಕಾರು ಉರುಳಿದ ಬಳಿಕ ಅಲ್ಲೇ ಪಕ್ಕದಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಅಪಘಾತದಿಂದ ಕಾರಿನಲ್ಲಿದ್ದ ಓರ್ವರ ಕಾಲಿಗೆ ಗಂಭೀರ ಗಾಯಗಳಾಗಿದ್ದು,

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಆಳಕ್ಕೆ ಉರುಳಿ ಬಿದ್ದ ಕಾರು ! Read More »

ಕರಾವಳಿ, ಕ್ರೈಮ್ ನ್ಯೂಸ್

ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ಬ್ರಹ್ಮಾವರ ವೃತ್ತದ ಕೋಟ ಠಾಣಾ ವ್ಯಾಪ್ತಿಯ ಬ್ರಹ್ಮಾವರ ತಾಲೂಕು ಪಾಂಡೇಶ್ವರ ಗ್ರಾಮದ ಮಠದ ತೋಟ ಸಾಸ್ತಾನ ಎಂಬಲ್ಲಿರುವ ಬೆಂಗಳೂರಿನ ಹೋಟೇಲ್ ಉದ್ಯಮ ನಡೆಸುತ್ತಿದ್ದ ರಾಜೇಶ ಪೂಜಾರಿ ರವರ ಮನೆಯಲ್ಲಿ ರಾತ್ರಿ ಕಳ್ಳರು ಮನೆಯ ಬಾಗಿಲು ಒಡೆದು ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋದ ಬಗ್ಗೆ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್

ಮನೆಯಿಂದ ಚಿನ್ನಾಭರಣ ದರೋಡೆ ಪ್ರಕರಣ ➤ ಸೊತ್ತು ಸಹಿತ ಇಬ್ಬರು ಅಂದರ್..! Read More »

ಕರಾವಳಿ, ಕ್ರೈಮ್ ನ್ಯೂಸ್

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ)newskadaba.com ಬ್ರಹ್ಮಾವರ, ಜ.24. ರಂಗ ಭೂಮಿ ಯುವ ನಟರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕಾರ್ತಿಕ್ ಕುಮಾರ್(31) ಮೃತ ಯುವಕ ಎಂದು ಗುರುತಿಸಲಾಗಿದೆ. ಕಳೆದ 1 ತಿಂಗಳಿನಿಂದ ಕಾರ್ತಿಕ್ ವಿಪರೀತ ಕೆಮ್ಮು ಕಾಯಿಲೆಯಿಂದ ಬಳಲುತ್ತಿದ್ದು, ಅಕ್ಕನ ಮನೆಯ ದೈವದ ಮನೆಯಲ್ಲಿ ದರ್ಶನ ಆಗುತ್ತಿರುವಾಗ ಕುರ್ಚಿಯಲ್ಲಿ ಕುಳಿತಿದ್ದ ಕಾರ್ತಿಕ್ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರಾದರೂ ಸಂಜೆ ವೇಳೆ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಈ ಬಗ್ಗೆ

ರಂಗಭೂಮಿ ಕಲಾವಿದ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್
crime, arrest, suspected

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ

(ನ್ಯೂಸ್ ಕಡಬ)newskadaba.com ಉಡುಪಿ, ಜ.24. ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಭಾರತ-ನೇಪಾಳ ಗಡಿಭಾಗದ ಉಡುಪಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ. ನೇಪಾಳದ ಜಿತೇಂದ್ರ ಶಾರ್ಕಿ(26) ಬಂಧಿತ ಆರೋಪಿ. ಈತ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ. ಕಳೆದ ಎರಡು ವರ್ಷಗಳಿಂದ ಜೀತೇಂದ್ರ ನ್ಯಾಯಾಲಯಕ್ಕೆ ಹಾಜರಾಗಿಲ್ಲ, ಅವರ ವಿರುದ್ಧ 16 ವಾರಂಟ್ ಮತ್ತು 3 ಅಟ್ಯಾಚ್ ವಾರೆಂಟ್‌ಗಳನ್ನು ಹೊರಡಿಸಲಾಗಿತ್ತು. ಈತನ ಪತ್ತೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ಅವರ ಮಾರ್ಗದರ್ಶನದಲ್ಲಿ

ಉಡುಪಿ: ಭಾರತ-ನೇಪಾಳ ಗಡಿ ಭಾಗದಲ್ಲಿ ಪೋಕ್ಸೋ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ ಟಾಲಿವುಡ್ ನ ಯುವ ನಟ ಸುಧೀರ್ ವರ್ಮ’ಆತ್ಮಹತ್ಯೆ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 23.  ಟಾಲಿವುಡ್ ಯುವ ನಟ ಸುಧೀರ್ ವರ್ಮ ವೈಯಕ್ತಿಕ ಸಮಸ್ಯೆಗಳಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ. ಈ ಘಟನೆ ಸೋಮವಾರ ವಿಶಾಖಪಟ್ಟಣದಲ್ಲಿ ನಡೆದಿದೆ.  ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. 2013ರಲ್ಲಿ ಕಿಶೋರ್ ತಿರುಮಲ ನಿರ್ದೇಶನದ ಸೆಕೆಂಡ್ ಹ್ಯಾಂಡ್ ಸಿನಿಮಾ ಸುಧೀರ್ ವರ್ಮಾಗೆ ನಾಯಕನಾಗಿ ಒಳ್ಳೆಯ ಹೆಸರು ತಂದುಕೊಟ್ಟಿತ್ತು. ಸಂತೋಷ್ ಎಂಬ ಛಾಯಾಗ್ರಾಹಕನ ಪಾತ್ರವನ್ನ ಸುಧೀರ್ ವರ್ಮಾ ನಿರ್ವಹಿಸಿದ್ದಾರೆ. ಈ ಚಿತ್ರದ ಮೂಲಕ ಅವರು ಟಾಲಿವುಡ್ಗೆ ಪ್ರವೇಶಿಸಿದರು. ನಂತ್ರ ಸುಧೀರ್ ವರ್ಮಾ ವರಮುಲಪುಡಿ ನಿರ್ದೇಶನದ

