News Kadaba

ಫುಟ್​ಪಾತ್​ ಮೇಲೆ ಮಗುವಿಗೆ ಜನ್ಮ ನೀಡಿ ರಸ್ತೆಯಲ್ಲೇ ಎಸೆದು ಹೋದ ಪಾಪಿ ತಾಯಿ..!! 

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಜ.20. ಮಗ ಕೆಟ್ಟವನಾದರೂ ತಾಯಿ ಕೆಟ್ಟವಳಾಗುವುದಿಲ್ಲ ಎನ್ನುವ ಮಾತಿದೆ. ಆದರೆ ಇಲ್ಲಿ ಮಾತ್ರ ತಾಯಿ, ತನ್ನ ಮಗುವಿಗೆ ಜನ್ಮ ನೀಡಿ ಮಗು ಬೇಡ ಎಂದು ಅಲ್ಲಿಂದ ಕಾಲ್ಕಿತ್ತಿದ್ದಾಳೆ. ಅದರ ಪರಿಣಾಮವಾಗಿ ಈಗ ಮಗು ಮೃತಪಟ್ಟಿದೆ. ನಡುರಸ್ತೆಯಲ್ಲೇ ಪುಟ್ಬಾತ್ ಮೇಲೆ ಮಗುವಿಗೆ ಹೆಣ್ಣು ಜನ್ಮ ನೀಡಿದ ತಾಯಿ ನಂತರ ಆಕೆ ನಾಪತ್ತೆಯಾಗಿದ್ದಾಳೆ. ಈ ರೀತಿಯ ಪ್ರಕರಣಗಳು ದೇಶಾದ್ಯಂತ ಹೆಚ್ಚಾಗುತ್ತಿವೆ. ಹುಟ್ಟಿಸಿದ ಮಗು ತನಗೆ ಬೇಡ ಎಂದು ಅನೇಕ ತಾಯಂದಿರು ಮಗುವನ್ನು ತ್ಯಜಿಸುವುದು ಈಗ ಸಾಮಾನ್ಯವಾಗಿದೆ. […]

ಫುಟ್​ಪಾತ್​ ಮೇಲೆ ಮಗುವಿಗೆ ಜನ್ಮ ನೀಡಿ ರಸ್ತೆಯಲ್ಲೇ ಎಸೆದು ಹೋದ ಪಾಪಿ ತಾಯಿ..!!  Read More »

ಕರ್ನಾಟಕ, ಕ್ರೈಮ್ ನ್ಯೂಸ್

‘SBI’ ಗ್ರಾಹಕರಿಗೆ ಬಿಗ್ ಶಾಕ್..!! ➤ ಖಾತೆಯಿಂದ ‘ಹಣ’ ಕಟ್…

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಮತ್ತೊಂದು ಶಾಕ್ ನೀಡಿದ್ದು, ಯಾವುದೇ ಕಾರಣ ನೀಡದೇ ಖಾತೆಯಿಂದ ಹಣ ಕಡಿತಗೊಳಿಸಲಾಗುತ್ತಿದೆ ಎಂದು ಬಳಕೆದಾರರು ದೂರುತ್ತಿದ್ದಾರೆ. ಹಲವು ಗ್ರಾಹಕರಿಗೆ ತಮ್ಮ ಖಾತೆಯಿಂದ 147.50 ರೂಪಾಯಿ ಕಡಿತವಾಗಿದೆ ಎಂಬ ಸಂದೇಶ ಬರುತ್ತಿದೆ. ಈ ಸಂದೇಶವನ್ನ ನೋಡಿದ ಹಲವು ಗ್ರಾಹಕರು ಬ್ಯಾಂಕ್ ಗೆ ತೆರಳಿ ವಿಚಾರಿಸಿದ್ದಾರೆ. ಈ ಹಣವನ್ನ ಗ್ರಾಹಕರ ಖಾತೆಯಿಂದ ನಿರ್ವಹಣೆ ಶುಲ್ಕವಾಗಿ ಕಡಿತಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದು, ಈ ಕುರಿತು ಟ್ವೀಟ್ ಮಾಡುವ ಮೂಲಕ

‘SBI’ ಗ್ರಾಹಕರಿಗೆ ಬಿಗ್ ಶಾಕ್..!! ➤ ಖಾತೆಯಿಂದ ‘ಹಣ’ ಕಟ್… Read More »

