ಸಿವಿಲ್ ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ: ನಿಷೇಧಾಜ್ಞೆ ಜಾರಿ
(ನ್ಯೂಸ್ ಕಡಬ) newskadaba.com ಜು. 30. 2026-27ನೇ ಸಾಲಿನ ಸಿವಿಲ್ ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗಳ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನುಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಆಗಸ್ಟ್ 7 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 5:30ರ ವರೆಗೆ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರೀಕ್ಷೆ ನಡೆಯುವ 9 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಉಪಪೋಲಿಸ್ […]
ಸಿವಿಲ್ ಪೊಲೀಸ್ ಕಾನ್’ಸ್ಟೇಬಲ್ ಪರೀಕ್ಷೆ: ನಿಷೇಧಾಜ್ಞೆ ಜಾರಿ Read More »
ಕರ್ನಾಟಕ






