News Kadaba

ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್‌

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.10. ಪ್ರತಿಷ್ಠಿತ ಕರ್ಣಾಟಕ ಬ್ಯಾಂಕಿನ ಪ್ರಧಾನ ಕಚೇರಿ ಮಂಗಳೂರಿನಲ್ಲಿ ಬ್ಯಾಂಕಿನ ಎಲ್ಲ ಪ್ರಾದೇಶಿಕ ಮುಖ್ಯಸ್ಥರು, ವಿವಿಧ ಇಲಾಖೆಯ ಮುಖ್ಯಸ್ಥರು, ಉನ್ನತ ಅಧಿಕಾರಿಗಳನ್ನು ಒಳಗೊಂಡು ಬ್ಯಾಂಕಿನ ಪ್ರಾದೇಶಿಕ ಕಚೇರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ಬ್ಯಾಂಕಿನ ಪ್ರಾದೇಶಿಕ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡಿದ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್‌., ಸತತವಾಗಿ ಉತ್ತಮ ಫಲಿತಾಂಶಗಳನ್ನು ಸಾಧಿಸುತ್ತಿರುವ ಕರ್ಣಾಟಕ ಬ್ಯಾಂಕ್‌ ಶತಮಾನೋತ್ಸವದ ಸಂಭ್ರಮಕ್ಕೆ ಸಜ್ಜಾಗಿ ನಿಂತಿದೆ. ಸಾಮಾಜಿಕ ಕಳಕಳಿಗೆ ಬದ್ಧವಾಗಿ ಸುದೃಢ ಆರ್ಥಿಕ ವ್ಯವಹಾರ […]

ಮಂಗಳೂರು: ಶತಮಾನೋತ್ಸವ ಹೊಸ್ತಿಲಲ್ಲಿ ಕರ್ಣಾಟಕ ಬ್ಯಾಂಕ್‌ Read More »

ಕರ್ನಾಟಕ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಮಾರುತ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಉತ್ತರ ಭಾರತದಲ್ಲಿ ವ್ಯಾಪಕವಾಗಿ ಬೀಸುತ್ತಿರುವ ಶೀತಗಾಳಿಯ ಪ್ರಭಾವವು ಕರ್ನಾಟಕಕ್ಕೂ ವಿಸ್ತರಿಸುವ ಸಾಧ್ಯತೆಯಿದೆ ಎಂದು ವರದಿ ಪ್ರಕಟನೆ ತಿಳಿಸಿದೆ. ಈ ಋತುಮಾನದ ಚಳಿಗಾಲದಲ್ಲಿ ಇದೇ ಮೊದಲ ಬಾರಿಗೆ ಹವಾಮಾನ ಇಲಾಖೆಯು ಶಿತಮಾರುತದ ಎಚ್ಚರಿಕೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಶಿತಗಾಳಿ ಬೀಸುವ ಸಾಧ್ಯತೆಯಿದ್ದು, ಉಷ್ಣಾಂಶವು 5.5 ಡಿಗ್ರಿ ಸೆಲ್ಷಿಯಸ್​ಗೆ ಕುಸಿಯಬಹುದು ಎಂದು ತಿಳಿಸಿದೆ. ಯಾವುದೇ ಎರಡು ಹವಾಮಾನ ಮಾಪಕದ ಕೇಂದ್ರಗಳಲ್ಲಿ ಉಷ್ಣಾಂಶವು 4.5ರಿಂದ 6.5 ಡಿಗ್ರಿ ಸೆಲ್ಷಿಯಸ್​ನಷ್ಟು ಕುಸಿಯುವುದು ದೃಢಪಟ್ಟಾಗ ಅಥವಾ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಮಾರುತ ಬೀಸುವ ಸಾಧ್ಯತೆ ➤ ಹವಾಮಾನ ಇಲಾಖೆ ಸೂಚನೆ Read More »

ಕರ್ನಾಟಕ

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!    

(ನ್ಯೂಸ್ ಕಡಬ)newskadaba.com  ಮೈಸೂರು, ಜ.10.  ವ್ಯವಸ್ಥಿತ ಸೈಬರ್ ಕ್ರೈಂ ದಂಧೆಯೊಂದನ್ನು ಮೈಸೂರು ಪೊಲೀಸರು ಭೇದಿಸಿದ್ದು, ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೀಮಾ ಲಾಟ್ಕರ್ ಅವರು, ಕಳೆದ ವರ್ಷ ನಂಜನಗೂಡಿನ ಬದನವಾಳು ಗ್ರಾಮದ ಹಿಮಾ ಶ್ವೇತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅರೋಪಿಗಳು ಇನ್ ಸ್ಟಾಗ್ರಾಂ ಮೂಲಕ, ವಾಟ್ಸಾಪ್ ಚಾಟಿಂಗ್ ಮೂಲಕ ಬೆಳೆ ಬಾಳುವ ಗಿಫ್ಟ್ ಕಳುಹಿಸುವುದಾಗಿ ನಂಬಿಸುತ್ತಿದ್ದರು.

