newskadaba

ಭಾರೀ ಮಳೆ ಹಿನ್ನೆಲೆ- ಇಂದು (ಜು. 24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 24. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ- ಇಂದು (ಜು. 24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ

ಪಿಜಕಳ: ಆರೋಗ್ಯ ತಪಾಸಣ ಶಿಬಿರ, ಶಾಲಾ ಕೈತೋಟ ಉದ್ಘಾಟನೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸಬೇಕು: ಬೆಳ್ಳಿಪ್ಪಾಡಿ ರಾಜೇಂದ್ರ ರೈ

(ನ್ಯೂಸ್ ಕಡಬ) newskadaba.com ಜು. 23. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕೃಷಿಯ ಬಗ್ಗೆ  ಆಸಕ್ತಿ ವಹಿಸದಿರುವುದು ವಿಷಾದದ ಸಂಗತಿಯಾಗಿದೆ. ಶಿಕ್ಷಣದ ಜೊತೆಗೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸುವ ಕಾರ್ಯಕ್ರಮಗಳು ನಡೆಯಬೇಕು ಎಂದು ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ  ಪ್ರತಿಷ್ಠಾನದ ಕಾರ್ಯದರ್ಶಿ ಬೆಳ್ಳಿಪ್ಪಾಡಿ ರಾಜೇಂದ್ರ ರೈ ಅವರು ಅಭಿಪ್ರಾಯಪಟ್ಟರು.   ಅವರು  ಕಡಬ ತಾಲೂಕಿನ ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಂಕ್‌ ಆಫ್‌ ಬರೋಡ ಸಂಯೋಜಿತ ವಿಜಯ ಗ್ರಾಮೀಣ ಅಭಿವೃದ್ಧಿ

ಪಿಜಕಳ: ಆರೋಗ್ಯ ತಪಾಸಣ ಶಿಬಿರ, ಶಾಲಾ ಕೈತೋಟ ಉದ್ಘಾಟನೆ ಮಕ್ಕಳಿಗೆ ಕೃಷಿ ಸಂಸ್ಕೃತಿಯತ್ತ ಒಲವು ಮೂಡಿಸಬೇಕು: ಬೆಳ್ಳಿಪ್ಪಾಡಿ ರಾಜೇಂದ್ರ ರೈ Read More »

ಕರಾವಳಿ

ಆಗಸ್ಟ್ 8 ಮತ್ತು 9ರಂದು ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ

(ನ್ಯೂಸ್ ಕಡಬ) newskadaba.com ಜು. 23. ಕರ್ನಾಟಕ ಅನಿವಾಸಿ ಭಾರತೀಯರ ಒಕ್ಕೂಟ ಜಿದ್ದಾ ಘಟಕದ ವತಿಯಿಂದ ಕರ್ನಾಟಕ ಮಾರ್ವಾಡಿ ಯೂತ್ ಫೆಡರೇಶನ್ ಬೆಂಗಳೂರು, ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು, ರೋಶನಿ ನಿಲಯ ಮಂಗಳೂರು ಸಹಯೋಗದೊಂದಿಗೆ ಆಗಸ್ಟ್ 8 ಮತ್ತು 9ರಂದು ಅಂಗವೈಕಲ್ಯ ವಿಕಲಚೇತನರ ಭವಿಷ್ಯದ ಜೀವನಕ್ಕಾಗಿ ಉಚಿತ ಕೃತಕ ಕೈ–ಕಾಲು ಜೋಡಣಾ ಶಿಬಿರ ನಗರದ ವೆಲೆನ್ಸಿಯಾ ಜೆಪ್ಪುನಲ್ಲಿರುವ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯದ ಸಭಾಂಗಣದಲ್ಲಿ ನಡೆಯಲಿದೆ.        ಉತ್ತಮ ಗುಣಮಟ್ಟದ ಹಗುರ

ಆಗಸ್ಟ್ 8 ಮತ್ತು 9ರಂದು ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ Read More »

