ವೆಟರ್ನರಿ ಅಧಿಕಾರಿ ಹುದ್ದೆ: ಆಗಸ್ಟ್ 12 ರಂದು ಸಂದರ್ಶನ
(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯವಿರುವ ವೆಟರ್ನರಿ ಅಧಿಕಾರಿ (B.V.Sc. and experience in Wild Life) ಹುದ್ದೆಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕಗೊಳಿಸಲು ವಾಕ್–ಇನ್ ಸಂದರ್ಶನವನ್ನು ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ https://pilikula.karnataka.gov.in ಸಂಪರ್ಕಿಸಬಹುದು ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವೆಟರ್ನರಿ ಅಧಿಕಾರಿ ಹುದ್ದೆ: ಆಗಸ್ಟ್ 12 ರಂದು ಸಂದರ್ಶನ Read More »
ಕರಾವಳಿ






