News Kadaba

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..!

(ನ್ಯೂಸ್ ಕಡಬ)newskadaba.com  ಸುರತ್ಕಲ್, ಜ. 20. ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ […]

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು.‌

ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..! Read More »

ಕರಾವಳಿ, ಕ್ರೈಮ್ ನ್ಯೂಸ್

ಏರುತ್ತಲೇ ಇರುವ ಗೋಧಿ ಹಿಟ್ಟಿನ ದರ ನಿಯಂತ್ರಣಕ್ಕೆ ಕ್ರಮ ​! ➤  ಕೇಂದ್ರ ಸರ್ಕಾರ ಭರವಸೆ

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.20. ದೇಶದಲ್ಲಿ ಗೋಧಿ ಹಾಗೂ ಗೋಧಿಹಿಟ್ಟಿನ ಚಿಲ್ಲರೆ ಮಾರಾಟ ದರ ಗಗನಕ್ಕೇರುತ್ತಿರುವ ಹಿನ್ನೆಲೆಯಲ್ಲಿ ಶೀಘ್ರವೇ ಕೇಂದ್ರ ಸರಕಾರ ಬೆಲೆ ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದೆ. ಸದ್ಯದ ಮಾರುಕಟ್ಟೆಯಲ್ಲಿ ಗೋಧಿ ಹಿಟ್ಟಿನ ದರ ಪ್ರತಿ ಕೆ.ಜಿಗೆ 38 ರೂ. ಮೀರಿರುವ ಹಿನ್ನೆಲೆಯಲ್ಲಿ ಕೇಂದ್ರ ಆಹಾರ ಸರಬರಾಜು ಇಲಾಖೆ ಕಾರ್ಯದರ್ಶಿ ಸಂಜೀವ್‌ ಚೋಪ್ರಾ ಪ್ರತಿಕ್ರಿಯೆ ನೀಡಿದ್ದು, “ಈ ವಿಚಾರ ಕೇಂದ್ರ ಸರಕಾರದ ಗಮನದಲ್ಲಿದೆ. ಕೇಂದ್ರ ಆಹಾರ ನಿಗಮದ ಗೋದಾಮುಗಳಲ್ಲಿ ಗೋಧಿಸಂಗ್ರಹ ಸಾಕಷ್ಟಿದೆ. ಆದರೂ ಬೆಲೆ

ಏರುತ್ತಲೇ ಇರುವ ಗೋಧಿ ಹಿಟ್ಟಿನ ದರ ನಿಯಂತ್ರಣಕ್ಕೆ ಕ್ರಮ ​! ➤  ಕೇಂದ್ರ ಸರ್ಕಾರ ಭರವಸೆ Read More »

ರಾಷ್ಟ್ರೀಯ ನ್ಯೂಸ್

ಗೃಹಲಕ್ಷ್ಮಿ ಯೋಜನೆಗಾಗಿ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ ​! ➤  ಡಿ.ಕೆ ಶಿವಕುಮಾರ್

(ನ್ಯೂಸ್ ಕಡಬ)newskadaba.com  ದಾವಣಗೆರೆ, ಜ.20. ರಾಜ್ಯದ ಮಹಿಳೆಯರ ಕಲ್ಯಾಣಕ್ಕಾಗಿ  ತಮ್ಮ ಪಕ್ಷ ಘೋಷಿಸಿರುವ ‘ಗೃಹ ಜ್ಯೋತಿ ಯೋಜನೆ’ ಮತ್ತು ‘ಗೃಹ ಲಕ್ಷ್ಮಿ’ಗೆ ಕಾಂಗ್ರೆಸ್ ಬೃಹತ್ ನೋಂದಣಿ ಅಭಿಯಾನವನ್ನು ಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಗಾಗಿ ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸುತ್ತಿದ್ದು, ಇದರಂತೆ ಪ್ರತಿ ಮಹಿಳೆಗೆ ಮಾಸಿಕ 2,000 ರೂಪಾಯಿ ನಗದು ಸಹಾಯವನ್ನು ನೀಡಲಾಗುತ್ತದೆ. ಇನ್ನು ಕೆಲವೇ ತಿಂಗಳುಗಳಿರುವ ರಾಜ್ಯ

ಗೃಹಲಕ್ಷ್ಮಿ ಯೋಜನೆಗಾಗಿ ಶೀಘ್ರವೇ ಮಹಿಳೆಯರ ನೋಂದಣಿ ಅಭಿಯಾನ ​! ➤  ಡಿ.ಕೆ ಶಿವಕುಮಾರ್ Read More »

