ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ
(ನ್ಯೂಸ್ ಕಡಬ) newskadaba.com ಕಡಬ, ಡಿ. 20. ದ.ಕ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಪ್ರಾಥಮಿಕ ಆರೋಗ್ಯ ಕೇಂದ್ರ ಕೊಯಿಲ ಹಾಗೂ ಆಲಂಕಾರು ಗ್ರಾಮ ಪಂಚಾಯತ್‌ನ ಸಹಯೋಗದೊಂದಿಗೆ ಎಂಡೋ ಸಲ್ಫಾನ್ ಸಂತ್ರಸ್ಥರ ಮತ್ತು ವಿಕಲಚೇತನರ ಉಚಿತ ಆರೋಗ್ಯ ತಪಾಸಣಾ ಶಿಬಿರವು ಮಂಗಳವಾರದಂದು ಆಲಂಕಾರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆಯ ತಜ್ಞ ವೈದ್ಯರು ಆರೋಗ್ಯ ತಪಾಸಣೆ ಮಾಡಿ ಸೂಕ್ತ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿದರು. ಆಲಂಕಾರು, ಪೆರಾಬೆ […]
ಆಲಂಕಾರು: ಎಂಡೋಸಲ್ಫಾನ್ ಸಂತ್ರಸ್ತರ ಉಚಿತ ಆರೋಗ್ಯ ತಪಾಸಣಾ ಶಿಬಿರ Read More »
ಕರಾವಳಿ, ಕರ್ನಾಟಕ


