newskadaba

ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ. 29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಫೆ. 20. ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿನ ರೇಡಿಯಾಲಜಿ ವಿಭಾಗಕ್ಕೆ ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 29ರೊಳಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಶುಲ್ಕ ರೂ.2500/- ಇರುತ್ತದೆ. ಸಂದರ್ಶನವು ದಿನಾಂಕ: 29.02.2024 ಪೂರ್ವಾಹ್ನ 11.00 ಗಂಟೆ, ಸಿಮ್ಸ್ ಸಂಸ್ಥೆಯ ನಿರ್ದೇಶಕರ ಸಭಾ ಕೊಠಡಿ ಶಿವಮೊಗ್ಗದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿ, ಮೂಲ ಅಧಿಸೂಚನೆ ಅರ್ಹತೆ ಮತ್ತು ಅರ್ಜಿ ನಮೂನೆ ಕುರಿತಂತೆ […]

ಸಿಮ್ಸ್ ರೇಡಿಯಾಲಜಿ ಹುದ್ದೆಗಳಿಗೆ ಫೆ. 29 ರಂದು ಶಿವಮೊಗ್ಗದಲ್ಲಿ ನೇರ ಸಂದರ್ಶನ Read More »

ಉದ್ಯೋಗ

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 20. ಅನುಮಾನಾಸ್ಪದವಾಗಿ ನಿಂತಿದ್ದ ಕಾರಿನಲ್ಲಿ ತಲವಾರು ಪತ್ತೆಯಾಗಿದ್ದು, ಕಾರಿನಲ್ಲಿದ್ದ ನಾಲ್ವರನ್ನು ಪುತ್ತೂರು ಪೊಲೀಸರು ವಶಕ್ಕೆ ಪಡೆದ ಘಟನೆ ಮುಕ್ರಂಪಾಡಿ ಜಂಕ್ಷನ್ ನಲ್ಲಿ ಸೋಮವಾರದಂದು ತಡರಾತ್ರಿ ನಡೆದಿದೆ. ಪುತ್ತೂರು ನಗರ ಪೊಲೀಸ್ ನಿರೀಕ್ಷಕ ಸತೀಶ್ ಜಿ.ಜೆ ಎಂಬವರು ಠಾಣೆಯ ಸಿಬ್ಬಂದಿಗಳೊಂದಿಗೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪರಿಶೀಲಿಸಿದಾಗ ಕಾರಿನಲ್ಲಿ ತಲವಾರು ಪತ್ತೆಯಾಗಿದೆ. ಈ ಕುರಿತು ಹೆಚ್ಚಿನ ವಿಚಾರಣೆಗಾಗಿ ಕಾರಿನಲ್ಲಿದ್ದ ಕಿಶೋರ್, ಮನೋಜ್, ಆಶಿಕ್ ಹಾಗೂ ಸನತ್ ಕುಮಾರ್

ಪುತ್ತೂರು: ಅನುಮಾನಾಸ್ಪದವಾಗಿ ನಿಲ್ಲಿಸಿದ್ದ ಕಾರಿನಲ್ಲಿ ತಲವಾರು ಪತ್ತೆ-ನಾಲ್ವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ರಾಜ್ಯಸಭಾ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವಿರೋಧ ಆಯ್ಕೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ಅಭ್ಯರ್ಥಿ ಸೋನಿಯಾ ಗಾಂಧಿ ಅವರೊಂದಿಗೆ ಬಿಜೆಪಿಯ ಚುನ್ನಿಲಾಲ್ ಗರಸಿಯಾ ಮತ್ತು ಮದನ್ ರಾಥೋಡ್ ರಾಜಸ್ಥಾನದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯಸಭಾ ಅಭ್ಯರ್ಥಿಯಾಗಿ ಸೋನಿಯಾ ಗಾಂಧಿ ಅವಿರೋಧ ಆಯ್ಕೆ Read More »

