ಆಲಂಕಾರು: ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ! ➤ ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ
(ನ್ಯೂಸ್ ಕಡಬ) newskadaba.com ಆಲಂಕಾರು, ಜ.13. ಬೈಕ್ ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾ ಚರಂಡಿಗೆ ಬಿದ್ದು, ರಿಕ್ಷಾ ಚಾಲಕ ಹಾಗೂ ಪ್ರಯಾಣಿಕರೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ರಾಮಕುಂಜದಲ್ಲಿ ವರದಿಯಾಗಿದೆ. ರಿಕ್ಷಾ ಚಾಲಕ ಕೊಯಿಲ ಗ್ರಾಮದ ಪಿಲಿಕುಡೇಲು ನಿವಾಸಿ ಅಬ್ದುಲ್ ಸತ್ತಾರ್ ಪಿ. ಹಾಗೂ ಪ್ರಯಾಣಿಕ ರಾಮಕುಂಜ ನಿವಾಸಿ ಕೂಸಪ್ಪ ಎಂಬವರು ಗಾಯಗೊಂಡವರು ಎಂದು ಗುರುತಿಸಲಾಗಿದೆ. ಅಬ್ದುಲ್ ಸತ್ತಾರ್‌ರವರು ತನ್ನ ಆಟೋ ರಿಕ್ಷಾ (KA-21 B-9479)ದಲ್ಲಿ ಆತೂರು ಜಂಕ್ಷನ್‌ನಿಂದ ರಾಮಕುಂಜ […]
ಆಲಂಕಾರು: ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ! ➤ ಚಾಲಕ ಸಹಿತ ಇಬ್ಬರಿಗೆ ಗಂಭೀರ ಗಾಯ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್







