News Kadaba

ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.09. ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು ಎನ್ನಲಾಗಿದೆ. ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು  ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲಿಯೇ ಪ್ರತಿಕ್ರಿಯಿಸಿದರು ಎಂದು ತಿಳಿದುಬಂದಿದೆ. ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ.    

ಬಿಗ್ ಬಾಸ್ ವಿನ್ನರ್ ರೂಪೇಶ್ ಮಂಗಳೂರು ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ Read More »

ಕರಾವಳಿ, ಕರ್ನಾಟಕ

3.2 ಕೆ.ಜಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ.09.  ತಿಮಿಂಗಿಲ ವಾಂತಿಯನ್ನು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸಗರ ಅಪರಾಧ ಪತ್ತೆದಳ(ಸಿಸಿಬಿ)ದ ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಕುವೆಟ್ಟು ಗ್ರಾಮದ ಗುರುವಾಯನಕೆರೆಯ ಪಡ್ಯಾರು ಮನೆ ನಿವಾಸಿ ನಿಮಿತ್ (26) ಹಾಗೂ ಪುಂಜಾಲಕಟ್ಟೆಯ ಕುಕ್ಕಳ ಮನೆಯ ಯೋಗೀಶ್ (41) ಎಂದು ಗುರುತಿಸಲಾಗಿದೆ. ‘ತಿಮಿಂಗಿಲ ವಾಂತಿಯನ್ನು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆರೋಪಿಗಳು ನಗರದ ಲಾಲ್ ಬಾಗ್ ಕರಾವಳಿ ಮೈದಾನ ಪರಿಸರದಲ್ಲಿ ಇದನ್ನು ಮಾರಾಟ ಮಾಡಲು ಯತ್ನಿಸಿದ್ದರು

3.2 ಕೆ.ಜಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ

’ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ. 09. ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿ ರಚಿಸಲಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ ಎಂದು ತಿಳಿದುಬಂದಿದೆ. ಇಂದು ಬೆಂಗಳೂರಿನ ಪುರಭವನದಲ್ಲಿ ಬಿಡುಗಡೆ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಪುಸ್ತಕ ಬಿಡುಗಡೆಯನ್ನು ಡಾ.ಸಿಎನ್  ಅಶ್ವತ್ಥನಾರಾಯಣ ನೆರವೇರಿಸಲಿದ್ದರು ಎನ್ನಲಾಗಿದೆ. ಈ ಕುರಿತು ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಕೋರ್ಟ್ ಮೊರೆ ಹೋಗಿ ತಡೆ ನೀಡುವಂತೆ ಮನವಿ ಮಾಡಿದ್ದರು ಎನ್ನಲಾಗಿದೆ.

’ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆಗೆ ಕೋರ್ಟ್ ತಡೆಯಾಜ್ಞೆ Read More »

ಕರ್ನಾಟಕ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!!

(ನ್ಯೂಸ್ ಕಡಬ) newskadaba.com ತೆಲಂಗಾಣ, ಜ.09.  ಗುಮ್ಮಡಿಲ ಕೈಗಾರಿಕಾ ಪ್ರದೇಶದ ಮೈಲನ್ ಕೆಮಿಕಲ್ ಇಂಡಸ್ಟ್ರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟ ಘಟನೆ ತೆಲಂಗಾಣದಲ್ಲಿ ಎಂದು ವರದಿ ತಿಳಿಸಿದೆ. ಮೃತರನ್ನು ಪಶ್ಚಿಮ ಬಂಗಾಳದ ಪರಿತೋಷ್ ಮೆಹ್ತಾ (46), ಬಿಹಾರದ ರಂಜಿತ್ ಕುಮಾರ್ (27) ಮತ್ತು ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಸಹಾಯಕ ವ್ಯವಸ್ಥಾಪಕ ಲೋಕೇಶ್ವರ್ ರಾವ್ (38) ಎಂದು ಗುರುತಿಸಲಾಗಿದೆ. ಘಟಕದಲ್ಲಿದ್ದ ಇತರ ಕಾರ್ಮಿಕರು ಬೆಂಕಿಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಬಗ್ಗೆ ಮಾಹಿತಿ ತಿಳಿದ