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಜರಂಗದಳದ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.10.  ಬಜರಂಗದಳ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನಿಸಿದ ಆರೋಪಿಗಳನ್ನು ಸಾಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಬಂಧಿತರನ್ನು ಸಮೀರ್ , ಮನ್ಸೂರ್ ಮತ್ತು ಐಮಾನ್ ಎಂದು ಗುರುತಿಸಲಾಗಿದೆ.   ಸಮೀರ್ ಬಂಧನಕ್ಕಾಗಿ 3 ವಿಶೇಷ ಪೊಲೀಸ್​ ತಂಡ ರಚಿಸಿದ್ದ ಎಸ್​​ಪಿ ಕಾರ್ಯಾಚರಣೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್​​​ನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕೇಸ್​ನಲ್ಲಿ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.  ಈ ಪ್ರಕರಣದಲ್ಲಿ

ಬಜರಂಗದಳದ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನ ➤ ಆರೋಪಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ➤ ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ..!    

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10.  ಬಾಕಿ ಉಳಿದಿರುವ 2,700 ಕೋಟಿ ರೂ.ಗಳನ್ನು ಫೆಬ್ರವರಿ 1ರೊಳಗೆ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ಮಾಡುವುದಾಗಿ ಬಿಬಿಎಂಪಿ ಗುತ್ತಿಗೆದಾರರ ಸಂಘ ಎಚ್ಚರಿಕೆ ನೀಡಿದೆ. ಬಿಬಿಎಂಪಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಗುತ್ತಿದಾರರ ಸಂಘದ ಪದಾಧಿಕಾರಿಗಳು, ಪಾಲಿಕೆ ಅನುದಾನದಲ್ಲಿ ನಿರ್ವಹಿಸಿರುವ ಕಾಮಗಾರಿಗಳಿಗೆ ಕಳೆದ 25 ತಿಂಗಳಿನಿಂದ ಬಿಡುಗಡೆ ಮಾಡಬೇಕಿದ್ದ ರೂ.2,700 ಕೋಟಿಗಳನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಹೀಗಾಗಿ ಗುತ್ತಿಗೆದಾರರಿಗೆ ಕಾರ್ಯನಿರ್ವಹಿಸಲು, ಕೆಲಸಗಾರರಿಗೆ ವೇತನ ನೀಡಲು ಕಷ್ಟವಾಗುತ್ತಿದ್ದು, ಕೂಡಲೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಫೆ.1ರೊಳಗೆ ಬಾಕಿ ಹಣ ಪಾವತಿಸದಿದ್ದರೆ, ಕಸ ಸಂಗ್ರಹ ಬಂದ್ ➤ ಬಿಬಿಎಂಪಿ ಗುತ್ತಿಗೆದಾರರ ಎಚ್ಚರಿಕೆ..!     Read More »

ಕರ್ನಾಟಕ

ಚಲಿಸುತ್ತಿದ್ದ ಶಾಲಾ ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ರಾಮನಗರ, ಜ.10.  ಶಾಲಾ ಬಸ್ ನ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ‌ತಾಲೂಕಿನ ಪಿಚ್ಚನಕೆರೆ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ (6) ಎಂದು ಗುರುತಿಸಲಾಗಿದೆ. ಈಕೆ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಳು ಎನ್ನಲಾಗಿದೆ.   ಚಾಲಕ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಶಾಲಾ ಬಸ್​ನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು ನಂತರ ಶಾಲಾ ಬಸ್ ನ ಚಕ್ರದಡಿ

ಚಲಿಸುತ್ತಿದ್ದ ಶಾಲಾ ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕಿ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ಇತಿಹಾಸ ಹೇಳಲಿದೆ ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಈ ಬಾರಿಯ ಗಣರಾಜ್ಯೋತ್ಸ ದಿನದ ಫಲಪುಷ್ಪ ಪ್ರದರ್ಶನದಲ್ಲಿ ಜನತೆಗೆ ಶೈಕ್ಷಣಿಕ ಅನುಭವ ನೀಡಲು ತೋಟಗಾರಿಕಾ ಇಲಾಖೆಯು ಮುಂದಾಗಿದ್ದು, ಬೆಂಗಳೂರು ಇತಿಹಾಸವನ್ನು ಥೀಮ್ ಆಗಿ ಬಳಸಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ತಜ್ಞರ ಸಲಹೆಯ ಮೇರೆಗೆ ಈ ಬಾರಿಯ ಪುಷ್ಪ ಪ್ರದರ್ಶನದ ಥೀಮ್ ಬೆಂಗಳೂರಿನ ಇತಿಹಾಸವನ್ನು ಥೀಮ್ ಆಗಿ ತೆಗೆದುಕೊಳ್ಳಲು ಇಲಾಖೆ ನಿರ್ಧರಿಸಿದ್ದು, ಇಲಾಖೆಯು 1500 ಎಡಿ ಯಿಂದ ಇತಿಹಾಸವನ್ನು ಪ್ರದರ್ಶಿಸಲಿದೆ. ವಿವಿಧ ರಾಜವಂಶಗಳ ಆಳ್ವಿಕೆಯಲ್ಲಿ ನಗರವು ಹೇಗೆ ಬೆಳೆಯಿತು ಮತ್ತು ಹೇಗೆ ರೂಪುಗೊಂಡಿತು ಎಂಬುದನ್ನು

ಬೆಂಗಳೂರು ಇತಿಹಾಸ ಹೇಳಲಿದೆ ಈ ಬಾರಿಯ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ Read More »

ಕರ್ನಾಟಕ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ➤ ಪುರಭವನದಲ್ಲಿ ಭಾರೀ ಹೈಡ್ರಾಮಾ..!                     