ಕರ್ನಾಟಕ

 ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜ.23ರಿಂದ ಬಜೆಟ್ ಪೂರ್ವಭಾವಿ ಸಭೆ ​! ➤  ಫೆ.17ರಂದು ಬಜೆಟ್ ಮಂಡನೆಗೆ ಸಿದ್ಧತೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.20. ಈ ಬಾರಿ ಕರ್ನಾಟಕದಲ್ಲಿ ಚುನಾವಣೆ ವರ್ಷ. ಇನ್ನೇನು ಕೆಲ ದಿನಗಳಲ್ಲಿ ರಾಜ್ಯ ಬಜೆಟ್ ಮಂಡನೆಯಾಗಲಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ, ಸಾಮಾನ್ಯ ಜನರ ನಿರೀಕ್ಷೆ, ಕುತೂಹಲ ಬಜೆಟ್ ಮೇಲೆ ಹೆಚ್ಚಾಗಿದೆ. ರಾಜ್ಯ ಬಜೆಟ್‌ ಮಂಡನೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಜನವರಿ 23 ಸೋಮವಾರದಿಂದ ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ. ಬಜೆಟ್ ಪೂರ್ವಭಾವಿ ಸಭೆ: ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ

 ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಜ.23ರಿಂದ ಬಜೆಟ್ ಪೂರ್ವಭಾವಿ ಸಭೆ ​! ➤  ಫೆ.17ರಂದು ಬಜೆಟ್ ಮಂಡನೆಗೆ ಸಿದ್ಧತೆ Read More »

ಕರ್ನಾಟಕ

ಶಬರಿಮಲೆ ಕಾಣಿಕೆ ಎಣಿಕೆಯಲ್ಲಿ ಲೋಪ ! ➤  ವರದಿಗೆ ಹೈಕೋರ್ಟ್ ಸೂಚನೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಜ.20. ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಭಕ್ತರು ನೀಡಿರುವ ಕಾಣಿಕೆ ಮತ್ತು ಇತರೆ ದೇಣಿಗೆ ಪೊಟ್ಟಣ ಎಣಿಕೆಯಲ್ಲಿ ಏನಾದರೂ ಲೋಪವಾಗಿದೆಯೇ ಎಂಬುದನ್ನು ತನಿಖೆ ನಡೆಸಿ ವರದಿ ನೀಡುವಂತೆ ತಿರುವಾಂಕೂರು ದೇವಸ್ವಂ ಮಂಡಳಿಯ ಗುಪ್ತಚರ ವಿಭಾಗಕ್ಕೆ ಹೈಕೋರ್ಟ್‌ ಸೂಚಿಸಿದೆ. ಕಾಣಿಕೆಯನ್ನು ಎಣಿಸುವಲ್ಲಿ ಆದ ಲೋಪದ ಕಾರಣ, ಕಾಣಿಕೆ ಹಾಕಿದ ನೋಟುಗಳು ಬಳಸಲಾಗದ ಸ್ಥಿತಿ ತಲುಪಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಹೈಕೋರ್ಟ್‌ ಈ ಸೂಚನೆ ನೀಡಿದೆ. 2 ತಿಂಗಳ ಯಾತ್ರೆಯ ಅವಧಿಯಲ್ಲಿ ದೇಗುಲಕ್ಕೆ 310 ಕೋಟಿ ರು.

ಶಬರಿಮಲೆ ಕಾಣಿಕೆ ಎಣಿಕೆಯಲ್ಲಿ ಲೋಪ ! ➤  ವರದಿಗೆ ಹೈಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್​ ಮೇಲೆ ಹಲ್ಲೆ ! ➤  ಮಾಜಿ ಕಾರ್ಪೊರೇಟರ್​ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಕರ್ತವ್ಯ ನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್​ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಬಾಲಕೃಷ್ಣ ಬಂಧಿತ ಆರೋಪಿ. ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು  ಕಗ್ಗಲೀಪುರ ಠಾಣೆಗೆ ತೆರಳಿದ್ದರು. ಇದೇ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿಯಾಗಿ ಕೊನೆಗೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು ಬಾಲಕೃಷ್ಣ

ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್​ ಮೇಲೆ ಹಲ್ಲೆ ! ➤  ಮಾಜಿ ಕಾರ್ಪೊರೇಟರ್​ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ ಸ್ಮಾರ್ಟ್​​​ವಾಚ್​ ಲಾಂಚ್ ಮಾಡಿದ ಫಾಸ್ಟ್ರಾಕ್​ ಕಂಪೆನಿ​ !