ಕರ್ನಾಟಕ

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್ (48) ಹಾಗೂ ನೆಕ್ಕಿಲಾಡಿಯ ಮಸೂದ್ ಪತ್ತೆಗೆ ಎನ್ಐಎ 5ಲಕ್ಷ ರೂ ಬಹುಮಾನ ಘೋಷಣೆ ಮಾಡಿದೆ. ಸುಳಿವು ನೀಡಿದವರ

ಮಂಗಳೂರು: ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಪತ್ತೆಗೆ NIA ಬಹುಮಾನ ಘೋಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ

(ನ್ಯೂಸ್ ಕಡಬ)newskadab.com  ಕಲಬುರಗಿ, ಜ.18. ಸಚಿವರು ಅಥವಾ ಶಾಸಕರು ವಿತರಿಸಬಹುದಾಗ ಹಕ್ಕುಪತ್ರ ವಿತರಣೆಗೆ ಪ್ರಧಾನಿಯನ್ನು ಕರೆಸುತ್ತಿದ್ದಾರೆ ಎಂದರೆ ಇವರು ಏನು ಕೆಲಸ ಮಾಡಿಲ್ಲವೆಂದೇ ಅರ್ಥ ಎಂದು ಶಾಸಕರಾದ ಶ್ರೀ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು. ಮಾಹಿತಿ ಪ್ರಕಾರ ಈಗಾಗಲೇ ದಾಖಲಾತಿಗಳು ಇರುವವರಿಗೆ ಮತ್ತೆ ಹಕ್ಕುಪತ್ರ ವಿತರಣೆ ಮಾಡಿಸಲಿದ್ದಾರೆ. ಈ ಬಗ್ಗೆ ಸುಭಾಷ್ ರಾಠೋಡ್ ವಿವರವಾಗಿ ಮಾತನಾಡಿದ್ದಾರೆ. ಯಾರಿಗೆ ಹಕ್ಕುಪತ್ರ ವಿತರಿಸಿದರು ಎನ್ನುವ ಬಗ್ಗೆ ದಾಖಲಾತಿಯೊಂದಿಗೆ ಇನ್ನೆರಡು ದಿನದಲ್ಲಿ ಮಾತನಾಡಲಿದ್ದೇನೆ ಎಂದರು. ಈ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಎಂದು

ಸಚಿವರು, ಶಾಸಕರು ಮಾಡಬಹುದಾದ ಕೆಲಸ ಪ್ರಧಾನಿಯಿಂದ ಮಾಡಿಸುತ್ತಿದ್ದಾರೆ !! ➤ ಶಾಸಕ ಪ್ರಿಯಾಂಕ್ ಖರ್ಗೆ Read More »

ಕರ್ನಾಟಕ

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ರಾಜ್ಯ ಸರ್ಕಾರ 18 ವರ್ಷದವರಿಗೆ ಮದ್ಯ ಖರೀದಿಗೆ ಅನುಮತಿ ಕೊಡಲು ಚಿಂತಿಸುತ್ತಿದೆ. ಬಿಜೆಪಿ ಸರ್ಕಾರದ ಈ ಕ್ರಮವನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಮಂಗಳೂರಿನಲ್ಲಿ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಹೇಳಿದ್ದಾರೆ. ಇದು ಒಂದು ತಲೆಮಾರನ್ನು ನಾಶ ಮಾಡಲು ಹೊರಟಿರುವ ಕ್ರಮ. ಯುವ ಸಬಲೀಕರಣ, ಯುವಕರಿಗೆ ಉದ್ಯೋಗ ಕೊಡಲು ಇವರಿಗೆ ಆಗಿಲ್ಲ.ಈಗ ಯುವಕರನ್ನು ದುಷ್ಟಟಕ್ಕೆ ಪ್ರೇರೇಪಿಸುವ ಯೋಚನೆ ಸರ್ಕಾರ ಮಾಡ್ತಿದೆ. ಬಿಜೆಪಿ ಸರ್ಕಾರಕ್ಕೆ ಇದರ ಪರಿಣಾಮ ಗೊತ್ತಿಲ್ಲ, ಕೇವಲ ದುಡ್ಡು ಮಾಡಬೇಕು ಅಷ್ಟೇ.

ಮದ್ಯ ಖರೀದಿ ವಯೋಮಿತಿ 21ರಿಂದ 18 ಕ್ಕಿಳಿಸಲು ಮುಂದಾದ ಸರ್ಕಾರ !! ➤   ಯು.ಟಿ.ಖಾದರ್ ಖಂಡನೆ Read More »

ಕರಾವಳಿ

ಮಂಗಳೂರು: ಮುಳುಗಿದ ಚೀನಾ ಹಡಗಿನಿಂದ ತೈಲ ತೆರವು ಕಾರ್ಯ ಶುರು !!                

