News Kadaba

ಕಾಡಾನೆ ದಾಳಿ ➤ ರಾಗಿ ಫಸಲು, ತೆಂಗಿನ ಮರಗಳು ನಾಶ

(ನ್ಯೂಸ್ ಕಡಬ) newskadaba.com ಕನಕಪುರ, ಜ.11.  ಕಾಡಾನೆಗಳ ಗುಂಪೊಂದು ರಾಗಿ ಫಸಲು ಹಾಗೂ ತೆಂಗಿನ ಮರಗಳನ್ನು ಸಂಪೂರ್ಣವಾಗಿ ನಾಶಪಡಿಸಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿ ಹುಣಸನಹಳ್ಳಿ ಸಮೀಪದ ಚಿಕ್ಕಮುಕ್ಕೋಡ್ಲು ಗ್ರಾಮದಲ್ಲಿ ವರದಿಯಾಗಿದೆ. ಚಿಕ್ಕಮುಕ್ಕೋಡ್ಲು ಗ್ರಾಮದಲ್ಲಿ 5 ಎಕರೆ ಪ್ರದೇಶದಲ್ಲಿ ಬೆಳೆಯಲಾಗಿದ್ದ ರಾಗಿ ಫಸಲುನ್ನು ತುಳಿದಾಡಿ ನಾಶ ಮಾಡಿವೆ ಎನ್ನಲಾಗಿದೆ. ಆನೆಗಳ ನಿರಂತರ ದಾಳಿಯಿಂದ ರೈತರು ಕಂಗಲಾಗಿದ್ದಾರೆ. ಕಾಡಾನೆ ತಡೆಗೆ ರೈತರು ಪ್ರತಿಭಟನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆನೆಗಳು ಮಾತ್ರ ತಮ್ಮ ದಾಳಿಯನ್ನು ಮುಂದುವರೆಸುತ್ತಿವೆ ಎಂದು ರೈತರು […]

ಕಾಡಾನೆ ದಾಳಿ ➤ ರಾಗಿ ಫಸಲು, ತೆಂಗಿನ ಮರಗಳು ನಾಶ Read More »

ಕರ್ನಾಟಕ

9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು.!   ➤ ಕರ್ನಾಟಕಕ್ಕೆ ಇಬ್ಬರು ನ್ಯಾಯಧೀಶರ ನೇಮಕ                                 

(ನ್ಯೂಸ್ ಕಡಬ)newskadaba.com ನವದೆಹಲಿ, ಜ.11. 9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸ್ಸು ಮಾಡಲಾಗಿದ್ದು, ಕರ್ನಾಟಕಕ್ಕೆ ಇಬ್ಬರು ನ್ಯಾಯಾಧೀಶರು ನೇಮಕವಾಗಲಿದ್ದಾರೆ ಎನ್ನಲಾಗಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ 7 ನ್ಯಾಯಾಧೀಶರು ಮತ್ತು ಇಬ್ಬರು ನ್ಯಾಯವಾದಿಗಳನ್ನು ವಿವಿಧ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ನ್ಯಾಯಾಧೀಶರಾದ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಮತ್ತು ವೆಂಕಟೇಶ್ ನಾಯ್ಕ್ ಥಾವರ್ಯನಾಯ್ಕ ಅವರನ್ನು

9 ಹೈಕೋರ್ಟ್ ಜಡ್ಜ್ ಗಳ ನೇಮಕಕ್ಕೆ ಕೊಲಿಜಿಯಂ ಶಿಫಾರಸು.!   ➤ ಕರ್ನಾಟಕಕ್ಕೆ ಇಬ್ಬರು ನ್ಯಾಯಧೀಶರ ನೇಮಕ                                  Read More »

ಕರ್ನಾಟಕ

ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಬಳಿ 15ನೇ ಶತಮಾನದ 3 ಸ್ಮಶಾನ ಪತ್ತೆ..!       