(ನ್ಯೂಸ್ ಕಡಬ)newskadaba.com ಜ.20. ಹಿಂದೆಲ್ಲಾ ವಾಚ್​ಗಳನ್ನೂ ಕೇವಲ ಸಮಯವನ್ನು ನೋಡುವ ಕಾರಣಕ್ಕಾಗಿ ಬಳಸುತ್ತಿದ್ದರು. ಆದರೆ ಈಗ ಇದೇ ಒಂದು ಟ್ರೆಂಡ್ ಆಗಿಬಿಟ್ಟಿದೆ. ಇತ್ತೀಚೆಗೆ ಟೆಕ್​ ಮಾರುಕಟ್ಟೆಯಲ್ಲಿ ಸ್ಮಾರ್ಟ್​​ಫೋನ್​ಗಳಿಗಿಂತಲೂ ಸ್ಮಾರ್ಟ್​​ವಾಚ್​ ಗಳ ಹಾವಳಿಯೇ ಜೋರಾಗಿದೆ. ಕಲರ್​ಫುಲ್​ ಸ್ಮಾರ್ಟ್​​ವಾಚ್​ಗಳನ್ನು ಕಂಪೆನಿಗಳು ಮಾರುಕಟ್ಟೆಯಲ್ಲಿ ಅನಾವರಣ ಮಾಡುತ್ತಿದೆ. ಇದಕ್ಕೆ ಆಕರ್ಷಿತರಾಗಿ ಜನರು ಸ್ಮಾರ್ಟ್​​ವಾಚ್​ಗಳನ್ನೇ ಕೊಳ್ಳಲು ಮುಂದಾಗುತ್ತಾರೆ. ಹಿಂದಿನಿಂದಲ್ಲೂ ವಾಚ್​ಗಳನ್ನು ಉತ್ಪಾದನೆ ಮಾಡುವಲ್ಲಿ ಜನಪ್ರಿಯತೆಯನ್ನು ಪಡೆದಿರುವ ಕಂಪೆನಿಯೆಂದರೆ ಫಾಸ್ಟ್ರಾಕ್​ ಕಂಪೆನಿ. ಈ ಕಂಪೆನಿ ಹೊಸ ಹೊಸ ವಾಚ್​ಗಳನ್ನು ಮಾರುಕಟ್ಟೆಗೆ ಪರಿಚಯಿಸುವ ಮೂಲಕ ಅತೀಹೆಚ್ಚು ಗ್ರಾಹಕರನ್ನು

ಹೊಸ ಸ್ಮಾರ್ಟ್​​​ವಾಚ್​ ಲಾಂಚ್ ಮಾಡಿದ ಫಾಸ್ಟ್ರಾಕ್​ ಕಂಪೆನಿ​ ! Read More »

ಕರ್ನಾಟಕ

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ !

(ನ್ಯೂಸ್ ಕಡಬ)newskadaba.com  ಜೈಪುರ, ಜ.20. ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಕೊಂದು ಚಲಿಸುವ ರೈಲಿನಿಂದ ಶವ ಎಸೆದ ಆರೋಪದ ಮೇಲೆ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸುನೀತಾ ಮತ್ತು ಸನ್ನಿ ಅಲಿಯಾಸ್ ಮಾಲ್ಟಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸುನೀತಾ ತನ್ನ ಮಗಳು ಕಿರಣ್‌ನನ್ನು ಕತ್ತು ಹಿಸುಕಿ ಸನ್ನಿ ಸಹಾಯದಿಂದ ಬೆಡ್‌ಶೀಟ್‌ನಲ್ಲಿ ಶವವನ್ನು ಸುತ್ತಿಕೊಂಡು ಶ್ರೀಗಂಗಾನಗರ ರೈಲು ನಿಲ್ದಾಣದಿಂದ ರೈಲು ಹತ್ತಿದ್ದಾರೆ. ರೈಲ್ವೆ ನಿಲ್ದಾಣ ತಲುಪುವ

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’

(ನ್ಯೂಸ್ ಕಡಬ)newskadaba.com  ವಿಜಯಪುರ, ಜ.20. ಜಿಲ್ಲೆಯಲ್ಲಿ ಕಾಮುಕರು ಅಟ್ಟಹಾಸವನ್ನೇ ಮೆರೆದಿರುವಂತ ಘಟನೆ ನಡೆದಿದೆ. ತಡರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದಂತ ನರ್ಸ್ ಮೇಲೆಯೇ ಮೂವರು ಕಾಮುಕರು ಅತ್ಯಾತಾರವೆಸಗಿರೋ ಘೋರ ಘಟನೆ ನಡೆದಿದೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ತಮ್ಮ ಊರಿಗೆ ತೆರಳೋದಕ್ಕೆ ತಡರಾತ್ರಿ ನರ್ಸ್ ಒಬ್ಬರು ಕಾಯುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಕೆಯ ಬಳಿಯಲ್ಲಿ ತೆರಳಿದಂತ ಮೂವರು, ಎಲ್ಲಿಗೆ ಹೋಗಬೇಕು ಎಂದು ವಿಚಾರಿಸಿದ್ದಾರೆ. ಈ ವೇಳೆ ತಾನು ಇಂಡಿಗೆ ಹೋಗಬೇಕು ಎಂದು ತಿಳಿಸಿದಾಗ, ಇಲ್ಲಿ ಬಸ್ ಬರೋದಿಲ್ಲ,

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top