News Kadaba

crime, arrest, suspected

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಗಜಯಾಬಾದ್, ಜ.20. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ (ದೆಹಲಿ) ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್ […]

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಿವುಡ್ ನಟಿ ರಾಖಿ ಸಾವಂತ್ ಅರೆಸ್ಟ್ !

(ನ್ಯೂಸ್ ಕಡಬ)newskadaba.com ಮುಂಬೈ, ಜ.20. ಬಾಲಿವುಡ್ ನಟಿ ರಾಖಿ ಸಾವಂತ್ ಅವರನ್ನು ಮುಂಬೈ ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ರಾಖಿ ಸಾವಂತ್ ಬಂಧನದ ಬಗ್ಗೆ ಶೆರ್ಲಿನ್ ಚೋಪ್ರಾ ಟ್ವಿಟ್ಟರ್’ ನಲ್ಲಿ ಎಲ್ಲರಿಗೂ ಮಾಹಿತಿ ನೀಡಿದ್ದಾರೆ. ‘ಎಫ್‌ಐಆರ್ 883/2022ಗೆ ಸಂಬಂಧಿಸಿದಂತೆ ಅಂಬೋಲಿ ಪೊಲೀಸರು ರಾಖಿ ಸಾವಂತ್ ಅವರನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ‌. ರಾಖಿ ಸಾವಂತ್ ಅವರ ಎಬಿಎ 1870/2022 ಅನ್ನು ಮುಂಬೈ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು. ರಾಖಿ ವಿರುದ್ಧ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಮಾನಹಾನಿ ಮಾಡಿದ್ದಾರೆಂದು ಶೆರ್ಲಿನ್ ದೂರು

ಬಾಲಿವುಡ್ ನಟಿ ರಾಖಿ ಸಾವಂತ್ ಅರೆಸ್ಟ್ ! Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.20. ಕಳೆದ ಕೆಲವು ದಿನಗಳಿಂದ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿ.ಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿತ್ತು, ಇದು ಸಾರ್ವಜನಿಕರಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಬಿ.ಸಿರೋಡಿನ ಫ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿತ್ತು. ಜನರು ಇದು ಸ್ಯಾಂಟ್ರೊ ರವಿಯ ಕಾರು ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ಈ ಕಾರಿನ ದಾಖಲೆ ಇದೆ ಎಂದು ವರದಿ ತಿಳಿಸಿದೆ. ಇನ್ನು ಈ ಕಾರು ಕೇರಳ ಸರಕಾರದ

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.20. ಭಾರತ ಸರ್ಕಾರವು ಪರಿಚಯಿಸಿದ ವಾಹನ ಸ್ಕ್ರ್ಯಾಪ್ ನೀತಿಯಡಿ ದೇಶದಲ್ಲಿ 15 ವರ್ಷ ಹಳೆಯ ನೋಂದಣಿ ವಾಹನನ್ನು ಕಡ್ಡಾಯವಾಗಿ ರದ್ದುಗೊಳಿಸಲಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1 ರಿಂದ ರದ್ದುಗೊಳಿಸಲಾಗುವುದು. ಈ ನಿಯಮವು ದೇಶದ ರಕ್ಷಣೆಗಾಗಿ ಮತ್ತು ಕಾನೂನು ಮತ್ತು ಸುವ್ಯವಸ್ಥೆ ಮತ್ತು ಆಂತರಿಕ ಭದ್ರತೆಯ ನಿರ್ವಹಣೆಗಾಗಿ ಕಾರ್ಯಾಚರಣೆ ಉದ್ದೇಶಗಳಿಗಾಗಿ ಬಳಸುವ ವಿಶೇಷ ಉದ್ದೇಶದ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು

15 ವರ್ಷಕ್ಕಿಂತ ಹಳೆಯ ಎಲ್ಲಾ ಸರ್ಕಾರಿ ವಾಹನಗಳ ನೋಂದಾವಣಿ ರದ್ದು Read More »

