ಮೊಬೈಲ್’ನಿಂದ ಹೊಡೆದು ಪತಿ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿ ಸತ್ಯ!
(ನ್ಯೂಸ್ ಕಡಬ) newskadaba.com ಜು. 15. ಒಡಿಶಾದ ಬೋಲಾಂಗಿರ್ ಜಿಲ್ಲೆಯಲ್ಲಿ ನಡೆದ ಪತ್ನಿಯ ಹಲ್ಲೆಯಿಂದ ಪತಿ ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದ್ದ ಪ್ರಕರಣವು ಇದೀಗ ಅನಿರೀಕ್ಷಿತ ತಿರುವು ಪಡೆದುಕೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಸತ್ಯಾಸತ್ಯತೆಯನ್ನು ಹೊರಹಾಕಿದೆ. ಘಟನೆಯ ಹಿನ್ನೆಲೆ: ದಂಪತಿ ನಡುವೆ ನಡೆದ ಜಗಳದ ವೇಳೆ, ಕೋಪಗೊಂಡ ಪತ್ನಿ ತನ್ನ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಳು. ಇದರಿಂದ ಗಾಯಗೊಂಡಿದ್ದ ಪತಿಯನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆಯ ನಂತರ ಮನೆಗೆ ಕರೆತರಲಾಗಿತ್ತು. ಆದರೆ, ಮನೆಗೆ ಬಂದ ಕೆಲವೇ ಸಮಯದಲ್ಲಿ […]

