ಟೆಸ್ಟ್ ಕ್ರಿಕೆಟ್ ನಲ್ಲಿ ಹೆಚ್ಚಿನ ಗಮನಹರಿಸಲು ತಾತ್ಕಲಿಕ ಬ್ರೇಕ್ ➤ ವಿರಾಟ್ ಕೊಹ್ಲಿ
ನ್ಯೂಸ್ ಕಡಬ) newskadaba.com, ನವದೆಹಲಿ. ಡಿ. 27 2023 ರ ಏಕದಿನ ವಿಶ್ವಕಪ್‌ನಲ್ಲಿ ಕಣಕ್ಕಿಳಿಯುವ ಆಕಾಂಕ್ಷೆಯನ್ನು ಹೊಂದಿರುವ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್ನಿಂದ ಕೆಲ ಕಾಲ ದೂರ ಉಳಿಯಲು ನಿರ್ಧರಿಸಿದ್ದಾರೆ ಎಂದು ಇನ್ಸೈಡ್ಸ್ಪೋರ್ಟ್ಸ್ ವರದಿ ಮಾಡಿದೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ. ಪ್ರಸ್ತುತ ಮಾಹಿತಿ ಪ್ರಕಾರ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಹೊರಗುಳಿಯಲಿದ್ದಾರೆ. ಈ ಎರಡು ಸರಣಿಗಳಲ್ಲಿ […]
ಟೆಸ್ಟ್ ಕ್ರಿಕೆಟ್ ನಲ್ಲಿ ಹೆಚ್ಚಿನ ಗಮನಹರಿಸಲು ತಾತ್ಕಲಿಕ ಬ್ರೇಕ್ ➤ ವಿರಾಟ್ ಕೊಹ್ಲಿ Read More »
ಕ್ರೀಡಾ ನ್ಯೂಸ್