➤ ಟಾಲಿವುಡ್ ನ ಯುವ ನಟ ಸುಧೀರ್ ವರ್ಮ’ಆತ್ಮಹತ್ಯೆ! Read More »

ಕ್ರೈಮ್ ನ್ಯೂಸ್

ಮೈಸೂರು: ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಆದೇಶ ➤  ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com ಮೈಸೂರು, ಜ.23. ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಿಲ್ಲೆಯ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ ವೇಳೆ ಹೆಲಿಪ್ಯಾಡ್‍ನಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಆ ತಾಲ್ಲೂಕಿನಲ್ಲಿ ಚಿರತೆ ದಾಳಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಬಾಲಕನ ಮೇಲೆ ದಾಳಿ ನಡೆಸಿದೆ. ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ದೇಹ ದೊರೆತಿದೆ. ಚಿರತೆಯು ಈ ಹಿಂದೆಯೂ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ಮೂರು

ಮೈಸೂರು: ಚಿರತೆ ಸೆರೆಗೆ ಕ್ರಮ ಕೈಗೊಳ್ಳುವಂತೆ ಆದೇಶ ➤  ಸಿಎಂ ಬೊಮ್ಮಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿದೇಶಿಗರ ಕಣ್ಮನ ಸೆಳೆದ ‘ಮಂಗಳೂರು ಕಂಬಳ’      

(ನ್ಯೂಸ್ ಕಡಬ)newskadaba.com ಮಂಗಳೂರು, ಜ.23. ಮಂಗಳೂರಿನ ಬಂಗ್ರ ಕೂಳೂರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದಲ್ಲಿ 6ನೇ ವರ್ಷದ ರಾಮ- ಲಕ್ಷ್ಮಣ ಜೋಡುಕರೆ ಮಂಗಳೂರು ಕಂಬಳಕ್ಕೆ ಚಾಲನೆ ದೊರೆತಿದ್ದು, ಪ್ರಪಂಚದಾದ್ಯಂತ ಜನಪ್ರಿಯತೆ ಗಳಿಸಿರುವ ಈ ಮಂಗಳೂರು ಕಂಬಳ ವಿದೇಶಿಗರ ಕಣ್ಮನ ಸೆಳೆದಿದೆ. ಅಫ್ಘಾನಿಸ್ತಾನ, ಜರ್ಮನಿ ಮತ್ತು ಡೆನ್ಮಾರ್ಕ್‌ನಿಂದ ಮಂಗಳೂರಿಗೆ ಬಂದ ವಿದೇಶಿಗರು ನಿನ್ನೆ ಕಂಬಳ ವೀಕ್ಷಿಸಿದರು. ಡೆನ್ಮಾರ್ಕ್‌ ಮೂಲದ ಹೆನ್ರಿ ಎಂಬುವವರು ಮಾತನಾಡಿ, ಬಿಸ್ನೆಸ್ ಟ್ರಿಪ್ ನಲ್ಲಿದ್ದೆವು. ಕಂಬಳವನ್ನು ಲೈವ್ ಆಗಿ ನೋಡುವುದು ನಮ್ಮ ಆಸೆಯಾಗಿತ್ತು. ಮಂಗಳೂರು ಕಂಬಳ ಹಾಗೂ

ವಿದೇಶಿಗರ ಕಣ್ಮನ ಸೆಳೆದ ‘ಮಂಗಳೂರು ಕಂಬಳ’       Read More »

ಕರಾವಳಿ
crime, arrest, suspected

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.23. ಜಯನಗರದ ವಿಜಯ ಕಾಲೇಜಿನಲ್ಲಿ ಹುಡುಗಿಯರ ಶೌಚಾಲಯಕ್ಕೆ ಯುವಕನೊಬ್ಬ ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಕುಮಾರ್ (42) ಬಂಧಿತ ಆರೋಪಿ. ವಿಜಯ ಕಾಲೇಜಿನ ಮಹಿಳಾ ಶೌಚಾಲಯಕ್ಕೆ ಆರೋಪಿಯು ನುಗಿದ್ದ. ಘಟನೆ ನಡೆದ 13 ದಿನಗಳ ಬಳಿಕ ಕೊನೆಗೂ ಆರೋಪಿಯನ್ನು ಜಯನಗರ‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗ್ಯಾಸ್ಟ್ರೊಲಜಿ ಖಾಯಿಲೆಯಿಂದ ಬಳಲುತ್ತಿದ್ದ ಅಜಯ್, ವಿಜಯ ಕಾಲೇಜು ಬಳಿ ತೆರಳುತಿದ್ದ. ಈ ವೇಳೆ ಗಡಿಬಿಡಿಯಲ್ಲಿ ಲೇಡಿಸ್ ಬಾತ್ ರೂಂಗೆ ತೆರಳಿದ್ದ. ಈ

ಶೌಚಾಲಯಕ್ಕೆ ನುಗ್ಗಿ ವಿದ್ಯಾರ್ಥಿನಿಗೆ ಕಿರುಕುಳ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top