News Kadaba

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!!

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಜ. 12. ನವೆಂಬರ್ 2022ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ 10 ಜನ ವಿದ್ಯಾರ್ಥಿಗಳು ಗ್ರೂಪ್ -01 ಮತ್ತು ಗ್ರೂಪ್-02 ವಿಭಾಗದಲ್ಲಿ ಉತ್ತೀರ್ಣರಾಗಿ, 32.25% ಫಲಿತಾಂಶ ಪಡೆದಿದ್ದಾರೆ. ಸಿಎ ಇಂಟರ್ ಮೀಡಿಯಟ್ ಪರೀಕ್ಷೆಯ ಎರಡು ವಿಭಾಗದಲ್ಲಿ ರಾಷ್ಟ್ರ ಮಟ್ಟದ ಫಲಿತಾಂಶ 12.72% ಆಗಿದ್ದು, ಆಳ್ವಾಸ್ ದೇಶಿಯ ಮಟ್ಟದಲ್ಲಿ 32.25% ಫಲಿತಾಂಶ ಪಡೆದಿರುವುದು ಶ್ಲಾಘನೀಯ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ ತಿಳಿಸಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ […]

ಸಿ.ಎ. ಇಂಟರ್ ಮೀಡಿಯಟ್ ಪರೀಕ್ಷಾ ಫಲಿತಾಂಶ ಪ್ರಕಟ ➤ ಆಳ್ವಾಸ್ ಅತ್ಯುತ್ತಮ ಸಾಧನೆ ..!! Read More »

ಕರಾವಳಿ, ಕರ್ನಾಟಕ

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಜ.12. ಮೂರು ಬೈಕ್ ಗಳಲ್ಲಿ ಸಕಲೇಶಪುರ ತಾಲೂಕಿನ ಬಿಸಿಲೆ ಘಾಟ್ ಗೆ ಹೊರಟಿದ್ದ ನಗರದ ಎನ್ ಡಿಆರ್ ಕೆ ಕಾಲೇಜಿನ ಆರು ವಿದ್ಯಾರ್ಥಿಗಳು, ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸ್ಮಿತಾ, ರಕ್ಷಿತ್, ರಕ್ಷಿತಾ, ಹರ್ಷಿತ್, ಮಹೇಶ್, ರೋಹಿತ್ ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರದ ಕ್ರಾಫರ್ಢ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಒಂದು ಬೈಕ್, ಪಕ್ಕದಲ್ಲಿ ಸಾಗತ್ತಿದ್ದ ಸ್ನೇಹಿತನ ಬೈಕ್ ಗೆ

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರ್ತವ್ಯ ಲೋಪ ಹಿನ್ನೆಲೆ..! ➤ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು 

(ನ್ಯೂಸ್ ಕಡಬ) newskadaba.com ಹಾಸನ, ಜ. 12. ಕರ್ತವ್ಯ ಲೋಪವೆಸಗಿದ ಕಾರಣಕ್ಕೆ ಸಕಲೇಶಪುರ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ರವರನ್ನು ಅಮಾನತು ಮಾಡಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ಕಿಶೋರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಸಿಬ್ಬಂದಿಯನ್ನು ನಿಯಂತ್ರಿಸುವಲ್ಲಿ, ಅರಣ್ಯ ಅಪರಾಧ ಪ್ರಕರಣಗಳ ತನಿಖೆ ನಡೆಸುವಲ್ಲಿ ವಿಫಲವಾಗಿರುವುದು, ಅವರಿಗೆ ನೀಡಿದ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಸಾಧಿಸುವಲ್ಲಿ ವಿಫಲತೆ ಎಂದು ಅಮಾನತು ಆದೇಶದಲ್ಲಿ ಉಲ್ಲೇಖಿಸಲಾಗಿದೆ.  

ಕರ್ತವ್ಯ ಲೋಪ ಹಿನ್ನೆಲೆ..! ➤ ವಲಯಾರಣ್ಯಧಿಕಾರಿ ಶಿಲ್ಪಾ ಎಸ್.ಎಲ್ ಅಮಾನತು  Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿದ ಕೇಂದ್ರ..! 

