ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು
(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಆ. 19. ದ್ವಿಚಕೃ ವಾಹನಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬ್ಯಾಂಕ್ ಉದ್ಯೋಗಿಯೋರ್ವರು ಮೃತಪಟ್ಟ ಘಟನೆ ವಿರಾಜಪೇಟೆ ಅಮ್ಮತ್ತಿ ರಸ್ತೆಯ ಸುಂಕದಕಟ್ಟೆ ಬಳಿ ನಡೆದಿದೆ. ಮೃತರನ್ನು ಮೂಲತಃ ಕೇರಳ ರಾಜ್ಯದ ತ್ರಿಶೂರ್ ಜಿಲ್ಲೆಯ ಪ್ರಸ್ತುತ ಅಮ್ಮತ್ತಿಯ ಕೆನರಾ ಬ್ಯಾಂಕ್ ಉದ್ಯೋಗಿ ಅಮೃತ(24) ಎಂದು ಗುರುತಿಸಲಾಗಿದೆ. ಇವರು ಈ ಹಿಂದೆ ಕಡಬ ತಾಲೂಕಿನ ಪಂಜ ಕೆನರಾ ಬ್ಯಾಂಕ್ ನಲ್ಲಿ ಕಾರ್ಯ ನಿರ್ವಹಿಸಿದ್ದರು. ಅಮೃತ ಅವರು ಎಂದಿನಂತೆ ಕೆಲಸಕ್ಕೆ ಹೋಗುತ್ತಿದ್ದ ವೇಳೆ ದ್ವಿಚಕ್ರ […]
ರಸ್ತೆ ಅಪಘಾತ- ಪಂಜ ಕೆನರಾ ಬ್ಯಾಂಕ್ ಮಾಜಿ ಉದ್ಯೋಗಿ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್

