News Kadaba

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                       

(ನ್ಯೂಸ್ ಕಡಬ) newskadaba.com ಮಂಗಳೂರು, ಜ.13. ನಗರದ ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೇ ವೈದ್ಯರಿಬ್ಬರನ್ನು ಪೊಲೀಸರು ಬಂಧಿಸಿದ್ದು, ಈ ಮೂಲಕ  ಪ್ರಕರಣದ ಬಂಧಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ನಗರದ ಪ್ರತಿಷ್ಠಿತ ಎರಡು ವೈದ್ಯಕೀಯ ಕಾಲೇಜುಗಳ ವೈದ್ಯರು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಇದೀಗ ಮತ್ತೇ ಇಬ್ಬರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.  

ಮಂಗಳೂರು: ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣ..!! ➤  ಬಂಧಿತರ ಸಂಖ್ಯೆ 15 ಕ್ಕೆ ಏರಿಕೆ                                        Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್!

(ನ್ಯೂಸ್ ಕಡಬ) newskadaba.com ಥಾಣೆ, ಜ.13.  36 ವರ್ಷದ ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ನಲ್ಲಿ ಫ್ರೆಂಡ್ ಆಗಿದ್ದ ವ್ಯಕ್ತಿಯೊಬ್ಬ ಬರೋಬ್ಬರಿ 22.67 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಥಾಣೆಯಲ್ಲಿ ವರದಿಯಾಗಿದೆ. ಆನ್‌ಲೈನ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿರುವ ಮಹಿಳೆ, ಫೆಬ್ರವರಿ 2022 ರಲ್ಲಿ ಪುರುಷನಿಂದ ಬಂದಿದ್ದ ಸ್ನೇಹದ ವಿನಂತಿಯನ್ನು ಒಪ್ಪಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಇಬ್ಬರೂ ನಿಯಮಿತವಾಗಿ ಆನ್‌ಲೈನ್‌ನಲ್ಲಿ ಚಾಟ್ ಮಾಡಲು ಪ್ರಾರಂಭಿಸಿದ್ದರು. ಈ ವೇಳೆ ಆ ವ್ಯಕ್ತಿ ತನ್ನ ತಾಯಿಯ ಚಿಕಿತ್ಸೆಗೆ ತುರ್ತಾಗಿ ಹಣದ ಅಗತ್ಯವಿದೆ ಎಂದು ಹೇಳಿದ್ದಾನೆ.

ಮಹಿಳೆಗೆ 22.67 ಲಕ್ಷ ರೂ. ವಂಚಿಸಿದ ಫೇಸ್ ಬುಕ್ ಫ್ರೆಂಡ್! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.13. ಶಿವಮೊಗ್ಗ ಹೊರವಲಯದಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಖಚಿತ ಮಾಹಿತಿ ಮೇರೆಗೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ. ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.  

7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿದ್ದ ಮಹಿಳೆಯೊಬ್ಬರು 10 ಲಕ್ಷ ರೂ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಲಾಟರಿ ಹೆಸರಲ್ಲಿ ಮಹಿಳೆಗೆ ಖದೀಮರು ಲಕ್ಷ-ಲಕ್ಷ ಪಂಗನಾಮ ಹಾಕಿದ್ದಾರೆ. ಅರುಣ ಎಂಬ ಮಹಿಳೆಗೆ ವಂಚಿಸಿರುವ ಆನ್ಲೈನ್ ಖದೀಮರು ಲಾಟರಿಯಲ್ಲಿ ಕಾರು ಬಂದಿದೆ ಎಂದು ಪತ್ರ ಕಳುಹಿದ್ದರು. ಟೀ ಶರ್ಟ್ ಜೊತೆ ವಂಚಕರು  ಪೋಸ್ಟ್ ಕಾರ್ಡ್, ಸ್ಕ್ರಾಚ್ ಕಾರ್ಡ್, ಲೇಟರ್  ಕಳುಹಿಸಿದ್ದರು. ಲೇಟರ್ ನಲ್ಲಿ ಲಾಟರಿ ಮೂಲಕ ಕಾರು ಬಹುಮಾನ

Meesho ಆ್ಯಪ್ ನಲ್ಲಿ ಒಂದು ಟೀ ಶರ್ಟ್ ಬುಕ್ ಮಾಡಿ 10 ಲಕ್ಷ ಕಳೆದುಕೊಂಡ ಮಹಿಳೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಕೇರಳ, ಜ. 13.   ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಶುಕ್ರವಾರದಂದು  ವರದಿಯಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದೆ. ಇವರಿಗೆ ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ. ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು,

ಬಾಂಬ್ ಸ್ಫೋಟ ➤ ಓರ್ವನಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!!