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 12. ನಕಲಿ ಸುದ್ದಿ ಚಾನಲ್‌ಗಳು ಜನರನ್ನು ತಪ್ಪುದಾರಿಗೆಳೆಯಲು ಟಿವಿ ಚಾನೆಲ್‌ಗಳ, ದೂರದರ್ಶನ ಸುದ್ದಿ ನಿರೂಪಕರ ನಕಲಿ, ಕ್ಲಿಕ್‌ಬೈಟ್ ಮತ್ತು ಸಂವೇದನೆಯ ಥಂಬ್‌ನೇಲ್‌ಗಳು ಮತ್ತು ಚಿತ್ರಗಳನ್ನು ಬಳಸುತ್ತವೆ ಎಂದು ಆರೋಪಿಸಿರುವ ಮಾಹಿತಿ ಸಚಿವಾಲಯವು ನಕಲಿ ಯೂಟ್ಯೂಬ್ ಚಾನಲ್ ಗಳ ಕಡಿವಾಣಕ್ಕೆ ಮುಂದಾಗಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಭಾರತದಲ್ಲಿ ಸುಳ್ಳು ಮಾಹಿತಿಯನ್ನು ಹರಡುತ್ತಿರುವ ಆರು ಯೂಟ್ಯೂಬ್ ಚಾನೆಲ್‌ಗಳನ್ನು ಭೇದಿಸಿದ್ದು, ಚಾನೆಲ್‌ಗಳು ಹರಡುವ ನಕಲಿ ಸುದ್ದಿಗಳನ್ನು ಎದುರಿಸಲು 100 ಕ್ಕೂ ಹೆಚ್ಚು ಸತ್ಯ ತಪಾಸಣೆಗಳನ್ನು

ನಕಲಿ ಸುದ್ದಿಗಳನ್ನು ಹರಡುವ ಯೂಟ್ಯೂಬ್ ಚಾನೆಲ್ ಗಳಿಗೆ ನಿರ್ಬಂಧ ಹೇರಿದ ಕೇಂದ್ರ..!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಹಾಗೂ ಮೊಬೈಲ್ ಕಳವು ಪ್ರಕರಣ ➤ ಮೂವರು ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕಳವು ಮಾಡಿದ ಬೈಕ್ ಗಳಲ್ಲಿ ಸಂಚರಿಸುತ್ತಾ ಒಂಟಿಯಾಗಿ ಓಡಾಡುವವರ ಮೊಬೈಲ್ ದೋಚಿ ಪರಾರಿಯಾಗುತ್ತಿದ್ದ ಮೂವರು ಖದೀಮರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಂಧಿತರನ್ನು ಯಲಹಂಕ ಶ್ರೀನಿವಾಸಪುರದ ಮುಬಾರಕ್ ಅಲಿಯಾಸ್ ಡೂಮ್(20), ಅಗ್ರಹಾರ ಲೇಔಟ್ ನ ಸುನೀಲ್ ಅಲಿಯಾಸ್ ಚಿತ್ತು(20) ಹಾಗೂ ಯಲಹಂಕದ ಇಸ್ಮಾಯಿಲ್ ಅಲಿಯಾಸ್ ಜಿಶಾನ್ (19) ಎಂದು ಗುರುತಿಸಲಾಗಿದೆ.

ಬೈಕ್ ಹಾಗೂ ಮೊಬೈಲ್ ಕಳವು ಪ್ರಕರಣ ➤ ಮೂವರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಲೇಜಿನ ಶೌಚಾಲಯದೊಳಗೆ ನುಗ್ಗಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12. ಕಾಲೇಜಿನಲ್ಲಿ ಕಾಮುಕನೊಬ್ಬ ವಿದ್ಯಾರ್ಥಿನಿಯರ ಶೌಚಾಲಯದೊಳಗೆ ನುಗ್ಗಿ, ವಿದ್ಯಾರ್ಥಿನಿಯೋರ್ವಳನ್ನು ಕೈ ಹಿಡಿದೆಳೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕಾಲೇಜಿನ ಶೌಚಾಲಯದೊಳಗೆ ನುಗ್ಗಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಹಾರ ನಿಗಮದಲ್ಲಿ ಲಂಚ ಹಗರಣ..! ➤  50 ಕಡೆ ಸಿಬಿಐ ದಾಳಿ               