ರಾಷ್ಟ್ರೀಯ ನ್ಯೂಸ್

ವಿಟ್ಲ: ಜಾತ್ರೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ವಿಟ್ಲ, ಜ.20. ಪ್ರಸಿದ್ಧ ವಿಟ್ಲ ಜಾತ್ರೆ ಸಂತೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಆರು ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಗಣೇಶ್‌ ಕಡಂಬು, ಮಂಜುನಾಥ ಸೇರಿ ಇತರ ನಾಲ್ವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ. ವಿಟ್ಲ ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್‌ ದಾಸ್‌ ಎಂಬವರಿಗೆ ತಡರಾತ್ರಿ ಅಂಗಡಿ ಬಂದ್ ಮಾಡುವುದೇಕೆ ಎಂದು ಪ್ರಶ್ನಿಸಿ ಆರು ಮಂದಿ ಆರೋಪಿಗಳು

ವಿಟ್ಲ: ಜಾತ್ರೆಯಲ್ಲಿ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ ➤ ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ

(ನ್ಯೂಸ್ ಕಡಬ)newskadaba.com ಕಲಬುರಗಿ, ಜ. 20. ಪಿಎಸ್ ಐ ಪರೀಕ್ಷಾ ಹಗಣದ ಕಿಂಗ್ ಪಿನ್ ಆರ್. ಡಿ. ಪಾಟೀಲ್ ಅಲಿಯಾಸ್ ರುದ್ರಗೌಡ ಪಾಟೀಲ್ ಅವರ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಮನೆಯ ಮೇಲೆ ಆದಾಯ ಮತ್ತು ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ ನಡೆಸಿದ್ದಾರೆ. ಎರಡು ತಂಡಗಳಲ್ಲಿ ಆಗಮಿಸಿದ ಅಧಿಕಾರಿಗಳು ಮನೆಯಲ್ಲಿ ತಪಾಸಣೆ ನಡೆಸಿದ್ದು, ಈ ವೇಳೆ ರುದ್ರಗೌಡ ಮನೆಯಲ್ಲಿದ್ದು ಅಧಿಕಾರಿಗಳಿಗೆ ಸಹಕಾರ ನೀಡುತ್ತಿದ್ದಾರೆಂದು ಮೂಲಗಳು ಹೇಳಿವೆ. ಇನ್ನು ಈ ವೇಳೆ ಪತ್ನಿ ಹಾಗೂ ತಾಯಿ ಸೇರಿದಂತೆ ಇತರೆ ವ್ಯಕ್ತಿಗಳು

ಪಿಎಸ್ಐ ಪರೀಕ್ಷೆ ಹಗರಣದ ಕಿಂಗ್ ಪಿನ್ ಆರ್.ಡಿ. ಪಾಟೀಲ್ ನಿವಾಸದ ಮೇಲೆ ಇಡಿ ದಾಳಿ Read More »

ಕರ್ನಾಟಕ

ಜ.22ಕ್ಕೆ ‘ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ’ ➤ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. “ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ.22ರಂದು ಮಂಗಳೂರಿಗೆ ಆಗಮಿಸಲಿದ್ದು ನಗರದ ಕರಾವಳಿ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಾಕ್ಷಮದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ” ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ರಾಜ್ಯ ಬಿಜೆಪಿ ಸರಕಾರ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದಾಗಿ ಜನರ ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಸರಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದನ್ನು ವಿರೋಧಿಸಲು ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ರಾಜ್ಯಾದ್ಯಂತ ಹಮ್ಮಿಕೊಂಡಿದೆ. ಸರಕಾರದ ಯಾವೊಂದು ಯೋಜನೆಗಳು ಕೂಡ

ಜ.22ಕ್ಕೆ ‘ಮಂಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ’ ➤ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ Read More »

