ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ರಾಜ್ಯ ಸರ್ಕಾರ
(ನ್ಯೂಸ್ ಕಡಬ) newskadaba.com ಮಾ. 01 ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆ ದೂರಾಗಿಸಲು ಸುರಂಗ ಮಾರ್ಗವೊಂದೇ ಪರಿಹಾರ ಎಂದು ರಾಜ್ಯ ಸರ್ಕಾರ ಶುಕ್ರವಾರ ಹೇಳಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಇಂಧನ ಇಲಾಖೆ ಸಚಿವ ಹಾಗೂ ಬೆಂಗಳೂರು ಅಭಿವೃದ್ಧಿ ಮಾಜಿ ಸಚಿವ ಕೆ.ಜೆ.ಜಾರ್ಜ್ ಅವರು, ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಪ್ರತಿನಿತ್ಯ ನಾಗರಿಕರು ಪರದಾಡುತ್ತಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಅವರು ಪ್ರಸ್ತಾಪಿಸಿರುವ ಸುರಂಗ ಮಾರ್ಗದ ಯೋಜನೆ ಕೆಟ್ಟದ್ದಲ್ಲ, ಹೆಬ್ಬಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ […]
ಬೆಂಗಳೂರು ಟ್ರಾಫಿಕ್ ಸಮಸ್ಯೆಗೆ ಸುರಂಗ ಮಾರ್ಗವೊಂದೇ ಪರಿಹಾರ: ರಾಜ್ಯ ಸರ್ಕಾರ Read More »
ಕರ್ನಾಟಕ