ಕರಾವಳಿ

ಮೆದುಳಿನ ಆರೋಗ್ಯದ ಅರಿವು ಪ್ರತಿಯೊಬ್ಬರಿಗೂ ಅಗತ್ಯ

(ನ್ಯೂಸ್ ಕಡಬ) newskadaba.com ಜು. 23. ಪ್ರತಿ ವರ್ಷವೂ ವಿಶ್ವ ಮೆದುಳು ದಿನ–ಇದನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಈ ದಿನವು ನಮಗೆ ಮೆದುಳಿನ ಮಹತ್ತವನ್ನು ತಿಳಿಸುವ ದಿನವಾಗಿದೆ. ಮೆದುಳು ನಮ್ಮ ಶರೀರದಲ್ಲಿ ಅತ್ಯಂತ ಬೆಲೆ ಬಾಳುವ ಒಂದು ಅಂಗ. ನಮ್ಮ ಯೋಚನೆ, ಕಲಿಕೆ, ನೆನಪು, ಅರ್ಥಪೂರ್ಣ ಸಂವಹನ, ಸೂಕ್ತ ನಿರ್ಧಾರ ಹೀಗೆ ದಿನದ ಹೆಚ್ಚಿನ ಚಟುವಟಿಕೆಗಳಲ್ಲಿ ಇದು ಪ್ರಧಾನ ಪಾತ್ರ ವಹಿಸುತ್ತದೆ. ಈ ಮಹತ್ವದ ಹೊರತಾಗಿಯೂ ಹೃದಯ, ಮಧುಮೇಹದಂಥ ರೋಗಗಳಿಗೆ ಕೊಡುವಷ್ಟು ಪ್ರಾಮುಖ್ಯವನ್ನು ಮೆದುಳಿಗೆ ಸಂಬಂಧಿಸಿದ ರೋಗಗಳಿಗೆ ನಾವು

ಮೆದುಳಿನ ಆರೋಗ್ಯದ ಅರಿವು ಪ್ರತಿಯೊಬ್ಬರಿಗೂ ಅಗತ್ಯ Read More »

ಕರಾವಳಿ

ಡ್ರೈನೇಜ್ ಸಂಪರ್ಕ ಸಕ್ರಮಗೊಳಿಸಲು ಮಹಾನಗರಪಾಲಿಕೆ ಸೂಚನೆ

(ನ್ಯೂಸ್ ಕಡಬ) newskadaba.com ಜು. 23. ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯ ಸುರತ್ಕಲ್ ಪ್ರದೇಶದ (ಇಡ್ಯಾ ವೆಟ್ ವೆಲ್‍ಗೆ ಹೊಂದಿಕೊಂಡಿರುವ ಒಳಚರಂಡಿ ಜಾಲವನ್ನು ಹೊರತು ಪಡಿಸಿ) ವಾರ್ಡ್ ನಂ. 1, 2, 3, 4, 5, 6, 8 ರ ವ್ಯಾಪ್ತಿಯಲ್ಲಿ ಬರುವ ವಸತಿ, ವಾಣಿಜ್ಯ ಕಟ್ಟಡಗಳಿಗೆ ಅನಧಿಕೃತವಾಗಿ ಒಳಚರಂಡಿ ಸಂಪರ್ಕವನ್ನು ಪಡೆದಿರುವ ಕಟ್ಟಡಗಳ ಮಾಲೀಕರು ಕಡ್ಡಾಯವಾಗಿ ಮಹಾನಗರಪಾಲಿಕೆಯಿಂದ ಅಧಿಕೃತ ಒಳಚರಂಡಿ ಸಂಪರ್ಕವನ್ನು ಪಡೆದುಕೊಳ್ಳಬೇಕು.    ಅನಧಿಕೃತ ಒಳಚರಂಡಿ ಸಂಪರ್ಕ ಹೊಂದಿರುವ ಕಟ್ಟಡಗಳ ಮಾಲೀಕರು ನಿಗದಿತ ದಾಖಲೆಗಳೊಂದಿಗೆ ಸುರತ್ಕಲ್

ಡ್ರೈನೇಜ್ ಸಂಪರ್ಕ ಸಕ್ರಮಗೊಳಿಸಲು ಮಹಾನಗರಪಾಲಿಕೆ ಸೂಚನೆ Read More »

ಕರಾವಳಿ

ಜಿ.ಟಿ.ಟಿ.ಸಿ.: ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ಜಿ.ಟಿ.ಟಿ.ಸಿ ಡಿಪ್ಲೊಮೊ ಕಾಲೇಜಿನಲ್ಲಿ 2026-27ನೇ ಸಾಲಿನ “ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ” ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಒಂದು ವರ್ಷದ ಟೂಲ್ ರೂಮ್ ಮೆಶಿನಿಷ್ಟ್ ಮತ್ತು ನಾಲ್ಕು ತಿಂಗಳ ಸರ್ಟಿಫಿಕೆಟ್ ಕೋರ್ಸ್‍ ಗಳಾದ ಸಿ.ಎನ್.ಸಿ. ಪ್ರೊಗ್ರಾಮರ್, ಲೇತ್ ಆಪರೇಟರ್, ಮಿಲ್ಲಿಂಗ್ ಮೆಶಿನ್ ಆಪರೇಟರ್, ಸರ್ಫೇಸ್ ಗ್ರೈಂಡಿಂಗ್ ಆಪರೇಟರ್ ಮತ್ತು ಮೆಕಾನಿಕಲ್ ಡಿಸೈನರ್‍ನಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದೆ.      ಈ ಎಲ್ಲಾ ಕೋರ್ಸ್‍ ಗಳಿಗೆ ಎಸ್‍ಎಸ್‍ಎಲ್‍ಸಿ/

ಜಿ.ಟಿ.ಟಿ.ಸಿ.: ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಕೋಬ್ರಾ ವರ್ಸಸ್ ಕ್ಯಾಟ್: ಅಪ್ರತಿಮ ವೇಗದ ಮುಂದೆ ಸೋತ ಕಾಳಿಂಗ ಸರ್ಪ!

