News Kadaba

ಭೂಮಿಗೆ ಬೀಳಲಿದೆ 38 ವರ್ಷ ಹಳೆಯ ನಾಸಾ ಉಪಗ್ರಹ !

(ನ್ಯೂಸ್ ಕಡಬ) newskadaba.com ಅಮೆರಿಕ, ಜ.08. ಬಾಹ್ಯಾಕಾಶದಲ್ಲಿ ಉಪಗ್ರಹಗಳ ದೊಡ್ಡ ದಂಡೇ ಇದ್ದು, ಅವು ನಿಗದಿತ ಕಕ್ಷೆಯಲ್ಲಿ ಗಿರಕಿ ಹೊಡೆಯುತ್ತಿರುತ್ತವೆ. ಇಸ್ರೋ ಹಾಗೂ ನಾಸಾದಂತಹ ಸಂಸ್ಥೆಗಳಿಗೆ ಉಪಗ್ರಹ ಉಡಾವಣೆ ಈಗಂತೂ ‘ರಾಕೆಟ್‌’ ಪಟಾಕಿ ಹಾರಿಸಿದಷ್ಟೇ ಸಲೀಸು. ಹೀಗೆ 38 ವರ್ಷಗಳ ಹಿಂದೆ ನಾಸಾ ಉಡಾವಣೆಗೊಳಿಸಿದ್ದ ‘ಅರ್ಥ್ ರೇಡಿಯೇಷನ್‌ ಬಜೆಟ್‌ ಸ್ಯಾಟಲೈಟ್‌’ ಆಗಸದಿಂದ ಭೂಮಿಗೆ ಬೀಳಲಿದೆ ಎಂದು ನಾಸಾ ಹೇಳಿದೆ ಎನ್ನಲಾಗಿದೆ. ಅಮೆರಿಕದ ರಕ್ಷಣಾ ಇಲಾಖೆಯು, ಉಪಗ್ರಹವು ಭಾನುವಾರ ಸಂಜೆ 6.40ಕ್ಕೆ ಭೂಮಿಗೆ ಅಪ್ಪಳಿಸಲಿದೆ ಎಂದು ಹೇಳಿದ್ದರೆ, ಕ್ಯಾಲಿಫೋರ್ನಿಯಾದ […]

ಭೂಮಿಗೆ ಬೀಳಲಿದೆ 38 ವರ್ಷ ಹಳೆಯ ನಾಸಾ ಉಪಗ್ರಹ ! Read More »

ರಾಷ್ಟ್ರೀಯ ನ್ಯೂಸ್

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಮಹಿಳೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಮೃತಹಳ್ಳಿಯ ಮೋನಿಕಾ ಎಂದು ಗುರುತಿಸಲಾಗಿದೆ. ಬಂಧಿತಳಿಂದ 2.30 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಅಮೃತಹಳ್ಳಿಯ ಸಂಗೀತಾ ರವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜ.08. ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಬೆದರಿಕೆಯೊಡ್ಡಿರುವ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆಯ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ನಿತೀಶ್‌ ರೈ ಎಂದು ತಿಳಿದುಬಂದಿದೆ. ಈತ, ಬಾಲಕಿಯೊಬ್ಬಳನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಪದೇ ಪದೇ ಆಕೆಗೆ ಮೊಬೈಲ್‌ಗೆ ಕರೆ ಮಾಡಿ ಕಿರುಕುಳ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿ ಹತ್ಯೆ ➤ ದಂಪತಿ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೊಲೆ ಮಾಡಿ ದ್ವಿಚಕ್ರ ವಾಹನದಲ್ಲಿ ಮೃತದೇಹವನ್ನು ಸಾಗಿಸಿ ಮೃತದೇಹವನ್ನು ನಿರ್ಜನ ಪ್ರದೇಶದ ರಸ್ತೆಯ ಎಸೆದು ಬಂದ ಪ್ರಕರಣವನ್ನು ಬೇಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದಂಪತಿ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಎಲೆಕ್ಟ್ರಾನಿಕ್ ಸಿಟಿಯ ರೀನಾ, ಗಂಗೇಶ್ ಹಾಗೂ ಬಿಜೋಯ್ ಮತ್ತು ಕೊಲೆಯಾದ ವ್ಯಕ್ತಿಯನ್ನು ನಿಬಾಶೀಶ್ ಪಾಲ್ ಎಂದು ಗುರುತಿಸಲಾಗಿದೆ. ಬಂಧಿತ ದಂಪತಿ ನಿಬಾಶೀಶ್ ಪಾಲ್ ಎಂಬಾತನನ್ನು ಕೊಲೆ ಮಾಡಿದ ನಂತರ ಹೆಣ ಸಾಗಿಸಲು ಮತ್ತೊಬ್ಬ ಆರೋಪಿ

