newskadaba

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 13. 2026-27 ನೇ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿವಿಧ ಸ್ನಾತಕೋತ್ತರ ವಿಭಾಗಗಳು, ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಹಾಗೂ ಮಾನ್ಯತೆ ಪಡೆದ ಸಂಶೋಧನಾ ಕೇಂದ್ರಗಳಲ್ಲಿರುವ ಪಿಹೆಚ್.ಡಿ ಕಾರ್ಯಕ್ರಮಗಳ ಲಭ್ಯವಿರುವ ಸೀಟುಗಳಿಗೆ ನೋಂದಾಯಿಸಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ದ್ವಿಪ್ರತಿಗಳಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.      ನಿಗದಿತ ಅರ್ಜಿ ನಮೂನೆಯನ್ನು ವಿವರವಾದ ಅಧಿಸೂಚನೆಯೊಂದಿಗೆ ಕುಲಸಚಿವರು, ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ-574199 ಅಥವಾ ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟ, ಮಂಗಳೂರು ಇವರಿಂದ ರೂ 1,500 ನ್ನು (ಎಸ್.ಸಿ/ಎಸ್.ಟಿ […]

ಮಂಗಳೂರು ವಿ.ವಿ: ಪಿಹೆಚ್.ಡಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 13. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಳ್ತಂಗಡಿ, ಸುಳ್ಯ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಬಂಟ್ವಾಳ, ವಿಟ್ಲ, ಪುತ್ತೂರು  ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 28 ಅಂಗನವಾಡಿ ಕಾರ್ಯಕರ್ತೆ ಹಾಗೂ 134 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಗಳ ಹುದ್ದೆಗೆ ಆಫ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.      ಅರ್ಜಿ ಸಲ್ಲಿಸಲು  ಆಗಸ್ಟ್ 10 ಕೊನೆಯ ದಿನ.   ಅರ್ಜಿ ನಮೂನೆಗಳಿಗಾಗಿ ಹಾಗೂ ಹೆಚ್ಚಿನ

ಅಂಗನವಾಡಿ ಕಾರ್ಯಕರ್ತೆ /ಸಹಾಯಕಿ ಹುದ್ದೆ: ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 13. ವೈದ್ಯರ ದಿನಾಚರಣೆಯನ್ನು ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಆಚರಿಸಲಾಯಿತು. ಸರಕಾರಿ ಲೇಡಿಗೋಷನ್ ಆಸ್ಪತ್ರೆ ಮತ್ತು ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಪರಸ್ಪರ ಒಡಂಬಡಿಕೆಯೊಂದಿಗೆ ಕಳೆದ ಎಪ್ಪತ್ತು ವರ್ಷಗಳಿಂದ ಸಾರ್ವಜನಿಕ ತಾಯಿ ಮತ್ತು ಮಗುವಿನ ಆರೋಗ್ಯ ಸೇವೆಯನ್ನು ನೀಡುತ್ತಾ ಬಂದಿದ್ದು, ಈ ಎರಡೂ ಸಂಸ್ಥೆಗಳ ವೈದ್ಯರುಗಳ ಸೇವಾ ಕೈಂಕರ್ಯವನ್ನು ಸ್ಮರಿಸಿದ ವಿಶೇಷ ಕ್ಷಣವಾಗಿತ್ತು.        ಈ ಸಂದರ್ಭದಲ್ಲಿ ಹಿರಿಯ ತಜ್ಞರುಗಳಾದ ಡಾ.ಆರ್.ಎಲ್.ಕಾಮತ್, ಡಾ.ಎಸ್.ಆರ್.ನಾಯಕ್, ಡಾ.ಅಶ್ಫಾಕ್, ಡಾ.ಸುರೇಶ್ ಶೆಟ್ಟಿ, ಡಾ.ಶ್ರದ್ಧಾ ಶೆಟ್ಟಿ, ಡಾ.ಪ್ರಿಯಾ

ಲೇಡಿಗೋಷನ್ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ Read More »

ಕರಾವಳಿ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 13. 2026-2027ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೊಂದೇಲ್ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ ನಲ್ಲಿ ಡಿಪ್ಲೊಮಾ ಪ್ರವೇಶಕ್ಕೆ ಇಲೆಕ್ಟ್ರಾನಿಕ್ಸ್  ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್‍ ಫಾರ್ಮೇಶನ್ ಸೈನ್ಸ್ ಕೋರ್ಸ್‍ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಡಿಪ್ಲೊಮಾ ಕೋರ್ಸ್ ಸೇರಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.      ಅರ್ಜಿ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ

