ಕಾಫಿ ಬೆಲೆ ಹೆಚ್ಚಳ ; ದಾಖಲೆ ನಿರ್ಮಿಸಿದ ಬೆಲೆ
(ನ್ಯೂಸ್ ಕಡಬ) newskadaba.com ಅ.18, ಚಿಕ್ಕಮಗಳೂರು. ಭಾರತದ ಕಾಫಿಗೆ ಐತಿಹಾಸಿಕ ಧಾರಣೆ ಸಿಗುವ ಮೂಲಕ ದಾಖಲೆ ನಿರ್ಮಿಸಿದೆ. ಅರೆಬಿಕಾ ಕಾಫಿಗಿಂತ ಕಡಿಮೆ ಧಾರಣೆ ಹೊಂದಿರುತ್ತಿದ್ದ ರೊಬಸ್ಟಾ ಪಾರ್ಚ್ಮೆಂಟ್ ಈ ವರ್ಷ 20,000 ರೂ.ಗಳಿಗೆ ತಲುಪುವ ಮೂಲಕ ಭಾರತದ ಕಾಫಿ ಉದ್ಯಮದಲ್ಲಿ ಸಂಚಲನ ಸೃಷ್ಟಿಸಿದೆ. ಆದರೆ, ಇದರ ಲಾಭ ಕಾಫಿ ದಾಸ್ತಾನು ಇರಿಸಿಕೊಂಡಿದ್ದ ಕೆಲವೇ ಕೆಲವು ಬೆಳೆಗಾರರು ಮತ್ತು ವರ್ತಕರಿಗೆ ಮಾತ್ರ ಲಭ್ಯವಾಗಿದೆ. ಕಾಫಿಧಾರಣೆ ಹೆಚ್ಚಾಗುತ್ತಿದ್ದಂತೆ ಇತ್ತ ಕಾಫಿಪುಡಿ ಬೆಲೆಯೂ ಗಗನಕ್ಕೇರಿದೆ.
ಕಾಫಿ ಬೆಲೆ ಹೆಚ್ಚಳ ; ದಾಖಲೆ ನಿರ್ಮಿಸಿದ ಬೆಲೆ Read More »
ಬ್ರೇಕಿಂಗ್ ನ್ಯೂಸ್
