ಯಂತ್ರ ಇಂಡಿಯಾ ಲಿಮಿಟೆಡ್ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಅ.23. ಯಂತ್ರ ಇಂಡಿಯಾ ಲಿಮಿಟೆಡ್‌ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಸೂಕ್ತ ಮಾಹಿತಿಗಳಾದ ಅಭ್ಯರ್ಥಿಗಳ ಆಯ್ಕೆ, ವಯಸ್ಸು, ಶೈಕ್ಷಣಿಕ ಅರ್ಹತೆಗಳು, ಶುಲ್ಕಗಳು ಮತ್ತು ಇತರ ಪ್ರಮುಖ ವಿವರಗಳ ಕುರಿತು ಕೆಳಗಿನಂತಿದೆ. ಹುದ್ದೆಗಳ ವಿವರ: ಇಲಾಖೆ ಹೆಸರು : ಯಂತ್ರ ಇಂಡಿಯಾ ಲಿಮಿಟೆಡ್/Yantra India Limited. ಹುದ್ದೆಗಳ ಸಂಖ್ಯೆ : 3,883. ಹುದ್ದೆಗಳ […]
ಯಂತ್ರ ಇಂಡಿಯಾ ಲಿಮಿಟೆಡ್ – ಖಾಲಿ ಇರುವ 3,883 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ Read More »
ಉದ್ಯೋಗ





