News Kadaba

Crime

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…!

(ನ್ಯೂಸ್ ಕಡಬ)newskadaba.com  ಹೊಸದಿಲ್ಲಿ, ಜ.11. ನಡುರಸ್ತೆಯಲ್ಲಿ ಎಲ್ಲರ ಕಣ್ಣೆದುರೇ ಕಳ್ಳನಿಂದ ಇರಿತಕ್ಕೆ ಒಳಗಾದ ಪೊಲೀಸ್ ಅಧಿಕಾರಿ ಮೃತಪಟ್ಟ ಘಟನೆ ರಾಜಧಾನಿ ದಿಲ್ಲಿಯಲ್ಲಿ ನಡೆದಿದೆ. ಮೊಬೈಲ್ ಫೋನ್ ಕದ್ದು ಪರಾರಿಯಾಗುತ್ತಿದ್ದ ಖದೀಮನನ್ನು ಪೊಲೀಸ್ ಸಿಬ್ಬಂದಿಯೊಬ್ಬರು ಹಿಡಿದಿದ್ದರು. ಆದರೆ ಕಳ್ಳ ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ 12 ಬಾರಿ ಅವರಿಗೆ ಚಾಕುವಿನಿಂದ ಇರಿದಿದ್ದಾನೆ. ಇಷ್ಟೆಲ್ಲಾ ನಡೆದರೂ ಜನರ ಗುಂಪು ಮೂಕ ಪ್ರೇಕ್ಷಕರಾಗಿತ್ತೇ ವಿನಾ, ಕಳ್ಳನ ಆಕ್ರಮಣದಿಂದ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸುವ ಗೋಜಿಗೆ ಹೋಗಲಿಲ್ಲ. ದಾಳಿಕೋರನನ್ನು ತಡೆಯುವ ಅಥವಾ ಅವನನ್ನು ಹಿಡಿಯುವ ಪೊಲೀಸ್ ಪ್ರಯತ್ನಕ್ಕೆ […]

ಜನರ ಕಣ್ಣೆದುರೇ ಕಾನ್‌ಸ್ಟೆಬಲ್‌ನನ್ನು ಇರಿದು ಕೊಂದ ಕಳ್ಳ…! Read More »

ಕರ್ನಾಟಕ

ಸಿಎ ಪರೀಕ್ಷೆಯ ಫಲಿತಾಂಶ ಪ್ರಕಟ ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ‍್ಯಾಂಕ್‌

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 11. ‘ಇನ್‌ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ’ ಸಿಎ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಮಂಗಳೂರಿನ ರಮ್ಯಶ್ರೀ ದೇಶಕ್ಕೆ ಎರಡನೇ ರ‍್ಯಾಂಕ್‌ಗಳಿಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಸಿಎ ಇಂಟರ್‌ ಮೀಡಿಯೇಟ್‌ ಮತ್ತು ಅಂತಿಮ ಪರೀಕ್ಷೆ ನಡೆದಿತ್ತು. ಸಿಎ ಅಂತಿಮ ಪರೀಕ್ಷೆಯಲ್ಲಿ ದೆಹಲಿಯ ಹರ್ಷ ಚೌಧರಿ ಮೊದಲ ರ‍್ಯಾಂಕ್‌ ಗಳಿಸಿದ್ದು,ರಮ್ಯಶ್ರೀ ಮತ್ತು ಇಂದೋರ್‌ನ ಶಿಖಾ ಜೈನ್‌ ಜಂಟಿಯಾಗಿ 2ನೇ ರ‍್ಯಾಂಕ್‌ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ದೆಹಲಿಯ ಮಾನ್ಸಿ ಅಗರವಾಲ್‌

ಸಿಎ ಪರೀಕ್ಷೆಯ ಫಲಿತಾಂಶ ಪ್ರಕಟ ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ‍್ಯಾಂಕ್‌ Read More »

ಕರಾವಳಿ, ಕರ್ನಾಟಕ

ಕೊಪ್ಪಳ ಶಾಸಕ ದಢೇಸೂಗೂರವರ ಕಾರು ಢಿಕ್ಕಿ ➤ ವೃದ್ಧೆ ಮೃತ್ಯು..!!!