(ನ್ಯೂಸ್ ಕಡಬ) newskadaba.com ತುಮಕೂರು, ಜ.13. ಯುವಕನೋರ್ವ ರೈಲಿನಲ್ಲಿ ಸಿಗರೇಟ್ ಸೇದಿ ಪುಂಡಾಟ ಮೆರೆದಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಸಾರ್ವಜನಿಕರು ಯುವಕ ಬಳಿ ತೆರಳಿ , ಇದು ಸಾರ್ವಜನಿಕ ಸ್ಥಳ. ಇಲ್ಲಿ ಸಿಗರೇಟ್ ಸೇದಬಾರದು ಎಂದು ತಿಳಿ ಹೇಳಿದ್ದಾರೆ. ಆದರೆ ಈ ಯುವಕ ಮಾತ್ರ ಇದ್ಯಾವುದಕ್ಕೂ ಕ್ಯಾರೆ ಅನ್ನದೇ ಸಾರ್ವಜನಿಕರ ಜೊತೆಗೆ ವಾಗ್ವಾದಕ್ಕೆ ಇಳಿದಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಯುವಕ ಪ್ರಯಾಣಿಕರಿಗೆ ಆವಾಜ್ ಹಾಕಿ ಬೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ರೈಲಿನಲ್ಲಿ ಈ

ಚಲಿಸುತ್ತಿದ್ದ ರೈಲಿನಲ್ಲಿ ಯುವಕನೋರ್ವನ ಪುಂಡಾಟ ➤ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್ !

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13. ರಾಜ್ಯದಲ್ಲಿ ಪ್ರಥಮ ಬಾರಿಗೆ ರೈಲ್ವೆ ಪೊಲೀಸರಿಗೆ ‘ಶೋಲ್ಡರ್ ಲೈಟ್’ಗಳನ್ನು ವಿತರಿಸಲಾಗಿದ್ದು, ಇನ್ನು ಮುಂದೆ ರಾತ್ರಿ ವೇಳೆ ರೈಲು ಗಸ್ತು, ರೈಲು ಹಳಿ ಗಸ್ತು ಹಾಗೂ ಅಪರಾಧಗಳ ಘಟನಾ ಸ್ಥಳಗಳಲ್ಲಿ ರೈಲ್ವೆ ಪೊಲೀಸರ ಇರುವಿಕೆ ಗುರುತಿಸಲು ಇದರಿಂದ ಸಹಾಯಕವಾಗಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪೊಲೀಸ್ ವರಿಷ್ಠಾಧಿಕಾರಿ ಎಸ್‌.ಕೆ ಸೌಮ್ಯಲತಾ ಅವರು, ರೈಲ್ವೇ ಪೊಲೀಸರಿಗೆ ಶೋಲ್ಡರ್ ಲೈಟ್ ವಿತರಿಸಲಾಗಿದ್ದು, ಇದರಿಂದ ರೈಲ್ವೇ ನಿಲ್ದಾಣಗಳ ಮತ್ತು ಪ್ಲಾಟ್ ಫಾರ್ಮ್’ಗಳಲ್ಲಿ ಸ್ಪಷ್ಟ ಗೋಚರೆಯನ್ನು ಖಚಿತಪಡಿಸುತ್ತದೆ.

ರಾಜ್ಯದ ರೈಲ್ವೆ ಪೊಲೀಸರಿಗೆ ಬಂತು ಶೋಲ್ಡರ್ ಲೈಟ್ ! Read More »

ಕರ್ನಾಟಕ

ಪ್ರಧಾನಿ ಮೋದಿಯವರು ವಿಶ್ವದ ಅತಿ ಉದ್ದದ ನದಿ ಕ್ರೂಸರ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ.13.  ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ವಿಶ್ವದ ಅತಿ ಉದ್ದದ ನದಿ ವಿಹಾರ ಕ್ರೂಸರ್ ಎಂವಿ ಗಂಗಾ ವಿಲಾಸ್‌ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು ಎಂದು ತಿಳಿದುಬಂದಿದೆ. 32 ಸ್ವಿಸ್ ಪ್ರವಾಸಿಗರು ಬಾಂಗ್ಲಾದೇಶದ ಮೂಲಕ ಅಸ್ಸಾಂನ ದಿಬ್ರುಗಢವನ್ನು ತಲುಪಲು ಮೊದಲ ಪ್ರಯಾಣವನ್ನು ಇದರ ಮೂಲಕ ಕೈಗೊಂಡಿದ್ದಾರೆ. ವಾರಣಾಸಿಯ ಗಂಗಾನದಿಯ ದಂಡೆಯ ಮೇಲೆ ಗುಜರಾತ್‌ನ ಕಚ್ ಮತ್ತು ರಾಜಸ್ಥಾನದಲ್ಲಿ ಇದೇ ರೀತಿಯ ಕ್ರೂಸರ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾದ ‘ಟೆಂಟ್ ಸಿಟಿ’