(ನ್ಯೂಸ್ ಕಡಬ) newskadaba.com ಜು. 23. ಸಾಮಾಜಿಕ ಜಾಲತಾಣವಾದ X (ಟ್ವಿಟರ್) ನ @gharkekalesh ಖಾತೆಯಲ್ಲಿ ಬೆಕ್ಕು ಹಾಗೂ ವಿಷಕಾರಿ ಕಿಂಗ್ ಕೋಬ್ರಾ ನಡುವಿನ ರೋಚಕ ಮುಖಾಮುಖಿಯ ವಿಡಿಯೋವೊಂದು ತೀವ್ರ ವೈರಲ್ ಆಗಿದ್ದು, ಲಕ್ಷಾಂತರ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಬಯಲು ಪ್ರದೇಶದಲ್ಲಿ ಎದುರಾದ ಮಾರಣಾಂತಿಕ ಕಿಂಗ್ ಕೋಬ್ರಾಗೆ ಬೆಕ್ಕು ಕಿಂಚಿತ್ತೂ ಹೆದರದೆ ಅತ್ಯಂತ ಧೈರ್ಯದಿಂದ ಮುಖಾಮುಖಿಯಾಯಿತು. ಹಾವು ಇದ್ದಕ್ಕಿದ್ದಂತೆ ದಾಳಿ ಮಾಡಿದಾಗ, ಬೆಕ್ಕು ತನ್ನ ಅಸಾಧಾರಣ ರಿಯಾಕ್ಷನ್ ಟೈಮ್‌ (ಪ್ರತಿಕ್ರಿಯಿಸುವ ವೇಗ) ಬಳಸಿ ಸೆಕೆಂಡಿನ ನೂರನೇ ಒಂದು ಭಾಗದಷ್ಟು

ಕೋಬ್ರಾ ವರ್ಸಸ್ ಕ್ಯಾಟ್: ಅಪ್ರತಿಮ ವೇಗದ ಮುಂದೆ ಸೋತ ಕಾಳಿಂಗ ಸರ್ಪ! Read More »

ಅಂತರ್ರಾಷ್ಟ್ರೀಯ ನ್ಯೂಸ್, ವೀಡಿಯೋ

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ ಬನ್ನಡ್ಕದಲ್ಲಿ ಸರ್ವೀಸ್ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

(ನ್ಯೂಸ್ ಕಡಬ) newskadaba.com ಜು. 23. ರಾಷ್ಟ್ರೀಯ ಹೆದ್ದಾರಿ 169ರ ಸಾಣೂರು-ಬಿಕರ್ನಕಟ್ಟೆಯವರೆಗಿನ ಚತುಷ್ಪಥ ಕಾಮಗಾರಿ ಪ್ರಗತಿಯಲ್ಲಿದ್ದು, ಇದೀಗ ಬನ್ನಡ್ಕ ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣ ಸೇರಿದಂತೆ 5.83 ಕೋಟಿ ರೂ. ವೆಚ್ಚದ ಇತರ ಕಾಮಗಾರಿಗಳಿಗೆ ಹೆದ್ದಾರಿ ಪ್ರಾಧಿಕಾರವು ತಾತ್ವಿಕ ಅನುಮೋದನೆ ನೀಡಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಸ್ಥಳೀಯ ನಿವಾಸಿಗಳು ಹಾಗೂ ಸಂಘ-ಸಂಸ್ಥೆಗಳ ಮನವಿಗೆ ಸ್ಪಂದಿಸಿ, ಬನ್ನಡ್ಕ ಪ್ರದೇಶದಲ್ಲಿ ಕೈಬಿಡಲಾಗಿದ್ದ ಸರ್ವೀಸ್ ರಸ್ತೆ ಹಾಗೂ ವಾಮಂಜೂರು ಜಂಕ್ಷನ್ ಬಳಿ ನೂತನ ಪಾದಚಾರಿ ಮೇಲ್ಸೇತುವೆ (Foot

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ ಬನ್ನಡ್ಕದಲ್ಲಿ ಸರ್ವೀಸ್ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ Read More »