ರಾಷ್ಟ್ರೀಯ ನ್ಯೂಸ್

ಮಾರ್ಚ್ 22ರಿಂದ ‘IPL ಪಂದ್ಯಾವಳಿ’ ಆರಂಭ..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 20. ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಾರ್ಚ್ 22 ರಂದು ಪ್ರಾರಂಭವಾಗಲಿದ್ದು, ಸಾರ್ವತ್ರಿಕ ಚುನಾವಣೆಗಳ ಹೊರತಾಗಿಯೂ ಸಂಪೂರ್ಣವಾಗಿ ದೇಶದಲ್ಲಿ ನಡೆಯಲಿದೆ ಎಂದು ಲೀಗ್ ಅಧ್ಯಕ್ಷ ಅರುಣ್ ಧುಮಾಲ್ ಮಂಗಳವಾರದಂದು ತಿಳಿಸಿದ್ದಾರೆ. ಚುನಾವಣೆಯು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯುವ ನಿರೀಕ್ಷೆಯಿದ್ದು, ದಿನಾಂಕಗಳನ್ನು ಮುಂದಿನ ತಿಂಗಳ ಆರಂಭದಲ್ಲಿ ಘೋಷಿಸುವ ನಿರೀಕ್ಷೆಯಿದೆ. ಐಪಿಎಲ್ ನ 17 ನೇ ಆವೃತ್ತಿಯ ವೇಳಾಪಟ್ಟಿಯನ್ನು ಇನ್ನೂ ಅನಾವರಣಗೊಳಿಸಲಾಗಿಲ್ಲ. ಈ ಕುರಿತು ಪಿಟಿಐ ಜೊತೆ ಮಾತನಾಡಿದ ಧುಮಾಲ್, ಮೊದಲ

ಮಾರ್ಚ್ 22ರಿಂದ ‘IPL ಪಂದ್ಯಾವಳಿ’ ಆರಂಭ..! Read More »

ಕ್ರೀಡಾ ನ್ಯೂಸ್

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು ಮಹಿಳೆಯೋರ್ವರಿಗೆ ಢಿಕ್ಕಿ ಹೊಡೆದು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಮೂಡುಶೆಡ್ಡೆಯಲ್ಲಿ ನಡೆದಿದೆ. ಗಾಯಗೊಂಡ ಮಹಿಳೆಯನ್ನು ಮೂಡುಶೆಡ್ಡೆ ನಿವಾಸಿ ಮಮತಾ ಎಂದು ಗುರುತಿಸಲಾಗಿದೆ. ಮಮತಾ ಅವರು ಎಂದಿನಂತೆ ಕೆಲಸಕ್ಕೆ ಹೋಗಲು ಬಸ್ ಗಾಗಿ ಕಾಯುತ್ತಿದ್ದ ವೇಳೆ ಕಾರೊಂದು ಅವರಿಗೆ ಢಿಕ್ಕಿ ಹೊಡೆದಿದೆನ್ನಲಾಗಿದೆ. ಅಪಘಾತಕ್ಕೀಡಾದ ಕಾರನ್ನು 9ನೇ ತರಗತಿಯ ಬಾಲಕ ಚಾಲನೆ ಮಾಡುತ್ತಿದ್ದುದಾಗಿ ಮಾಹಿತಿ ಲಭ್ಯವಾಗಿದ್ದು, ನಿರ್ಲಕ್ಷ್ಯತನದ ಚಾಲನೆಯೇ ಅಪಘಾತಕ್ಕೆ ಕಾರಣ

ಅಪ್ರಾಪ್ತ ಬಾಲಕನಿಂದ ಕಾರು ಚಾಲನೆ – ಮಹಿಳೆಗೆ ಢಿಕ್ಕಿ Read More »

ಕರಾವಳಿ, ಕರ್ನಾಟಕ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 20. ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಬಡಾಕೆರೆ ಎಂಬಲ್ಲಿ ಸೋಮವಾರದಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಬಡಾಕೆರೆಯ ವಿಜಯ ಪೂಜಾರಿ(60) ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ನಿರ್ಮಾಣ ಹಂತದಲ್ಲಿದ್ದ 35 ಅಡಿ ಆಳದ ನೀರಿಲ್ಲದ ಬಾವಿಗೆ ಅಕಸ್ಮಿಕವಾಗಿ ಬಿದ್ದಿದ್ದಾರೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಸಾಮಾಜಿಕ ಕಾರ್ಯಕರ್ತ ಸುರೇಶ್ ಖಾರ್ವಿ