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಜ.12. ಆಹಾರ ಧಾನ್ಯಗಳ ಖರೀದಿ ಮತ್ತು ವಿತರಣೆ ಸಂಬಂಧ ಭಾರತೀಯ ಆಹಾರ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ತಂಡಗಳು ಪಂಜಾಬ್‌, ಹರಿಯಾಣ ಮತ್ತು ದಿಲ್ಲಿಯ ಒಟ್ಟು 50 ಕಡೆ ದಾಳಿ ನಡೆಸಿವೆ ಎನ್ನಲಾಗಿದೆ. 50 ಸಾವಿರ ರೂ. ಲಂಚ ಪಡೆಯುವ ವೇಳೆ ನಿಗಮದ ಡಿಜಿಎಂ ರಾಜೀವ್‌  ಕುಮಾರ್‌ ಮಿಶ್ರಾ ಅವರು ಸಿಕ್ಕಿಬಿದ್ದ ಪ್ರಕರಣದ ಬೆನ್ನಲ್ಲೇ ಈ ದಾಳಿ ನಡೆದಿದೆ. ಸಿಬಿಐ ಇದುವರೆಗೂ 74 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ

ಆಹಾರ ನಿಗಮದಲ್ಲಿ ಲಂಚ ಹಗರಣ..! ➤  50 ಕಡೆ ಸಿಬಿಐ ದಾಳಿ                Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12.   ಎರಡ ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಬೆಂಗಳೂರಿನ ಕುಖ್ಯಾತ ರೌಡಿಶೀಡರ್ ನನ್ನು ಪುಟ್ಟೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತನನ್ನು ಮುನೇಲ್ ಎಂದು ಗುರುತಿಸಲಾಗಿದೆ.  ಈತನ ಮೇಲೆ ಕೊಲೆಯತ್ನ, ರಾಬರಿ, ಜೀವ ಬೆದರಿಕೆ ಮುಂತಾದ ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಬೆಂಗಳೂರಿನ ಕುಖ್ಯಾತ ರೌಡಿಶೀಟರ್ ಅರೆಸ್ಟ್..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..!

(ನ್ಯೂಸ್ ಕಡಬ) newskadaba.com  ಹಾಸನ, ಜ.12. ಬೈಕ್ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಹಾಸನದ ಬೇಲೂರು ತಾಲ್ಲೂಕಿನ ನೆಟ್ಟೆಕೆರೆ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ದಿಲೀಪ್ (21) ಎಂದು ಗುರುತಿಸಲಾಗಿದೆ. ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಅಚ್ಚರಿ ಎಂದರೆ ದಿಲೀಪ್ ಅಣ್ಣ ಶ್ರೀಧರ್  2022ರ  ಜನವರಿ 9 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಘಟನೆ ನಡೆದ ಒಂದು ವರ್ಷದ ಬಳಿಕ ಅದೇ ದಿನಾಂಕದಂದು ದಿಲೀಪ್ ಮೃತಪಟ್ಟಿದ್ದಾರೆ

ಕಳೆದ ವರ್ಷ ಅಣ್ಣ ಮೃತಪಟ್ಟ ದಿನವೇ ಈ ವರ್ಷ ತಮ್ಮ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 12.  ಬಂಟ್ವಾಳ ತಾಲ್ಲೂಕಿನ ಕಾರಿಂಜ ತಾಣವನ್ನು ಶೀಘ್ರ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಘೋಷಿಸಿದರು ಎಂದು ವರದಿಯಾಗಿದೆ. ಕಾರಿಂಜೇಶ್ವರ ದೇಗುಲ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿರುವ ಉತ್ತಮ ಪರಿಸರವನ್ನು ರಕ್ಷಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಲಿದೆ ಎಂದು ಅವರು ಭರವಸೆ ನೀಡಿದರು. ಬಂಟ್ವಾಳ ಕ್ಷೇತ್ರದ ಶಾಸಕ ಯು.ರಾಜೇಶ್ ನಾಯಕ್ ಅವರೊಂದಿಗೆ ಕಾರಿಂಜಕ್ಕೆ ಭೇಟಿ ನೀಡಿದ್ದ ಅವರು ಜನರೊಂದಿಗೆ ಬೆರೆತು

ಮಂಗಳೂರು: ಕಾರಿಂಜ ಇನ್ನು ಮುಂದೆ ಪರಿಸರ ಸೂಕ್ಷ್ಮ ಪ್ರದೇಶ ➤ ಸಚಿವ ಸುನಿಲ್ ಕುಮಾರ್ Read More »

ಕರಾವಳಿ, ಕರ್ನಾಟಕ
Scroll to Top