ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤ ಪೊಲೀಸರಿಗೊಪ್ಪಿಸಿದ ಸ್ಥಳೀಯರು
(ನ್ಯೂಸ್ ಕಡಬ)newskadaba.com ಗದಗ, ಜ.15. ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಇದ್ದ ಯುವಕನಿಗೆ ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಕಳಸಾಪುರ ರಸ್ತೆಯಲ್ಲಿ ಸಂಭವಿಸಿದೆ. ಘಟನೆಯ ವಿಡಿಯೋ ಕೂಡ ವೈರಲ್ ಆಗಿದ್ದು, ಯುವಕನಿಗೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳೀಯರು ಯುವಕನಿಗೆ ಕಪಾಳಮೋಕ್ಷ ಮಾಡುವ ಮೂಲಕ ಕೈಯಲ್ಲಿ ಕೋಲು ಹಿಡಿದು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಬಳಿಕ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಯುವಕನನ್ನು ಗದಗ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. […]
ವಸತಿ ನಿಲಯದ ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ.!! ➤ ಪೊಲೀಸರಿಗೊಪ್ಪಿಸಿದ ಸ್ಥಳೀಯರು Read More »
ಕರ್ನಾಟಕ, ಕ್ರೈಮ್ ನ್ಯೂಸ್