(ನ್ಯೂಸ್ ಕಡಬ) newskadaba.com ಧಾರವಾಡ, ಜ.11.  ಶಾಸಕ ಬಸವರಾಜ ದಢೇಸೂಗೂರು ಅವರಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರದಂದು ಧಾರವಾಡ ಜಿಲ್ಲೆಯ ಮೈಲಾಪುರ ಕ್ರಾಸ್‌ ಬಳಿ ನವರದಿಯಾಗಿದೆ. ಮೃತರನ್ನು ಮರಿಯಮ್ಮ ನಾಯಕ(70) ಎಂದು ಗುರುತಿಸಲಾಗಿದೆ. ಮೈಲಾಪುರ ಕ್ರಾಸ್‌ ಬಳಿಯ ಬಸ್‌ ನಿಲ್ದಾಣದಿಂದ ರಸ್ತೆ ದಾಟುತ್ತಿದ್ದಾಗ ಶಾಸಕರಿದ್ದ ಕಾರು ದಿಢೀರ್‌ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ವೃದ್ಧೆಗೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಶಾಸಕರು ತಕ್ಷಣ ಮರಿಯಮ್ಮರನ್ನು

ಕೊಪ್ಪಳ ಶಾಸಕ ದಢೇಸೂಗೂರವರ ಕಾರು ಢಿಕ್ಕಿ ➤ ವೃದ್ಧೆ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ ‘ಮೆಕ್ಯಾನಿಕಲ್ ಸ್ವೀಪರ್‌’ ಬಳಕೆಗೆ ಬಿಬಿಎಂಪಿ ಸಜ್ಜು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ನಗರದ ಏರ್‌ಪೋರ್ಟ್‌ ರಸ್ತೆ ಹಾಗೂ ಇತರೆ ಅಧಿಕ ಸಂಚಾರ ದಟ್ಟಣೆ ಇರುವ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌’ಗಳ ಬಳಕೆ ಮಾಡಲು ಬಿಬಿಎಂಪಿ ಸಜ್ಜಾಗಿದೆ ಎಂದು ತಿಳಿದುಬಂದಿದೆ. ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರಲಿದ್ದು, ಇಂತರ ರಸ್ತೆಗಳಲ್ಲಿ ಅಪಘಾತ ಸಂಖ್ಯೆ ಕೂಡ ಹೆಚ್ಚಾಗಿರುತ್ತವೆ. ಈ ಹಿನ್ನೆಲೆಯಲ್ಲಿ ಪೌರ ಕಾರ್ಮಿಕರ ರಕ್ಷಣೆ ಮಾಡಲು ಮುಂದಾಗಿರುವ ಬಿಬಿಎಂಪಿ, ಮುಖ್ಯ ಮತ್ತು ಉಪ ಮುಖ್ಯ ರಸ್ತೆಗಳಲ್ಲಿ ಮೆಕ್ಯಾನಿಕಲ್ ಸ್ವೀಪರ್‌ಗಳನ್ನು ನಿಯೋಜಿಸಲು ಮುಂದಾಗಿದೆ ಎನ್ನಲಾಗಿದೆ. ಬಿಬಿಎಂಪಿಯ ಘನತ್ಯಾಜ್ಯ ನಿರ್ವಹಣಾ

ಬೆಂಗಳೂರು: ಪ್ರಮುಖ ರಸ್ತೆಗಳಲ್ಲಿ ‘ಮೆಕ್ಯಾನಿಕಲ್ ಸ್ವೀಪರ್‌’ ಬಳಕೆಗೆ ಬಿಬಿಎಂಪಿ ಸಜ್ಜು Read More »

ಕರ್ನಾಟಕ

ವೇಶ್ಯಾವಾಟಿಕೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ  ➤ ಐಷಾರಾಮಿ ಜೀವನಕ್ಕಾಗಿ ವೃತ್ತಿ ಆಯ್ಕೆ..!