(ನ್ಯೂಸ್ ಕಡಬ) newskadaba.com ಜು. 13. ಬಿಡದಿ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಜಮೀನು ಸರ್ವೇ ಮಾಡಲು ಬಂದ ಅಧಿಕಾರಿಗಳಿಗೆ ಸ್ಥಳೀಯ ರೈತರು ಮತ್ತು ಮಹಿಳೆಯರು ಸೋಮವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಸೋಮವಾರ ಮಧ್ಯಾಹ್ನ ಸರ್ವೇ ಕಾರ್ಯಕ್ಕಾಗಿ ಅಧಿಕಾರಿಗಳು ಆಗಮಿಸುತ್ತಿದ್ದಂತೆ ಆಕ್ರೋಶಗೊಂಡ ರೈತರು ಹಾಗೂ ಮಹಿಳೆಯರು ಅವರನ್ನು ಸುತ್ತುವರಿದು ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಲ ಮಹಿಳೆಯರು ಪೊರಕೆ ಹಿಡಿದು ಅಧಿಕಾರಿಗಳಿಗೆ ಸಂಕೇತಾತ್ಮಕವಾಗಿ ‘ಪೊರಕೆ ಸೇವೆ’ ಮಾಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು

ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ಮಹಿಳೆಯರಿಂದ ಪೊರಕೆ ಸೇವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!!

(ನ್ಯೂಸ್ ಕಡಬ) newskadaba.com ಜು. 13. ಕಳೆದ ಹಲವಾರು ವರ್ಷಗಳಿಂದ ರಾಜ್ಯದಲ್ಲಿ ಮುಂದೂಡಲ್ಪಟ್ಟಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ನಡೆಸಲು ಸರ್ಕಾರ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಎಲ್ಲ ರಾಜಕೀಯ ಪಕ್ಷಗಳಲ್ಲೂ ಚಟುವಟಿಕೆಗಳು ಗರಿಗೆದರಿವೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು ಅಕ್ಟೋಬರ್/ನವೆಂಬರ್‌ನಲ್ಲಿ ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ. ಈ ಚುನಾವಣೆಗಳು ಕೇವಲ ಸ್ಥಳೀಯ ಆಡಳಿತ ಬದಲಾವಣೆಯಷ್ಟೇ ಅಲ್ಲದೆ, ಮುಂಬರುವ ವಿಧಾನಸಭಾ

ಅಕ್ಟೋಬರ್/ನವೆಂಬರ್ ನಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಗ್ಯಾರಂಟಿ ವರ್ಸಸ್ ಮೈತ್ರಿಕೂಟದ ಜಿದ್ದಾಜಿದ್ದಿ!! Read More »

ಕರ್ನಾಟಕ

ರಾಮಮಂದಿರ ದೇಣಿಗೆ ಕಳ್ಳತನ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ ಹುಂಡಿ ಎಣಿಕೆಗೆ ನೂತನ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಜು. 13. ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನವಾದ ಹಿನ್ನೆಲೆಯಲ್ಲಿ, ರಾಜ್ಯದ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಸುರಕ್ಷತೆ ಮತ್ತು ಪಾರದರ್ಶಕತೆಗಾಗಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರು ಹುಂಡಿ ನಗದು, ಚಿನ್ನ, ಬೆಳ್ಳಿ, ಭದ್ರತೆಗೆ ಸಂಬಂಧಿಸಿದಂತೆ ರಾಜ್ಯದ ಧಾರ್ಮಿಕ ದತ್ತಿ, ಜಿಲ್ಲಾಧಿಕಾರಿಗಳು, ಜಿಲ್ಲಾ ಎಸ್ಪಿ ಹಾಗೂ ಸಂಬಂಧಿಸಿದ ಅಧಿಕಾರಿಗಳಿಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ, ಆದೇಶ ಹೊರಡಿಸಿದ್ದಾರೆ   ಪ್ರಮುಖ ಸೂಚನೆಗಳು 1.ತಾಂತ್ರಿಕ ಮತ್ತು ಸಿಸಿಟಿವಿ ಭದ್ರತೆ: ದೇವಸ್ಥಾನದ

ರಾಮಮಂದಿರ ದೇಣಿಗೆ ಕಳ್ಳತನ ಬೆನ್ನಲ್ಲೇ ಎಚ್ಚೆತ್ತ ಮುಜರಾಯಿ ಇಲಾಖೆ ಹುಂಡಿ ಎಣಿಕೆಗೆ ನೂತನ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
crime, arrest, suspected