ವ್ಯಕ್ತಿ ಹತ್ಯೆ ➤ ದಂಪತಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಆರು ಸಾಧಕರಿಗೆ ಇನ್ಫೋಸಿಸ್ ಪ್ರಶಸ್ತಿ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 08.  ಆಯಾ ಕ್ಷೇತ್ರಗಳಲ್ಲಿನ ಅವರ ಕಾರ್ಯವನ್ನು ಗುರುತಿಸಿ ಆರು ಸಂಶೋಧಕರಿಗೆ ಇನ್ಫೋಸಿಸ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು ಎಂದು ವರದಿಯಾಗಿದೆ. ಇನ್ಫೋಸಿಸ್ ಸೈನ್ಸ್ ಫೌಂಡೇಶನ್ ಲಾಭೋದ್ದೇಶವಿಲ್ಲದ ಟ್ರಸ್ಟ್ ಆಗಿದ್ದು, ಸಂಸ್ಥೆಯು ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್, ಮಾನವಿಕತೆ, ಜೀವ ವಿಜ್ಞಾನ, ಗಣಿತ ವಿಜ್ಞಾನ, ಭೌತಿಕ ವಿಜ್ಞಾನ ಮತ್ತು ಸಮಾಜ ವಿಜ್ಞಾನ ಕ್ಷೇತ್ರಗಳಲ್ಲಿನ ಸಂಶೋಧಕರನ್ನು ಗುರುತಿಸಿ ವಾರ್ಷಿಕವಾಗಿ ಗೌರವಿಸುತ್ತದೆ. ಭಾರತ ಮತ್ತು ಪ್ರಪಂಚದ ಅಭಿವೃದ್ಧಿಗೆ ವೈಜ್ಞಾನಿಕ ಸಂಶೋಧನೆಯ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯಲು ಇನ್ಫೋಸಿಸ್ ಈ

ಬೆಂಗಳೂರು: ಆರು ಸಾಧಕರಿಗೆ ಇನ್ಫೋಸಿಸ್ ಪ್ರಶಸ್ತಿ..!! Read More »

ಕರ್ನಾಟಕ

ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!!

(ನ್ಯೂಸ್ ಕಡಬ) newskadaba.com ಉಡುಪಿ, ಜ.08.  ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವನಿಗೆ ರಿಟ್ಜ್ ಕಾರು ಢಿಕ್ಕಿ ಹೊಡೆದು ಸುಮಾರು 15 ಮೀಟರ್ ಎಳೆದುಕೊಂಡು ಹೋದ ಘಟನೆ ಮಲ್ಪೆ ಕಾರ್ನೆಟ್ ಜಂಕ್ಷನ್ ಬಳಿ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಭಯನಕ ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಮಲ್ಪೆ ಕಾರ್ನೆಟ್ ಜಂಕ್ಷನ್  ಬಳಿ ವ್ಯಕ್ತಿಯೋರ್ವ ಸ್ಕೂಟಿ ಕ್ರಾಸ್ ಮಾಡುತ್ತಿದ್ದ ವೇಳೆ ಸ್ಪೀಡ್ ಆಗಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಕೂಟಿ  ಸವಾರನಿಗೆ ಸಣ್ಣ

ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಇಬ್ಬರು ಮಹಿಳೆಯರ ಸಾವಿಗೆ ಕಾರಣನಾಗಿದ್ದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಟೂರು ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಬಯ್ಯ ವೆಂಕಟ ಸಂತೋಷ್ ಅಭಿರಾಮ್ ನನ್ನು ಬಂಧನಕ್ಕೊಳಪಡಿಸಿರುವ ಕೆ.ಆರ್.ಪುರಂ ಸಂಚಾರಿ ಪೊಲೀಸರು, ಆತನಿಂದ ಇನ್ನೋವಾ ಕಾರನ್ನು ವಶಕ್ಕೆ ಪಡೆದುಕೊಂದಿದ್ದಾರೆ ಎನ್ನಲಾಗಿದೆ. ಅತೀವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿರುವ ಸಂತೋಷ್, ಆಟೋಗೆ ಗುದ್ದಿಸಿ ಪರಾರಿಯಾಗಿದ್ದ. ಇದರಿಂದ ಹಜೀರಾ (40) ಮತ್ತು ಅವರ ಸೊಸೆ ಹಸೀನಾ ಮೃತಪಟ್ಟಿದ್ದರು ಎಂದು