(ನ್ಯೂಸ್ ಕಡಬ)newskadaba.com  ಮೈಸೂರು, ಜ.11. ಮೈಸೂರು ವಿಶ್ವವಿದ್ಯಾನಿಲಯದ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕಿ ವಿ.ಶೋಭಾ ನೇತೃತ್ವದ ಸಂಶೋಧನಾ ತಂಡವು ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ ಬೆಟ್ಟಗಳಲ್ಲಿ ಇತಿಹಾಸ ಪೂರ್ವ ಸ್ಮಶಾನಗಳನ್ನು ಪತ್ತೆ ಹಚ್ಚಿದೆ ಎನ್ನಲಾಗಿದೆ. ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುವ ಚಾಮರಾಜನಗರ ತಾಲೂಕಿನ ಭೂದಿಪಡಗ ಗ್ರಾಮದಲ್ಲಿ ಸಂಶೋಧನಾ ತಂಡವು ಮೂರು ಸ್ಮಶಾನಗಳನ್ನು ಪತ್ತೆ ಮಾಡಿದೆ. ಇವು ಕ್ರಿಸ್ತ ಪೂರ್ವ 15ನೇ ಶತಮಾನದವೆಂದು ನಂಬಲಾಗಿದೆ. ಪುರಾತತ್ವ ತಜ್ಞರು ಗತಕಾಲದ ಹೆಚ್ಚಿನ

ಬಿಳಿಗಿರಿ ರಂಗನಾಥ ಸ್ವಾಮಿ ದೇವಾಲಯದ ಬಳಿ 15ನೇ ಶತಮಾನದ 3 ಸ್ಮಶಾನ ಪತ್ತೆ..!        Read More »

ಕರ್ನಾಟಕ

ಜಿ-20 ಸಭೆ: ಆಶೀಶ್‌ ಸಿನ್ಹಾ ನೇತೃತ್ವದ 6 ಸದಸ್ಯರ ತಂಡ ಹಂಪಿಗೆ ಭೇಟಿ

(ನ್ಯೂಸ್ ಕಡಬ) newskadaba.com ಹೊಸಪೇಟೆ, ಜ.11.  ಈ ವರ್ಷದ ಜುಲೈ ತಿಂಗಳಲ್ಲಿ ವಿಶ್ವ ವಿಖ್ಯಾತ ಹಂಪಿಯಲ್ಲಿ ಜಿ.20 ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಭೆಯ ಪೂರ್ವಭಾವಿಯಾಗಿ ವಿದೇಶಾಂಗ ಸಚಿವಾಲಯದ ಜಂಟಿ ಕಾರ್ಯದರ್ಶಿ (ಇಎಎಂ) ಆಶೀಶ್‌ ಸಿನ್ಹಾ ನೇತೃತ್ವದ ಆರು ಸದಸ್ಯರ ತಂಡವು ಹಂಪಿಗೆ ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಭಾರತ ಜಿ.20 ದೇಶಗಳ ಮುಖ್ಯಸ್ಥನಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ದೇಶದಲ್ಲಿ 200ಕ್ಕೂ ಅಧಿಕ ಸ್ಥಳಗಳಲ್ಲಿ ಸಭೆಗಳು ನಡೆಯಲಿವೆ. ಹಂಪಿಯಲ್ಲೂ ಒಂದು ಸಭೆ ನಡೆಸಲು ಭಾರತೀಯ ವಿದೇಶಾಂಗ ಸಚಿವಾಲಯ

ಜಿ-20 ಸಭೆ: ಆಶೀಶ್‌ ಸಿನ್ಹಾ ನೇತೃತ್ವದ 6 ಸದಸ್ಯರ ತಂಡ ಹಂಪಿಗೆ ಭೇಟಿ Read More »

ಕರ್ನಾಟಕ

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!    

(ನ್ಯೂಸ್ ಕಡಬ)newskadaba.com  ರಾಮಕುಂಜ, ಜ.11. ಖ್ಯಾತ ಚಿಂತಕ, ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ  ಅವರು ಜ.13 ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗೆ  ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಎಸ್.ರಾಧಕೃಷ್ಣ ಅವರು ತಿಳಿಸಿದ್ದಾರೆ.      

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!!