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ

(ನ್ಯೂಸ್ ಕಡಬ) newskadaba.com ಜು. 13. ಆನ್ ಲೈನ್ ಡೆಲಿವರಿ ಕೊಡಲು ಹೋದ ಯುವಕನೋರ್ವ ಅನುಮತಿಯಿಲ್ಲದೆ ಒಂಟಿಯಾಗಿದ್ದ ಮಹಿಳೆಯ ಜೊತೆ ಮನೆಯ ಶೌಚಾಲಯ ಬಳಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪ್ಲಿಪ್ ಕಾರ್ಟ್ ಡೆಲಿವರಿ ಬಾಯ್‌ನನ್ನು ಮಾರತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಯುವಕನನ್ನು ಬೆಳಗಾವಿಯ ವಿಜಯ್ ಮಲ್ಲಿಕಾರ್ಜನ್ ಕಾಮತ್ ಎಂದು ಗುರುತಿಸಲಾಗಿದೆ. ಈತ ಜುಲೈ 11ರಂದು ಪಾಪಯ್ಯ ಗಾರ್ಡನ್ ಲೇಔಟ್‌ ನಲ್ಲಿರುವ ಅಪಾರ್ಟ್‌ಮೆಂಟ್ ವೊಂದಕ್ಕೆ ಡೆಲಿವರಿಗೆ ಹೋದಾಗ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಈ

ಒಂಟಿ ಮಹಿಳೆಯ ಮನೆಗೆ ನುಗ್ಗಿ ಕಿರುಕುಳ ಡೆಲಿವರಿ ಬಾಯ್ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬ್ಯಾಂಕಿನ ಮೇಲ್ಛಾವಣಿ ಕತ್ತರಿಸಿ ಒಳನುಗ್ಗಿದ ಕಳ್ಳರು ನಗದು, ವಸ್ತುಗಳು ಸುರಕ್ಷಿತ!

(ನ್ಯೂಸ್ ಕಡಬ) newskadaba.com ಜು. 13. ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಮಿನೇಜಸ್ ಪ್ಲಾಜಾ ಕಾಂಪ್ಲೆಕ್ಸ್‌ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ಭಾನುವಾರದಂದು ತಡರಾತ್ರಿ ಕಳ್ಳತನ ಯತ್ನ ನಡೆದಿದ್ದು, ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾತ್ರಿಯ ವೇಳೆ ಬ್ಯಾಂಕಿಗೆ ನುಗ್ಗಿದ ಕಳ್ಳರು, ಮೇಲ್ಛಾವಣಿಯನ್ನು ತುಂಡರಿಸಿ ಒಳಗಡೆ ಪ್ರವೇಶಿಸಿದ್ದಾರೆ. ಸೋಮವಾರದಂದು ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿಗಳು ಎಮದಿನಂತೆ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣವೇ ಬ್ಯಾಂಕ್ ಅಧಿಕಾರಿಗಳು ಈ ಬಗ್ಗೆ

ಬ್ಯಾಂಕಿನ ಮೇಲ್ಛಾವಣಿ ಕತ್ತರಿಸಿ ಒಳನುಗ್ಗಿದ ಕಳ್ಳರು ನಗದು, ವಸ್ತುಗಳು ಸುರಕ್ಷಿತ! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಂಗ್ಲಾ ಪ್ರಜೆಗಳ ಪತ್ತೆ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಜು. 13. ಸುರತ್ಕಲ್‌ ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾದೇಶಿ ಕಾರ್ಮಿಕರು ಪತ್ತೆಯಾಗಿರುವ ಹಿನ್ನಲೆ ಕಮಿಷನರೆಟ್‌ ವ್ಯಾಪ್ತಿಯ ಎಲ್ಲ ಠಾಣೆಗಳಲ್ಲಿ ಕಾರ್ಯಾಚರಣೆ ಕೈಗೊಳ್ಳುವಂತೆ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನಿರ್ದೇಶನ ನೀಡಿದ್ದಾರೆ. ಕಟ್ಟಡ ನಿರ್ಮಾಣ, ರಸ್ತೆ ನಿರ್ಮಾಣ, ಕೈಗಾರಿಕೆ ಹಾಗೂ ಮೀನುಗಾರಿಕೆ ಸಹಿತ ವಿವಿಧೆಡೆಗಳಲ್ಲಿ ದುಡಿಯುವ ಕಾರ್ಮಿಕ ವರ್ಗದಲ್ಲಿ ಬಾಂಗ್ಲಾ ಪ್ರಜೆಗಳು ಸೇರಿಕೊಂಡಿರುವ ಸಾಧ್ಯತೆ ಇರುವುದರಿಂದ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಜತೆಗೆ ಉದ್ಯಮಿಗಳು, ಗುತ್ತಿಗೆದಾರರು, ಮಾಲಕರು ಕೂಡಾ ತಮ್ಮಲ್ಲಿರುವ ಕಾರ್ಮಿಕರ ಬಗ್ಗೆ

ಬಾಂಗ್ಲಾ ಪ್ರಜೆಗಳ ಪತ್ತೆ ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗೆ ಕಮಿಷನರ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್
Scroll to Top