ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜೂ.22. ಮನೆಯಂಗಳದ ಶೆಡ್ ನಲ್ಲಿರಿಸಲಾಗಿದ್ದ ಅಟೋ ರಿಕ್ಷಾವೊಂದನ್ನು ಕಳ್ಳರು ಕದ್ದೊಯ್ದ ಪ್ರಕರಣದಲ್ಲಿ ಕಳವಾದ ಅಟೋ ರಿಕ್ಷಾವು ಉಪ್ಪಿನಂಗಡಿಯಲ್ಲೇ ಮಂಗಳವಾರದಂದು ಪತ್ತೆಯಾಗಿದೆ. ಇಲ್ಲಿನ ನಟ್ಟಿಬೈಲು ನಿವಾಸಿ ನವೀನ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾವನ್ನು ಕಳೆದ ಶುಕ್ರವಾರದಂದು ಅವರ ಮನೆಯಂಗಳದ ಶೆಡ್‌ನಲ್ಲಿ ರಾತ್ರಿ ವೇಳೆ ನಿಲ್ಲಿಸಲಾಗಿದ್ದು, ಶನಿವಾರ ಮುಂಜಾನೆ ರಿಕ್ಷಾ ಕಳವಾಗಿರುವುದು ಅರಿವಿಗೆ ಬಂದಿತ್ತು. ಈ ಬಗ್ಗೆ ಪೊಲೀಸರಿಗೂ ದೂರು ನೀಡಲಾಗಿತ್ತು. ತನ್ನ ಜೀವನಧಾರವಾಗಿದ್ದ ಅಟೋ ರಿಕ್ಷಾ ಕಳವಿಗೀಡಾಗಿ ಕಂಗಾಲಾಗಿದ್ದ ನವೀನ್ ಈ ಬಗ್ಗೆ […]
ರಿಕ್ಷಾ ಕಳವು ಮಾಡಿ ಸ್ನೇಹಿತನಿಗೆ ಕೊಟ್ಟ ಕಡಬದ ವ್ಯಕ್ತಿ ➤ ಕೊರಗಜ್ಜನ ಮೊರೆಯಿಂದ ರಿಕ್ಷಾ ಪತ್ತೆ Read More »
ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್








