News Kadaba

ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ➤ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 12.  ಫೆಬ್ರವರಿ 17 ರಂದು 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಿದ್ಧತೆಗಳನ್ನು ಆರಂಭಿಸಿದ್ದಾರೆಂದು ತಿಳಿದುಬಂದಿದೆ. ಬಜೆಟ್‌ಗೆ ಸಿದ್ಧತೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಕಲಬುರ್ಗಿಗೆ ಭೇಟಿ ನೀಡಿದ ಮರುದಿನನೇ ಅಂದರೆ ಜನವರಿ 20 ರಿಂದ ಇಲಾಖಾ ಮುಖ್ಯಸ್ಥರು ಮತ್ತು ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಣಿ ಸಭೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ವಿಧಾನಸಭೆ ಚುನಾವಣೆಗೆ […]

ಫೆ. 17ಕ್ಕೆ 2023-24ನೇ ಸಾಲಿನ ರಾಜ್ಯ ಬಜೆಟ್‌ ಮಂಡನೆ ➤ ರಾಜ್ಯ ಸರ್ಕಾರ Read More »

ಕರ್ನಾಟಕ

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!   

(ನ್ಯೂಸ್ ಕಡಬ) newskadaba.com  ಬಾಗಲಕೋಟೆ, ಜ.12. ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿಮ್ಮಾಪುರ ಗ್ರಾಮದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರೇಖಾ(28) ಮಕ್ಕಳಾದ ಸನ್ನಿಧಿ (7), ಸಮೃದ್ಧಿ (5), ಶ್ರೀನಿಧಿ (2)ಗೆ ವಿಷವುಣಿಸಿ ತಾವು ಕೂಡ ಅತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ‌. ಘಟನೆಯಲ್ಲಿ ನಾಲ್ವರು ಕೂಡ ಮೃತಪಟ್ಟಿದ್ದಾರೆ ಎನ್ನಲಾಗಿದೆ. ರೇಖಾ ಮಾನಸಿಕ ಸಮಸ್ಯೆ ಕೂಡ ಹೊಂದಿದ್ದು, ಈ‌ ಮೊದಲು ಕೂಡ ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗಿದೆ. ಈ ಕುರಿತು ಬಾಗಲಕೋಟೆ ಗ್ರಾಮೀಣ

ಮೂವರು ಹೆಣ್ಣು ಮಕ್ಕಳಿಗೆ ವಿಷ ನೀಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ..!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.12. ನಾಗಾವರದ ಮೆಟ್ರೋ ಪಿಲ್ಲರ್ ಕುಸಿತ ದುರಂತ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗಳೂರಿನ ಐಐಎಸ್ಸಿ 5-6 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಉನ್ನತ ವಿಜ್ಞಾನಿಯೊಬ್ಬರು ಮಾತನಾಡಿ, ಬಹಳ ದಿನಗಳಿಂದ ಪಿಲ್ಲರ್ ನಿಲ್ಲಿಸಿದ್ದರಿಂದ ಇದು ದುರಂತಕ್ಕೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. ಈ ನಡುವೆ ಐಐಎಸ್ಸಿಯ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ.ಜೆ.ಎಂ.ಚಂದ್ರ ಕಿಶನ್ ಅಪಘಾತ ಸಂಭವಿಸಿದ ಎಚ್ಬಿಆರ್ ಲೇಔಟ್ನ ಸ್ಥಳಕ್ಕೆ ಭೇಟಿ

ನಮ್ಮ ಮೆಟ್ರೋ ಪಿಲ್ಲರ್ ಕುಸಿತ ದುರಂತ..! ➤ 5-6 ದಿನಗಳಲ್ಲಿ ಐಐಎಸ್ಸಿಯಿಂದ ವರದಿ ಸಲ್ಲಿಕೆ Read More »

ಕರ್ನಾಟಕ
Crime

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 62 ಮಕ್ಕಳು ನಾಪತ್ತೆ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿ ತಿಂಗಳು ಕನಿಷ್ಠ ಐದು ಮಕ್ಕಳು ನಾಪತ್ತೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಮಕ್ಕಳ ಕಲ್ಯಾಣ ಸಮಿತಿಯ ಮಾಹಿತಿಯ ಪ್ರಕಾರ 2022ರಲ್ಲಿ 33 ಹುಡುಗಿಯರು ಸೇರಿದಂತೆ ಒಟ್ಟು 62 ಮಕ್ಕಳು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರಲ್ಲಿ 60 ಮಂದಿಯನ್ನು ಪೊಲೀಸರು ಗುರುತಿಸಿದ್ದು, ಇನ್ನೂ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರಿಂದ ಮಾಹಿತಿ ಸಂಗ್ರಹಿಸಲಾಗಿದೆ.   ಬಾಲಾಪರಾಧಿ ನ್ಯಾಯ ಮಂಡಳಿ ಮತ್ತು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 62 ಮಕ್ಕಳು ನಾಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು ➤ ಜೋಶಿಮಠದ ಬೆನ್ನಲ್ಲೇ ಮತ್ತೊಂದೆಡೆ ಭೀತಿಯಲ್ಲಿ‌ ಜನ..!

