ಜಿ.ಎಂ.ಎಸ್ ಅಕಾಡೆಮಿಯಲ್ಲಿ ರಕ್ತದಾನ ಶಿಬಿರ
(ನ್ಯೂಸ್ ಕಡಬ) newskadaba.com ದಾವಣಗೆರೆ, ಜ. 11. “ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಲಯನ್ಸ್ ಕ್ಲಬ್” ಸಹಯೋಗದ ರಕ್ತದಾನ ಶಿಬಿರವನ್ನು ದಾವಣಗೆರೆಯ ಜಿ.ಎಂ.ಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು ಎಂದು ವರದಿ ತಿಳಿಸಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಎಂ. ಕೆ. ಭಟ್, ಶ್ರೀಮತಿ ಪ್ರಭಾ ರವೀಂದ್ರ ಬೆಳ್ಳೋಡಿ ಶಿವಕುಮಾರ್, ಗೌಡ್ರ ಚನ್ನಬಸಪ್ಪ, ಆನಂದ ಜ್ಯೋತಿ, ಡಾ. ಎ. ಎಮ್ ಶಿವಕುಮಾರ್ ಮುಂತಾದ ಗಣ್ಯರು ಉಪಸ್ಥಿತಿ ಇದ್ದರು ಎನ್ನಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರುವ ಜಿ.ಎಂ.ಎಸ್ ಅಕಾಡೆಮಿ […]
ಜಿ.ಎಂ.ಎಸ್ ಅಕಾಡೆಮಿಯಲ್ಲಿ ರಕ್ತದಾನ ಶಿಬಿರ Read More »
ಕರ್ನಾಟಕ