(ನ್ಯೂಸ್ ಕಡಬ)newskadaba.com  ಹೈದರಾಬಾದ್, ಜ.11. ದೇಶದಲ್ಲಿ ಐಟಿ-ಬಿಟಿ, ಸ್ಟಾರ್ಟ್‌ ಅಪ್‌, ಶ್ರೀಮಂತಿಕೆ, ಉದ್ಯಮಗಳ ಬೆಳವಣಿಗೆ, ಜಿಎಸ್‌ಟಿ ಪಾವತಿ ಸೇರಿ ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯ ವೇಶ್ಯಾವಾಟಿಕೆಯಲ್ಲಿಯೂ ಮುಂಚೂಣಿಯಲ್ಲಿದೆ ಎನ್ನುವುದು ಆತಂಕಕಾರಿ ವಿಚಾರವಾಗಿದೆ. ಆಧುನಿಕ ಸಮಾಜ ಬೆಳೆದಂತೆ ಅಪರಾಧ ಕೃತ್ಯ, ವೇಶ್ಯಾವಾಟಿಕೆ ಮತ್ತು ಮೋಸದ ಪ್ರಕರಣಗಳೂ ಹೆಚ್ಚಾಗುತ್ತಿವೆ. ದೇಶದಲ್ಲಿ ವಿವಿಧ ಕ್ಷೇತ್ರಗಳ ಬೆಳವಣಿಗೆಯನ್ನು ಅಧ್ಯಯನ ಮಾಡುವ ಸಂಸ್ಥೆಗಳು, ಈಗ ವೇಶ್ಯಾವಾಟಿಕೆ ನಡೆಯುವ ಬಗ್ಗೆಯೂ ಸಮೀಕ್ಷೆಯನ್ನು ಮಾಡಿ ಬಹರಂಗಪಡಿಸಿವೆ. ಈ ವೇಳೆ ವೇಶ್ಯಾವಾಟಿಕೆ ನಡೆದ ಘಟನೆಗಳು, ಪೊಲೀಸರು ದಾಳಿ

ವೇಶ್ಯಾವಾಟಿಕೆಯಲ್ಲಿ ಕರ್ನಾಟಕಕ್ಕೆ 2ನೇ ಸ್ಥಾನ  ➤ ಐಷಾರಾಮಿ ಜೀವನಕ್ಕಾಗಿ ವೃತ್ತಿ ಆಯ್ಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೈಲ್ವೆ ಹಳಿ ಮೇಲೆ ಮೂವರ ಮೃತದೇಹ ಛಿದ್ರಗೊಂಡ ಪ್ರಕರಣ ➤ ಮೃತದೇಹಗಳ ಗುರುತು ಪತ್ತೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಗೌರಿಬಿದನೂರು ತಾಲ್ಲೂಕಿನ ತೊಂಡೆಬಾವಿ ರೈಲ್ವೆ ನಿಲ್ದಾಣದ ಸಮೀಪ ರೈಲು ಹರಿದು, ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೂವರ ಮೃತದೇಹಗಳ ಗುರುತು ದೃಢವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತೊಂಡೆ ಬಾವಿ ಗ್ರಾಮದ ತಂದೆ ಮೈಲಾರಪ್ಪ, ತಾಯಿ ಪುಷ್ಪಲತಾ ಹಾಗೂ ಮಗಳು ಮಮತಾ ಎಂದು ಗುರುತಿಸಲಾಗಿದೆ.   ತಂದೆ ತಾಯಿ ಹಾಗೂ ಮಗಳು ಮೃತದೇಹಗಳು ಎಂಬುದು ಖಚಿತವಾಗಿದೆ. ಒರ್ವ ಪುರುಷ ಹಾಗೂ ಇಬ್ಬರು ಮಹಿಳೆಯರು ಮೃತದೇಹಗಳು ಗುರುತು ಸಿಗದ ಹಾಗೆ ಛಿದ್ರವಾಗಿರುವ ಸ್ಥಿತಿಯಲ್ಲಿ ಕಳೆದ

ರೈಲ್ವೆ ಹಳಿ ಮೇಲೆ ಮೂವರ ಮೃತದೇಹ ಛಿದ್ರಗೊಂಡ ಪ್ರಕರಣ ➤ ಮೃತದೇಹಗಳ ಗುರುತು ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಜ್ ಗೆ ನಿರ್ಬಂಧಿಸಿದ್ದ ಎಲ್ಲಾ ನಿಯಮಗಳಿಗೆ ಸಡಿಲಿಕೆ.!