ರಾಸಾಯನಿಕ ಕಾರ್ಖಾನೆಯಲ್ಲಿ ಬೆಂಕಿ ಅವಘಡ ➤ ಮೂವರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.09. ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಈ ಘಟನೆ ವರದಿಯಾಗಿದೆ. ದ್ವಿಚಕ್ರ ವಾಹನಕ್ಕೆ ಗುದ್ದಿದ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ತಗುಲಿದ್ದು, ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ. ಆದರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಿರುವಿನಲ್ಲಿ ಬೈಕ್ ಚಲಿಸುತ್ತಿದ್ದಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್‌ಗೆ ಢಿಕ್ಕಿ ಹೊಡೆದಿದೆ ಎಂದು ಮೂಲಗಳು ಐಎಎನ್‌ಎಸ್‌ಗೆ

ಬೈಕ್‌ಗೆ, ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್ ಢಿಕ್ಕಿ ➤ ಇಬ್ಬರು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಇನ್ನೊಂದು ತಿರುವು ➤  ಶ್ರೀಜಾನ್‌ ಡ್ರಗ್ಸ್‌ ವ್ಯಸನಿಯೆಂದು ಆರೋಪಿಸಿದ ತುನಿಷಾ ತಾಯಿ

(ನ್ಯೂಸ್ ಕಡಬ)newskadaba.com ನವದೆಹಲಿ, ಜ. 09. ಹಿಂದಿ ಕಿರುತೆರೆ ನಟಿ ತುನಿಷಾ ಶರ್ಮಾ ಚಿತ್ರೀಕರಣ ಮಾಡುತ್ತಿದ್ದ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಕೆಲವು ದಿನಗಳ ಹಿಂದೆ ಶ್ರೀಜಾನ್ ಕುಟುಂಬ ಪ್ರೆಸ್‌ಮೀಟ್‌ ಹಮ್ಮಿಕೊಳ್ಳು ಮೂಲಕ ತುನಿಷಾ ಸಾವಿನ ಬಗ್ಗೆ ಅನೇಕ ವಿಚಾರಗಳನ್ನು ಹಂಚಿಕೊಂಡರು. ಆದರೆ ಅವರ ಹೇಳಿಕೆಗಳಲ್ಲಿ ಹಲವಾರು ಆರೋಪಗಳು ವೈರಲ್ ಅಗುತ್ತಿದೆ. ಕೆಲವೊಂದು ಸತ್ಯ ಕೆಲವೊಂದು ಸುಳ್ಳುಗಳ ಬಗ್ಗೆ ತುನಿಷಾ ತಾಯಿ ವನಿತಾ ಶರ್ಮಾ ಹೇಳಿಕೊಂಡಿದ್ದಾರೆ. ನನ್ನ ಪ್ರಕಾರ ಶ್ರೀಜಾನ್ ಡ್ರಗ್ಸ್‌ ತೆಗೆದುಕೊಳ್ಳುತ್ತಿದ್ದ