(ನ್ಯೂಸ್ ಕಡಬ)newskadab.com  ಮಂಗಳೂರು, ಜ.18. ಮಂಗಳೂರಿನ ಉಚ್ಚಿಲ ಕಡಲ ತೀರದಲ್ಲಿ ಚೈನಾದ ಹಡಗು ಮುಳುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಆರು ತಿಂಗಳ ಬಳಿಕ ಹಡಗಿನ ತೈಲ ತೆರವು ಕಾರ್ಯ ಆರಂಭವಾಗಿದೆ. ಸರಕು ಹಡಗಿನಲ್ಲಿದ್ದ ಸುಮಾರು 220 ಟನ್‌ ತೈಲ ತೆರವು ಕಾರ್ಯ ನಡೀತಾ ಇದ್ದು, ಚೀನಾದಿಂದ ಲೆಬನಾನ್‌ಗೆ 8 ಸಾವಿರ ಟನ್‌ ತೂಕದ ಸ್ಟೀಲ್‌ ಕಾಯಿಲ್‌ ಸಾಗಿಸುತ್ತಿದ್ದ ಹಡಗು ಇದಾಗಿತ್ತು‌. ಗುಜರಾತ್‌ ಮೂಲದ ಬನ್ಸಲ್‌ ಎಂಡೆವರ್ಸ್‌ ಸಂಸ್ಥೆಗೆ ತೈಲ ತೆರವು ಗುತ್ತಿಗೆ ನೀಡಲಾಗಿದೆ‌‌. 160 ಟನ್‌ ಫರ್ನೆಸ್‌

ಮಂಗಳೂರು: ಮುಳುಗಿದ ಚೀನಾ ಹಡಗಿನಿಂದ ತೈಲ ತೆರವು ಕಾರ್ಯ ಶುರು !!                 Read More »

ಕರಾವಳಿ

ಬಿಲ್‌ ಕಟ್ಟದೇ ಯುಎಇ ವ್ಯಕ್ತಿ ಪರಾರಿ !  ➤   23 ಲಕ್ಷ ರೂ. ವಂಚನೆ

(ನ್ಯೂಸ್ ಕಡಬ)newskadab.com  ಹೊಸದಿಲ್ಲಿ, ಜ.18. ಅಬುದಾಬಿ ರಾಜ ಮನೆತನದ ಸಿಬ್ಬಂದಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ದಿಲ್ಲಿಯ ಪ್ರತಿಷ್ಠಿತ ಲೀಲಾ ಪ್ಯಾಲೇಸ್‌ ಹೋಟೆಲ್‌ಗೆ 23 ಲಕ್ಷ ರೂ. ಬಿಲ್‌ ಪಾವತಿಸದೇ ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ಯುಎಇ ಸುಲ್ತಾನ ಶೇಖ್‌ ಫಲ್ಹಾ ಬಿನ್‌ ಜಾಯೇದ್‌ ಅಲ್‌ ನಹ್ಯಾನ್‌ ಅವರ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಮೊಹಮ್ಮದ್‌ ಷರೀಫ್‌ ಹೋಟೆಲ್‌ನ 427 ರೂಮ್‌ಗೆ ಚೆಕ್‌ ಇನ್‌ ಆಗಿದ್ದ. ಎಲ್ಲಾ ಐಷಾರಾಮಿ ಸವಲತ್ತುಗಳ ಮಜಾ ಉಡಾಯಿಸಿ ಬಿಲ್‌ ಕಟ್ಟದೇ ಮಂಗಮಾಯವಾಗಿದ್ದಾನೆ

ಬಿಲ್‌ ಕಟ್ಟದೇ ಯುಎಇ ವ್ಯಕ್ತಿ ಪರಾರಿ !  ➤   23 ಲಕ್ಷ ರೂ. ವಂಚನೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

