ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ
(ನ್ಯೂಸ್ ಕಡಬ) newskadaba.com ಕಡಬ, ಆ. 22. ತಾಲೂಕಿನ ಗೃಹರಕ್ಷಕ ದಳದ ನೂತನ ಕಛೇರಿಯ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮವು ಭಾನುವಾರದಂದು ನಡೆಯಿತು. ಶಿಲಾನ್ಯಾಸ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಮತ್ತು ಗಣ್ಯರ ಸಮ್ಮುಖದಲ್ಲಿ ನೆರವೇರಿಸಲಾಯಿತು. ಭೂಮಿ ಪೂಜೆಯ ವೈದಿಕ ವಿಧಿವಿಧಾನವನ್ನು ಪ್ರಸಾದ್ ಕೆದಿಲಾಯರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಮಾಂಡೆಂಟ್ ಮಾತನಾಡಿ, ಇನ್ನು ಆರು ತಿಂಗಳ ಒಳಗೆ ಕಟ್ಟಡ ನಿರ್ಮಾಣವಾಗಿ ಗೃಹರಕ್ಷಕರ ಉಪಯೋಗಕ್ಕೆ ದೊರಕುವಂತಾಗಬೇಕು ಎಂದು ಶುಭ ಹಾರೈಸಿದರು. ಇನ್ನು ಮುಂದೆ […]
ಕಡಬ: ಗೃಹರಕ್ಷಕ ದಳದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ Read More »
ಕರಾವಳಿ