ಕರಾವಳಿ

ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಸುಳ್ಯ, ಜ.20. ಕೆಲ ದಿನಗಳ ಹಿಂದೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ಪಂಜ ಸಮೀಪದಲ್ಲಿ ಬೆಳಕಿಗೆ ಬಂದಿದೆ.  ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಪೆರ್ಮಾಜೆ ನಾರಾಯಣ ನಾಯ್ಕ(70) ಶವವಾಗಿ ಪತ್ತೆಯಾದ ವ್ಯಕ್ತಿ. ಎಂದಿನಂತೆ ಕೂಲಿ ಕೆಲಸಕ್ಕೆಂದು ಮನೆಯಿಂದ ತೆರಳಿದ್ದರು. ಬಳಿಕ ಅವರು ಮನೆಗೆ ಬಾರದೇ ಇದ್ದುದರಿಂದ ಮನೆಯವರು ಹುಟುಕಾಟ ವಿವಿಧೆಡೆ ಹುಡುಕಾಟ ನಡೆಸಿದ್ದರು. ಬಾವಿಯಲ್ಲಿ ಅವರ ಶವ ಪತ್ತೆಯಾಗಿದೆ. ಮನೆಯವರು ಸ್ಥಳಕ್ಕೆ ಆಗಮಿಸಿ ಮೃತ ದೇಹ ಖಚಿತ

ಸುಳ್ಯ: ಕೂಲಿ ಕೆಲಸಕ್ಕೆ ತೆರಳಿದ್ದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ➤ ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ

(ನ್ಯೂಸ್ ಕಡಬ)newskadaba.com ಜ.20. 10ನೇ ತರಗತಿ ಓದಿದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಡಿಯಾ ಪೋಸ್ಟ್ ತನ್ನ ಅಧಿಕೃತ ವೆಬ್ ಪೋರ್ಟಲ್ ಈ ಘೋಷಣೆ ಮಾಡಿದ್ದು, ಒಟ್ಟು 98083 ಪೋಸ್ಟ್ ಮ್ಯಾನ್ 59099 ಮತ್ತು ಮೇಲ್ ಗಾರ್ಡ್ 1445 ಹುದ್ದೆಗಳು ಖಾಲಿ ಇವೆ. ಇನ್ನು ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 23 ವಲಯಗಳಲ್ಲಿ ಒಟ್ಟು

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ➤ ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳಿಗೆ ನೇಮಕಾತಿ Read More »

ಉದ್ಯೋಗ, ಕರ್ನಾಟಕ

ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ➤ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಬೆಳೆ ನಷ್ಟಕ್ಕೆ ದುಪ್ಪಟ್ಟು ಪರಿಹಾರ ಗರಿಷ್ಠ 1 ಲಕ್ಷ ರೂ. ನೀಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಆದೇಶ ಹೊರಡಿಸಲಾಗಿದೆ. ಕಾಡು ಪ್ರಾಣಿಗಳಿಂದ ಬೆಳೆ ಹಾನಿಗೆ ನೀಡುವ ಪರಿಹಾರದ ಗರಿಷ್ಠ ಮೊತ್ತವನ್ನು 50,000 ರೂ.ನಿಂದ 1 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರೈತರ ಬಹು ದಿನಗಳ ಬೇಡಿಕೆ ಈಡೇರಿದಂತಾಗಿದೆ. ಕಾಡು ಪ್ರಾಣಿಗಳಿಂದ ಉಂಟಾಗುವ ಜಾನುವಾರುಗಳ ಪ್ರಾಣ ಹಾನಿ ಮತ್ತು ಬೆಳೆ ಹಾನಿಗೆ ಪರಿಹಾರ ಹೆಚ್ಚಳ ಮಾಡಬೇಕೆಂಬ

ಬೆಳೆ ನಷ್ಟಕ್ಕೆ 1 ಲಕ್ಷ ರೂ.ಗೆ ಪರಿಹಾರ ಹೆಚ್ಚಳ ➤ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ
Scroll to Top