ಪ್ರಧಾನಿ ಮೋದಿಯವರು ವಿಶ್ವದ ಅತಿ ಉದ್ದದ ನದಿ ಕ್ರೂಸರ್ ಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ Read More »

ರಾಷ್ಟ್ರೀಯ ನ್ಯೂಸ್

ಕಾರವಾರ: ಕೈಗಾ ಟೌನ್ಶಿಪ್ ಬಳಿ ಪತ್ತೆಯಾದ ಅಪರೂಪದ ‘ಹಾರುವ ಅಳಿಲು’ ರಕ್ಷಣೆ

(ನ್ಯೂಸ್ ಕಡಬ) newskadaba.com ಕಾರವಾರ, ಜ.13. ಕೈಗಾ ಟೌನ್‌ಶಿಪ್‌ನಲ್ಲಿ ಗಾಯಗೊಂಡು ಕೆಳಗೆ ಬಿದ್ದಿದ್ದ ಅಪರೂಪದ ಹಾರುವ ಅಳಿಲನ್ನು ಕಾರವಾರ ತಾಲೂಕಿನ ಕದ್ರಾ ಅರಣ್ಯ ವಲಯದ ವಿರ್ಜೆ ಬೀಟ್‌ನ ಅರಣ್ಯ ವೀಕ್ಷಕ ಬಿಲಾಲ್ ಶೇಖ್ ಅವರು ರಕ್ಷಣೆ ಮಾಡಿದ್ದಾರೆ. ಮರದಿಂದ ಮರಕ್ಕೆ ಹಾರುವ ವೇಳೆ ಅಳಿಲು ಆಕಸ್ಮಿಕವಾಗಿ ರೆಂಬೆಗಳಿಗೆ ತಾಗಿ ಗಾಯಗೊಂಡು ಮಲ್ಲಾಪುರ ಟೌನ್‌ಶಿಪ್‌ನ ಎನ್‌ಪಿಸಿಐಎಲ್ ಸಿಬ್ಬಂದಿಯೋರ್ವರ ಮನೆಯ ಮೇಲೆ ಬಿದ್ದಿತ್ತು. ಈ ಬಗ್ಗೆ ಸ್ಥಳೀಯರು ಅರಣ್ಯ ರಕ್ಷಕ ನಾಗರಾಜ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ನಾಗರಾಜ್

ಕಾರವಾರ: ಕೈಗಾ ಟೌನ್ಶಿಪ್ ಬಳಿ ಪತ್ತೆಯಾದ ಅಪರೂಪದ ‘ಹಾರುವ ಅಳಿಲು’ ರಕ್ಷಣೆ Read More »

ಕರಾವಳಿ, ಕರ್ನಾಟಕ

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13.  ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ನಗರಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳನ್ನು ರೈಲ್ವೇ ರಕ್ಷಣಾ ಪಡೆ (ಆರ್‌ಪಿಎಫ್) ರಕ್ಷಣೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಉತ್ತಮ ವೇತನ ನೀಡುವುದಾಗಿ ಮನವೊಲಿಸಿದ್ದ ಬಮನ ಪಹಡಿಯಾ ಮತ್ತು ಮೈಸ ಪಹಡಿಯಾ ಎಂಬ ಇಬ್ಬರ ವ್ಯಕ್ತಿಗಳು ತಮ್ಮ ಜೊತೆಗೆ ಉತ್ತರ ಭಾರತದಿಂದ ರೈಲಿನಲ್ಲಿ 14 ಮತ್ತು 15 ವರ್ಷದೊಳಗಿನ 11 ಅಪ್ರಾಪ್ತೆಯರು ಮತ್ತು 17 ವರ್ಷದ ಅಪ್ರಾಪ್ತನನ್ನು ಬೆಂಗಳೂರಿಗೆ ಕರೆ ತಂದಿದ್ದಾರೆ ಎಂದು ತಿಳಿದುಬಂದಿದೆ. ಹೌರಾ

ಬೆಂಗಳೂರು: ಜಾರ್ಖಂಡ್‌ನಿಂದ ಕೂಲಿ ಕೆಲಸಕ್ಕೆ ಕರೆತರಲಾಗಿದ್ದ 12 ಅಪ್ರಾಪ್ತ ಮಕ್ಕಳ ರಕ್ಷಣೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top