ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ
(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 18. ರಜಾ ದಿನದಂದು ಕರ್ತವ್ಯ ನಿರ್ವಹಿಸಿದ ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚಿಸಿದೆ. ಕೊರೋನಾ ಸಾಂಕ್ರಾಮಿಕ ರೋಗದಿಂದ ನಿಗಮದ ಸಾರಿಗೆ ಆದಾಯ ಕುಂಠಿತವಾಗಿದ್ದ ಹಿನ್ನೆಲೆ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ್ದ ನೌಕರರಿಗೆ ಹೆಚ್ಚುವರಿ ವೇತನದ ಬದಲಾಗಿ ಪರಿಹಾರ ರಜೆ ನೀಡಲು ಉಲ್ಲೇಖ ಪತ್ರ-1 ರಂತೆ ನಿರ್ದೇಶನಗಳನ್ನು ನೀಡಲಾಗಿತ್ತು. ನಂತರ ಜನಸಂದಣಿ ಹೆಚ್ಚಿರುವ ಸಂದರ್ಭದಲ್ಲಿ ವಾಹನಗಳ ಕಾರ್ಯಾಚರಣೆಗೆ […]
ರಜೆಯ ದಿನದಂದು ಕರ್ತವ್ಯ ನಿರ್ವಹಿಸಿದ ನೌಕರರಿಗೆ ಹೆಚ್ಚುವರಿ ವೇತನ- ಕೆಎಸ್ಸಾರ್ಟಿಸಿ ಆದೇಶ Read More »
ಕರ್ನಾಟಕ