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಜ.11. ಕೊರೊನಾ ಸೋಂಕಿನ ಭೀತಿಯಿಂದ ಹಲವು ನಿರ್ಬಂಧಗಳಿಗೆ ಒಳಗಾಗಿದ್ದ ಸೌದಿ ಅರೇಬಿಯಾ ವಾರ್ಷಿಕ ಹಜ್ ಯಾತ್ರೆ ಈ ಬಾರಿ ಸರಾಗವಾಗಿ ಸಡೆಯಲಿದ್ದು, ಕೊರೊನಾ ಪೂರ್ವ ಸ್ಥಿತಿಗೆ ತಲುಪಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ. 2021 ರಲ್ಲಿ ಸೌದಿ ಅರೇಬಿಯಾದ 60 ಸಾವಿರ ನಿವಾಸಿಗಳು ಯಾತ್ರೆ ಮಾಡಿದ್ದರೆ, ಕಳೆದ ವರ್ಷ 10 ಲಕ್ಷ ಮಂದಿ ಮೆಕ್ಕಾಗೆ ಆಗಮಿಸಿದ್ದರು. ಈ ಬಾರಿ ಎಲ್ಲ ನಿರ್ಬಂಧಗಳನ್ನೂ ತೆರವುಗೊಳಿಸಲಾಗಿದೆ. ಜೊತೆಗೆ ವಯಸ್ಸಿನ ಮಿತಿಯಿಲ್ಲದೇ ಕೊರೊನಾ ಪೂರ್ವದಂತೆ ಈ

ಹಜ್ ಗೆ ನಿರ್ಬಂಧಿಸಿದ್ದ ಎಲ್ಲಾ ನಿಯಮಗಳಿಗೆ ಸಡಿಲಿಕೆ.! Read More »

ಅಂತರ್ರಾಷ್ಟ್ರೀಯ ನ್ಯೂಸ್

8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್ ➤ ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.11.  ಎಂಟು ವರ್ಷಗಳ ನಂತರ ಅಜಿತ್ ಮತ್ತು ಥಳಪತಿ ವಿಜಯ್ ನಟನೆಯ ಚಿತ್ರಗಳು ಮುಖಾಮುಖಿ ಆಗುತ್ತಿವೆ. ಹಾಗಾಗಿ ಸಹಜವಾಗಿಯೇ ಸ್ಟಾರ್ ವಾರ್ ಕ್ರಿಯೇಟ್ ಆಗಿದೆ ಎಂದು ತಿಳಿದುಬಂದಿದೆ. ಇಬ್ಬರೂ ಕಲಾವಿದರ ಅಭಿಮಾನಿಗಳು ಕೂಡ ಕಳೆದ ಹದಿನೈದು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುವ ಮೂಲಕ ಜಗಳಕ್ಕೆ ನಾಂದಿ ಹಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿದ್ದ ಗಲಾಟೆ, ಇದೀಗ ನಿಜ ಸ್ವರೂಪ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಅಜಿತ್ ಕುಮಾರ್‌ ನಟನೆಯ ‘ತುನಿವು’ ಸಿನಿಮಾದ ಮೇಲೆ ಸಾಕಷ್ಟು

8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್ ➤ ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಮಶಾನ ಕಾಯುವ ನೌಕರರ ಕೆಲಸ ಖಾಯಂ.! ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.11. ರಾಜ್ಯದ ಸ್ಮಶಾನಗಳ ಕಾರ್ಮಿಕರನ್ನು ಖಾಯಂಗೊಳಿಸುವ ತೀರ್ಮಾನ ಮಾಡಲಾಗಿದೆ. ಎಲ್ಲ ಕಾರ್ಮಿಕರನ್ನು ಖಾಯಂಗೊಳಿಸುವ ಆದೇಶವನ್ನು ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು ಎಂದು ವರದಿಯಾಗಿದೆ. ಬೆಂಗಳೂರಿನ ರೇಸ್‌ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿಂದು ಸ್ಮಶಾನ ಕಾರ್ಮಿಕರ ಜತೆ ಉಪಾಹಾರ ಸೇವಿಸಿ ಮಾತನಾಡಿದ ಅವರು ಸ್ಮಶಾನ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದ್ದೇನೆ. ಅವರಿಗೆ ಎಲ್ಲ ಸೌಲಭ್ಯ ಕೊಡುವ ನಿರ್ಧಾರ ಮಾಡಿದ್ದೇನೆ. ಬೆಂಗಳೂರಿನಲ್ಲಿ 112 ಸ್ಮಶಾನ ಕಾರ್ಮಿಕರನ್ನು ಖಾಯಂ ಮಾಡಿದ್ದೇನೆ. ಉಳಿದವರಿಗೂ ಖಾಯಂ ನೇಮಕಾತಿ ಪತ್ರವನ್ನು ಶೀಘ್ರ ನೀಡಲಾಗುವುದು

ಸ್ಮಶಾನ ಕಾಯುವ ನೌಕರರ ಕೆಲಸ ಖಾಯಂ.! ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ
Scroll to Top