(ನ್ಯೂಸ್ ಕಡಬ) newskadaba.com ವಿಜಯನಗರ, ಜ.11.  ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟ, ಹಾಗೂ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ಬುಧವಾರದಂದು ವರದಿಯಾಗಿದೆ. ಮೃತ ಮಹಿಳೆಯನ್ನುರಾಣಿಪೇಟೆ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಚಲವಾದಿ ಕೇರಿ ಸೇರಿದಂತೆ ಹಲವೆಡೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ನೀರು ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು ಪರ್ಸ್ ಕದ್ದು ವ್ಯಕ್ತಿ ಪರಾರಿ..!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 11:   ಗ್ರಾಹಕ ಸೋಗಿನಲ್ಲಿ ಬಂದ ಕ್ಯಾಶ್ ಕೌಂಟರ್ ನಲ್ಲಿದ್ದ 7500 ರೂಪಾಯಿ ಹಾಗೂ ದಾಖಲೆಪತ್ರಗಳಿದ್ದ ಪರ್ಸ್ ನ್ನು ಎರಗಿದ ಘಟನೆ ಉಪ್ಪಿನಂಗಡಿಯ ಬಳಿ ವರದಿಯಾಗಿದೆ. ಉಪ್ಪಿನಂಗಡಿ ಬ್ಯಾಂಕ್ ರಸ್ತೆಯಲ್ಲಿನ ಮಡಿಕೆ ಮತ್ತಿತರ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗೆ ಬಂದ ಸುಮಾರು 60ರ ವಯೋಮಾನದ ವ್ಯಕ್ತಿ ಹತ್ತು ರೂಪಾಯಿ ಮೌಲ್ಯದ ಪಾನೀಯವನ್ನು ಖರೀದಿಸಿ, ಅಂಗಡಿ ಮಾಲಕ ಅನ್ಯ ಗ್ರಾಹಕರೊಂದಿಗೆ ವ್ಯವಹರಿಸುತ್ತಿರುವ ವೇಳೆ ಅಂಗಡಿಯ ಕ್ಯಾಶ್ ಕೌಂಟರ್ ನಲ್ಲಿದ್ದ ಪರ್ಸನ್ನೇ ಎಗರಿಸಿ

ಉಪ್ಪಿನಂಗಡಿ: ಗ್ರಾಹಕರ ಸೋಗಿನಲ್ಲಿ ಬಂದು ಪರ್ಸ್ ಕದ್ದು ವ್ಯಕ್ತಿ ಪರಾರಿ..!! Read More »

ಕರಾವಳಿ

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.11. ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ನರಿಮೊಗರು ಬಜಪಾಳ ನಿವಾಸಿ ಸಂಜೀವ ನಾಯ್ಕ್ ಅವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.      

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೈಂದೂರು, ಜ.11.   ನೀರಿನ ಹೊಂಡಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಮದ್ದೋಡಿ ಎಂಬಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಸುರೇಶ್ ಬಹುದೋರು ಎಂಬವರ ಮಗ ಅನಿಲ್ (7) ಎಂದು ಗುರುತಿಸಲಾಗಿದೆ. ಸುರೇಶ್ ರವರ ಹೆಂಡತಿ ಬಟ್ಟೆ ತೊಳೆಯಲು ಮದ್ದೋಡಿ ಹೊಳೆಗೆ ಹೋದಾಗ ಅನಿಲ್ ಕೂಡ ತಾಯಿಯ ಜೊತೆ ಹೋಗಿದ್ದಾನೆ. ಆಗ ಅನಿಲ್ ನನ್ನು ಹೊಳೆ ಬದಿಯಿಂದ ವಾಪಾಸು ಮನೆಗೆ ಹೋಗುವಂತೆ ಮೃತ ಬಾಲಕನ ತಾಯಿ ಹೇಳಿದ್ದಾರೆ. ಬಟ್ಟೆ ಒಗೆಯುವ

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ..!                                       

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆಗಳನ್ನು ಆರಂಭಿಸಿದ್ದು, ರಿಲಯನ್ಸ್ ಜಿಯೋ ಮಂಗಳೂರಿನಲ್ಲಿ 5ಜಿ ಸೇವೆಗಳನ್ನು ಆರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ ಎಂದು ವರದಿ ಪ್ರಕಟಣೆ ತಿಳಿಸಿದೆ. ಜಿಯೊ ಗ್ರಾಹಕರು 5 ಜಿ ವೆಲ್‍ಕಮ್ ಆಫರ್ ನಡಿ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಇಂದಿನಿಂದ ಪಡೆಯಬಹುದಾಗಿದೆ ಎಂದು ಜಿಯೋ ವಕ್ತಾರರು ಪ್ರಕಟಣೆಯಲ್ಲಿ ಹೇಳಿದ್ದಾರೆ ಎನ್ನಲಾಗಿದೆ. ಇನ್ನು ಮಂಗಳೂರು

ಮಂಗಳೂರು ಸೇರಿದಂತೆ ಏಳು ನಗರಗಳಲ್ಲಿ ಜಿಯೊ ಟ್ರೂ 5ಜಿ ಸೇವೆ ಆರಂಭ..!                                        Read More »

ಕರಾವಳಿ, ಕರ್ನಾಟಕ
Scroll to Top