ನಟಿ ತುನಿಷಾ ಶರ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಇನ್ನೊಂದು ತಿರುವು ➤  ಶ್ರೀಜಾನ್‌ ಡ್ರಗ್ಸ್‌ ವ್ಯಸನಿಯೆಂದು ಆರೋಪಿಸಿದ ತುನಿಷಾ ತಾಯಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.09. ತುಳುನಾಡ ದೈವ ಕೊರಗಜ್ಜನ ಪವಾಡ ಅಪಾರ. ಕೊರಗಜ್ಜನ ಮಹಿಮೆಯ ಬಗ್ಗೆ ತುಳುನಾಡ ಜನರಿಗೆ ಬಹಳ ನಂಬಿಕೆ ಇದೆ. ಅದಕ್ಕೆ ತಕ್ಕಂತೆ ಅನೇಕ ಪವಾಡಗಳು ನಡೆದಿವೆ. ಈ ದೈವದ ಬಗ್ಗೆ ಹಗುರವಾಗಿ ಮಾತನಾಡಿದವರಿಗೆ, ನಡೆದುಕೊಂಡವರಿಗೆ ಕೊರಗಜ್ಜ ಶಿಕ್ಷಿಸಿದ್ದೂ ಇದೆ. ಹಾಗೇ ನಂಬಿದವರನ್ನು ಕೈ ಹಿಡಿದು ಮೇಲೆತ್ತಿದ ಅನೇಕ ಉದಾಹರಣೆಗಳನ್ನೂ ತುಳುನಾಡ ಜನ ಭಕ್ತಿಯಿಂದ ಹೇಳುತ್ತಾರೆ. ತುಳುನಾಡ ದೈವ ಕೊರಗಜ್ಜನನ್ನು ಅನೇಕ ಸೆಲೆಬ್ರಿಟಿಗಳು ನಂಬಿದ್ದೂ ಇದೆ. ಇತ್ತೀಚೆಗೆ ಹ್ಯಾಟ್ರಿಕ್ ಹೀರೋ ಶಿವರಾಜ್‌ ಕುಮಾರ್ ಕೊರಗಜ್ಜ

ಮಂಗಳೂರು: ಕೊರಗಜ್ಜನ ಕೃಪೆಯಿಂದಲೇ ನಾನು ಬಿಗ್ ಬಾಸ್ ಗೆದ್ದೆ…!! ➤  ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ Read More »

ಕರಾವಳಿ, ಕರ್ನಾಟಕ

ಮಲ್ಪೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಜ.09.  ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯ ಕಾರ್ತಿಕ್ ಲಾಡ್ಜ್ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಮುಂಬೈ ನಿವಾಸಿ ರಘುರಾಮ್ ಎಂದು ಗುರುತಿಸಲಾಗಿದೆ. ರಾತ್ರಿ ರೂಮ್ ಸೇರಿದವರು ಮತ್ತೆ ಹೊರಬಾರದ ಹಿನ್ನೆಲೆಯಲ್ಲಿ  ಹೋಟೆಲ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ.

ಮಲ್ಪೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್..!!!

(ನ್ಯೂಸ್ ಕಡಬ) newskadaba.com ಕೊಳ್ಳೆಗಾಲ, ಜ.09. ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಕೊಳ್ಳೆಗಾಲದ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ವರದಿಯಾಗಿದೆ. ಬಂಧಿತರನ್ನು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಎಂದು ಗುರುತಿಸಲಾಗಿದೆ. ಇವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಮಾಂತ್ರಿಕರೊಬ್ಬರಿಗೆ ಮಾರಾಟ ಮಾಡಲು ಕೊಂಡ್ಯೋತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಈ ಸಂಬಂಧ ಎಫ್.ಎಂ.ಎಸ್ ಕಚೇರಿ ಪ್ರಕರಣ ದಾಖಲಿಸಿಕೊಂಡು

ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ಇಬ್ಬರು ಅರೆಸ್ಟ್..!!! Read More »

ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ, ಜ.09. ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಕೊನೆಗೂ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ ಎಂದು ವರದಿ ತಿಳಿಸಿದೆ. ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯನ್ನು ಹುಡುಕಿ ಕೊಡುವಂತೆ ಗ್ರಾ.ಪಂ ವತಿಯಿಂದ ಹಾಗೂ ಪಕ್ಷದ ವತಿಯಿಂದ ಮನವಿ ನೀಡಲಾಗಿತ್ತು. ಈ ನಡುವೆ  ತನ್ನ ಪ್ರಿಯಕರನೊಂದಿಗಿರುವ ಬಗ್ಗೆ ಮಹಿಳೆ  ಸ್ವತಃ  ವಿಡಿಯೋ ಮೂಲಕ ಕುಟುಂಬಸ್ಥರಿಗೆ ತಿಳಿಸಿದ್ದರು. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ   ಸುಬ್ರಹ್ಮಣ್ಯ ಪೊಲೀಸರು ಅವರನ್ನು

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top