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.11. ಉತ್ತರಾಖಂಡ್ ನ ಜೋಶಿಮಠ ಪ್ರದೇಶದಲ್ಲಿ ಭೂಮಿ ಕುಸಿಯುವ ಭೀತಿ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿಯೂ ಇಂತಹದ್ದೇ ಬೆಳವಣಿಗೆ ಕಂಡು ಬಂದಿದೆ. ಅಲಿಘಡ್ ನ ಕನ್ವರಿಗಂಜ್ ಪ್ರದೇಶದಲ್ಲಿ ಕೆಲವು ಮನೆಗಳಲ್ಲಿ ಹಠಾತ್ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಭೀತಿ ಮೂಡಿಸಿದೆ. ಕಳೆದ ಹಲವು ದಿನಗಳಿಂದ ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು,ಇದರಿಂದ ಭಯಭೀತರಾಗಿದ್ದೇವೆ. ಹೀಗಾಗಿ ನಾವು ನಗರಸಭೆ ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದ್ದೇವೆ. ಆದರೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ

ಉತ್ತರಪ್ರದೇಶದ ಕೆಲವೆಡೆ ಕಾಣಿಸಿಕೊಂಡ ಬಿರುಕು ➤ ಜೋಶಿಮಠದ ಬೆನ್ನಲ್ಲೇ ಮತ್ತೊಂದೆಡೆ ಭೀತಿಯಲ್ಲಿ‌ ಜನ..! Read More »

ರಾಷ್ಟ್ರೀಯ ನ್ಯೂಸ್
Crime

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!!

(ನ್ಯೂಸ್ ಕಡಬ)newskadaba.com  ಬೀದರ್, ಜ.11. ಬೀದರ್ ಮೂಲದ ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 38 ಲಕ್ಷದ 76 ಸಾವಿರ ರೂಪಾಯಿ ಹಣವನ್ನು ಪಡೆದುಕೊಂಡು ವಂಚನೆ ಮಾಡಿದ್ದಾರೆ ಘಟನೆ ಬೆಳಕಿಗೆ ಬಂದಿದೆ. ಲಿಂಗಸೂಗೂರು ಪಟ್ಟಣದ ನಿವಾಸಿಯಾಗಿರುವ ಸರಳಾಕ್ಷ ಎನ್ನುವವರಿಗೆ ಸಂಬಂಧಿಕರೆಂದು ಸಂಜಯ್ ಶಂಭು ಕೊಲ್ಹಾರ್ ಹಾಗೂ ಪ್ರೇರಣಾ ದಂಪತಿ ಪರಿಚಯವಾಗಿದೆ. ಸರಳಾಕ್ಷ ಎನ್ನುವವರ ಪತ್ನಿಗೆ ಪ್ರೇರಣಾ ದೂರು ಸಂಬಂಧಿಯಾಗಿದ್ದರು. ಪ್ರೇರಣಾ ಮೂಲಕ ಆತನ ಪತಿ ಸಂಜಯ್ ಶಂಭು ಪರಿಚಯವಾಗಿ

ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಗಂಡ-ಹೆಂಡತಿಯಿಂದ ಲಕ್ಷಾಂತರ ರೂಪಾಯಿ ವಂಚನೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಕ್ರಮ ಮರಳು ಸಾಗಾಣಿಕೆ ➤ ಟ್ರ್ಯಾಕ್ಟರ್ ವಶಕ್ಕೆ..!!

(ನ್ಯೂಸ್ ಕಡಬ) newskadaba.com ಸಿರುಗುಪ್ಪ, ಜ.11.  ಅಕ್ರಮವಾಗಿ ಮರಳುನ್ನು ಸಾಗಿಸುತಿದ್ದ ಟ್ರ್ಯಾಕ್ಟರ್ ವಾಹನವೊಂದನ್ನು ಅಧಿಕಾರಿಗಳು ವಶಪಡಿಸಿಕೊಂಡರುವ ಘಟನೆ ಸಿರುಗುಪ್ಪಬಳಿ ವರದಿಯಾಗಿದೆ. ವ್ಯವಹಾರಕ್ಕಾಗಿ ಅಕ್ರಮವಾಗಿ ಮರಳು ತುಂಬಿಕೊಂಡು ಸಾಗಾಣಿಕೆಯಲ್ಲಿ ತೊಡಗಿವೆ ಎಂಬ ಖಚಿತ ಮಾಹಿತಿಯ ಮೇರೆಗೆ ಜಿಲ್ಲಾ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಮಿಂಚಿನ ದಾಳಿ ನಡೆಸಿ ಟ್ರ್ಯಾಕ್ಟರ್ ವಾಹನಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಅಕ್ರಮ ಮರಳು ಸಾಗಾಣಿಕೆ ➤ ಟ್ರ್ಯಾಕ್ಟರ್ ವಶಕ್ಕೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರುವಿನ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಅರೆಸ್ಟ್..!!