ಕರಾವಳಿ, ಕರ್ನಾಟಕ

ಎಸ್.ಐ.ಆರ್: ಜಿಲ್ಲೆಯಲ್ಲಿ 11.94 ಲಕ್ಷ ಫಾರಂ ಡಿಜಿಟೈಸ್

(ನ್ಯೂಸ್ ಕಡಬ) newskadaba.com ಜು. 23. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (SIR)ಯು ಪ್ರಗತಿಯಲ್ಲಿದ್ದು, 18,03,766 ಮತದಾರರ ಪೈಕಿ ಜುಲೈ 20 ರವರೆಗೆ 18,03,766 ಎನ್ಯುಮರೇಶನ್ ಫಾರ್ಮ್ ಹಂಚಿಕೆ ಮಾಡಲಾಗಿದೆ. 11,94,286 ಫಾರ್ಮ್‍ಗಳನ್ನು  ಡಿಜಿಟೈಸ್ ಮಾಡಲಾಗಿದೆ ಎಂದು  ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರವಾರು ನಮೂನೆ ಡಿಜಿಟೈಸ್ ಮಾಡಿದ ವಿವರ: ಬೆಳ್ತಂಗಡಿ-158678, ಮೂಡಬಿದ್ರೆ-138569, ಮಂಗಳೂರು ನಗರ ಉತ್ತರ-139443 ಮಂಗಳೂರು ನಗರ ದಕ್ಷಿಣ-141200, ಮಂಗಳೂರು-166380, ಬಂಟ್ವಾಳ-143538, ಪುತ್ತೂರು-146508, ಸುಳ್ಯ-159970.

ಎಸ್.ಐ.ಆರ್: ಜಿಲ್ಲೆಯಲ್ಲಿ 11.94 ಲಕ್ಷ ಫಾರಂ ಡಿಜಿಟೈಸ್ Read More »

ಕರಾವಳಿ

ಮಂಗಳೂರು ವಿ.ವಿ : ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ಮಂಗಳೂರು ವಿಶ್ವವಿದ್ಯಾನಿಲಯ ಸ್ನಾತಕೋತ್ತರ/ ಬಿ.ಪಿ.ಎಡ್/ ಡಿಪ್ಲೊಮಾ/ ಸರ್ಟಿಫಿಕೇಟ್ ಕಾರ್ಯಕ್ರಮಗಳ ಪ್ರವೇಶಕ್ಕೆ ಶೈಕ್ಷಣಿಕ ವರ್ಷ 2026-27ನೇ ಸಾಲಿಗೆ (ಸಾಮಾನ್ಯ ವರ್ಗ ಹಾಗೂ ಅಂಶಿಕ ಸ್ವಯಂ ಆರ್ಥಿಕ ವರ್ಗದಡಿ ) ಅರ್ಜಿ ಆಹ್ವಾನಿಸಲಾಗಿದೆ. ಮಂಗಳಗಂಗೋತ್ರಿ ಮಂಗಳೂರು ವಿಶ್ವವಿದ್ಯಾನಿಲಯ ಆವರಣ: ಎಂ.ಎ. ಅರ್ಥಶಾಸ್ತ್ರ/ ಇಂಗ್ಲೀಷ್/ ಕನ್ನಡ/ ಇತಿಹಾಸ/ರಾಜ್ಯಶಾಸ್ತ್ರ/ಸಮಾಜಶಾಸ್ತ್ರ/ ಪತ್ರಿಕೋದ್ಯಮ ಮತ್ತು ಸಮೂಹ ಸಂಪರ್ಕ/ಹಿಂದಿ/ ಸಂಸ್ಕೃತ /ಕೊಂಕಣಿ/ ತುಳು ಎಂ.ಎಸ್ಸಿ ಸಸ್ಯಶಾಸ್ತ್ರ/ಪ್ರಾಣಿಶಾಸ್ತ್ರ/ ಬಯೋಸೈನ್ಸ್/ಬಯೋಟೆಕ್ನಾಲಾಜಿ/ಪರಿಸರ ವಿಜ್ಞಾನ /ರಸಾಯನಶಾಸ್ತ್ರ/ ಬಯೋಕೆಮಿಸ್ಟ್ರಿ/ ಆರ್ಗಾನಿಕ್ ಕೆಮಿಸ್ಟ್ರಿ/  ಇಂಡಸ್ಟ್ರಿಯಲ್ ಕೆಮಿಸ್ಟ್ರಿ/ ಕಂಪ್ಯೂಟರ್ ಸೈನ್ಸ್/ಇಲೆಕ್ಟ್ರಾನಿಕ್ಸ್

ಮಂಗಳೂರು ವಿ.ವಿ : ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top