ಧರ್ಮಸ್ಥಳ ಕೇಸ್ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ
(ನ್ಯೂಸ್ ಕಡಬ) newskadaba.com, ಆ. 01: ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಹಲವು ಸುಳ್ಳು ಸುದ್ದಿಗಳು ಸೋಶಿಯಲ್ ಮೀಡಿಯಾ ಸೇರಿದಂತೆ ಹಲವು ವೇದಿಕೆಗಳಲ್ಲಿ ಹರಡಲಾಗುತ್ತಿದೆ ಅನ್ನೋ ಗಂಭೀರ ಆರೋಪಗಳು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ್ ನೇತೃತ್ವದಲ್ಲಿ ಮಹತ್ವದ ಸಭ ನಡೆಸಿ ಹಲವು ನಿರ್ಣಯ ಕೈಗೊಳ್ಳಲಾಗಿದೆ. ಪೊಲೀಸ್ ಮಹಾನಿರ್ದೇಶಕ, ಡಿಜಿಪಿ, ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಧರ್ಮಸ್ಥಳ ಪ್ರಕರಣ ಸಂಬಂಧ ಸುಳ್ಳು ಸುದ್ದಿ ಹರಡಿದರೆ ಕಠಿಣ ಶಿಕ್ಷೆ […]
ಧರ್ಮಸ್ಥಳ ಕೇಸ್ ವಿಚಾರದಲ್ಲಿ ಸುಳ್ಳು ಸುದ್ಧಿ ಹರಡಿದರೆ ಹುಷಾರ್, ಗೃಹ ಸಚಿವರ ಮಹತ್ವದ ಸಭೆ Read More »
ಕರಾವಳಿ, ಕರ್ನಾಟಕ








