ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ
(ನ್ಯೂಸ್ ಕಡಬ)newskadaba.com ರಾಮನಗರ, ಫೆ.09. ಜಿಲ್ಲೆಯ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಖತರ್ನಾಕ್ಗಳು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಂತರ್ ಜಿಲ್ಲಾ ಮನೆ ಹಾಗೂ ಸರಗಳ್ಳರನ್ನ ಬಂಧಿಸಿ, ಬಂಧಿತರಿಂದ ಸುಮಾರು 20 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನ ವಶಕ್ಕೆ ಪಡೆದಿದ್ದಾರೆ. ರಾಮನಗರ ತಾಲೂಕಿನ ಸೀಬಕಟ್ಟೆ ಗ್ರಾಮದ ಮಂಜುನಾಥ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆಯ ಬೀಗ ಹೊಡೆದು ಮನೆಯಲ್ಲಿ ಇದ್ದ 190 ಗ್ರಾಂ ಚಿನ್ನಾಭರಣಗಳನ್ನ ದೋಚಿದ್ರು. ಅಲ್ಲದೆ […]
ಸರಗಳ್ಳರ ಬಂಧನ ➤ 20 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ Read More »
ಕರ್ನಾಟಕ







