ಲಂಚ ಸ್ವೀಕಾರ ➤ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ
(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಫೆ.8. ಸವೇಶ್ವರ ಜ್ಯೂಯೆಲ್ಸ್ ಪೆಟ್ರೋಲ್ ಬಂಕ್ ನ ಪೆಟ್ರೋಲ್ ಬಂಕ್ ಯಂತ್ರೋಪಕರಣಗಳನ್ನು ತಪಾಸಣೆ ಮಾಡಿ ಪ್ರಮಾಣ ಪತ್ರ ನೀಡಲು ಚಿಕ್ಕಬಳ್ಳಾಪುರ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಎಸ್. ಮಾಲಾ ಕಿರಣ್ 8 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಚಿಕ್ಕಬಳ್ಳಾಪುರ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎಸ್. ಮಾಲಾ ಕಿರಣ್ ರನ್ನು ರೆಡ್ ಹ್ಯಾಂಡಾಗಿ ಟ್ರಾಪ್ ಮಾಡಿ ಬಂಧಿಸಿದ್ರು. ಚಿಕ್ಕಬಳ್ಳಾಪುರದ ಬಸವೇಶ್ವರ ಜ್ಯೂಯೆಲ್ಸ್ ಪೆಟ್ರೋಲ್ ಬಂಕ್ ನ ಮಾಲಿಕರಾದ ಭಾಸ್ಕರ್ ರವರ […]
ಲಂಚ ಸ್ವೀಕಾರ ➤ ಜೈಲು ಪಾಲಾದ ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿ Read More »
ಕರ್ನಾಟಕ, ಕ್ರೈಮ್ ನ್ಯೂಸ್