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಹೈಡ್ರಾಮಾವೇ ನಡೆಯಿತು. ಪುಸ್ತಕ ಬಿಡುಗಡೆ ವಿಚಾರ ಚರ್ಚೆ ಆಗುತ್ತಿದ್ದಂತೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು, ನ್ಯಾಯಾಲಯದ ಮೊರೆ ಹೋಗಿ ಪುಸ್ತಕ ಬಿಡುಗಡೆಗೆ ತಡೆ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಯನ್ನು ಪುರಸ್ಕರಿಸಿದ ನಗರದ ಸಿಟಿ ಸಿವಿಲ್‌ ಕೋರ್ಟ್‌ ಪುಸ್ತಕ ಬಿಡುಗಡೆಗೆ ತಡೆ ನೀಡಿತು. ಪುಸ್ತಕ ಬಿಡುಗಡೆ, ಮಾರಾಟ ಅಲ್ಲದೇ ಮಾಧ್ಯಮ ಪ್ರಸಾರಕ್ಕೆ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ➤ ಪುರಭವನದಲ್ಲಿ ಭಾರೀ ಹೈಡ್ರಾಮಾ..!                      Read More »

ಕರ್ನಾಟಕ

ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 10.  ಉಪ್ಪಿನಂಗಡಿಯಲ್ಲಿ ಐದು ವರ್ಷಗಳ ಹಿಂದೆ  ನಡೆದ ಬೈಕ್‌ಗಳೆರಡರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರೋಪಿ ತ್ರಿಬಲ್ ರೈಡ್ ಬೈಕ್ ಸವಾರ ಉಪ್ಪಿನಂಗಡಿ ರಾಮನಗರದ  ಮಹಮ್ಮದ್ ಶೌಪಾನ್ ಅವರಿಗೆ ಪುತ್ತೂರು ನ್ಯಾಯಾಲಯ ಜೈಲು ಶಿಕ್ಷೆ  ವಿಧಿಸಿ ತೀರ್ಪು ನೀಡಿದೆ ವರದಿ ಪ್ರಕಟನೆ ತಿಳಿಸಿದೆ. 2017ರ ಜ.2ರಂದು ರಾತ್ರಿ ಉಪ್ಪಿನಂಗಡಿಯ ಪದ್ಮವಿದ್ಯಾ ಪೆಟ್ರೋಲ್ ಪಂಪ್ ಬಳಿ ಉಪ್ಪಿನಂಗಡಿ ರಾಮನಗರ ನಿವಾಸಿ ಮಹಮ್ಮದ್ ಶೌಪನ್ ಎಂಬವರು  ಮಹಮ್ಮದ್ ಅಜೀಜ್, ಮಹಮ್ಮದ್ ಇರ್ಫಾನ್ ಎಂಬವರನ್ನು ಕುಳ್ಳಿರಿಸಿಕೊಂಡು ತ್ರಿಬಲ್ ರೈಡ್ ಮಾಡಿಕೊಂಡು

ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!! Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!!

(ನ್ಯೂಸ್ ಕಡಬ) newskadaba.com ಮೈಸೂರು, ಜ.10.   ಮದ್ಯ ಸೇವನೆ ಮಾಡಿದ ನಂತರ ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಸ್ನೇಹಿತರ ನಡುವಿನ ಜಗಳ ಓರ್ವನ ಕೊಲೆಯಲ್ಲಿ  ಅಂತ್ಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ತಾಲೂಕಿನ ಹರವೆ ಗ್ರಾಮದ ಬಳಿ ವರದಿಯಾಗಿದೆ. ಕೊಲೆಯಾದವರನ್ನು ಹರವೆ ಗ್ರಾಮದ ಸಣ್ಣಸ್ವಾಮಿ ನಾಯಕ (48) ಎಂದು ಗುರುತಿಸಲಾಗಿದೆ. ಸಣ್ಣಸ್ವಾಮಿ ನಾಯಕನ ಸ್ನೇಹಿತನೇ ಆಗಿರುವ ಕುಮಾರ ನಾಯಕ ಈ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸಣ್ಣಸ್ವಾಮಿ ನಾಯಕ ಮತ್ತು ಕುಮಾರ ನಾಯಕ ಸ್ನೇಹಿತರಾಗಿದ್ದರು. ಹರವೆ ಗ್ರಾಮದಲ್ಲಿ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top