2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..!
(ನ್ಯೂಸ್ ಕಡಬ)newskadaba.com ಬೆಂಗಳೂರು, ಡಿ. 09. ಮನೆಯಲ್ಲಿ ಆಟವಾಡುತ್ತಿದ್ದ 8 ತಿಂಗಳ ಮಗುವೊಂದು ಅಕಸ್ಮಿಕವಾಗಿ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಗು ಆಟವಾಡುತ್ತಿದ್ದ ವೇಳೆ ಬಾಟಲ್‌ನ ರಬ್ಬರ್ ಮುಚ್ಚಳ ನುಂಗಿದ್ದು, ಈ ವಿಷಯ ಪೋಷಕರಿಗೂ ತಿಳಿದಿರಲಿಲ್ಲ. ಆದರೆ, ಒಂದು ವಾರದ ಬಳಿಕ ಮಗುವಿನ ಗಂಟಲಿನಲ್ಲಿ ಶಿಳ್ಳೆಯ ರೀತಿಯಲ್ಲಿ ಸೌಂಡ್ ಕೇಳಿ ಬಂದಿದ್ದರಿಂದ ಗಾಬರಿಗೊಂಡ ಪೋಷಕರು ಹತ್ತಿರದ ಅಸ್ಪತ್ರೆಗೆ ಕರೆ ತಂದಿದ್ದಾರೆ. ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮಗುವಿನ ಗಂಟಲಿನಲ್ಲಿ 2 ಸೆಂ.ಮೀ […]
2 ಸೆಂ.ಮೀ ಅಗಲದ ಬಾಟಲ್ ಕ್ಯಾಪ್ ನುಂಗಿದ ಮಗು..! Read More »
ಕರ್ನಾಟಕ, ಕ್ರೈಮ್ ನ್ಯೂಸ್