ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು
(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ.10. ಜನನಿಬಿಡ ಪ್ರದೇಶದಲ್ಲಿರುವ ಜ್ಯೂವೆಲರಿ ಶಾಪ್ ಗೆ ನುಗ್ಗಿದ ಒಬ್ಬನೇ ಕಳ್ಳ ಏಕಾಂಗಿಯಾಗಿ ಹಾಡಹಗಲೆ ಅಂಗಡಿಯಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದು, ಬಾಗಿಲು ಮುಚ್ಚಿದ್ದ ಜ್ಯೂವೆಲರ್ಸ್ ಶಾಪ್ ನ ಶೆಟರ್ ಎತ್ತಿ ಒಳಬಂದ ಅಸಾಮಿಯೊಬ್ಬ… ಹಾಡಹಗಲೆ ಜ್ಯೂವೆಲರಿ ಅಂಗಡಿಯ ಡ್ರಾಯರ್ ಗೆ ಕೈ ಹಾಕಿ ಅದರಲ್ಲಿದ್ದ 20 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿರುವುದು ಚಿಕ್ಕಬಳ್ಳಾಪುರ ನಗರದ ಗಂಗಮ್ಮ ಗುಡಿ ರಸ್ತೆಯಲ್ಲಿರುವ ಗಣೇಶ್ ಜ್ಯೂವೆಲರ್ಸ್ ಅಂಗಡಿಯಲ್ಲಿ. ಅಂಗಡಿಯ ಮಾಲಿಕ […]
ಹಾಡಹಗಲೆ ಜ್ಯೂವೆಲರಿ ಅಂಗಡಿಗೆ ನುಗ್ಗಿದ ಕಳ್ಳ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು Read More »
ಕರ್ನಾಟಕ