ನಿರ್ಮಾಣ ಹಂತದ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 20. ಗ್ರಾಹಕರ ಸೋಗಿನಲ್ಲಿ ಚಿನ್ನದಂಗಡಿಗೆ ಬಂದ ಮಹಿಳೆಯರು ನಕಲಿ ಚಿನ್ನಾಭರಣ ಕೊಟ್ಟು ಲಕ್ಷಾಂತರ ರೂ. ಮೌಲ್ಯದ ಅಸಲಿ ಚಿನ್ನಾಭರಣ ಪಡೆದುಕೊಂಡು ಹೋಗಿ ವಂಚಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಕನಕದಾಸ ರಸ್ತೆಯಲ್ಲಿರುವ ನಿತ್ಯಾನಂದ ಎಂಬವರ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಅಂದಾಜು 35ರಿಂದ 45ವರ್ಷ ಪ್ರಾಯದ ಮೂವರು ಬುರ್ಖಧಾರಿ ಮಹಿಳೆಯರು, 15,800 ಗ್ರಾಂ. ತೂಕದ ಒಂದು ಚಿನ್ನದ ಚೈನ್ ಮತ್ತು 10.150 ಗ್ರಾಂ ತೂಕದ ಚಿನ್ನದ ಬ್ರಾಸ್ಲೆಟ್ ಖರೀದಿಸಿ, ಇದಕ್ಕೆ

ಗ್ರಾಹಕರ ಸೋಗಿನಲ್ಲಿ ಬಂದು 1.98ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಕೇರಳದ ಯುವಕ ಸೌದಿಯಲ್ಲಿ ನಿಧನ

(ನ್ಯೂಸ್ ಕಡಬ) newskadaba.com ರಿಯಾದ್, ಫೆ. 20. ಸ್ನೇಹಿತರೊಂದಿಗೆ ಫುಟ್ಬಾಲ್ ಆಟವಾಡಿ ವಿಶ್ರಾಂತಿ ತೆಗೆಯುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಕೇರಳ ಮೂಲದ ಯುವಕನೋರ್ವ ಮೃತಪಟ್ಟ ಘಟನೆ ಸೌದಿ ಅರೇಬಿಯಾದ ಮಕ್ಕಾದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಮಕ್ಕಾದಲ್ಲಿ ಗೃಹ ಚಾಲಕನಾಗಿ ಕೆಲಸ ಮಾಡುತ್ತಿದ್ದ ಕೇರಳ ಮಲಪ್ಪುರಂ ಮೂಲದ ನೌಫಲ್ ಎಂದು ಗುರುತಿಸಲಾಗಿದೆ. ಮೃತ ನೌಫಲ್ ನವಾರಿಯಾದ ಮನೆಯೊಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಬೆಳಗ್ಗೆ ಸ್ನೇಹಿತರೊಂದಿಗೆ ಫುಟ್ ಬಾಲ್ ಆಡಿದ ಬಳಿಕ ವಿಶ್ರಾಂತಿ ಪಡೆಯುತ್ತಿದ್ದಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಹೃದಯಾಘಾತ- ಕೇರಳದ ಯುವಕ ಸೌದಿಯಲ್ಲಿ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 20. ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ ಎಂದು ಗುರುತಿಸಲಾಗಿದೆ. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ ಚಾಲಕರಾಗಿದ್ದು ಪತ್ನಿ ಹಾಗೂ ಮಕ್ಕಳೊಂದಿಗೆ ಹೊಸಮಜಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ರಜೆಯ ನಿಮಿತ್ತ ಊರಿಗೆ ಬಂದಿದ್ದ ಅವರು ಫೆ. 18ರಂದು ಸಂಜೆ ಹೊಸಮಜಲುನಲ್ಲಿ ಮನೆ ಸಮೀಪದ ಮಾವಿನ ಮರಕ್ಕೆ ಮಾವಿನ ಮಿಡಿ

ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. KEA ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದಲ್ಲಿರುವ 50 ಸಹಾಯಕ ಅಭಿಯಂತರರು (ಸಿವಿಲ್) ಹಾಗೂ 14 ‘ಸಿ’ ಗ್ರೂಪ್ ವೃಂದದ ಹುದ್ದೆಗಳಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ

KEAಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ! Read More »

ಉದ್ಯೋಗ, ಕರ್ನಾಟಕ
Scroll to Top