(ನ್ಯೂಸ್ ಕಡಬ) newskadaba.com ಕೋಲಾರ, ಜ.11.   ಕಾಮುಕನೊಬ್ಬ ಕರುವಿನ ಮೇಲೆ ಕೀಚಕತನ ಮೆರೆದಿರುವ ವಿಲಕ್ಷಣ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಗ್ರಾಮದಲ್ಲಿ ಜಿಲ್ಲೆಯಲ್ಲಿ ವರದಿಯಾಗಿದೆ. ಆರೋಪಿಯನ್ನು ಶಫೀ ಉಲ್ಲಾ ಎಂದು ಗುರುತಿಸಲಾಗಿದೆ. ರಾಮರೆಡ್ಡಿ ಎಂಬುವವರಿಗೆ ಸೇರಿದ ಕರುವಿನ  ಮೇಲೆ ಶಫೀ ಉಲ್ಲಾ ಎನ್ನುವ ಕಾಮುಕ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿದುಬಂದಿದೆ.  ಈ ಹಿಂದೆ ಹಸುವಿನ ಮೇಲೆ ಅತ್ಯಾಚಾರ ಎಸಗಿದ್ದ ಶಫೀ ಉಲ್ಲಾ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದಿದ್ದ. ಆ ವೇಳೆ ಗ್ರಾಮಸ್ಥರೇ ಬೈದು ಬುದ್ಧಿ

ಕರುವಿನ ಮೇಲೆಯೇ ಅತ್ಯಾಚಾರ ಎಸಗಿದ ಕಾಮುಕ ಶಫೀ ಉಲ್ಲಾ ಅರೆಸ್ಟ್..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..!

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.11.  ಐಸಿಸ್ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಭಯೋತ್ಪಾದಕರನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ವರದಿ ತಿಳಿಸಿದೆ. ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್‌ನ (ಐಎಸ್) ಮತ್ತಷ್ಟು ಭಯೋತ್ಪಾದಕ ಚಟುವಟಿಕೆಗಳನ್ನು ಹೆಚ್ಚಿಸಲು  ಆರೋಪಿಗಳು ರೂಪಿಸಿದ ಸಂಚಿಗೆ ಸಂಬಂಧಿಸಿದಂತೆ ಮಜಿನ್ ಅಬ್ದುಲ್ ರಹಮಾನ್ ಮತ್ತು ನದೀಮ್ ಅಹ್ಮದ್ ಕೆಎ ಎಂದು ಗುರುತಿಸಲಾದ ಇಬ್ಬರು ಐಸಿಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಇತರ ನಾಲ್ವರು ಆರೋಪಿಗಳನ್ನು ಈ ಹಿಂದೆ ಬಂಧಿಸಲಾಗಿತ್ತು.    

ಶಿವಮೊಗ್ಗ ಐಸಿಸ್ ಸಂಚು ಪ್ರಕರಣ ➤ಮತ್ತಿಬ್ಬರು ಉಗ್ರರನ್ನು ಬಂಧಿಸಿದ ಎನ್‌ಐಎ..! Read More »

ಕರ್ನಾಟಕ

ಬೈಕ್ ನಿಂದ ಆಯತಪ್ಪಿ ಬಸ್ ಕೆಳಗೆ ಬಿದ್ದು ವಿದ್ಯಾರ್ಥಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ.11.  ಬಿಪಿಎಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಬೈಕ್ ನಿಂದ ಆಯತಪ್ಪಿ ಅದೇ ಕಾಲೇಜಿನ ಬಸ್ ಕೆಳಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳ್ಳಾರಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಹನುಮಾನ್ ನಗರದ ಪ್ರಶಾಂತ್ (18) ಎಂದು ಗುರುತಿಸಲಾಗಿದೆ. ಕಾಲೇಜ್ ಮುಗಿದ ನಂತರ ಆತ ಬೈಕ್ ತೆಗೆದುಕೊಂಡು ಹೊರಟಿದ್ದ. ಅನಂತಪುರಂ ರಸ್ತೆಯ ಶಾಂತಿನಿಕೇತನ ಶಾಲೆಯ ಬಳಿ ಹೋಗುವಾಗ ಆಯತಪ್ಪಿ ಬೈಕ್ ನಿಂದ ಬಸ್ ಕೆಳಗೆ ಬಿದ್ದಿದ್ದಾನೆ. ಬಸ್ ಆತನ ತಲೆಯ ಮೇಲೆ ಹರಿದಿದೆ

ಬೈಕ್ ನಿಂದ ಆಯತಪ್ಪಿ ಬಸ್ ಕೆಳಗೆ ಬಿದ್ದು ವಿದ್ಯಾರ್ಥಿ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top