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ.08. ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಮಕ್ಕಳಿಗೆ ಗಾಯವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆ ಮಾಜಿಕೆರೆ ಬಳಿ ವರದಿಯಾಗಿದೆ. ಜಗಳೂರು ಪಟ್ಟಣದ ಎನ್.ಎಂ.ಕೆ ಖಾಸಗಿ ಶಾಲೆಯ ಬಸ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಟ್ಟು 6 ಮಕ್ಕಳಿಗೆ ಗಂಭೀರವಾಗಿ ಗಾಯವಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಮಕ್ಕಳನ್ನು ಮತ್ತು ಚಾಲಕನನ್ನು ಕೂಡಲೇ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕರಾವಳಿ ಭದ್ರತೆ ಹೆಚ್ಚಿಸಲು ಇನ್ನೆರಡು ರಾಡಾರ್‌ ಸ್ಥಾಪನೆ..! ➤  ಡಿಐಜಿ ಪ್ರವೀಣ್‌ ಕುಮಾರ್‌ ಮಿಶ್ರಾ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ರಾಜ್ಯದ ಕರಾವಳಿ ಪ್ರದೇಶದ ಭದ್ರತೆ ಹೆಚ್ಚಿಸುವ ಉದ್ದೇಶದಿಂದ ಕಡಲ ತಡಿಯಲ್ಲಿ ಇನ್ನೆರಡು ರಾಡಾರ್‌ ಅಳವಡಿಸಲಾಗುವುದು ಎಂದು ಕೋಸ್ಟ್‌ ಗಾರ್ಡ್‌ ಕರ್ನಾಟಕ ಕಮಾಂಡರ್‌ ಡಿಐಜಿ ಪ್ರವೀಣ್‌ ಕುಮಾರ್‌ ಮಿಶ್ರಾ ತಿಳಿಸಿದ್ದಾರೆ ಎನ್ನಲಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಸುರತ್ಕಲ್‌ ಮತ್ತು ಭಟ್ಕಳದಲ್ಲಿ ರಾಡಾರ್‌ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಇದೀಗ ಉತ್ತರ ಕನ್ನಡದ ಬೇಲೆಕೇರಿ ಮತ್ತು ಉಡುಪಿಯ ಕುಂದಾಪುರದಲ್ಲಿ ರಾಡಾರ್‌ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದೆ. ಬೇಲೆಕೇರಿಯಲ್ಲಿ ರಾಡಾರ್‌ ಟವರ್‌ ಬಹುತೇಕ ಸಿದ್ಧಗೊಂಡಿದೆ. ಕುಂದಾಪುರದಲ್ಲಿ

ಮಂಗಳೂರು: ಕರಾವಳಿ ಭದ್ರತೆ ಹೆಚ್ಚಿಸಲು ಇನ್ನೆರಡು ರಾಡಾರ್‌ ಸ್ಥಾಪನೆ..! ➤  ಡಿಐಜಿ ಪ್ರವೀಣ್‌ ಕುಮಾರ್‌ ಮಿಶ್ರಾ Read More »

ಕರಾವಳಿ, ಕರ್ನಾಟಕ

ಮಂಗಳೂರು: ಸೀಮೆಎಣ್ಣೆ ಸಮಸ್ಯೆ 2 ದಿನದಲ್ಲಿ ಪರಿಹಾರ..! ➤  ಸಂಸದ ನಳಿನ್‌ ಕುಮಾರ್‌ ಕಟೀಲು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.08. ಮೀನುಗಾರರಿಗೆ ನೀಡಲಾಗುವ ಸಬ್ಸಿಡಿ ಸೀಮೆಎಣ್ಣೆ ವಿತರಣೆ ಸಮಸ್ಯೆಯನ್ನು ಇನ್ನೆರಡು ದಿನಗಳಲ್ಲಿ ಪರಿಹರಿಸಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರ ಎನ್ನಲಾಗಿದೆ. ನಗರದ ಕೋಸ್ಟ್‌ ಗಾರ್ಡ್‌ ಪ್ರಧಾನ ಕಚೇರಿಯಲ್ಲಿ ಮೀನುಗಾರರ ಮುಖಂಡರ ಜತೆ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು ಎಂದು ತಿಳಿದುಬಂದಿದೆ. ಸಬ್ಸಿಡಿ ಸೀಮೆಎಣ್ಣೆ ಪೂರೈಕೆ ಸ್ಥಗಿತವಾಗಿರುವ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಲಾಗಿದೆ. ಎರಡು ದಿನಗಳಲ್ಲಿ ಸರ್ಕಾರದ ಕಡೆಯಿಂದ ಸಮಸ್ಯೆ ಬಗೆಹರಿಸಲಾಗುವುದು. ಅದೇ ರೀತಿ ಸಬ್ಸಿಡಿ ಡೀಸೆಲ್‌ ಪ್ರಮಾಣ

ಮಂಗಳೂರು: ಸೀಮೆಎಣ್ಣೆ ಸಮಸ್ಯೆ 2 ದಿನದಲ್ಲಿ ಪರಿಹಾರ..! ➤  ಸಂಸದ ನಳಿನ್‌ ಕುಮಾರ್‌ ಕಟೀಲು Read More »

ಕರಾವಳಿ, ಕರ್ನಾಟಕ
Scroll to Top