‘ಕಿಡ್ನಾಪ್‌ ಪ್ರಕರಣ’, ಬಂಧನಕ್ಕೊಳಗಾದ ಆರ್‌ಸಿಬಿ ತಂಡದ ಮಾಜಿ ಬ್ಯಾಟ್ಸ್ ಮನ್‌

(ನ್ಯೂಸ್ ಕಡಬ)newskadab.com  ಬೆಂಗಳೂರು, ಜ.18. ಭಾರತ ಕಿರಿಯರ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿಜಯ್‌ ಝೋಲ್‌ ಮತ್ತು ಆತನ ಸಹೋದರ ಸೇರಿದಂತೆ ಒಟ್ಟು 20 ಮಂದಿಯನ್ನು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಅಪಹರಣ, ಸುಲಿಗೆ ಮತ್ತು ದಂಧೆ ಪ್ರಕರಣಗಳ ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕ್ರಿಪ್ಟೊ ಕರೆನ್ಸಿ ಇನ್ವೆಸ್ಟ್‌ಮೆಂಟ್‌ ಮ್ಯಾನೇಜರ್‌ ಒಬ್ಬರು ದಾಖಲಿಸಿದ್ದ ದೂರಿನ ಮೇರೆಗೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಅಷ್ಟೇ ಅಲ್ಲದೆ ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲೂ ವಿಜಯ್‌ ಝೋಲ್ ಮತ್ತು ಆತನ ಸಹೋದರ ವಿಕ್ರಮ್‌ ಝೋಲ್‌ ಅವರನ್ನು ಬಂಧಿಸಿರುವುದಾಗಿ

‘ಕಿಡ್ನಾಪ್‌ ಪ್ರಕರಣ’, ಬಂಧನಕ್ಕೊಳಗಾದ ಆರ್‌ಸಿಬಿ ತಂಡದ ಮಾಜಿ ಬ್ಯಾಟ್ಸ್ ಮನ್‌ Read More »

ರಾಷ್ಟ್ರೀಯ ನ್ಯೂಸ್

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadab.com  ಗುಜರಾತ್‌, ಜ.18. ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಗವಾನ್‌ಪಾರಾ ಪ್ರದೇಶದ ನಿರ್ಜನ ಸ್ಥಳದಲ್ಲಿ ಶವವನ್ನು ಎಸೆದಿರುವುದು ಕಂಡುಬಂದಿದೆ. ನಂತರ ಸ್ಥಳೀಯರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ರಸ್ತೆಗಳನ್ನು ತಡೆದರು ಎಂದು ಅವರು ಹೇಳಿದರು. ಡೈಮಂಡ್ ಪಾಲಿಷರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಮೃತದೇಹವನ್ನು ಮರಣೋತ್ತರ

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

17 ಕಿ.ಮೀ ನಡೆದು ವಾರ್ಡನ್‌ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು

(ನ್ಯೂಸ್ ಕಡಬ)newskadab.com ಜಾರ್ಖಂಡ್, ಜ.18. ಹಾಸ್ಟೆಲ್‌ ವಾರ್ಡನ್‌ ನೀಡುವ ದೌರ್ಜನ್ಯ ಸಹಿಸದೇ 60ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ರಾತ್ರಿ ವೇಳೆ 17 ಕಿ.ಮೀ ದೂರ ನಡೆದು ಹೋಗಿ ಜಿಲ್ಲಾಧಿಕಾರಿಗೆ ದೂರು ನೀಡಿದ ಪ್ರಸಂಗ ಜಾರ್ಖಂಡ್‌ನ ಪಶ್ಚಿಮ ಸಿಂಗಭೂಮ್ ಜಿಲ್ಲೆಯಲ್ಲಿ ನಡೆದಿದೆ. ಖುಂತ್‌ಪಾನಿ ಕಸ್ತೂರಬಾ ಗಾಂಧಿ ವಸತಿ ನಿಲಯದ 11ನೇ ತರಗತಿ ವಿದ್ಯಾರ್ಥಿನಿಯರು, ಚೈಬಾಸಾದಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಡಿಸಿ ಅನನ್ಯಾ ಮಿತ್ತಲ್‌ ಅವರಿಗೆ ದೂರು ಸಲ್ಲಿಸಿದರು. ಡಿಸಿ ನೀಡಿದ ನಿರ್ದೇಶನದ ಮೇರೆಗೆ ಜಿಲ್ಲಾ ಶಿಕ್ಷಣಾಧಿಕಾರಿ (ಡಿಎಸ್‌ಇ) ಅಭಯಕುಮಾರ್‌

17 ಕಿ.ಮೀ ನಡೆದು ವಾರ್ಡನ್‌ ವಿರುದ್ಧ ದೂರು ನೀಡಿದ ವಿದ್ಯಾರ್ಥಿನಿಯರು Read More »

ರಾಷ್ಟ್ರೀಯ ನ್ಯೂಸ್
Scroll to Top